36926satyam computersಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg36926satyam computersಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36926satyam computersಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg36926satyam computersಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg150534hyderabadಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg150534hyderabadಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg150534hyderabadಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg150534hyderabadರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg150534hyderabadಸುಂದರಿ ಸಾನಿಯಾಗೆ ಸೋಹ್ರಬ್ ನೊಂದಿಗೆ ಮದುವೆ/news/2009/05/29/tennis-hottie-sania-mirza-to-marry-sohrab.htmlಬೆಂಗಳೂರು, ಮೇ. 29 : ಕರೀನಾ ಕಪೂರಳ ಮಾಜಿ ಪ್ರಿಯಕರ ಶಾಹೀದ್ ಕಪೂರ್ ಜೊತೆಗೆ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ರೋಮಾನ್ಸ್ ಇದೆಯಂತೆ ಎನ್ನುವ ಅಂತೆ ಕಂತೆ ಸುದ್ದಿಗೆ ಫುಲ್ ಸ್ಟಾಪ್ ಇಟ್ಟಿರುವ ಸಾನಿಯಾ ಮಿರ್ಜಾ, ಸೋಹ್ರಬ್ ಎಂಬ ಎಂಬಿಎ ಪದವೀಧರರೊಂದಿಗೆ ಹಸೆಮಣಿ ಏರಲು ಸದ್ದಿಲ್ಲದೆ ಸಿದ್ದತೆ ನಡೆಸಿದ್ದಾರೆ.ಸಾನಿಯಾ ಮತ್ತು ಸೋಹ್ರಬ್ ಬಾಲ್ಯ ಸ್ನೇಹಿತರು. ಎರಡು 36987http://kannada.oneindia.com/img/2009/05/29-sania2.jpg124724andhra pradeshತಿಮ್ಮಪ್ಪನ ಗರ್ಭಗುಡಿಗೆ ಚಿನ್ನದ ಹೊದಿಕೆ ಏಕೆ ? /news/2009/10/12/vhp-opposes-gold-plating-of-ttd-temple.htmlಚೆನ್ನೈ, ಅ. 12 : ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯ ಹೊರಗೋಡೆಗೆ ಚಿನ್ನ ಹೊಂದಿಸುವ ಕೆಲಸವನ್ನು ತಕ್ಷಣ ಕೈಬಿಡಬೇಕೆಂದು ವಿಶ್ವ ಹಿಂದೂ ಪರಿಷತ್ ದೇವಾಲಯದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದೆ. ಪ್ರಮುಖ ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿನ್ನದ ಹೊದಿಕೆ ಹಾಕುವ ಗೀಳು ಹುಟ್ಟಿಕೊಂಡಿದೆ. ಇದಕ್ಕೆ ಧಾರ್ಮಿಕ ಪಾವಿತ್ರ್ಯವಿಲ್ಲ. ಬರೀ ರಾಜಕಾರಣಿಗಳ ಅಭಿಲಾಷೆಗಾಗಿ ಈ ಕೆಲಸ ನಡೆಯುತ್ತಿದೆ 39642http://kannada.oneindia.com/img/2009/10/12-balaji3.jpg124724andhra pradeshವೈಎಸ್ಆರ್ ಸಾವು ನಿಯೋಜಿತ ಸಂಚು?/news/2009/10/21/was-there-any-consipracy-behind-ysrs-demise.htmlಹೈದರಾಬಾದ್, ಅ. 21 :ಆಂಧ್ರಪ್ರದೇಶದ ಮಾಜಿ ಮಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನ ಬಗ್ಗೆ ಸಾಕ್ಷಿ ದಿನಪತ್ರಿಕೆ ಶಂಕೆ ವ್ಯಕ್ತಪಡಿಸಿದ್ದು ಆಂಧ್ರದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಕ್ಷಿ ಪತ್ರಿಕೆ ವೈಎಸ್ಆರ್ ಅವರ ಕುಟುಂಬದ ಒಡೆತನದಲ್ಲಿದೆ. ಇಂದು ಪ್ರಕಟಿಸಲಾಗಿರುವ ವರದಿಯಲ್ಲಿ ವೈಎಸ್ಆರ್ ಅವರ ಸಾವು ಅಪಘಾತದಿಂದ ಅಲ್ಲ, ಅದು ಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಅವರ ಹತ್ಯೆಗಾಗಿ ಸಂಚು 39772http://kannada.oneindia.com/img/2009/10/21-ysr3.jpg124724andhra pradeshಕರ್ನಾಟಕದಲ್ಲಿ ಆಂಧ್ರ ಸಿಎಂ ರೋಸಯ್ಯ /news/2009/10/23/flood-relief-fund-andra-karnataka-seek-more-aid.htmlಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ 39836http://kannada.oneindia.com/img/2009/10/23-bsy-rosaiah2.jpg124724andhra pradeshರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg124724andhra pradeshಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpgnews"> ಮೇಟಾಸ್ ಇನ್ ಫ್ರಾ ಲಿ.ಅಧ್ಯಕ್ಷ ರಾಜೀನಾಮೆ | R C Sinha, Maytas Infra Chairman resigns - ಮೇಟಾಸ್ ಇನ್ ಫ್ರಾ ಲಿ.ಅಧ್ಯಕ್ಷ ರಾಜೀನಾಮೆ - Kannada Oneindia

ಮೇಟಾಸ್ ಇನ್ ಫ್ರಾ ಲಿ.ಅಧ್ಯಕ್ಷ ರಾಜೀನಾಮೆ

ಹೈದರಾಬಾದ್, ಜ.8: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ರಸ್ತೆ ನಿರ್ಮಾಣದ ಗುತ್ತಿಗೆ ಪಡೆದಿರುವ ಮೇಟಾಸ್ ಇನ್ ಫ್ರಾ ಲಿ. ಅಧ್ಯಕ್ಷ ಆರ್.ಸಿ.ಸಿನ್ಹಾ ವೈಯಕ್ತಿಕ ಕಾರಣ ನೀಡಿ ತಮ್ಮ ಪದವಿಗೆ ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಇದಲ್ಲದೆ ಶಿವಮೊಗ್ಗದಲ್ಲಿ ನಿರ್ಮಾಣ ಹಂತದ ಗ್ರೀನ್ ಏರ್ ಪೊರ್ಟ್ ಕಾಮಗಾರಿಯನ್ನು ಕೂಡ ಇದೇ ಕಂಪೆನಿ ವಹಿಸಿಕೊಂಡಿದೆ.

ಮೇಟಾಸ್ ಇನ್ ಫ್ರಾ ಲಿ. ಅಧ್ಯಕ್ಷರಾಗಿ ಮತ್ತು ನಾನ್ ಎಗ್ಜಿಕ್ಯೂಟಿವ್ ನಿರ್ದೆಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು.ಕಂಪನಿಯ ನಿರ್ದೇಶಕರಾಗಿ ತೇಜರಾಜು, ಆರ್ ಪಿ ರಾಜು, ಪಿಕೆ ಮಾಧವ್, ಚಂದರ್ ಕುಮಾರ್ ಬನ್ಸಲ್ ಕಾರ್ಯನಿರ್ವಹಿಸುತ್ತಿದ್ದಾರೆ.

ಸಂಜೆ 5ಕ್ಕೆ ಸತ್ಯಂ ಪತ್ರಿಕಾಗೋಷ್ಠಿ
ಗುರುವಾರ ಸಂಜೆ 5ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ಪತ್ರಿಕಾ ಗೋಷ್ಠಿ ಕರೆದಿದೆ. ಕಂಪನಿಯ ಉನ್ನತ ಆಡಳಿತ ಮಂಡಳಿ, ಹಂಗಾಮಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮ್ ಮೈನಂಪತಿ ಮಾಧ್ಯಮದರೊಂದಿಗೆ ಮಾತನಾಡಲಿರುವುದಾಗಿ ಕಂಪನಿಯ ವಕ್ತಾರರು ತಿಳಿಸಿದ್ದಾರೆ.

(ಏಜೆನ್ಸೀಸ್)
ತಲೆಮರೆಸಿಕೊಂಡ ರಾಮಲಿಂಗಾರಾಜು: ಸೆಬಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+