124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg149077ಡೀಸೆಲ್ತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ/news/2009/01/10/oil-companies-end-strike-still-people-struggling.htmlಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ 33996http://kannada.oneindia.com/img/2009/01/10-petrol-queue2.jpg149077ಡೀಸೆಲ್ಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg149077ಡೀಸೆಲ್ಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ/news/2009/07/01/petrol-diesel-price-hiked.htmlನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು 37714http://kannada.oneindia.com/img/2009/07/01-petrol-price-hike1.jpg149077ಡೀಸೆಲ್ನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpgnews"> ತೈಲ ಹಾಗೂ ಅಡುಗೆ ಅನಿಲ ಬೆಲೆ ಇಳಿಕೆ ? | UPA govt contemplating more cuts in petrol, diesel prices - ತೈಲ ಹಾಗೂ ಅಡುಗೆ ಅನಿಲ ಬೆಲೆ ಇಳಿಕೆ ? - Kannada Oneindia

ತೈಲ ಹಾಗೂ ಅಡುಗೆ ಅನಿಲ ಬೆಲೆ ಇಳಿಕೆ ?

ನವದೆಹಲಿ, ಜ.7:ಮುಂಬರುವ ಎರಡು ಮೂರು ವಾರದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲಗಳ ಬೆಲೆಯನ್ನು ಇಳಿಸುವ ಬಗ್ಗೆ ಸರ್ಕಾರ ಚಿಂತಿಸುತ್ತಿದೆ. ಹೊಸ ವರ್ಷಕ್ಕೆ ಕೊಡುಗೆಯಾಗಿ ಬೆಲೆ ಇಳಿಕೆ ಮಾಡುವ ಸಾಧ್ಯತೆಗಳಿವೆ ಎಂದು ಪೆಟ್ರೊಲಿಯಂ ಖಾತೆ ಸಚಿವ ಮುರಳಿ ಡಿಯೋರಾ ಹೇಳಿದ್ದಾರೆ.

ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಸಚಿವ ದಿಯೋರಾ ತೈಲ ಬೆಲೆಯನ್ನು ಮುಂದಿನ ಎರಡು ವಾರದಲ್ಲಿ ಇಳಿಸುತ್ತೇವೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಈ ಬಗ್ಗೆ ಇನ್ನೂ ನಿರ್ಣಯ ಕೈಗೊಂಡಿಲ್ಲ. ಆದರೆ ಯುಪಿಎ ಸರ್ಕಾರ ಚಿಂತನೆ ನಡೆಸುತ್ತಿದ್ದು ಸದ್ಯದಲ್ಲೇ ಸಿಹಿ ಸುದ್ದಿ ನೀಡಲಿದೆ ಎಂದರು.

ಆದರೆ ಅಡುಗೆ ಅನಿಲ ಬೆಲೆ ಇಳಿಸುವುದರಿಂದ ಸರ್ಕಾರಕ್ಕೆ ಹೊರೆಯಾಗಲಿದೆ. ಆದರೂ ತೈಲ ಬೆಲೆ ಜೊತೆಗೆ ಅಡುಗೆ ಅನಿಲದ ಬೆಲೆಯನ್ನು ರು.20-25 ರಷ್ಟು ಪ್ರತಿ ಸಿಲೇಂಡರ್ ಗೆ ಇಳಿಸಲಾಗುವುದು ಎಂದು ಸಚಿವರು ಹೇಳಿದರು. ಲಾರಿ ಹಾಗೂ ಟ್ರಕ್ ಮುಷ್ಕರದ ಬಗ್ಗೆ ಕಿಡಿಕಾರಿದ ಸಚಿವರು, ಸರ್ಕಾರದ ವಿರುದ್ಧ ಪಿತೂರಿ ನಡೆಸುತ್ತಿರುವವರು ಲಾರಿ ಮಾಲೀಕರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದರು.

ಡಿ.5 ರಂದು ಪೆಟ್ರೋಲ್ ಮೇಲೆ ರು .5 ಪ್ರತಿ ಲೀ. ಹಾಗೂ ಡೀಸೆಲ್ ಮೇಲೆ ರು. 2 ಪ್ರತಿ ಲೀ ನಂತೆ ಸರ್ಕಾರ ಇಳಿಕೆ ಮಾಡಿತ್ತು. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯ ಪರಿಣಾಮ ತೈಲ ಬೆಲೆ ಇಳಿಕೆಯಾಗಿತ್ತು.
(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+