109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpg150756chiranjeeviಚಿರು ಕುಮಾರಣ್ಣ ಒಂದಾದ ಗಳಿಗೆ/movies/headlines/2009/02/18-hdk-prays-for-the-success-of-telugu-movie.htmlಒಳ್ಳೆಯದೋ ಕೆಟ್ಟದ್ದೋ ಅಂತೂ ಹೆತ್ತವರಿಗೆ ಹೆಗ್ಗಣ ಮುದ್ದು. ಒಳ್ಳೆ ಕಥೆ, ಚುರುಕು ಸಂಭಾಷಣೆಗಳು ಅಪರೂಪವೆನಿಸಿದರೂ ಕನ್ನಡ ಚಿತ್ರಗಳಿಗೆ ನಾವು ಮಣೆ ಹಾಕಬೇಕು. ರೀಮೇಕ್ ಸಂಸ್ಕೃತಿ ರಾಜಾರೋಷವಾಗಿ ಮೆರೆಯುತ್ತಿದ್ದರೂ ಏನೋ ಕನ್ನಡ ಸಿನಿಮಾ ತಾನೆ ಎನ್ನುವುದೊಂದು ಸಮಾಧಾನ. ಇದೇ ವೇಳೆ, ಜಾಹೀರಾತಿಲ್ಲ ಪ್ರಾಯೋಜಕತ್ವ ಇಲ್ಲ ಬಿಡಿಗಾಸು ಲಾಭ ಇಲ್ಲದಿದ್ದರೂನೂನೂನೂವೇ ದಟ್ಸ್ ಕನ್ನಡ ವೆಬ್ ಜಾಲವು ಕನ್ನಡ ಚಿತ್ರಗಳ ಸುದ್ದಿ 34731http://kannada.oneindia.com/img/2009/02/18-chiru-kumarswamy1.jpg150756chiranjeeviಅಮೃತ ಕಲಶಕ್ಕೆ ಭಾರತ ಬಿಂದುಗಳು/movies/headlines/2009/02/19-amitabh-rajinini-chiranjeevi-amrutha-mahotsava.htmlಕನ್ನಡ ಚಿತ್ರರಂಗದ ವರ್ಣರಂಜಿತ ಅಮೃತ ಮಹೋತ್ಸವಕ್ಕೆ ಬಿಗ್ ಬಿ ಅಮಿತಾಬ್ ಬಚ್ಚನ್, ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ಮೆಗಾಸ್ಟಾರ್ ಚಿರಂಜೀವಿ, ಕಮಲಹಾಸನ್ ಸೇರಿದಂತೆ ಹಲವಾರು ತಾರೆಗಳನ್ನು ಆಹ್ವಾನಿಸಿ ಸನ್ಮಾನಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಯೋಜಿಸಿದೆ. ಅಮೃತ ಮಹೋತ್ಸವಕ್ಕೆ ಆಗಮಿಸುವ ತಾರೆಗಳ ಪಟ್ಟಿಯಲ್ಲಿ ಪ್ರಕಾಶ್ ರೈ, ಅರ್ಜುನ್ ಸರ್ಜಾ, ಮುರಳಿ, ಬಾಲಿವುಡ್ ನ ಒಂದು ಕಾಲದ 34749http://kannada.oneindia.com/img/2009/02/19-amitabh-bachchan1.jpg150756chiranjeeviನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?/news/2009/04/07/amar-singh-woos-chiranjeevi-to-fourth-front.htmlಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 35779http://kannada.oneindia.com/img/2009/04/07-chiru-sanju-amar-singh.jpg150756chiranjeeviನರಸಿಂಹ ರಾವ್ ಗೆ ಭಾರತ ರತ್ನ ನೀಡಿ: ಚಿರಂಜೀವಿ/news/2009/06/29/chiranjeevi-demands-bharat-ratna-for-narasimha-rao.htmlಹೈದರಾಬಾದ್, ಜೂ.29: ದಿವಂಗತ ಮಾಜಿ ಪ್ರಧಾನಿ ಪಿ ವಿ ನರಸಿಂಹ ರಾವ್ ಅವರಿಗೆ ಭಾರತ ರತ್ನ ಗೌರವವನ್ನು ನೀಡಬೇಕು ಎಂದು ನಟ, ರಾಜಕಾರಣಿ ಚಿರಂಜೀವಿ ಸೋಮವಾರ ಸರಕಾರವನ್ನು ಆಗ್ರಹಿಸಿದರು. ಹೈದರಾಬಾದ್ ನ ಪಿವಿ ಜ್ಞಾನ ಭೂಮಿಯಲ್ಲಿ ನರಸಿಂಹರಾವ್ ಅವರ 89 ಹುಟ್ಟುಹಬ್ಬದ ಸಂದರ್ಭದಲ್ಲಿ ಚಿರಂಜೀವಿ ಮಾತನಾಡುತ್ತಿದ್ದರು. ನರಸಿಂಹರಾವ್ ಅವರ ಆರ್ಥಿಕ ಸುಧಾರಣೆಗಳು ದೇಶದ ಪ್ರಗತಿಗೆ ಸಹಕರಿಸಿದ್ದವು. ಅವರ 37637http://kannada.oneindia.com/img/2009/06/29-chiranjeevi1.jpg150756chiranjeeviರಾಜ್ಯದ ಮೇಲೆ ದಂಡೆತ್ತಿ ಬಂದ ತೆಲುಗು ಮಗಧೀರ/movies/headlines/2009/08/01-magadheera-creates-hype-in-bangalore.htmlಮೆಗಾಸ್ಟಾರ್ ಚಿರಂಜೀವಿ ಮಗ ರಾಮ್ ಚರಣ್ ತೇಜ ನಟನೆಯ ಎರಡನೇ ಚಿತ್ರ 'ಮಗಧೀರ'ನಿಗೆ ರಾಜ್ಯದಲ್ಲೂ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಗಧೀರ ಚಿತ್ರದ ಟಿಕೆಟ್ ಗಳು ಕಾಳಸಂತೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾಗುತ್ತಿವೆ. ರು.65ರ ಬಾಲ್ಕನಿ ಟಿಕೆಟ್ ಗಳು ಬ್ಲಾಕ್ ನಲ್ಲಿ ರು.800ಗಳಿಗೆ ಮಾರಾಟವಾಗುತ್ತಿವೆ. ಕರ್ನಾಟಕದಲ್ಲಿ ತೆಲುಗು ಚಿತ್ರವೊಂದಕ್ಕೆ ಈ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಕನ್ನಡ ಚಿತ್ರೋದ್ಯಮವನ್ನ್ನು ಅಚ್ಚರಿಯಲ್ಲಿ 38362http://kannada.oneindia.com/img/2009/08/01-magadheera2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಸಿದ್ದು ಮೌನದ ನಡುವೆ ಆಪ್ತರ ಸಭೆ | Siddaramaih Supporters held Secret meet - ಸಿದ್ದು ಮೌನದ ನಡುವೆ ಆಪ್ತರ ಸಭೆ - Kannada Oneindia

ಸಿದ್ದು ಮೌನದ ನಡುವೆ ಆಪ್ತರ ಸಭೆ

ಬೆಂಗಳೂರು, ಜ. 9: ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಅವರ ಮನೆಯಲ್ಲಿ ಸಿದ್ದು ಬೆಂಬಲಿಗರ ಸಭೆ ಗುರುವಾರನಡೆಯಿತು. ವಿಶೇಷವೆಂದರೆ ಸಿದ್ದರಾಮಯ್ಯ ಅವರು ಈ ಸಭೆಗೆ ಗೈರು ಹಾಜರಾಗಿದ್ದರು. ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿರುವ ಈ ಸಭೆಯಲ್ಲಿ ರಾಜ್ಯದ ಅತಿರಥ ಮಹಾರಥ ನಾಯಕರುಗಳು ಪಾಲ್ಗೊಂಡಿದ್ದರು ಎನ್ನಲಾಗಿದೆ.

ತೆಲುಗು ನಟ ಚಿರಂಜೀವಿ ಅವರ ಪ್ರಜಾರಾಜ್ಯಂ ಪಕ್ಷ ಸೇರ್ಪಡೆ ಬಗ್ಗೆ ಸಿದ್ದು ಅಲ್ಲಗೆಳೆದ ಮೇಲೆ, ಮುಂದಿನ ಹೆಜ್ಜೆ ಯಾವುದಿರಬಹುದು ಎಂಬ ಸಹಜ ಕುತೂಹಲ ಎಲ್ಲರಲ್ಲಿತ್ತು. ಆಂಧ್ರದಲ್ಲಿ ಕುರುಬ ಜನಾಂಗದ ಬೃಹತ್ ಸಮಾವೇಶಕ್ಕೆ ತಮಗೆ ಆಹ್ವಾನ ಬಂದಿರುವುದು ನಿಜ. ಆ ಸಂದರ್ಭದಲ್ಲಿ ಚಿರಂಜೀವಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ ಎಂದು ಸಿದ್ದರಾಮಯ್ಯ ಅವರು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ನುಡಿದಿದ್ದರು. ಸಿದ್ದು ಹಾಗೂ ಚಿರು ಭೇಟಿ ಬಗ್ಗೆ ಅವರ ಶಿಷ್ಯ ಸಚಿವ ವರ್ತೂರು ಪ್ರಕಾಶ್ ಕೂಡ ಸ್ಪಷ್ಟಪಡಿಸಿದ್ದರು.

ಇದೆಲ್ಲ ನಡೆದ ನಂತರ ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಅವರ ಮನೆಯಲ್ಲಿ ಸಿದ್ದು ಬೆಂಬಲಿಗರಾದ ಹೆಚ್ ವೈ ಮೇಟಿ, ಸತೀಶ್ ಜಾರಕಿಹೊಳಿ, ಬಿ.ಆರ್ ಪಾಟೀಲ್ ಮುಂತಾದ ನಾಯಕರುಗಳು ಸಭೆ ರಾಜ್ಯ ಹಾಗೂ ರಾಷ್ಟ್ರ ರಾಜಕೀಯದ ಬಗ್ಗೆ ಚರ್ಚಿಸಿದರು ಎನ್ನಲಾಗಿದೆ.

ಜ. 9 ಅಥವಾ ಜ.10 ರಂದು ಮತ್ತೆ ಸಭೆ ಸಾಧ್ಯತೆಯಿದೆ. ಆದರೆ ಸಿದ್ದು ಇನ್ನೂ ತಮ್ಮ ನಿಲುವು ಸ್ಪಷ್ಟಪಡಿಸಿಲ್ಲ.ಕಾಂಗ್ರೆಸ್ಸಿಗರು ಸಿದ್ದುವನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಜಿಜ್ಞಾಸೆಯಲ್ಲಿದ್ದಾರೆ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರಮುಖ ಸ್ಥಾನವೊಂದನ್ನು ಕೊಟ್ಟು ಸಿದ್ದು ಕೋಪ ಶಮನಗೊಳಿಸುತ್ತಾರೆ ಎಂಬ ಸುದ್ದಿಯಿದೆ.

ಆದರೆ ಮೂರು ವರ್ಷದಲ್ಲಿ ಸಿಗದಿರುವ ಸ್ಥಾನ ಮಾನ ಈಗ ಸಿಗುತ್ತದೆ ಎಂಬ ನಂಬಿಕೆ ಸಿದ್ದು ಬೆಂಬಲಿಗರಿಲ್ಲ. 3-4 ತಿಂಗಳ ಅವಧಿಗೆ ಸಚಿವ ಸ್ಥಾನ ಸಿಕ್ಕರೂ ಪ್ರಯೋಜನವಿಲ್ಲ. ಸಿದ್ದು ಜನಪ್ರಿಯತೆಯನ್ನು ದುರುಪಯೋಗ ಮಾಡಿಕೊಳ್ಳುವುದು ಕಾಂಗ್ರೆಸ್ಸಿಗರ ಹುನ್ನಾರ ಎಂದು ಸಿದ್ದು ಬೆಂಬಲಿಗರು ಗುಡುಗುತ್ತಿದ್ದಾರೆ. ಆದರೆ ಮಾತಾಡೊ ಸಮಯದಲ್ಲಿ ಮೌನವಾಗಿದ್ದು, ಮೌನವಹಿಸಬೇಕಾದ ಸಮಯದಲ್ಲಿ ಹೆಚ್ಚು ಮಾತಾಡುವ ಖ್ಯಾತಿ ಹೊಂದಿರುವ ಮಾನ್ಯ ಸಿದ್ದರಾಮಯ್ಯನವರು ಸದ್ಯ ಮೌನವ್ರತ ಮಾಡುತ್ತಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+