148713ರಾಮಲಿಂಗರಾಜುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg148713ರಾಮಲಿಂಗರಾಜುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg148713ರಾಮಲಿಂಗರಾಜುಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg148713ರಾಮಲಿಂಗರಾಜುಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg148713ರಾಮಲಿಂಗರಾಜುಮಹೀಂದ್ರ ಸತ್ಯಂ ಕಂಪನಿಗೆ ಗುರ್ನಾನಿ ನೂತನ ಸಿಇಒ/news/2009/06/23/gurnani-ceo-of-new-satyam-nayyar-vc.htmlಹೈದರಾಬಾದ್, ಜೂ. 23 : ಹರಗಣದಿಂದ ತತ್ತರಿಸಿದ್ದ ಸತ್ಯಂ ನೂತನವಾಗಿ ಮಹೀಂದ್ರ ಸತ್ಯಂ ಎಂದು ಹೊಸರೂಪ ಪಡೆದುಕೊಂಡ ನಂತರ ಅದಕ್ಕೆ ಹೊಸ ಮುಖ್ಯಸ್ಥರನ್ನು ಟೆಕ್ ಮಹೀಂದ್ರ ಆಡಳಿತ ಮಂಡಳಿ ನೇಮಿಸಿದೆ. ಟೆಕ್ ಮಹೀಂದ್ರ ಕಂಪನಿ ಅಂತಾರಾಷ್ಟ್ರೀಯ ವ್ಯವಹಾರಗಳ ಮುಖ್ಯಸ್ಥರಾಗಿದ್ದ ಸಿ ಪಿ ಗುರ್ನಾನಿ ಅವರನ್ನು ಮಹಿಂದ್ರಾ ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು 37526http://kannada.oneindia.com/img/2009/06/23-cp-gurnani1.jpg120629ಚೆನ್ನೈಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg120629ಚೆನ್ನೈರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg120629ಚೆನ್ನೈಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg120629ಚೆನ್ನೈಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg120629ಚೆನ್ನೈಖ್ಯಾತ ನಿರ್ದೇಶಕ ಮಣಿರತ್ನಂಗೆ ಹೃದಯಾಘಾತ/movies/headlines/2009/04/15-director-maniratnam-suffers-heart-attack.htmlಖ್ಯಾತ ಚಿತ್ರ ನಿರ್ದೇಶಕ ಮಣಿರತ್ನಂ ಅವರಿಗೆ ಹೃದಯಾಘಾತವಾಗಿದ್ದು ಚಿಕಿತ್ಸೆಗಾಗಿ ಅವರನ್ನು ಇಂದು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಇದು ಮೂರನೇ ಬಾರಿ. ಮಣಿರತ್ನಂ ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಚೆನ್ನೈನ ಆಸ್ಪತ್ರೆ ಮುಂದೆ ಜಮಾಯಿಸಿದ್ದರು. ಅವರು ಚೇತರಿಕೊಂಡಿರುವ ಸುದ್ದಿ ಕೇಳಲು ಕಾತುರದಿಂದ ಕಾಯುತ್ತಿದ್ದರು. ಕಳೆದ 5 ವರ್ಷಗಳಲ್ಲಿ ಮಣಿರತ್ನಂ ಅವರಿಗೆ ಹೃದಯಾಘಾತವಾಗುತ್ತಿರುವುದು ಇದು 35982http://kannada.oneindia.com/img/2009/04/15-maniratnam1.jpg36926satyam computersಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg36926satyam computersಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36926satyam computersಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg36926satyam computersಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpgnews"> ಸತ್ಯಂ ಸಿಇಒ ರಾಮಲಿಂಗರಾಜು ರಾಜೀನಾಮೆ | Satyam chairman Ramalinga Raju resigns - ಸತ್ಯಂ ಸಿಇಒ ರಾಮಲಿಂಗರಾಜು ರಾಜೀನಾಮೆ - Kannada Oneindia

ಸತ್ಯಂ ಸಿಇಒ ರಾಮಲಿಂಗರಾಜು ರಾಜೀನಾಮೆ

ನವದೆಹಲಿ, ಜ. 7 : ವಂಚನೆ ಹಾಗೂ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಭಾರಿ ಟೀಕೆಗೆ ಗುರಿಯಾಗಿದ್ದ ದೇಶದ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ಸತ್ಯಂ ಕಂಪ್ಯೂಟರ್ಸ್ ನ ಸಂಸ್ಥಾಪಕ ಹಾಗೂ ಚೇರಮನ್ ರಾಮಲಿಂಗರಾಜು ಅವರು ಕಂಪನಿಯ ಅಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಸತ್ಯಂ ಕಂಪ್ಯೂಟರ್ಸ್ ಭಾರಿ ಸುದ್ದಿಯಲ್ಲಿತ್ತು. ಸತ್ಯಂ ಚೇರಮನ್ ರಾಮಲಿಂಗರಾಜು ಕಂಪನಿಯ ಕೋಟ್ಯಂತರ ರುಪಾಯಿಗಳ ಹಣವನ್ನು ಅವ್ಯವಹಾರ ಮಾಡಿದ್ದಾರೆ. ಹಾಗೂ ತಮ್ಮ ಕುಟುಂಬದ ಸಲುವಾಗಿ ಕಂಪನಿಯ ಹಿತಾಸಕ್ತಿಯನ್ನು ಬಲಿ ತೆಗೆದುಕೊಂಡಿದ್ದಾರೆ ಎಂದು ಆಡಳಿತ ಮಂಡಳಿ ಹಾಗೂ ಷೇರುದಾರರು ರಾಮಲಿಂಗರಾಜು ವಿರುದ್ಧ ತಿರುಗಿ ಬಿದ್ದಿದ್ದರು. ವಿಶ್ವಸಂಸ್ಥೆ ಕೂಡ ಸತ್ಯಂ ಕಂಪೆನಿ ಮೇಲೆ 10 ವರ್ಷಗಳ ಆರ್ಥಿಕ ನಿರ್ಬಂಧ ಹೇರಿತ್ತು.

ರಾಮಲಿಂಗರಾಜು ಅವರು ಅವ್ಯವಹಾರ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ರಾಜು ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಗಳಿದ್ದು, ಈ ಶನಿವಾರ ನಡೆಯಲಿರುವ ಸತ್ಯಂ ಆಡಳಿತ ಮಂಡಳಿ ಮಹತ್ವದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಂಡಳಿಯ ಮೂಲಗಳು ತಿಳಿಸಿವೆ.

ಕಂಪನಿಯ ಅವ್ಯವಹಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸಾಫ್ಟವೇರ್ ಸೇವೆ ಒದಗಿಸುತ್ತಿದ್ದ ಅಮೆರಿಕ ಮೆರೀಲ್ ಲಿಂಚ್ ಕಂಪನಿಯ ಸತ್ಯಂ ಜೊತೆಗಿನ ಒಡಂಬಡಿಕೆಯನ್ನು ಕೈಬಿಟ್ಟಿತ್ತು. ಕಂಪನಿಯ ಷೇರುಗಳು ಗಮನಾರ್ಹವಾಗಿ ಕುಸಿತ ಕಂಡಿದ್ದವು. ರಾಜು ರಾಜೀನಾಮೆಯಿಂದ ತೆರವಾದ ಸ್ಥಾನವನ್ನು ರಾಮ್ ಮಿನ್ ಪಾಟಿ ಎಂಬುವವರು ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ತ್ರೈಮಾಸಿಕ :ಸತ್ಯಂ ಕಂಪ್ಯೂಟರ್ ಗೆ ಶೇ. 42 ರ ಲಾಭ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+