108618ಪ್ರಧಾನಮಂತ್ರಿನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg108618ಪ್ರಧಾನಮಂತ್ರಿಅಡ್ವಾಣಿ ಪ್ರಧಾನಮಂತ್ರಿ ಆಗೋದು ಗ್ಯಾರಂಟಿ/news/2009/04/02/yeddyurappa-predicts-advani-becoming-pm-of-india.htmlರಾಯಚೂರು, ಏ. 2 : ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರು ನೀಡಿರುವ ಹೇಳಿಕೆ ಅಕ್ಷಮ್ಯ. ಆದರೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನೀಡುತ್ತಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಜನತೆಯೇ ಅವರಿಗೆ ತಕ್ಕೆ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕಿಡಿಕಾರಿದರು. ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ ನಾಯಕ 35672http://kannada.oneindia.com/img/2009/04/02-yediyurappa-oath1.jpg108618ಪ್ರಧಾನಮಂತ್ರಿರಾಜಕೀಯಕ್ಕೆ ಪ್ರಿಯಾಂಕಾ ಗಾಂಧಿ? /news/2009/04/13/rahul-gandhi-will-be-a-good-pm-says-priyanka.htmlಅಮೇಥಿ, ಏ. 13 : ಕಾಂಗ್ರೆಸ್ ಪಕ್ಷದ ಯುವರಾಜ ರಾಹುಲ್ ಗಾಂಧಿ ಭಾರತದ ದೇಶದ ಪ್ರಧಾನಮಂತ್ರಿಯಾಗುವುದು ಖಚಿತ ಎಂದು ಸಹೋದರಿ ಪ್ರಿಯಾಂಕಾ ಗಾಂಧಿ ಭವಿಷ್ಯ ನುಡಿದಿದ್ದಾರೆ. ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಕಾಂಗ್ರೆಸ್ ಪಕ್ಷದ ಮುಂದಿನ ಪ್ರಧಾನಮಂತ್ರಿ ಅಭ್ಯರ್ಥಿ ಮನಮೋಹನ್ ಸಿಂಗ್ ಎಂಬುದನ್ನು ಹೇಳುವ ಮೂಲಕ ಕ್ಷಣ ಕಾಲ ಹುಟ್ಟಿದ್ದ ಹೊಸಗಾಳಿಗೆ ತೆರೆ ಎಳೆದರು. ಮುಂದಿನ 35897http://kannada.oneindia.com/img/2009/04/13-rahul-gandhi1.jpg108618ಪ್ರಧಾನಮಂತ್ರಿಎಂಟನಿ ಪಿಎಂ ಮಾಡಿದರೆ ಎಡಪಕ್ಷಗಳ ಬೆಂಬಲ/news/2009/05/14/ak-antony-a-compromise-pm-candidate-report.htmlನವದೆಹಲಿ, ಮೇ. 