108620rahul gandhiಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108620rahul gandhiದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108620rahul gandhiರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108620rahul gandhiಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108620rahul gandhi'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpg150286aiccಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpg150286aiccಕೈಬಿಟ್ಟ ಶಿವರಾಂ ಜೆಡಿಎಸ್ ಸೇರ್ಪಡೆ?/news/2009/04/06/bk-shivaram-likely-join-to-jds.htmlಬೆಂಗಳೂರು, ಏ. 6 : ಆಪರೇಷನ್ ಕಮಲದ ಮೂಲಕ ಅನ್ಯ ಪಕ್ಷಗಳ ಮುಖಂಡರು ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಬಿ ಕೆ ಹರಿಪ್ರಸಾದ್ ಅವರ ಸಹೋದರ ಆಗಿರುವ ಶಿವರಾಂ, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಳ್ಳಲು 35744http://kannada.oneindia.com/img/2009/04/06-shivaram-bk1.jpg150286aiccರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ/news/2009/04/17/rahul-to-tour-karnataka-ls-election-campaign.htmlಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ 36010http://kannada.oneindia.com/img/2009/04/17-rahul-gandhi1.jpg150286aiccಬಿಜೆಪಿ ವಿರುದ್ದ ಸೋನಿಯಾ ಮತ್ತೆ ವಾಗ್ದಾಳಿ/news/2009/04/27/bjp-totally-depended-on-the-direction-of-rss-sonia.htmlಮಂಗಳೂರು, ಏ. 27 : ಹೆಜ್ಜೆ ಹೆಜ್ಜೆಗೂ ಆರ್ಎಸ್ಎಸ್ ನ ಆದೇಶ ಪಾಲಿಸುವ ನಾಯಕರಿಗೆ ಸ್ವಂತಿಕೆಯಿಂದ ಯಾವುದೇ ನಿರ್ಣಯ ಕೈಗೊಳ್ಳುವ ತಾಕತ್ತಿದೆಯೇ ? ಕಾಂಗ್ರೆಸ್ಸಿಗೆ ಇಂತಹ ಯಾವುದೇ ಸಂಘಟನೆ ಅಥವಾ ವ್ಯಕ್ತಿಯ ಆದೇಶ ಪಾಲಿಸುವ ಪರಿಪಾಠವಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇಲ್ಲಿನ ನೆಹರೂ ಮೈದಾನದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ 36231http://kannada.oneindia.com/img/2009/04/27-sonia2e.jpg150287lok sabhaಮತ್ತೊಂದು ಲೋಕಸಭೆ ಚುನಾವಣೆ ಬಂದಿದೆ/column/shreenidhi/2009/0303-elections-and-peoples-apathy.htmlವಿಧಾನಸಭೆಯೇ ಆಗಲಿ, ಲೋಕಸಭೆಯೇ ಆಗಲಿ ಪ್ರತಿ ಬಾರಿ ಚುನಾವಣೆ ಬಂದಾಗ ಮಾನ್ಯ ಮತದಾರರದು ಒಂದೇ ಉದಾಸೀನತೆ. ಎಲ್ಲಾ ಪಕ್ಷಗಳೂ ಅಷ್ಟೇ, ಅಭ್ಯರ್ಥಿಗಳಂತೂ ಅಷ್ಟಕ್ಕಷ್ಟೇ ಅಂತ ದೇಶಾವರಿ ಮಾತನಾಡುತ್ತ, ನಾನಂತೂ ಈ ಬಾರಿ ಓಟು ಹಾಕಲ್ಲಪ್ಪ ಅಂದ್ಕೊಳ್ತಾನೆ, ಹಣ-ಹೆಂಡ-ಸೀರೆ ಹಂಚ್ತಾ ಇದ್ದಾರಾ ಅಂತ ಆಸೆಯಿಂದ ನೋಡೋರೆ ಜಾಸ್ತಿ. ಆದರೆ, ಈಬಾರಿ ಹಾಗಾಗದಿರಲೆಂದು ಅತಿಯಾಸೆಯಿಂದ ನೋಡೋಣ. ಗುರುತಿನ ಚೀಟಿ ಮಾಡಿಸಿ, 34959http://kannada.oneindia.com/img/2009/03/03-voter-politician1.jpg150287lok sabhaಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg150287lok sabhaಅಗಾಥಾ ಸಂಗ್ಮಾ ಚಿಕ್ಕ ವಯಸ್ಸಿನ ಕೇಂದ್ರ ಸಚಿವೆ/news/2009/05/28/agatha-sangma-youngest-minister-in-upa-govt.htmlನವದೆಹಲಿ, ಮೇ. 28 : ಎರಡನೇ ಬಾರಿಗೆ ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಸಂಪುಟದಲ್ಲಿ 59 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ನೂತನ ಸರಕಾರದಲ್ಲಿ ಯುವಕರಿಗೆ ಆದ್ಯತೆ ನೀಡಲಾಗಿದ್ದು, ರಾಜೇಶ್ ಪೈಲೆಟ್ ಮಗ ಸಚಿನ್ ಪೈಲೆಟ್, ಪಿಎ ಸಂಗ್ಮಾ ಅವರ ಮಗಳು 28 ವರ್ಷ ವಯಸ್ಸಿನ ಅಗಾಥಾ ಸಂಗ್ಮಾ, 36943http://kannada.oneindia.com/img/2009/05/28-agatha-sangma.jpg150287lok sabhaಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್/news/2009/06/03/mamata-likely-to-present-rail-budget-on-jul-8.htmlನವದೆಹಲಿ, ಜೂ.3: ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಜುಲೈ 8ರಂದು ಲೋಕಸಭೆಯಲ್ಲಿ ರೈಲ್ವೆ ಮುಂಗಡ ಪತ್ರವನ್ನು ಮಂಡಿಸುವ ಸಾಧ್ಯತೆ ಇದೆ. ರೈಲ್ವೆ ಸಚಿವಾಲಯ ಈಗಾಗಲೇ ವರದಿಯನ್ನು ಸಿದ್ಧಪಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನ ರೈಲ್ವೆ ಸಚಿವರಿಗೆ ಸಲ್ಲಿಸಬೇಕಾಗಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆರನೇ ವೇತನ ಆಯೋಗ ಜಾರಿಯಾಗಿದ್ದು ಸಿಬ್ಬಂದಿಗೆ ರು.14,000 ಕೋಟಿಯನ್ನು ಬಟವಾಡೆ ಮಾಡಬೇಕಾಗಿದೆ. 37080http://kannada.oneindia.com/img/2009/06/03-mamata-banerjee.jpg150287lok sabhaಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpgnews"> ಕಾಂಗ್ರೆಸ್ ಸೇರಲು ಯುವಕರಿಗೆ ಕೃಷ್ಣನ ಕರೆಯೋಲೆ! | Congress hunts for talented youngsters - ಕಾಂಗ್ರೆಸ್ ಸೇರಲು ಯುವಕರಿಗೆ ಕೃಷ್ಣನ ಕರೆಯೋಲೆ! - Kannada Oneindia

ಕಾಂಗ್ರೆಸ್ ಸೇರಲು ಯುವಕರಿಗೆ ಕೃಷ್ಣನ ಕರೆಯೋಲೆ!

ಬೆಂಗಳೂರು, ಜ.8:ಎಸ್ಸೆಸ್ಸೆಲ್ಸಿ ಮೂಲ ಅಂಕಪಟ್ಟಿ ಇದ್ದು ರಾಜಕೀಯ ಸೇರಬೇಕೆಂಬ ಆಸಕ್ತಿ ಇದೆಯಾ? ಹಾಗಿದ್ದರೆ ತಡಯಾಕೆ? ನೇರ ಕೆಪಿಸಿಸಿ ಕಚೇರಿಗೆ ಹೋಗಿ ಯುವ ಕಾಂಗ್ರೆಸ್ಸಿಗರಾಗಿ ನೋಂದಾಯಿಸಿಕೊಳ್ಳಿ. ಆದರೆ ನಿಮ್ಮ ವಯಸ್ಸು 35 ವರ್ಷಗಳನ್ನು ಮೀರಿರಬಾರದು!

ಹಾಗಂತ ನಾವು ಕರೆ ಕೊಡುತ್ತಿಲ್ಲ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ, ಶಾಸಕ ಕೃಷ್ಣ ಬೈರೇಗೌಡ ಅವರು ರಾಜಕೀಯ ಸೇರಲು ತುದಿಗಾಲಲ್ಲಿ ನಿಂತಿರುವ ಬಿಸಿರಕ್ತದ ಯುವಕರಿಗೆ ಕರೆ ನೀಡಿದ್ದಾರೆ. ಯುವಜನಾಂಗವನ್ನು ರಾಜಕೀಯದತ್ತ ಸೆಳೆಯಲು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಕಾರ್ಯ ಯೋಜನೆ ರೂಪಿಸಿದೆ. ಈ ಕುರಿತು ಎರಡು ದಿನಗಳ ಪ್ರತಿಭಾ ಶೋಧ ಕಾರ್ಯಕ್ರಮವನ್ನು ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಯುವ ನೇತಾರ ರಾಹುಲ್ ಗಾಂಧಿಯನ್ನು ಆದರ್ಶವನ್ನಾಗಿಟ್ಟುಕೊಂಡು ಯುವ ರಾಜಕಾರಣಿಗಳನ್ನು ರೂಪಿಸುವುದು ನಮ್ಮ ಉದ್ದೇಶ ಎನ್ನುತ್ತಾರೆ ಸಮಿತಿಯ ಅಧ್ಯಕ್ಷ ಕೃಷ್ಣ ಭೈರೇಗೌಡ.

ರಾಜಕೀಯಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಧುಮುಕಲು ಆಸಕ್ತಿ ಇರುವ 35ರೊಳಗಿನ ಯುವಕರು ಎಸ್ಸೆಸ್ಸೆಲ್ಸಿ ಅಂಕಪಟ್ಟಿಯೊಂದಿಗೆ ಜ.15 ಮತ್ತು 16ರಂದು ಕೆಪಿಸಿಸಿ ಕಚೇರಿಗೆ ಹೋಗಿ ಹೆಸರನು ನೋಂದಾಯಿಸಿಕೊಳ್ಳಬಹುದು. ಆ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಬಹುದು.

ಪ್ರತಿಭಾವಂತರನ್ನು ರಾಜ್ಯ ಯುವ ಕಾಂಗ್ರೆಸ್ ಅಥವಾ ಜಿಲ್ಲಾ ಸಮಿತಿಗಳಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ಕೃಷ್ಣಬೈರೇಗೌಡ ತಿಳಿಸಿದರು. ಕಾರ್ಯಕ್ರಮಕ್ಕೆ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತಿತರ ಪದಾಧಿಕಾರಿಗಳು ಆಗಮಿಸಲಿದ್ದಾರೆ. ಈಗಾಗಲೇ ಈ ಕಾರ್ಯಕ್ರಮ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಯಶಸ್ವಿಯಾಗಿದೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+