37154ಧಾರವಾಡಹಳ್ಳ ಬಂತು ಹಳ್ಳ ಕೃತಿಗೆ ಅಕಾಡೆಮಿ ಗೌರವ/literature/book/2008/1224-sahitya-akademi-award-writer-srinivas-vaidya.htmlನವದೆಹಲಿ, ಡಿ. 24 : ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯ ಅವರ 'ಹಳ್ಳ ಬಂತು ಹಳ್ಳ' ಕಾದಂಬರಿ 2008ರ ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಶಸ್ತಿಗೆ ಪಾತ್ರವಾಗಿದೆ. ಶ್ರೀನಿವಾಸ ವೈದ್ಯ ಸೇರಿ 21 ಮಂದಿ ಸಾಹಿತಿಗಳನ್ನು ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 50 ಸಾವಿರ ನಗದು, ತಾಮ್ರದ ನಾಮಫಲಕ ಒಳಗೊಂಡಿರುತ್ತದೆ. ಫೆ. 17 33670http://kannada.oneindia.com/img/2008/12/24-vaidya.jpg37154ಧಾರವಾಡಬೇಂದ್ರೆ ಮಾಸ್ತರರ ಕುರುಡು ಕಾಂಚಾಣ/literature/poem/2009/0130-money-is-what-money-does-bendre-birthday.htmlಶನಿವಾರ(ಜ.31)ಧಾರವಾಡದ ದೇಸಿ ಸೊಗಡಿನ ವರಕವಿ ಬೇಂದ್ರೆ ಮಾಸ್ತರರ 131ನೇ ಹುಟ್ಟುಹಬ್ಬ.'ಶಬ್ದ ಗಾರುಡಿಗ' ಅಂಬಿಕಾತನಯದತ್ತ ಮಾಡಿದ ಮೋಡಿ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ.ಇಂದಿನ ಭ್ರಷ್ಟ ವ್ಯವಸ್ಥೆ, ದುಡ್ಡಿನ ಹಿಂದೆ ಬಿದ್ದು ಸಮಾಜ ಸ್ವಾಸ್ಥ್ಯ ಕೆಡಿಸುವ ರಾಜಕಾರಣಿಗಳು ಅಧಿಕಾರಿಗಳನ್ನು ಧಿಕ್ಕರಿಸುವ ಗೀತ 'ಕುರುಡು ಕಾಂಚಾಣ' ಕವಿಯ ಹುಟ್ಟುಹಬ್ಬಕ್ಕೆ ಕಾಂಚಾಣದ ಕೊಡುಗೆ !ರಚನೆ: ಅಂಬಿಕಾತನಯದತ್ತ(ದ.ರಾ.ಬೇಂದ್ರೆ)ಕವನ ಸಂಕಲನ:ನಾದಲೀಲೆಕುರುಡು ಕಾಂಚಾಣ ಕುಣಿಯುತಲಿತ್ತುಕಾಲಿಗೆ ಬಿದ್ದವರ ತುಳಿಯುತಲಿತ್ತೊsಕುರುಡು 34380http://kannada.oneindia.com/img/2009/01/30-bendre4.jpg37154ಧಾರವಾಡಕ್ಲಾಸ್ ರೂಮ್‌ನಲ್ಲಿ ಡಾಕ್ಟರ್ ಇದ್ದಾರೆಯೆ?