36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg149662ಅಭಿವೃದ್ಧಿಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg149662ಅಭಿವೃದ್ಧಿಶಿವಮೊಗ್ಗದಲ್ಲಿ ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ/cj/k-mohan/2009/0824-our-priority-is-for-development-bsy.htmlಶಿವಮೊಗ್ಗ, ಆ. 24 : ಜೈಲು ಸ್ಥಳಾಂತರ, ಶಿವಪ್ಪಮಾರುಕಟ್ಟೆ ಸ್ಥಾಪನೆಗೆ ಒತ್ತು, ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ, ಖಾಸಗೀ ಮತ್ತು ಸರ್ಕಾರಿ ಬಸ್ ನಿಲ್ದಾಣ ಕಾಮಗಾರಿ ಚುರುಕು, ಬಿ.ಹೆಚ್. ರಸ್ತೆಗೆ ವಿಶೇಷ ಗಮನ, ಜಿಲ್ಲಾ ಪಂಚಾಯ್ತಿಯಲ್ಲಿ ಸಮಗ್ರ ಅಭಿವೃದ್ಧಿ ಬಗ್ಗೆ ಸಭೆ ಮುಂತಾದ ಹಲವು ಅಭಿವೃದ್ಧಿ ಕಾರ್ಯಕ್ರಮಗಳತ್ತ ಗಮನಹರಿಸಿದರು ನಮ್ಮ ಮುಖ್ಯಮಂತ್ರಿಗಳು.ಸೋಮವಾರ ಮಧ್ಯಾಹ್ನ ಪತ್ರಿಕಾಗೋಷ್ಠಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ 38800http://kannada.oneindia.com/img/2009/08/24-bsy-shivamogga1.jpg149662ಅಭಿವೃದ್ಧಿದಟ್ಟಣೆ ಹೆಚ್ಚಿಸುತ್ತಿರುವ ರಸ್ತೆ ವಿಭಜಕಗಳು/cj/mathur-raghu/2009/1026-road-divider-and-development-in-banashankari.htmlಈಗ್ಗೆ ಕೆಲ ತಿಂಗಳುಗಳ ಹಿಂದಿನ ತನಕ ಬನಶಂಕರಿ ಎರಡನೇ ಹಂತದ ಒಂದು ಮುಖ್ಯವಾದ ರಸ್ತೆಯಲ್ಲಿ ಸುಮಾರು ಮುಕ್ಕಾಲು ಅಡಿಯ ರಸ್ತೆ ವಿಭಜಕಗಳಿದ್ದವು. ಅವು ಅತ್ಯಂತ ಸರಳವಾಗಿದ್ದವು ಹಾಗೂ ಅಷ್ಟೇ ಪರಿಣಾಮಕಾರಿಯಾಗಿಯೂ ಇದ್ದವು. ಎಂದೂ ವಾಹನ ದಟ್ಟಣೆಗಾಗಲೀ ಅಥವಾ ಇನ್ಯಾವುದೇ ಅಹಿತಕರ ಘಟನೆಗಳಿಗಾಗಲೀ ಆಸ್ಪದವಿರಲಿಲ್ಲ. ಆದರೆ, ನಂತರ ಕೆಲ ಆ ಎಲ್ಲವನ್ನೂ ಕಿತ್ತು ಹಾಕಿ ಮೂರರಿಂದ ನಾಲ್ಕು ಅಡಿ 39878http://kannada.oneindia.com/img/2009/10/26-mathur-raghu2.jpg149662ಅಭಿವೃದ್ಧಿನನ್ನ ಕನಸಿನ ಊರು : ವಿಪಿ ಬಳಿಗಾರ್/literature/poem/2009/1110-my-dream-town-vp-baligar.htmlಯೆಡ್ಡಿ ಮತ್ತು ರೆಡ್ಡಿ ನಡುವಿನ ರಾಜಕೀಯ ಮೇಲಾಟದಲ್ಲಿ ಹಿರಿಯ ಐಎಎಸ್ ಅಧಿಕಾರಿ ಮತ್ತು ಮುಖ್ಯಮಂತ್ರಿಗಳ ಪ್ರಿನ್ಸಿಪಲ್ ಸೆಕ್ರೆಟರಿಯಾಗಿದ್ದ ವಿ ಪಿ ಬಳಿಗಾರ್ ವರ್ಗಾವಣೆಯಾದುದು ನಿಮಗೆ ತಿಳಿದಿದೆಯಷ್ಟೆ. ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿರುವ ಅವರು ಸೋಮವಾರ, ನವೆಂಬರ್ 9 ರಂದು ಕನಕಪುರ ರಸ್ತೆಯಲ್ಲಿರುವ ಶ್ರೀ ರವಿಶಂಕರ್ ಅವರ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಜರುಗಿದ ಒಂದು ಸಮಾರಂಭದಲ್ಲಿ 40149http://kannada.oneindia.com/img/2009/11/10-vp-baligar1.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpgnews"> ಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ | Your Idea can change Karnataka-Appeal - ಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ - Kannada Oneindia

ಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ

Your Idea can change Karnataka-Appeal
ಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ

***

ಕರ್ನಾಟಕದ ಅಭಿವೃದ್ಧಿಗಾಗಿ ದಟ್ಸ್ ಕನ್ನಡದ ಓದುಗರ ಸಲಹೆಗಳು ಬೇಕಾಗಿದೆ. ಅದಕ್ಕಾಗಿ ನಮ್ಮ ನವೀಕರಿಸಿದ ಅಂತರ್ಜಾಲ ತಾಣದಲ್ಲಿ ಸಲಹೆಗಳನ್ನು ಆಹ್ವಾನಿಸುತ್ತಿದ್ದೇವೆ. ಜಗತ್ತಿನಾದ್ಯಂತ, ಭಾರತದಾದ್ಯಂತ ಮತ್ತು ಕರ್ನಾಟಕದಾದ್ಯಂತ ನೆಲೆಸಿರುವ ಕನ್ನಡ ಅಭಿಮಾನಿ ಓದುಗರು ಸಲಹೆಗಳನ್ನು ಕೊಡಬೇಕಾಗಿ ವಿನಂತಿ.

ಭಾರತೀಯ ಜನತಾ ಪಕ್ಷವನ್ನು ಬಹುಮತದಿಂದ ಆರಿಸಿ ಆಡಳಿತ ನಡೆಸುವಂತೆ ಅನುಗ್ರಹಿಸಿದ ಕರ್ನಾಟಕದ ಮತದಾರ ಬಾಂಧವರಿಗೆ ಧನ್ಯವಾದಗಳು. ನಮ್ಮನ್ನು ಚುನಾಯಿಸಿದ ಮತದಾರ ಬಂಧುಗಳೇ ನಮಗೆ ಅಭಿವೃದ್ಧಿ ಪಥದಲ್ಲಿ ಮಾರ್ಗದರ್ಶಕರು. ಕರ್ನಾಟಕ ಹೇಗಿರಬೇಕು, ನಮ್ಮ ಸರಕಾರದಿಂದ ಯಾವ ಬದಲಾವಣೆಗಳನ್ನು ನೀವು ಬಯಸುತ್ತೀರಿ, ನಿಮ್ಮ ಕನಸಿನ ಕರ್ನಾಟಕ ಹೇಗಿರಬೇಕೆಂಬ ನಿಮ್ಮ ಭಾವನೆ, ಅಭಿಪ್ರಾಯಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ಪ್ರಜಾಪ್ರಭುತ್ವದಲ್ಲಿ ಪ್ರಭುಗಳಾದ ನೀವು ಭವಿಷ್ಯದ ಕರ್ನಾಟಕವನ್ನು ರೂಪಿಸುವಲ್ಲಿ ನಿಮ್ಮ ಸರಕಾರದ ಜೊತೆಗೂಡಿ.

-ಕರ್ನಾಟಕ ರಾಜ್ಯ ಬಿಜೆಪಿ ; ಇ-ಮೇಲ್ ವಿಳಾಸ : [email protected]

***

ನಿಮ್ಮ ಸಲಹೆಗಳನ್ನು ಈ ಕೊಂಡಿಯಲ್ಲಿ ದಾಖಲಿಸಬಹುದು : http://bjpkarnataka.org/your-idea/your-idea-that-can-change-karnataka/ ದಟ್ಸ್ ಕನ್ನಡ ವತಿಯಿಂದ ಸೂಚಿಸಲಾಗುವ ಸಲಹೆಗಳನ್ನು ದಟ್ಸ್ ಕನ್ನಡ ಪುಟಗಳಲ್ಲೂ ದಾಖಲಿಸಲಾಗುವುದು. ನಿರೀಕ್ಷಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+