14 : ದೆಹಲಿಯಲ್ಲಿರುವ ಪ್ರತಿ ರಾಜಕೀಯ ಪಕ್ಷಗಳ ಕಚೇರಿಗಳಲ್ಲಿ ಸರಕಾರ ರಚನೆಗೆ ಕುರಿತಂತೆ ಬಿರುಸಿನ ಚಟುವಟಿಕೆಗಳ ಆರಂಭವಾಗಿವೆ. ಚುನಾವಣೋತ್ತರ ಫಲಿತಾಂಶ ಬಂದ ನಂತರವಂತೂ ಚರ್ಚೆಗೆ ಇನ್ನಷ್ಟು ಇಂಬು ದೊರೆತಿದೆ. ಎಡಪಕ್ಷಗಳ ಕಚೇರಿಯಲ್ಲಿ ಮಹತ್ವದ ವಿಷಯದ ಬಗ್ಗೆ ಚರ್ಚೆ ನಡೆದಿದ್ದು, ಕೇಂದ್ರದ ರಕ್ಷಣಾ ಸಚಿವ ಎ ಕೆ ಎಂಟನಿ ಅವರನ್ನು ಪ್ರಧಾನಮಂತ್ರಿ ಮಾಡಿದರೆ ಯುಪಿಎ ಬೆಂಬಲ 36618http://kannada.oneindia.com/img/2009/05/14-ak-antony1e.jpg108618ಪ್ರಧಾನಮಂತ್ರಿರಾಹುಲ್ ಗಾಂಧಿ ಪಿಎಂ ಆಗ್ಬೇಕು : ಎಸ್ ಎಂ ಕೃಷ್ಣ /news/2009/10/13/would-like-to-see-rahul-gandhi-as-pm-sm-krishna.htmlಬೆಂಗಳೂರು, ಅ. 13 : ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ದೇಶದ ಯುವಕರ ಕಣ್ಮಣಿ. ಅವರ ದೂರದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ಕಳೆದ ಲೋಕಸಭೆ ಚುನಾವಣೆ ಅಭೂತಪೂರ್ವ ಜಯಗಳಿಸಿತು. ಮುಂದೆಂದೂ ದಿನ ರಾಹುಲ್ ಗಾಂಧಿ ದೇಶದ ಪ್ರಧಾನಮಂತ್ರಿಯಾಗಲಿದ್ದಾರೆ. ಇದು ನನ್ನ ವೈಯಕ್ತಿಕ ಆಸೆಯೂ ಹೌದು. ಪಕ್ಷದ ಅಭಿಲಾಷೆಯೂ ಹೌದು ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ 39663http://kannada.oneindia.com/img/2009/10/13-smkrishna6.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg151010pranab mukherjeeಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg151010pranab mukherjeeಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ /news/2009/03/20/could-be-my-last-election-pranab-mukherjee.htmlಜಂಗೀಪುರ್ (ಪಶ್ಚಿಮ ಬಂಗಾಲ), ಮಾ. 20 : ಇದು ನನ್ನ ಕೊನೆಯ ಚುನಾವಣೆ ಆದರೂ ಆಗಬಹುದು, ಇದೊಂದು ಸಾರಿ ನನಗೆ ಆಶೀರ್ವಾದ ಮಾಡಿ, ಕಳೆದ 37-38 ವರ್ಷದಿಂದ ನನ್ನ ಪೋಷಿಸಿ ಬೆಳೆಸಿದ ನೀವುಗಳು, ಈ ಚುನಾವಣೆಯಲ್ಲಿ ಕೂಡಾ ನನಗೆ ಮತ ನೀಡಿ ಎಂದು ನೆರೆದಿದ್ದ ಜನಸ್ತೋಮದ ಎದುರು ಕಾಂಗ್ರೆಸ್ ನ ಶಕ್ತಿಯುತ ವ್ಯಕ್ತಿ ಎಂದೇ ಹೇಳಲಾಗುತ್ತಿರುವ ಕೇಂದ್ರದ 35377http://kannada.oneindia.com/img/2009/03/20-pranab-mukherjee1.jpg151010pranab mukherjeeಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg151010pranab mukherjee4ನೇ ರಂಗ ರಚನೆಗೆ ಪ್ರಣಬ್ ಅಸಮಾಧಾನ/news/2009/04/16/fourth-front-will-divide-secular-votes-pranab.htmlಜಂಹೀಪುರ್, ಏ. 16 : ಸಮಾಜವಾದಿ ಪಕ್ಷ, ಲೋಕಜನಶಕ್ತಿ ಪಕ್ಷ ಹಾಗೂ ರಾಷ್ಟ್ರೀಯ ಜನತಾ ದಳ ಒಂದುಗೂಡಿ ರಚಿಸಿಕೊಂಡಿರುವ ನಾಲ್ಕನೇ ರಂಗದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ನಾಲ್ಕನೇ ರಂಗ ರಚನೆಯಿಂದ ಜಾತ್ಯಾತೀತ ಮತಗಳು ಸಿಡಿದು ಹೋಗುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ತಾವು ಸ್ಪರ್ಧಿಸಿರುವ ಪಶ್ಚಿಮ ಬಂಗಾಲದ ಜಂಗೀಪುರ್ 35993http://kannada.oneindia.com/img/2009/04/16-pranab-mukherjee1.jpg151010pranab mukherjeeಎನ್ ಪಿಟಿ ಸಹಿಗೆ ಭಾರತದ ಮೇಲೆ ಅಮೆರಿಕ ಒತ್ತಡ /news/2009/05/06/india-may-come-under-pressure-from-us-to-sign-npt.htmlವಾಷಿಂಗ್ಟನ್, ಮೇ.6 : ನಾಗರಿಕ ಪರಮಾಣು ಸದಸ್ಯತ್ವ ಹೊಂದಿದ ರಾಷ್ಟ್ರಗಳಾದ ಭಾರತ, ಪಾಕಿಸ್ತಾನ, ಉತ್ತರ ಕೋರಿಯಾ ಹಾಗೂ ಇಸ್ರೇಲ್ ದೇಶಗಳು ಎನ್ ಪಿ ಟಿ (Non-Proliferation Treaty) ಒಪ್ಪಂದಕ್ಕೆ ಸಹಿ ಹಾಕುವಂತೆ ಅಮೆರಿಕ ತೀವ್ರ ಒತ್ತಡ ಹೇರಿದೆ. ಇಲ್ಲಿ ನಡೆದಿರುವ 189 ದೇಶಗಳ ಸಭೆಯಲ್ಲಿ ಅಮೆರಿಕದ ಕಾರ್ಯದರ್ಶಿ ರೋಸ್ ಗೊಟ್ಟೆಮಾಲಾರ್ ಪ್ರತಿಕ್ರಿಯೆ ನೀಡಿದ್ದು, ಭಾರತ-ಅಮೆರಿಕ ನಾಗರಿಕ ಪರಮಾಣು 36435http://kannada.oneindia.com/img/2009/05/06-rose-npt1.jpgnews"> ಪ್ರಧಾನ ಮಂತ್ರಿಪಟ್ಟಕ್ಕೆ ರಾಹುಲ್ ಗಾಂಧಿ : ಪ್ರಣಬ್ | Day not far for Rahul to be PM, says Pranab - ಪ್ರಧಾನ ಮಂತ್ರಿಪಟ್ಟಕ್ಕೆ ರಾಹುಲ್ ಗಾಂಧಿ : ಪ್ರಣಬ್ - Kannada Oneindia

ಪ್ರಧಾನ ಮಂತ್ರಿಪಟ್ಟಕ್ಕೆ ರಾಹುಲ್ ಗಾಂಧಿ : ಪ್ರಣಬ್

ಚೆನ್ನೈ, ಜ. 9 : ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ನೇತಾರ ರಾಹುಲ್ ಗಾಂಧಿ ಪ್ರಧಾನಮಂತ್ರಿಯಾಗುವ ದಿನ ದೂರವಿಲ್ಲ. ರಾಹುಲ್ ಅವರನ್ನು ಪ್ರಧಾನಿ ಗಾದಿಯಲ್ಲಿ ಕೂರಿಸಲು ಕಾಂಗ್ರೆಸ್ ನಲ್ಲಿ ವೇದಿಕೆ ಸಿದ್ಧವಾಗತೊಡಗಿದೆ ಎಂದು ಕೇಂದ್ರದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ.

ಚೆನ್ನೈನಲ್ಲಿ ಏರ್ಪಡಿಸಲಾಗಿದ್ದ ಪ್ರವಾಸಿ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹಾದಿಯಲ್ಲಿ ಸಾಗುತ್ತಿರುವ ರಾಹುಲ್ ಪ್ರಧಾನಿ ಪಿಎಂ ಹುದ್ದೆ ಏರುವುದು ಖಚಿತ ಎಂದರು. ರಾಜೀವ್ ಗಾಂಧಿ 40 ವಯಸ್ಸಿನಲ್ಲಿಯೇ ದೇಶ ಅಧಿಕಾರದ ಚುಕ್ಕಾಣಿ ಹಿಡಿದಿದ್ದರು. ಅವರ ಪುತ್ರ ರಾಹುಲ್ ಕೂಡ ಅವರ ವಯಸ್ಸಿನಲ್ಲಿಯೇ ದೇಶ ಪ್ರತಿಷ್ಠಿತ ಹುದ್ದೆ ಪ್ರಧಾನಮಂತ್ರಿ ಪೀಠವನ್ನು ಅಲಂಕರಿಸುವುದಕ್ಕೆ ಸರ್ವ ಸಿದ್ಧತೆ ನಡೆಸಲಾಗಿದೆ ಎಂದು ಪ್ರಣಬ್ ಮುಖರ್ಜಿ ಸ್ಪಷ್ಟಪಡಿಸಿದರು.

38 ರ ಹರೆಯದ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಬೇಕೆಂದು ಕಾಂಗ್ರೆಸ್ ಹಿರಿ ನಾಯಕರ ಅಭಿಪ್ರಾಯವಾಗಿದೆ. ಕಳೆದ ವರ್ಷ ಹಿರಿಯ ನಾಯಕ ಅರ್ಜುನ್ ಸಿಂಗ್ ಅವರು ಸಾರ್ವಜನಿಕವಾಗಿ ರಾಹುಲ್ ಗಾಂಧಿ ಪ್ರಧಾನಮಂತ್ರಿ ಹುದ್ದೆ ಏರಬೇಕು ಎಂದು ಹೇಳಿಕೆ ನೀಡಿದ್ದರು. ಆನಂತರ ಮಧ್ಯಪ್ರದೇಶದ ದಿಗ್ವಿಜಯ ಸಿಂಗ್ ಕೂಡ ಅದೇ ರಾಗ ಹಾಡಿದ್ದರು. ಅಲ್ಲದೇ ಇತ್ತೀಚೆಗೆ ಜಮ್ಮು ಕಾಶ್ಮೀರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಹಾಗೂ ದೇಶದ ಕಿರಿಯ ವಯಸ್ಸಿನ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಒಮರ್ ಅಬ್ದುಲ್ಲಾ ಸಹ ರಾಹುಲ್ ಗಾಂಧಿ ಪ್ರಧಾನಮಂತ್ರಿಯಾಗಬೇಕು ಎಂದು ಹೇಳಿಕೆ ನೀಡಿದ್ದರು.

ಇದೀಗ ಯುಪಿಎ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಪ್ರಭಾವಿ ನಾಯಕ ಎನಿಸಿರುವ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ ಕೂಡ ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗಬೇಕು ಎಂದು ನೀಡಿರುವ ಹೇಳಿಕೆ ಭಾರಿ ಮಹತ್ವ ಪಡೆದುಕೊಂಡಿದೆ. ಪ್ರಣಬ್ ಮುಖರ್ಜಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಪ್ರಧಾನಮಂತ್ರಿ ಹುದ್ದೆಯ ಆಕಾಂಕ್ಷಿ ಎಂದೇ ಹೇಳಲಾಗಿತ್ತು. ಈಗ ಪ್ರಣಬ್ ಅವರೇ ರಾಹುಲ್ ಗಾಂಧಿ ಅವರನ್ನು ಪಿಎಂ ಹುದ್ದೆಗೆ ಸೂಚಿಸಿರುವುದರಿಂದ ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ನಿರಾಳವಾಗಿ ನಿಟ್ಟುಸಿರು ಬಿಟ್ಟಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+