ಮುಷ್ಕರ ಕೈಬಿಟ್ಟ ತೈಲ ಅಧಿಕಾರಿಗಳು
ನವದೆಹಲಿ, ಜ. 9 : ವೇತನ ಪರಿಷ್ಕರಣೆಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ತೈಲ ಕಂಪನಿಯ ಅಧಿಕಾರಿಗಳು ಹಾಗೂ ನೌಕರರು ನಡೆಸುತ್ತಿದ್ದ ಮುಷ್ಕರ ಶುಕ್ರವಾರ ಮಧ್ಯಾಹ್ನ ಕೈಬಿಟ್ಟಿದ್ದಾರೆ.
ಭಾರತ್ ಪೆಟ್ರೋಲಿಯಂ ಘಟಕದ ಅಧಿಕಾರಿಗಳ ಇಂದು ಮಧ್ಯಾಹ್ನ ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಹಾಜರಾಗಿದ್ದಾರೆ. ಹಿಂದೂಸ್ತಾನ ಪೆಟ್ರೋಲಿಯಂ ಲಿಮಿಟೆಡ್ ಕಂಪನಿಯ ಅಧಿಕಾರಿಗಳು ಗುರುವಾರವೇ ಮುಷ್ಕರವನ್ನು ಕೆಲಸಕ್ಕೆ ಹಾಜರಾಗಿದ್ದಾರೆ ಎಂದು ಪೆಟ್ರೋಲಿಯಂ ಇಲಾಖೆಯ ಕಾರ್ಯದರ್ಶಿ ಆರ್ ಎಸ್ ಪಾಂಡೆ ಸ್ಪಷ್ಟಪಡಿಸಿದ್ದಾರೆ.
ಇಲಾಖೆಯ ಶೇ. 70 ಅಧಿಕಾರಿಗಳು ತಮ್ಮ ಕೆಲಸಕ್ಕೆ ಹಾಜರಾಗಿದ್ದಾರೆ. ಶುಕ್ರವಾರ ಸಂಜೆ ಹೊತ್ತಿಗೆ ಸಂಪೂರ್ಣವಾಗಿ ಎಲ್ಲರೂ ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಹಾಜರಾಗಲಿದ್ದಾರೆ. ಈ ಮೂಲಕ ಯಥಾ ಪ್ರಕಾರ ತೈಲ ಸರಬರಾಜು ಯಥಾ ಸ್ಥಿತಿಗೆ ಮರಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಮುಷ್ಕರದಿಂದ ದೇಶದ್ಯಾಂತ ಭಾರಿ ಸಮಸ್ಯೆ ಉದ್ಭವಿಸಿದ್ದು, ಸಮರ್ಪಕವಾಗಿ ತೈಲ ಹಂಚಿಕೆ ಮಾಡುವ ಉದ್ದೇಶದಿಂದ ಶನಿವಾರ ಹಾಗೂ ಭಾನುವಾರವು ಕೆಲಸ ನಿರ್ವಹಿಸಲಾಗುವುದು ಎಂದು ಭಾರತ್ ಪೆಟ್ರೋಲಿಯಂ ಕಾರ್ಯನಿರ್ವಾಹಕ ಅಧಿಕಾರಿ ಎಸ್ ರಾಧಾಕೃಷ್ಣನ್ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ನಗರದ ಹಲವೆಡೆ ಪೆಟ್ರೋಲ್, ಡಿಸೇಲ್ ಲಭ್ಯ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications