27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpgnews"> ಎಸ್.ಇ.ಜೆಡ್ ನೀತಿ ಕುರಿತು ಸಲಹೆಗೆ ಆಹ್ವಾನ | Public Suggestions invited for Draft State Policy - ಎಸ್.ಇ.ಜೆಡ್ ನೀತಿ ಕುರಿತು ಸಲಹೆಗೆ ಆಹ್ವಾನ - Kannada Oneindia

ಎಸ್.ಇ.ಜೆಡ್ ನೀತಿ ಕುರಿತು ಸಲಹೆಗೆ ಆಹ್ವಾನ

ಬೆಂಗಳೂರು, ಜ 6 : ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಎಸ್.ಇ.ಜೆಡ್ ಕಾಯಿದೆ 2005 ಹಾಗೂ ನಿಯಮ 2006 ರ ಪ್ರಕಾರ ರಾಜ್ಯ ಎಸ್ ಇಝಡ್ ನೀತಿಯನ್ನು ರೂಪಿಸುತ್ತಿದೆ. ರಾಜ್ಯ ಎಸ್.ಇ.ಝಡ್ ನೀತಿಯನ್ನು www.karnatakaindustry.gov.in ಮತ್ತು www.kumbangalore.com ವೆಬ್‌ಸೈಟ್‌ನಲ್ಲಿ ಎಸ್.ಇ.ಝಡ್ ಅಭಿವೃದ್ಧಿದಾರರಿಗೆ, ಘಟಕಗಳಿಗೆ, ಬಂಡವಾಳ ಹೂಡಿಕೆದಾರರಿಗೆ, ಸಾರ್ವಜನಿಕರಿಗೆ ಮತ್ತು ಇತರೆ ಸಂಬಂಧಪಟ್ಟವರಿಗೆ ಮಾಹಿತಿಗಾಗಿ ಅಳವಡಿಸಲಾಗಿದೆ.

ಕರಡು ಎಸ್.ಇ.ಝಡ್ ನೀತಿಯ ಬಗ್ಗೆ ಸಲಹೆಗಳು,ಅಭಿಪ್ರಾಯಗಳಿದ್ದಲ್ಲಿ ನೀಡಲು ಸ್ವಾಗತಾರ್ಹ, ಸಲಹೆಗಳನ್ನು ಆಯುಕ್ತರು, ಕೈಗಾರಿಕಾಭಿವೃದ್ಧಿ ಹಾಗೂ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಉದ್ಯೋಗ ಮಿತ್ರ, ಇವರಿಗೆ ಇ-ಮೇಲ್ [email protected] ಮತ್ತು [email protected] ಮುಖಾಂತರ ದಿನಾಂಕ 11-1-2009 ರೊಳಗಾಗಿ ಕಳುಹಿಸಿ ಕೊಡುವಂತೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+