151541ದಕ್ಷಿಣ ಕನ್ನಡಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpg151541ದಕ್ಷಿಣ ಕನ್ನಡಮಲಬಾರಿ ಪರ ವಾದಿಸಿದ್ದ ವಕೀಲ ಖಾಸಿಂ ಹತ್ಯೆ/news/2009/04/10/malabaris-lawyer-naushad-kasim-shot-dead.htmlಮಂಗಳೂರು, ಏ.10: ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ರಷೀದ್ ಮಲಬಾರಿ(ದಾವೂದ್ ಮತ್ತು ಛೋಟಾ ಶಕೀಲ್ ಬಂಟ) ಪರ ವಾದ ಮಾಡಿದ್ದ ವಕೀಲ ನೌಶಾದ್ ಖಾಸಿಂ(37)ರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮಂಗಳೂರಿನ ಸ್ಟಾರಕ್ ರಸ್ತೆಯ ತನ್ನ ಫ್ಲ್ಯಾಟ್ ನಿಂದ ಖಾಸಿಂ ಅವರು ರಾತ್ರಿ ಸುಮಾರು 9.10 ವೇಳೆಗೆ ಫಳ್ನೀರ್ ರಸ್ತೆ ಕಡೆಗೆ ನಡೆದುಕೊಂಡು ಬರುತ್ತಿದ್ದರು. ಆಗ 35860http://kannada.oneindia.com/img/2009/04/10-rashid-malabari1.jpg151541ದಕ್ಷಿಣ ಕನ್ನಡದಕದಲ್ಲಿ ಸ್ಪರ್ಧಿಸುತ್ತಿರುವ ಯುಕೆ ಹುಡುಗ ಕುಂಟಿಕಾನಮಠ/news/2009/04/21/nri-kumar-kuntikanamata-contesting-in-dk.htmlಬೆಂಗಳೂರು, ಏ. 21 : ಏಪ್ರಿಲ್ 30ರಂದು ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಅನಿವಾಸಿ ಭಾರತೀಯ ಸುಬ್ರಹ್ಮಣ್ಯ ಕುಮಾರ್ ಕುಂಟಿಕಾನಮಠ ಅವರು ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಕಪ್ಪು ಹಲಗೆ ಅವರ ಗುರುತು.ಮತದಾರರು ತಮ್ಮ ಪ್ರತಿನಿಧಿ ಎಷ್ಟು ಸಮರ್ಥ ಎಂದು ಅರಿಯಲು ಇಂದು ಕಷ್ಟವಿಲ್ಲ. ಸುಮಾರು 40% ಮತದಾರರು ಮೊದಲ ಸಲದ ಮತ 36110http://kannada.oneindia.com/img/2009/04/21-kumar-kuntikanamata1.jpg151541ದಕ್ಷಿಣ ಕನ್ನಡಯುಏಈನಲ್ಲಿ 35ನೇ ಬಂಟರ ಕೂಡುಕಟ್/nri/article/2009/0512-uae-bunts-35th-annual-gettogether-2009.htmlಸಭೆಯಲ್ಲಿ ಚಂಡೆ ಕೊಂಬು ಕಹಳೆಗಳು ಮೊಳಗಲಾರಂಭಿಸಿದವು, ತಾಳ ಮದ್ದಲೆಗಳು ಡೊಳ್ಳುಗಳು ಹೊಡೆಯಲಾರಂಭಿಸಿದವು. ರಕ್ತವರ್ಣದ ಛತ್ರ ಕಂಡಿತು ಕುತೂಹಲದಿಂದ ಏನಪ್ಪಾ ಬಲಿರಾಯ ಬಂದನೇ ಎಂದುಕೊಳ್ಳುವಾಗ, ಭಾವಗುತ್ತು ರಘುರಾಮ ಶೆಟ್ಟರು ಬಲಿರೂಪಿಯಾಗಿ ಬರುತ್ತಿದ್ದರೆ ಜನರೆಲ್ಲ ಎದ್ದು ನಿಂತು ಬಹುಪರಾಕ್ ಬಹುಪರಾಕ್ ಎನ್ನುತ್ತಿದ್ದರು. ನಿಜ ಕನ್ನಡ ಮಾತೆಯ ವರಪುತ್ರ, ತೌಳವರ ಮುಕುಟಮಣಿ ಭಾರತ ಮಾತೆಯಿಂದ ಪದ್ಮಶ್ರೀ ಸಮ್ಮಾನದಿಂದ ಅಲಂಕೃತರಾದ ರಘುರಾಮ ಶೆಟ್ಟರು 36561http://kannada.oneindia.com/img/2009/05/12-uae-bunts-br-shetty1.jpg151541ದಕ್ಷಿಣ ಕನ್ನಡಕರಾವಳಿಯಲ್ಲಿ ಹಿಂದುತ್ವದ ಕಲರವ/cj/chidambar-baikampady/2009/0517-lok-sabha-election-bjp-coastal-karnataka.htmlಹದಿನೈದನೇ ಲೋಕಸಭಾ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಸಾಧನೆ ದಾಖಲಿಸಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಇಂಥ ಸ್ಥಿತಿಯಲ್ಲಿತ್ತು. ಆದರೆ ಈಗ ಬಿಜೆಪಿ ಬೇರುಗಳು ಆಳವಾಗಿ ಬೇರೂರಿ ನಿರೀಕ್ಷಿತ ಫಲಕೊಡುತ್ತಿವೆ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ 36705http://kannada.oneindia.com/img/2009/05/17-coastal-karantaka1.jpg151542ಉಡುಪಿವಾರಾಹಿ ಎರಡನೇ ಘಟಕ ನಾಡಿಗೆ ಅರ್ಪಣೆ/news/2009/01/11/yeddyurappa-dedicates-varahi-project-stage2.htmlಹೊಸಂಗಡಿ, ಜ. 11 : ವಾರಾಹಿ ಜಲವಿದ್ಯುತ್ ಯೋಜನೆಯ 230 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶನಿವಾರ ನಾಡಿಗೆ ಅರ್ಪಿಸಿದರು. ದೇಶದ ಮೊದಲ ಗುಹಾಂತರ ಜಲವಿದ್ಯುತ್ ಘಟಕ ಇದಾಗಿದ್ದು, 230 ಮೆಗಾವ್ಯಾಟ್ ಸಾಮರ್ಥ್ಯದ ಎರಡನೇ ಹಂತದ ಅಧಿಕೃತ ಉದ್ಘಾಟನೆ ನೆರವೇರಿತು. ಇದರಿಂದ 115 ಮೆಗಾವ್ಯಾಟ್ ಸಾಮರ್ಥ್ಯದ ಒಟ್ಟು ನಾಲ್ಕು ಘಟಕಗಳು ಮಾತ್ರ 34007http://kannada.oneindia.com/img/2009/01/11-cm-varahi-unit.jpg151542ಉಡುಪಿಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151542ಉಡುಪಿಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151542ಉಡುಪಿಖ್ಯಾತ ರಂಗ ನಿರ್ದೇಶಕ ಬಾಲಕೃಷ್ಣ ಪೈ ನಿಧನ/news/2009/01/24/balakrishna-pai-passes-away.htmlಕುಂದಾಪುರ, ಜ.24: ಪ್ರಸಿದ್ಧ ರಂಗ ನಿರ್ದೇಶಕ ಹಾಗೂ ಹಾಸ್ಯ ಕಲಾವಿದ ಬಾಲಕೃಷ್ಣ ಪೈ (78) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆ ಮತ್ತು ರಾಜ್ಯದಾದ್ಯಂತ ಅವರು 'ಕುಳ್ಳಪ್ಪು' ಎಂದೇ ಜನಪ್ರಿಯರಾಗಿದ್ದರು.ರಾಜ್ಯ ನಾಟಕ ಅಕಾಡೆಮಿ, ಕೊಂಕಣಿ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಬಾಲಕೃಷ್ಣ ಪೈ ತಮ್ಮ ಕುಬ್ಜ ದೇಹಾಕೃತಿಯಿಂದ ಕುಳ್ಳಪ್ಪು ಎಂದೇ ಜನಾನುರಾಗಿಯಾಗಿದ್ದರು. ಹಲವು ನಾಟಕಗಳನ್ನು 34265http://kannada.oneindia.com/img/2009/01/24-balakrishna-pai.jpg151542ಉಡುಪಿಉಡುಪಿಯಲ್ಲಿ ನಾಗತಿಹಳ್ಳಿ ಚಲನಚಿತ್ರೋತ್ಸವ /movies/headlines/2009/01/28-nagathihalli-film-festival-in-udupi.htmlಉಡುಪಿಯಲ್ಲಿ ಎರಡು ದಿನಗಳ ಕಾಲ 'ನಾಗತಿಹಳ್ಳಿ ಚಲನಚಿತ್ರೋತ್ಸವ' ಜನವರಿ 31ರಿಂದ ಫೆಬ್ರವರಿ 1ರವರೆಗೆ ನಡೆಯಲಿದೆ. ಉಡುಪಿಯ ಮಹಾತ್ಮಾಗಾಂಧಿ ಸ್ಮಾರಕ ಕಾಲೇಜಿಗೆ 60 ವರ್ಷ ತುಂಬಿದ ಸವಿನೆನಪಿಗಾಗಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿದೆ ಎಂದು ಪ್ರೊ.