124737ಇನ್ಫೋಸಿಸ್ಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124737ಇನ್ಫೋಸಿಸ್ಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg124737ಇನ್ಫೋಸಿಸ್ಚುನಾವಣೆ ಸ್ಪರ್ಧೆ ನನ್ನ ವಯಸ್ಸಿಗೆ ಮೀರಿದ್ದು: ಇನ್ಫಿ ಮೂರ್ತಿ/news/2009/03/28/i-am-too-old-to-contest-elections-narayana-murthy.htmlಬೆಂಗಳೂರು, ಮಾ. 28: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತ ಬುದ್ಧಿಜೀವಿಗಳು, ಶಿಕ್ಷಣತಜ್ಞರು, ಅನಿವಾಸಿ ಕನ್ನಡಿಗರು ಅಖಾಡಕ್ಕೆ ಇಳಿಯುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇನ್ಫೋಸಿಸ್ ಟೆಕ್ನಾಲಜೀಸ್ ನ ಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರನ್ನು 'ನೀವು ಈ ಬಾರಿ ಸ್ಪರ್ಧಿಸುತ್ತೀರಾ?' ಎಂದು ಕೇಳಿದಾಗ, "ನನಗೀಗ 62 ವರ್ಷ, ಚುನಾವಣೆಯಲ್ಲಿ ಸ್ಪರ್ಧಿಸುವ ವಯೋಮಿತಿ ಮೀರಿದ್ದೀನಿ. ನನಗೆ ಸ್ಪರ್ಧಿಸುವ ಮನಸ್ಸಿಲ್ಲ. ಆದರೆ 35560http://kannada.oneindia.com/img/2009/03/28-narayana-murthy2.jpg124737ಇನ್ಫೋಸಿಸ್ಇನ್ಫಿಯಲ್ಲಿ ನೇಮಕಾತಿಯಿಲ್ಲ ವೇತನ ಹೆಚ್ಚಳವೂ ಇಲ್ಲ/news/2009/04/15/infosys-no-wage-hike-no-appointments.htmlಬೆಂಗಳೂರು, ಏ. 15 : ಕಳೆದ ವರ್ಷದ ನಾಲ್ಕನೇ ತ್ರೈಮಾಸಿಕ ಲಾಭಾಂಶದಲ್ಲಿ ತುಸು ಹಿನ್ನೆಡೆಯಾಗಿರುವ ಬೆನ್ನ ಹಿಂದೆಯೇ ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಟೆಕ್ನಾಲಜೀಸ್ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ.ಆರ್ಥಿಕ ಸಂಕಷ್ಟದ ಬಿಸಿ ಇನ್ನೂ ಆರುವ ಲಕ್ಷಣ ಗೋಚರಿಸದ ಕಾರಣ ಇನ್ಫೋಸಿಸ್ ಕಂಪನಿ 2009-10ರ ಹಣಕಾಸು ವರ್ಷದಲ್ಲಿ ತನ್ನ ನೌಕರರಿಗೆ ವೇತನ 35980http://kannada.oneindia.com/img/2009/04/15-mohandas-pai2.jpg124737ಇನ್ಫೋಸಿಸ್ಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್/news/2009/04/18/nr-narayana-murthy-to-start-venture-capital-fund.htmlನವದೆಹಲಿ, ಏ. 18 : 28 ವರ್ಷಗಳ ಹಿಂದೆ ಕೇವಲ 10 ಸಾವಿರ ರು.ಗಳನ್ನು ತಮ್ಮ ಹೆಂಡತಿ ಸುಧಾ ಮೂರ್ತಿಯಿಂದಲೇ ಎರವಲು ಪಡೆದು ಇನ್ಫೋಸಿಸ್ ಸ್ಥಾಪಿಸಿ ಅದನ್ನು ಭಾರತದ ಎರಡನೇ ಅತೀ ದೊಡ್ಡ ಸಾಫ್ಟ್ ವೇರ್ ರಫ್ತು ಕಂಪನಿಯಾಗಿ ಪರಿವರ್ತಿಸಿದ ಎನ್ಆರ್ ನಾರಾಯಣ ಮೂರ್ತಿಯವರು ಯುವ ಉದ್ಯಮಿಗಳಲ್ಲಿ ಕನಸನ್ನು ಬಿತ್ತುವ ಕೈಂಕರ್ಯಕ್ಕೆ ಮುಂದಾಗಿದ್ದಾರೆ.ಹತ್ತು ಸಾವಿರದಿಂದ 1.8 ಬಿಲಿಯನ್ 36041http://kannada.oneindia.com/img/2009/04/18-narayanamurthy4.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg36926satyam computersಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg36926satyam computersಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36926satyam computersಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg36926satyam computersಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpgnews"> ಸತ್ಯಂ ಖರೀದಿಸುವ ಆಲೋಚನೆ ಇಲ್ಲ: ಇನ್ಫಿ | Infy has no plans of buying Satyam - ಸತ್ಯಂ ಖರೀದಿಸುವ ಆಲೋಚನೆ ಇಲ್ಲ: ಇನ್ಫಿ - Kannada Oneindia

ಸತ್ಯಂ ಖರೀದಿಸುವ ಆಲೋಚನೆ ಇಲ್ಲ: ಇನ್ಫಿ

ನವದೆಹಲಿ, ಜ.8: ಸತ್ಯಂ ಕಂಪ್ಯೂಟರ್ಸ್ ಕಂಪನಿಯನ್ನು ಖರೀದಿಸುವ ಯಾವುದೇ ಆಲೋಚನೆ ನಮಗಿಲ್ಲ ಎಂದು ಇನ್ಫೋಸಿಸ್ ನ ಮುಖ್ಯ ಸಲಹೆಗಾರರಾದ ಎನ್ ಆರ್ ನಾರಾಯಣ ಮೂರ್ತಿ ಬುಧವಾರ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ನಾರಾಯಣಮೂರ್ತಿ ಮಾತನಾಡುತ್ತಾ, ''ಸತ್ಯಂ ಕಂಪ್ಯೂಟರ್ಸ್ ಗೆ ಆಗಿರುವ ಅನಿರೀಕ್ಷಿತ ಆಘಾತ ಭಾರತದ ಮಾಹಿತಿ ತಂತ್ರಜ್ಞಾನದ ಮೇಲೆ ಯಾವುದೆ ಪರಿಣಾಮ ಬೀರುವುದಿಲ್ಲ. ಪ್ರತಿಯೊಂದು ಕಂಪನಿ, ಮುಖ್ಯವಾಗಿ ಬೃಹತ್ ಕಂಪನಿಗಳು ತನ್ನ ಗ್ರಾಹಕರೊಂದಿಗೆ ಉತ್ತಮ ಸಂಬಂಧ ಹೊಂದಿವೆ. ಸತ್ಯಂನಂತಹ ಒಂದು ಕಂಪನಿಯಿಂದ ಇಡೀ ಉದ್ಯಮಕ್ಕೆ ಹೊಡೆತ ಬೀಳುತ್ತದೆ ಎಂಬ ಮಾತಿನಲ್ಲಿ ಹುರುಳಿಲ್ಲ. ನಮ್ಮ ವ್ಯಾಪಾರ ವಹಿವಾಟುಗಳಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಇದೆ'' ಎಂದರು.

ಐಟಿ ಉದ್ಯಮಗಳು ಹೂಡಿಕೆದಾರರು ಮತ್ತು ಗ್ರಾಹಕರೊಂದಿಗೆ ಮಾತನಾಡಿ, ಸತ್ಯಂ ಕಂಪನಿಯ ಘಟನೆ ಒಂದು ಪ್ರತ್ಯೇಕ ಘಟನೆ ಎಂದು ಸ್ಪಷ್ಟಪಡಿಸಬೇಕು. ಗ್ರಾಹಕರಿಗೆ ಈ ಬಗ್ಗೆ ಯಾವುದೇ ಭಯ ಬೇಡ ಎಂದು ಕಂಪನಿಗಳು ಶ್ರುತಪಡಿಸಬೇಕು. ಗ್ರಾಹಕರ ಪ್ರಶ್ನೆಗಳಿಗೆ ಉತ್ತರಿಸಲು ಕಂಪನಿಗಳು ಸಿದ್ಧವಾಗಬೇಕಿವೆ ಎಂದು ನಾರಾಯಣ ಮೂರ್ತಿ ತಿಳಿಸಿದರು.

(ಏಜೆನ್ಸೀಸ್)
ಪೂರಕ ಓದಿಗೆ:
ಸತ್ಯಂ ಸಿಇಒ ರಾಮಲಿಂಗರಾಜು ರಾಜೀನಾಮೆ
ಷೇರು ಮಾರುಕಟ್ಟೆಯಲ್ಲಿ ಪಾತಾಳ ಕಂಡ ಸತ್ಯಂ
ಸತ್ಯಂ ಅವ್ಯವಹಾರ ತನಿಖೆಗೆ ಕೇಂದ್ರ ಆಸಕ್ತಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+