110883ನೇಪಾಳಪಶುಪತಿನಾಥ ಆಲಯದಲ್ಲಿ ಕರ್ನಾಟಕ ಅರ್ಚಕರ ವಜಾ/news/2008/12/31/sacking-of-indian-priests-at-pashupatinath-temple.htmlಕಾಠ್ಮಂಡು, ಡಿ 31: ಇತಿಹಾಸ ಪ್ರಸಿದ್ದ ನೇಪಾಳದ ಪಶುಪತಿನಾಥ ದೇವಾಲಯದಲ್ಲಿ ಕಳೆದ ನೂರಕ್ಕೂ ಹೆಚ್ಚು ವರ್ಷಗಳಿಂದ ಅರ್ಚಕರಾಗಿದ್ದ ಕರ್ನಾಟಕ ಮೂಲದ ಬ್ರಾಹ್ಮಣರನ್ನು ವಜಾಗೊಳಿಸಿ ನೇಪಾಳ ಸರಕಾರ ಆದೇಶ ಹೊರಡಿಸಿದೆ.ಸರಕಾರದ ಈ ವಿವಾದಾತ್ಮಕ ತಿರ್ಮಾನಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು, ಸರಕಾರ ದೇವಾಲಯದ ಸಂಪ್ರದಾಯಕ್ಕೆ ಅಡ್ಡಿಮಾಡುತ್ತಿದ್ದು ತಕ್ಷಣವೇ ಈ ತೀರ್ಮಾನವನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಇಲ್ಲವಾದರೆ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ ಎಂದು 33796http://kannada.oneindia.com/img/2008/12/31-pashupatinathtemple1.jpg110883ನೇಪಾಳಕಠ್ಮಂಡು ಚರ್ಚ್ ನಲ್ಲಿ ಬಾಂಬ್ ಸ್ಫೋಟ ಎರಡು ಸಾವು/news/2009/05/23/nepal-bomb-blast-kills-2-15-injured-pm-election.htmlಕಠ್ಮಂಡು, ಮೇ.23: ನೇಪಾಳದ ಹೊಸ ಪ್ರಧಾನ ಮಂತ್ರಿಯಾಗಿ ಸಿಪಿಎನ್ (ಯುಎಂಎಲ್) ಮುಖಂಡ ಮಾಧವನ್ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೂ ಮುನ್ನ ಕಠ್ಮಂಡುನಲ್ಲಿ ಶನಿವಾರಬಾಂಬ್ ಸ್ಫೋಟ ಸಂಭವಿಸಿತು. ಬಾಂಬ್ ಸ್ಪೋಟಕ್ಕೆ ಇಬ್ಬರು ಬಲಿಯಾಗಿದ್ದು 15 ಮಂದಿ ಗಾಯಗೊಂಡಿದ್ದಾರೆ.ನೇಪಾಳದ ರಾಜಧಾನಿ ಕಠ್ಮಂಡುವಿನ ಚರ್ಚ್ ವೊಂದರಲ್ಲಿ ಸ್ಫೋಟ ಸಂಭವಿಸಿದ್ದು 14 ವರ್ಷದ ಹುಡುಗಿ ಸೇರಿದಂತೆ 30 ವರ್ಷದ ಮಹಿಳೆ ಸಾವಪ್ಪಿದ್ದಾರೆ. ಸ್ಫೋಟದಲ್ಲಿ 36844http://kannada.oneindia.com/img/2009/05/23-bomb-katmandu1.jpg110883ನೇಪಾಳಕಾಶ್ಮೀರ ಪ್ರತ್ಯೇಕ ರಾಷ್ಟ್ರ: ಚೀನಾ ಪ್ರತಿಪಾದನೆ/news/2009/10/20/china-sees-kashmir-as-a-separate-country.htmlಬೀಜಿಂಗ್, ಅ.20: ಅರುಣಾಚಲ ಪ್ರದೇಶ ತನ್ನದು ಎಂದು ಭಾರತದೊಂದಿಗೆ ತಕರಾರು ತೆಗೆದಿದ್ದ ಚೀನಾ, ಇದೀಗ ಕಾಶ್ಮೀರ ಭಾರತಕ್ಕೆ ಸೇರದ ಪ್ರತ್ಯೇಕ ಪ್ರಾಂತ್ಯ ಎಂದು ಬಿಂಬಿಸುತ್ತಿದೆ. ಚೀನಾಕ್ಕೆ ಭೇಟಿ ನೀಡುವ ಜಮ್ಮು-ಕಾಶ್ಮೀರದ ನಾಗರಿಕರಿಗೆ ಪ್ರತ್ಯೇಕ ವೀಸಾ ನೀಡುವ ಮೂಲಕ ಅವರು ಭಾರತೀಯರಲ್ಲ ಎಂದು ಪರೋಕ್ಷವಾಗಿ ಅದು ಪ್ರತಿಪಾದಿಸುತ್ತಿದೆ. ಚೀನಾ ಸರಕಾರದಿಂದ ಆಹ್ವಾನಿತರಾಗಿ ಟಿಬೆಟ್‌ಗೆ ತೆರಳಿದ್ದ ಪತ್ರಕರ್ತರಿಗೆ ಕಾಶ್ಮೀರದ ಪ್ರತ್ಯೇಕ 39751http://kannada.oneindia.com/img/2009/10/20-jammu-map2.jpg110883ನೇಪಾಳಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part3.html(ಮುಂದುವರಿದಿದೆ...)ರಣಕಹಳೆ..ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ. * ಚೀನಾವು 39798http://kannada.oneindia.com/img/2009/10/22-india-china-flags1.jpg110883ನೇಪಾಳಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part2.html(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು 39799http://kannada.oneindia.com/img/2009/10/22-india-china-flags1.jpg110888nepalಪಶುಪತಿನಾಥ ಆಲಯದಲ್ಲಿ ಕರ್ನಾಟಕ ಅರ್ಚಕರ ವಜಾ/news/2008/12/31/sacking-of-indian-priests-at-pashupatinath-temple.htmlಕಾಠ್ಮಂಡು, ಡಿ 31: ಇತಿಹಾಸ ಪ್ರಸಿದ್ದ ನೇಪಾಳದ ಪಶುಪತಿನಾಥ ದೇವಾಲಯದಲ್ಲಿ ಕಳೆದ ನೂರಕ್ಕೂ ಹೆಚ್ಚು ವರ್ಷಗಳಿಂದ ಅರ್ಚಕರಾಗಿದ್ದ ಕರ್ನಾಟಕ ಮೂಲದ ಬ್ರಾಹ್ಮಣರನ್ನು ವಜಾಗೊಳಿಸಿ ನೇಪಾಳ ಸರಕಾರ ಆದೇಶ ಹೊರಡಿಸಿದೆ.ಸರಕಾರದ ಈ ವಿವಾದಾತ್ಮಕ ತಿರ್ಮಾನಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು, ಸರಕಾರ ದೇವಾಲಯದ ಸಂಪ್ರದಾಯಕ್ಕೆ ಅಡ್ಡಿಮಾಡುತ್ತಿದ್ದು ತಕ್ಷಣವೇ ಈ ತೀರ್ಮಾನವನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಇಲ್ಲವಾದರೆ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ ಎಂದು 33796http://kannada.oneindia.com/img/2008/12/31-pashupatinathtemple1.jpg110888nepalನೇಪಾಳದ ಪ್ರಧಾನಿ ಪ್ರಚಂಡ ರಾಜೀನಾಮೆ/news/2009/05/04/nepal-pm-prachanda-announces-resignation.htmlಕಠ್ಮಂಡು, ಮೇ. 4 : ಸೇನಾಪಡೆಯ ಮುಖ್ಯಸ್ಥ ರುಕ್ಮಾಂಗದ ಕಟವಾಲ್ ಅವರ ಅಮಾನತು ಪ್ರಕರಣದ ಹಿನ್ನೆಲೆಯಲ್ಲಿ ನೇಪಾಳದಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿನಿಂದ ನೇಪಾಳ ಪ್ರಧಾನಮಂತ್ರಿ ಪುಷ್ಪಕಮಲ್ ದಾಹಲ್ ಅಲಿಯಾಸ್ ಪ್ರಚಂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೇಪಾಳದಲ್ಲಿ ಪ್ರಚಂಡ ವಿರುದ್ದ ತೀವ್ರ ಪ್ರತಿಭಟನೆ ಆರಂಭವಾಗಿದ್ದು, ಪ್ರಧಾನಮಂತ್ರಿ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ತೀವ್ರಗೊಂಡಿತ್ತು. ಈ 36386http://kannada.oneindia.com/img/2009/05/04-prachanda.jpg110888nepalಕಠ್ಮಂಡು ಚರ್ಚ್ ನಲ್ಲಿ ಬಾಂಬ್ ಸ್ಫೋಟ ಎರಡು ಸಾವು/news/2009/05/23/nepal-bomb-blast-kills-2-15-injured-pm-election.htmlಕಠ್ಮಂಡು, ಮೇ.23: ನೇಪಾಳದ ಹೊಸ ಪ್ರಧಾನ ಮಂತ್ರಿಯಾಗಿ ಸಿಪಿಎನ್ (ಯುಎಂಎಲ್) ಮುಖಂಡ ಮಾಧವನ್ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೂ ಮುನ್ನ ಕಠ್ಮಂಡುನಲ್ಲಿ ಶನಿವಾರಬಾಂಬ್ ಸ್ಫೋಟ ಸಂಭವಿಸಿತು. ಬಾಂಬ್ ಸ್ಪೋಟಕ್ಕೆ ಇಬ್ಬರು ಬಲಿಯಾಗಿದ್ದು 15 ಮಂದಿ ಗಾಯಗೊಂಡಿದ್ದಾರೆ.ನೇಪಾಳದ ರಾಜಧಾನಿ ಕಠ್ಮಂಡುವಿನ ಚರ್ಚ್ ವೊಂದರಲ್ಲಿ ಸ್ಫೋಟ ಸಂಭವಿಸಿದ್ದು 14 ವರ್ಷದ ಹುಡುಗಿ ಸೇರಿದಂತೆ 30 ವರ್ಷದ ಮಹಿಳೆ ಸಾವಪ್ಪಿದ್ದಾರೆ. ಸ್ಫೋಟದಲ್ಲಿ 36844http://kannada.oneindia.com/img/2009/05/23-bomb-katmandu1.jpg110888nepalಭಾರತೀಯ ಅರ್ಚಕರ ಮೇಲೆ ಹಲ್ಲೆ: ಕೃಷ್ಣ ಖಂಡನೆ/news/2009/09/05/krishna-condemns-attack-on-indian-priests-in-nepal.htmlಕಠ್ಮಂಡು, ಸೆ.5: ನೇಪಾಳದ ಪಶುಪತಿನಾಥ ದೇವಾಲಯಕ್ಕೆ ನೇಮಕಗೊಂಡಿರುವ ಕರ್ನಾಟಕದ ಇಬ್ಬರು ಅರ್ಚಕರ ಮೇಲೆ ನಡೆದಿರುವ ಹಲ್ಲೆಯನ್ನು ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಖಂಡಿಸಿದ್ದಾರೆ. ಅವರು ಶನಿವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಹಲ್ಲೆ ನಡೆಸಿದ ಮಾವೋಗಳ ಮೇಲೆ ನೇಪಾಳ ಸರಕಾರ ಕ್ರಮಕೈಗೊಳ್ಳಬೇಕು ಎಂದು ಕೃಷ್ಣ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಭಕ್ತರ ಸೋಗಿನಲ್ಲಿ ಬಂದಿದ್ದ ಮಾವೋವಾದಿಗಳು ಕರ್ನಾಟಕದ ಶೃಂಗೇರಿ ಮೂಲದ 39014http://kannada.oneindia.com/img/2009/09/05-sm-krishna1.jpg110888nepalಕಾಶ್ಮೀರ ಪ್ರತ್ಯೇಕ ರಾಷ್ಟ್ರ: ಚೀನಾ ಪ್ರತಿಪಾದನೆ/news/2009/10/20/china-sees-kashmir-as-a-separate-country.htmlಬೀಜಿಂಗ್, ಅ.20: ಅರುಣಾಚಲ ಪ್ರದೇಶ ತನ್ನದು ಎಂದು ಭಾರತದೊಂದಿಗೆ ತಕರಾರು ತೆಗೆದಿದ್ದ ಚೀನಾ, ಇದೀಗ ಕಾಶ್ಮೀರ ಭಾರತಕ್ಕೆ ಸೇರದ ಪ್ರತ್ಯೇಕ ಪ್ರಾಂತ್ಯ ಎಂದು ಬಿಂಬಿಸುತ್ತಿದೆ. ಚೀನಾಕ್ಕೆ ಭೇಟಿ ನೀಡುವ ಜಮ್ಮು-ಕಾಶ್ಮೀರದ ನಾಗರಿಕರಿಗೆ ಪ್ರತ್ಯೇಕ ವೀಸಾ ನೀಡುವ ಮೂಲಕ ಅವರು ಭಾರತೀಯರಲ್ಲ ಎಂದು ಪರೋಕ್ಷವಾಗಿ ಅದು ಪ್ರತಿಪಾದಿಸುತ್ತಿದೆ. ಚೀನಾ ಸರಕಾರದಿಂದ ಆಹ್ವಾನಿತರಾಗಿ ಟಿಬೆಟ್‌ಗೆ ತೆರಳಿದ್ದ ಪತ್ರಕರ್ತರಿಗೆ ಕಾಶ್ಮೀರದ ಪ್ರತ್ಯೇಕ 39751http://kannada.oneindia.com/img/2009/10/20-jammu-map2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಪಶುಪತಿ ದೇಗುಲಕ್ಕೆ ಅರ್ಚಕರ ಮರುನೇಮಕ | Indian priests return to Pashupatinath temple - ಪಶುಪತಿ ದೇಗುಲಕ್ಕೆ ಅರ್ಚಕರ ಮರುನೇಮಕ - Kannada Oneindia

ಪಶುಪತಿ ದೇಗುಲಕ್ಕೆ ಅರ್ಚಕರ ಮರುನೇಮಕ

ಕಠ್ಮಂಡು, ಜ. 9 : ನೇಪಾಳದ ಪಶುಪತಿ ದೇವಾಲಯದಲ್ಲಿ ಕರ್ನಾಟಕ ಮೂಲದ ಅರ್ಚಕರನ್ನು ವಜಾ ಮಾಡಿದ್ದ ನೇಪಾಳ ಸರಕಾರ ತನ್ನ ನಿರ್ಧಾರವನ್ನು ಬದಲಿಸಿ ಅರ್ಚಕರ ಮರುನೇಮಕಕ್ಕೆ ಆದೇಶ ಹೊರಡಿಸಿದೆ. ಸುಪ್ರೀ೦ ಕೋರ್ಟ್ ನೀಡುವ ತೀರ್ಪಿನ೦ತೆ ನಡೆದುಕೊಳ್ಳುವುದಾಗಿ ನೇಪಾಳದ ಪ್ರಧಾನಿ ಪ್ರಚ೦ಡ ಪ್ರಕಟಿಸಿದ್ದಾರೆ.

ಸುಪ್ರೀ೦ ಕೋರ್ಟ್ ನೀಡುವ ತೀರ್ಪಿಗೆ ಸರಕಾರ ಗೌರವ ನೀಡಲಿದೆ. ಇದೊ೦ದು ಸರಳ ವಿಚಾರ. ಹಳೆಯ ಅರ್ಚಕರು ರಾಜೀನಾಮೆ ನೀಡಿದ ಕಾರಣ, ಹೊಸ ನೇಪಾಳಿ ಅರ್ಚಕರನ್ನು ನೇಮಕ ಮಾಡಲಾಗಿತ್ತು. ಆದರೆ ಇ೦ದು ಈ ಪ್ರಕರಣ ವಿವಾದವಾಗಿ ಪರಿವರ್ತಿತವಾಗಿದೆ. ಭಾರತದ ಕೆಲವು ರಾಜಕೀಯ ನಾಯಕರು ಚುನಾವಣೆ ಎದುರಿಸಲು ಈ ಪ್ರಕರಣವನ್ನು ವಿವಾದವಾಗಿ ಪರಿವರ್ತಿಸಿದ್ದಾರೆ ಎ೦ದು ಪ್ರಧಾನಿ ಪ್ರಚ೦ಡ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸ೦ಬ೦ಧ ಈಗಾಗಲೇ ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯ೦ ಸಿ೦ಗ್ ಅವರು ಪ್ರಚ೦ಡ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮಾಜಿ ಉಪಪ್ರಧಾನಿ ಎಲ್.ಕೆ. ಆಡ್ವಾಣಿ ಕೂಡ ಪ್ರಚ೦ಡ ಅವರಿಗೆ ಈ ಸ೦ಬ೦ಧ ಪತ್ರ ಬರೆದಿದ್ದರು. ಹಾಗೂ ಇತ್ತೀಚೆಗೆ ಬಾಲಿವುಡ್ ನಟಿ, ರಾಜ್ಯಸಭಾ ಸದಸ್ಯೆ ಶಬನಾ ಆಜ್ಮಿ ಕೂಡ ಪ್ರಚ೦ಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

(ದಟ್ಸ್ ಕನ್ನಡ ವಾರ್ತೆ)

ಪಶುಪತಿನಾಥ ಆಲಯದಲ್ಲಿ ಕರ್ನಾಟಕ ಅರ್ಚಕರ ವಜಾ
ನೇಪಾಳದ ಅಧಿಕಾರ ಚುಕ್ಕಾಣಿ ಹಿಡಿದ ಪ್ರಚಂಡ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+