148713ರಾಮಲಿಂಗರಾಜುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg148713ರಾಮಲಿಂಗರಾಜುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg148713ರಾಮಲಿಂಗರಾಜುಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg148713ರಾಮಲಿಂಗರಾಜುಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg148713ರಾಮಲಿಂಗರಾಜುಮಹೀಂದ್ರ ಸತ್ಯಂ ಕಂಪನಿಗೆ ಗುರ್ನಾನಿ ನೂತನ ಸಿಇಒ/news/2009/06/23/gurnani-ceo-of-new-satyam-nayyar-vc.htmlಹೈದರಾಬಾದ್, ಜೂ. 23 : ಹರಗಣದಿಂದ ತತ್ತರಿಸಿದ್ದ ಸತ್ಯಂ ನೂತನವಾಗಿ ಮಹೀಂದ್ರ ಸತ್ಯಂ ಎಂದು ಹೊಸರೂಪ ಪಡೆದುಕೊಂಡ ನಂತರ ಅದಕ್ಕೆ ಹೊಸ ಮುಖ್ಯಸ್ಥರನ್ನು ಟೆಕ್ ಮಹೀಂದ್ರ ಆಡಳಿತ ಮಂಡಳಿ ನೇಮಿಸಿದೆ. ಟೆಕ್ ಮಹೀಂದ್ರ ಕಂಪನಿ ಅಂತಾರಾಷ್ಟ್ರೀಯ ವ್ಯವಹಾರಗಳ ಮುಖ್ಯಸ್ಥರಾಗಿದ್ದ ಸಿ ಪಿ ಗುರ್ನಾನಿ ಅವರನ್ನು ಮಹಿಂದ್ರಾ ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು 37526http://kannada.oneindia.com/img/2009/06/23-cp-gurnani1.jpg36926satyam computersಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg36926satyam computersಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36926satyam computersಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg36926satyam computersಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg150534hyderabadಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg150534hyderabadಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg150534hyderabadಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg150534hyderabadರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg150534hyderabadಸುಂದರಿ ಸಾನಿಯಾಗೆ ಸೋಹ್ರಬ್ ನೊಂದಿಗೆ ಮದುವೆ/news/2009/05/29/tennis-hottie-sania-mirza-to-marry-sohrab.htmlಬೆಂಗಳೂರು, ಮೇ. 29 : ಕರೀನಾ ಕಪೂರಳ ಮಾಜಿ ಪ್ರಿಯಕರ ಶಾಹೀದ್ ಕಪೂರ್ ಜೊತೆಗೆ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ರೋಮಾನ್ಸ್ ಇದೆಯಂತೆ ಎನ್ನುವ ಅಂತೆ ಕಂತೆ ಸುದ್ದಿಗೆ ಫುಲ್ ಸ್ಟಾಪ್ ಇಟ್ಟಿರುವ ಸಾನಿಯಾ ಮಿರ್ಜಾ, ಸೋಹ್ರಬ್ ಎಂಬ ಎಂಬಿಎ ಪದವೀಧರರೊಂದಿಗೆ ಹಸೆಮಣಿ ಏರಲು ಸದ್ದಿಲ್ಲದೆ ಸಿದ್ದತೆ ನಡೆಸಿದ್ದಾರೆ.ಸಾನಿಯಾ ಮತ್ತು ಸೋಹ್ರಬ್ ಬಾಲ್ಯ ಸ್ನೇಹಿತರು. ಎರಡು 36987http://kannada.oneindia.com/img/2009/05/29-sania2.jpgnews"> ಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ | Satyams Damage Controll News Conf. - ಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ - Kannada Oneindia

ಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ

ಹೈದರಾಬಾದ್,

ಜ.
8
:7
ಸಾವಿರ
ಕೋಟಿ
ರೂ
ಕಾರ್ಪೋರೇಟ್
ಹಗರಣದಲ್ಲಿ
ಸಿಲುಕಿ
ತೊಳಲಾಡುತ್ತಿರುವ
ಸತ್ಯಂ
ಕಂಪ್ಯೂಟರ್ಸ್
ಕಂಪನಿ
ಇಂದು
ಸಂಜೆ
ಸಾರ್ವಜನಿಕರ
ಮುಂದೆ
ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ
ಗುರುವಾರ
ಸಂಜೆ
5
ಗಂಟೆಗೆ
ಕಂಪನಿಯ
ವಕ್ತಾರರು
ಪತ್ರಿಕಾಗೋಷ್ಠಿ
ನಡೆಸಿದರು.
ಗೋಷ್ಠಿಯ
ಮುಖ್ಯಾಂಶಗಳು
ಕೆಳಕಂಡಂತಿವೆ
:

id="toptextpromo">

*ಪತ್ರಿಕಾಗೋಷ್ಠಿ

ಗುರುವಾರ
ಸಂಜೆ
5
ಗಂಟೆಗೆ
ಸತ್ಯಂ
ಕಂಪ್ಯೂಟರ್ಸ್
ಪ್ರಧಾನ
ಕಾರ್ಯಾಲಯದಲ್ಲಿ
ಆರಂಭವಾಯಿತು.
*ಸತ್ಯಂ
ಕಂಪ್ಯೂಟರ್ಸ್
ಆರು
ಮಂದಿ
ಮುಖಂಡರು
ಪತ್ರಿಕಾಗೋಷ್ಠಿಯಲ್ಲಿ
ಪಾಲ್ಗೊಂಡಿದ್ದರು.
*ಹಂಗಾಮಿ
ಮುಖ್ಯ
ಕಾರ್ಯ
ನಿರ್ವಹಣಾಧಿಕಾರಿ
ರಾಮ್
ಮೈನಂ
ಪತಿ,
ವೀರೇಂದ್ರ
ಅಗರ್ವಾಲ್,
ಸಿ
ಆರ್
ಆನಂದ್
ಮತ್ತು
ಕೇಶವ್
ಪಾಂಡ
ಸಭೆಯಲ್ಲಿ
ಉಪಸ್ಥಿತರಿದ್ದರು.
*ಪ್ರಸ್ತುತ
ನಮಗೆ
ಎದುರಾಗಿರುವ
ಪರಿಸ್ಥಿತಿ
ದುರದೃಷ್ಟಕರ.
*ಈ
ದುರದೃಷ್ಟಕರ
ಪರಿಸ್ಥಿತಿಯನ್ನು
ಎದುರಿಸುತ್ತೇವೆ.
ನೌಕರರು,
ಗ್ರಾಹಕರೊಂದಿಗೆ
ಪೂರ್ಣ
ವಿಶ್ವಾಸದಿಂದ
ವ್ಯವಹರಿಸುತ್ತೇವೆ.
*ವ್ಯಾಪಾರ
ವಹಿವಾಟುಗಳನ್ನು
ಮುಂದುವರಿಸುವುದು,
ಸಮಸ್ಯೆಗಳಿಂದ
ಹೊರಬರುವುದು
ನಮ್ಮ
ಪ್ರಧಾನ
ಆದ್ಯತೆಗಳು.
*ಆಡಿಟಿಂಗ್
ನಲ್ಲಿ
ಆದ
ಅವ್ಯವಹಾರಗಳ
ಬಗ್ಗೆ
ವಿಚಾರಣೆ
ಮಾಡಲು
ಸಂಪೂರ್ಣವಾಗಿ
ಸಹಕರಿಸುತ್ತೇವೆ.
*ಈ
ಅವ್ಯವಹಾರಕ್ಕೂ
ತನಗೂ
ಯಾವುದೇ
ಸಂಬಂಧವಿಲ್ಲ
ಎಂದು
ರಾಮ್
ಸ್ಪಷ್ಟನೆ.
*ಗ್ರಾಹಕರು,
ನೌಕರರಿಗೆ
ನಮ್ಮ
ಬಗ್ಗೆ
ನಂಬಿಕೆ
ಇದೆ.
*ರಾಮಲಿಂಗರಾಜು
ಬಿಡುಗಡೆ
ಮಾಡಿರುವ
ಪತ್ರಗಳಲ್ಲಿನ
ಅಂಶಗಳ
ಬಗ್ಗೆ
ಪರಿಶೀಲಿಸುತ್ತೇವೆ.

*ಕಂಪನಿಯಲ್ಲಿ
53
ಸಾವಿರ
ನೌಕರರಿದ್ದಾರೆ.
ಅವರ
ಉದ್ಯೋಗ
ರಕ್ಷಣೆಗೆ
ಸತ್ಯಂ
ಸಿದ್ಧ
*ಜಗತ್ತಿನ
ನಾನಾಕಡೆ
ಇರುವ
50,000
ಗ್ರಾಹಕರು
ನಮ್ಮೊಂದಿಗೇ
ಇದ್ದಾರೆ.
*ಹೊಸ
ಆಡಳಿತ
ಮಂಡಳಿಯನ್ನು
ಸ್ಥಾಪಿಸುತ್ತೇವೆ,
ನಮ್ಮ
ಗುರಿ
ಮುಟ್ಟುತ್ತೇವೆ.
*ನೌಕರರ
ಸಂಬಳದ
ಬಗ್ಗೆ
ನಾವು
ಆದಷ್ಟು
ಕಾಳಜಿ
ವಹಿಸುತ್ತೇವೆ.
*ರಾಮಲಿಂಗರಾಜು
ಅವರ
ರಾಜಿನಾಮೆ
ಪತ್ರವನ್ನು
ಸಮಗ್ರವಾಗಿ
ಅಧ್ಯಯನ
ಮಾಡಲಾಗುತ್ತಿದೆ.
*ರಾಮಲಿಂಗರಾಜು
ರಾಜೀನಾಮೆಯನ್ನು
ಇನ್ನೂ
ಅಂಗೀಕರಿಸಿಲ್ಲ.
*ಜನವರಿ
10ರಂದು
ನಡೆಯುವ
ಮಂಡಳಿ
ಸಭೆಯಲ್ಲಿ
ಕುರಿತು
ನಿರ್ಣಯ
ತೆಗೆದುಕೊಳ್ಳಲಾಗುತ್ತದೆ.
*ರಾಮಲಿಂಗರಾಜು
ರಾಜಿನಾಮೆ
ನಂತರ
ಸಹ
ಅವರು
ಕಾನ್ಪರೆನ್ಸ್
ಕಾಲ್
ಮೂಲಕ
ನಮ್ಮೊಂದಿಗೆ
ಮಾತನಾಡಿದ್ದಾರೆ.
*ಅಗತ್ಯವಾದರೆ
ಸಭೆಗೆ
ನಾನೂ
ಬರುತ್ತೇನೆ
ಎಂದು
ರಾಮಲಿಂಗರಾಜು
ತಿಳಿಸಿದ್ದಾರೆ.
*ಸೆಬಿ
ಅಧಿಕಾರಿಗಳು
ಸತ್ಯಂ
ಕಂಪನಿಗೆ
ಬಂದಿದ್ದಾರೆ.
ಅವರಿಗೆ
ಸಹಕರಿಸುತ್ತೇವೆ.
*ಮುಖ್ಯ
ಹಣಕಾಸು
ಅಧಿಕಾರಿ(ಸಿಎಫ್
ಓ)
ವಿ.ಶ್ರೀನಿವಾಸ್
ತಮ್ಮ
ಸ್ಥಾನಕ್ಕೆ
ರಾಜಿನಾಮೆ
ನೀಡಿದ್ದಾರೆ.
*ಹೊಸ
ಸಿಎಫ್
ನೇಮಕಾತಿ
ಬಗ್ಗೆ
ಜ.10ರಂದು
ನಿರ್ಣಯ
ಕೈಗೊಳ್ಳಲಾಗುವುದು.

id='are-slot-1'
class='oiad
oi-axt
oiadv'>
id='top-searched-articles'>

ಪೂರಕ

ಓದಿಗೆ:
ಮೇಟಾಸ್
ಇನ್
ಫ್ರಾ
ಲಿ.ಅಧ್ಯಕ್ಷ
ರಾಜೀನಾಮೆ
ಸತ್ಯಂ
ಖರೀದಿರುವ
ಆಲೋಚನೆ
ಇಲ್ಲ:
ಇನ್ಫಿ
ತಲೆಮರೆಸಿಕೊಂಡ
ರಾಮಲಿಂಗಾರಾಜು:
ಸೆಬಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+