/nri/article/2009/0205-indian-teachers-over-qualified-under-skilled.htmlಹೊರದೇಶಗಳಲ್ಲಿ ಪಾಠ ಮಾಡುವ ಭಾರತೀಯ ಅಧ್ಯಾಪಕರುಗಳಿಗೆ ಪ್ರವಚನ ಕೌಶಲ್ಯ ಕಡಿಮೆಯಂತೆ, ಭಾರತದ ಕಾಲೇಜುಗಳಲ್ಲಿ ಪಾಠ ಒದರುವ ಉಪನ್ಯಾಸಕರಿಗೆ ಎಂಫಿಲ್, ಪಿಎಚ್ ಡಿ ಪದವಿಯ ಮೋಹವಂತೆ, ಕೇವಲ ಎಂಎ, ಎಂಎಸ್ಸಿ , ಎಂಕಾಂ ಮಾಡಿರುವ ಓರ್ವ ಉಪನ್ಯಾಸಕ ಕೂಡ ನಿಸ್ಸೀಮ ಉಪಾಧ್ಯಾಯನಾಗಬಲ್ಲನಂತೆ.. ಹೀಗೆ ನಮ್ಮ ಮುಂದೆ ನಾಲ್ಕಾರು ಪ್ರಶ್ನೆಗಳಿವೆ, ಹಲವು ಜಿಜ್ಞಾಸೆಗಳಿವೆ. ವಿದೇಶದಲ್ಲಿ ಇಂಗ್ಲಿಷ್ ಕಲಿಸುವ ಕನ್ನಡಿಗ ಉಪಾಧ್ಯಾಯರೊಬ್ಬರ 34482http://kannada.oneindia.com/img/2009/02/05-uday-itagi1.jpg37154ಧಾರವಾಡಚಿತ್ರಕಲಾ ಶಿಕ್ಷಕರ ಕೂಗಿಗೆ ಸ್ಪಂದಿಸದ ಸರ್ಕಾರ/news/2009/02/19/protesting-art-teachers-give-ultimatum-to-govt.htmlಧಾರವಾಡ, ಫೆ. 19 : ನೇಮಕಾತಿಯ ಬೇಡಿಕೆಯನ್ನು ಆಗ್ರಹಿಸಿ ಅಖಿಲ ಕರ್ನಾಟಕ ಚಿತ್ರಕಲಾ ಶಿಕ್ಷಕರು ನಡೆಸುತ್ತಿರುವ ಧರಣಿ ಸತತ 29ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಇನ್ನೆರಡು ದಿನಗಳಲ್ಲಿ ಈಡೇರಿಸದಿದ್ದರೆ ಸಾಮೂಹಿಕ ಆತ್ಮಹತ್ಯೆಗೆ ಶರಣಾಗುವುದಾಗಿ ಬೆದರಿಕೆ ಹಾಕಿದ್ದಾರೆ. ನೊಂದ ಶಿಕ್ಷಕರು ಇಂದು ಸಿರಿಂಜುಗಳಿಂದ ತಮ್ಮದೇ ರಕ್ತಬಸಿದು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ ವಿನೂತನವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.ರಾಜ್ಯದಲ್ಲಿ 34757http://kannada.oneindia.com/img/2009/02/19-vishveswara-hegde-kageri1.jpg37154ಧಾರವಾಡವರಕವಿ ಬೇಂದ್ರೆಯವರ ಮೌನಯೋಗ-1/column/gv/2009/0228-bendres-mouna-yoga-part-1.html'ಮಾತು ಮಾತು ಮಥಿಸಿ ಬಂದ ನಾದದ ನವನೀತ ಎಂದು ಭಾವಗೀತದ ಉಗಮದ ಬಗ್ಗೆ ಉದ್ಘೋಷಿಸಿದ ಬೇಂದ್ರೆಯವರು ಮೌನದ ಬಗ್ಗೆಯೂ ಬರೆದಿದ್ದಾರೆ, ಅಷ್ಟೇ ಅಲ್ಲ, ಅದನ್ನು 'ಮೌನಯೋಗವೆಂದು ಕರೆದಿದ್ದಾರೆ.ಬೇಂದ್ರೆಯವರ ಕಾವ್ಯದಲ್ಲಿ ಮೌನದ ಪ್ರಸ್ತಾಪ ನೂರಾರು ಕಡೆ ಮಾಡಿದ್ದಾರೆ. ಅವರ 'ಸಖೀಗೀತದಲ್ಲಿಯ ಈ ನುಡಿ ಬಹಳ ಪ್ರಸಿದ್ಧವಾಗಿದೆ :* ಡಾ|ಜೀವಿ ಕುಲಕರ್ಣಿ, ಮುಂಬೈ“ಮೌನದಲ್ಲಿಯು ಕೂಡ ