36926satyam computersಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg36926satyam computersಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36926satyam computersಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg36926satyam computersಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg35073chennaiಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg35073chennaiರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg35073chennaiಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg35073chennaiಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg35073chennaiಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ತಲೆಮರೆಸಿಕೊಂಡ ರಾಮಲಿಂಗಾರಾಜು: ಸೆಬಿ | Ramalinga Raju is absconding: SEBI - ತಲೆಮರೆಸಿಕೊಂಡ ರಾಮಲಿಂಗಾರಾಜು: ಸೆಬಿ - Kannada Oneindia

ತಲೆಮರೆಸಿಕೊಂಡ ರಾಮಲಿಂಗಾರಾಜು: ಸೆಬಿ

ಹೈದರಾಬಾದ್, ಜ.8: ಸತ್ಯಂ ಕಂಪ್ಯೂಟರ್ಸ್ ರಾಮಲಿಂಗಾರಾಜು ಭಾರಿ ಅವ್ಯವಹಾರಗಳಲ್ಲಿ ತೊಡಗಿಕೊಂಡಿರುವ ಬಗ್ಗೆ ಸಮಗ್ರ ವಿಚಾರಣೆ ನಡೆಸಬೇಕೆಂದು ಸೆಬಿ ನಿರ್ಣಯಿಸಿತ್ತು. ಈ ಸಂಬಂಧ ಆದಷ್ಟು ಶೀಘ್ರವಾಗಿ ವಿಚಾರಣೆ ನಡೆಸಬೇಕೆಂದು ಸೆಬಿ ಅಧಿಕಾರಿಗಳು ಗುರುವಾರ ಮುಂಜಾನೆಯೇ ಹೈದಾರಾಬಾದ್ ಸೇರಿಕೊಂಡರು. ಆದರೆ ಸತ್ಯಂ ಕಂಪ್ಯೂಟರ್ಸ್ ನ ರಾಮಲಿಂಗಾರಾಜು ನಾಪತ್ತೆ!!!

ರಾಮಲಿಂಗಾರಾಜು ಎಲ್ಲಿದ್ದಾರೆ ಎಂಬ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸತ್ಯಂ ಆಡಳಿತ ಮಂಡಳಿ ತಿಳಿಸಿದೆ. ರಾಜು ಬುಧವಾರ(ಜ.7) ಮುಂಜಾನೆಯೇ ಟೆಕ್ಸಾಸ್ ಗೆ ಹೊರಟು ಹೋದರು ಎನ್ನುತ್ತಿದ್ದಾರೆ ಹೈದರಾಬಾದ್ ಪೊಲೀಸರು. ಆದರೆ ರಾಮಲಿಂಗಾರಾಜು ಅವರು ದುಬೈನಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನುತ್ತವೆ ಮತ್ತೊಂದು ಮೂಲಗಳು. ಅವರು ಮೊಬೈಲ್ ಫೋನಿಗೂ ಸಿಗುತ್ತಿಲ್ಲ, ಅವರ ಮೊಬೈಲ್ ನಾಟ್ ರೀಚಬಲ್! ಷೇರುದಾರರು ಅಥವಾ ನಿಯಂತ್ರಣಾಧಿಕಾರಿಗಳು ಒಂದು ವೇಳೆ ದೂರು ಕೊಟ್ಟರೆ ರಾಮಲಿಂಗಾರಾಜು ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೈದಾರಾಬಾದ್ ಪೊಲೀಸರು ಭರವಸೆ ನೀಡಿದ್ದಾರೆ.

ಸತ್ಯಂ ಕಂಪ್ಯೂಟರ್ಸ್ ನ ರು.7000 ಕೋಟಿಗಳ ಅವ್ಯವಹಾರ ಬಯಲಾಗುತ್ತಿದ್ದಂತೆ ಕಂಪನಿಯ ಅಧ್ಯಕ್ಷ ರಾಮಲಿಂಗರಾಜು ನಾಪತ್ತೆಯಾಗಿದ್ದಾರೆ.ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅವರು ಬಂಧನಕ್ಕೆ ಒಳಗಾಗುವ ಮತ್ತು ಏಳು ವರ್ಷ ಜೈಲುಶಿಕ್ಷೆಯಾಗುವ ಸಾಧ್ಯತೆಗಳಿತ್ತು. ತಮ್ಮ ಕುಟುಂಬದ ಸಲುವಾಗಿ ಕಂಪನಿಯ ಹಿತಾಸಕ್ತಿಯನ್ನು ಬಲಿ ತೆಗೆದುಕೊಂಡಿದ್ದಾರೆ ಎಂದು ಆಡಳಿತ ಮಂಡಳಿ ಹಾಗೂ ಷೇರುದಾರರು ಸಹ ರಾಮಲಿಂಗರಾಜು ವಿರುದ್ಧ ತಿರುಗಿ ಬಿದ್ದಿದ್ದರು. ವಿಶ್ವಬ್ಯಾಂಕ್ ಕೂಡ ಸತ್ಯಂ ಕಂಪೆನಿ ಮೇಲೆ 10 ವರ್ಷಗಳ ಆರ್ಥಿಕ ನಿರ್ಬಂಧ ಹೇರಿತ್ತು.

ನ್ಯಾಸ್ ಕ್ಯಾಂ ಹಾಗೂ ನಿಫ್ಟಿಯಿಂದ ಕೂಡ ಸತ್ಯಂ ಕಂಪೆನಿಯನ್ನು ಹೊರಹಾಕಲಾಗಿದ್ದು, ನ್ಯೂಯಾರ್ಕ್ ಹಾಗೂ ಟೆಕ್ಸಾಸ್ ನಲ್ಲಿ ರಾಮಲಿಂಗರಾಜು ವಿರುದ್ಧ ಕೇಸ್ ದಾಖಲಿಸಲಾಗಿದೆ

(ಏಜೆನ್ಸೀಸ್)
ಪೂರಕ ಓದಿಗೆ:
ಸತ್ಯಂ ಖರೀದಿರುವ ಆಲೋಚನೆ ಇಲ್ಲ: ಇನ್ಫಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+