ಜಯಪ್ರಕಾಶ್ ಮಾವಿನಕುಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಎರಡು ದಿನಗಳ ಕಾಲದ ಚಿತ್ರೋತ್ಸವದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಅಮೆರಿಕ ಅಮೆರಿಕ, ಕೊಟ್ರೇಶಿ ಕನಸು, ಹೂಮಳೆ ಮತ್ತು ಮಾತಾಡ್ 34324http://kannada.oneindia.com/img/2009/01/28-nagathihalli-chandru.jpg138882ವೀರೇಂದ್ರ ಹೆಗ್ಗಡೆವೀರೇಂದ್ರ ಹೆಗ್ಗಡೆಗೆ ಬಸವಶ್ರೀ ಪ್ರಶಸ್ತಿ ಪ್ರದಾನ/news/2009/04/29/basava-shri-award-for-veerendra-heggade.htmlಬೆಂಗಳೂರು, ಏ. 29 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಈ ಬಾರಿಯ ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಸವ ವೇದಿಕೆಯ ಕೋಶಾಧ್ಯಕ್ಷ ಎಂ ರುದ್ರಯ್ಯ ಹಾಗೂ ಜರಗನಹಳ್ಳಿ ಶಿವಶಂಕರ ತಿಳಿಸಿದರು. 36284http://kannada.oneindia.com/img/2009/04/29-veerendraheggade1.jpg138882ವೀರೇಂದ್ರ ಹೆಗ್ಗಡೆಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ /news/2009/05/01/dharmasthala-crpf-personnel-kills-one-civilian.htmlಧರ್ಮಸ್ಥಳ, ಮೇ.1: ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಎದುರಿನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳು ಮತ್ತು ಆಂಧ್ರದ ಸಿಆರ್ ಪಿಎಫ್ ಪೊಲೀಸರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವಪ್ಪಿದ ಘಟನೆ ಶುಕ್ರವಾರ ನಡೆದಿದೆ. ಘಟನೆಯಿಂದ ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಗೊಂಡಿದೆ. ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು 36349http://kannada.oneindia.com/img/2009/05/01-dharmasthala1.jpg138882ವೀರೇಂದ್ರ ಹೆಗ್ಗಡೆಆಂಧ್ರ ಪೊಲೀಸರ ಪುಂಡಾಟಿಕೆ: ಬೆಳ್ತಂಗಡಿ ಬಂದ್/news/2009/05/02/bajrang-dal-calls-for-belthangadi-bandh.htmlಬೆಳ್ತಂಗಡಿ, ಮೇ. 2: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಆಂಧ್ರ ಪೋಲೀಸರು ನಡೆಸಿದ ಪುಂಡಾಟಿಕೆ, ಅಮಾಯಕನ ಹತ್ಯೆ ಮತ್ತು ಗೂಂಡಾಗಿರಿಯನ್ನು ಖಂಡಿಸಿ ಬಜರಂಗದಳ ಮತ್ತು ವಿವಿಧ ಸಂಘಟನೆಗಳು ಶನಿವಾರ(ಮೇ 2) ಕರೆ ನೀಡಿರುವ ಬೆಳ್ತಂಗಡಿ ಬಂದ್ ಗೆ ಇದುವರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಟ್ಟಣದ ಎಲ್ಲಾ ಅಂಗಡಿ, ಮುಂಗಟ್ಟುಗಳು ಮುಚ್ಚಿದ್ದು ಸಾರ್ವಜನಿಕರು ಸ್ವಯಂ ಪ್ರೇರಿತ ಬೆಂಬಲ 36353http://kannada.oneindia.com/img/2009/05/02-belthangadi-bandh1.jpg138882ವೀರೇಂದ್ರ ಹೆಗ್ಗಡೆಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ/news/2009/05/29/dharmasthala-crpf-personnel-firing-case-on-jun17.htmlಮಂಗಳೂರು, ಮೇ 29: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರ ಮೈದಾನದಲ್ಲಿ ಮೇ 1ರಂದು ಆಂಧ್ರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಮೃತಪಟ್ಟ ಐತಪ್ಪ ಮತ್ತು ಗಾಯಗೊಂಡ ಉದಯ ಅವರ ಪ್ರಕರಣದ ಬಗ್ಗೆ ಜೂನ್ 17ರಂದು ಪೂರ್ವಾಹ್ನ 11 ಗಂಟೆಯಿಂದ ಬೆಳ್ತಂಗಡಿ ತಹಸೀಲ್ದಾರರ ಕಚೇರಿ ಸಭಾಂಗಣದಲ್ಲಿ ಮೆಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. 36965http://kannada.oneindia.com/img/2009/05/29-dharmasthala1.jpg138882ವೀರೇಂದ್ರ ಹೆಗ್ಗಡೆಡಾ ಹೆಗ್ಗೆಡೆಯವರೇ ಸಿಎಂ ಆಗಲಿ : ಎಚ್ಡಿಕೆ/news/2009/09/11/bsy-insults-state-farmers-hd-kumaraswamy.htmlವಿಜಾಪುರ, ಸೆ. 11 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರು ಅಭಿವೃದ್ದಿ ಕಾರ್ಯಗಳನ್ನು ಮಾಡುವುದಾದರೆ 224 ಶಾಸಕರು ಏಕೆ ಬೇಕು ? ಅವರನ್ನೇ ಮುಖ್ಯಮಂತ್ರಿಗಳನ್ನಾಗಿ ಮಾಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯದ ಅಭಿವೃದ್ಧಿ ಕಾರ್ಯಗಳ ಜವಾಬ್ದಾರಿಯನ್ನು ಡಾ ವೀರೇಂದ್ರ ಹೆಗ್ಗಡೆಯವರಿಗೆ ವಹಿಸೋಣ. ಅಧಿಕಾರಿಗಳು 39123http://kannada.oneindia.com/img/2009/09/11-veerendraheggade2.jpgnews"> ಉಡುಪಿಯಲ್ಲಿ ಧರ್ಮದರ್ಶಿಗಳ ಸಭೆ | Dharmadarshis' meet to felicitate Heggade - ಉಡುಪಿಯಲ್ಲಿ ಧರ್ಮದರ್ಶಿಗಳ ಸಭೆ - Kannada Oneindia

ಉಡುಪಿಯಲ್ಲಿ ಧರ್ಮದರ್ಶಿಗಳ ಸಭೆ

ಉಡುಪಿ, ಜ. 9 : ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳ ಧರ್ಮದರ್ಶಿಗಳ ಸಭೆಯನ್ನು ಜನವರಿ 15 ರಂದು ಉಡುಪಿಯಲ್ಲಿ ಕರೆಯಲಾಗಿದೆ.

ಪರ್ಯಾಯ ಪುತ್ತಿಗೆ ಶ್ರೀಗಳ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಿ ಸುಮಾರು 350 ದೇವಾಲಯಗಳ ಧರ್ಮದರ್ಶಿಗಳು ಭಾಗವಹಿಸಲಿದ್ದಾರೆ. ಹಾಗೂ ಈ ಸಭೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ 60 ವರ್ಷ ತುಂಬಿದ ಪ್ರಯುಕ್ತ ಅವರನ್ನು ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಹೆಗ್ಗಡೆಯವರು ತುಳುನಾಡು ಸಂಸ್ಕ್ರತಿಯ, ಬಿಲ್ಲವ ಸಮುದಾಯದ ನಾಯಕರಾಗಿದ್ದ ಕೋಟಿ ಚನ್ನಯ್ಯ ಅವರನ್ನು ಕುರಿತ ಪುಸ್ತಕವನ್ನು ಹೊರತರಲಿದ್ದಾರೆ. ಅದೇ ರೀತಿ ಈ ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳ ಆಡಳಿತಾತ್ಮಕ ಕುಂದು ಕೊರತೆಗಳ ಬಗ್ಗೆ ಕೂಡ ಚರ್ಚಿಸಲಾಗುವುದು ಎಂದು ಪುತ್ತಿಗೆ ಶ್ರೀಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಸಭೆಯಲ್ಲಿ ಗೃಹ ಸಚಿವ ವಿ.ಎಸ್. ಆಚಾರ್ಯ, ರಾಜ್ಯ ಸಭಾ ಸದಸ್ಯ, ಕೇಂದ್ರ ಸಚಿವ ಆಸ್ಕರ್ ಫರ್ನಾ೦ಡಿಸ್, ಲೋಕಾಯುಕ್ತ ಸಂತೋಷ್ ಹೆಗ್ಡೆ, ಮುಜರಾಯಿ ಆಯುಕ್ತ ರಾಮ ನಾಯಕ್ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಶ್ರೀಗಳು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+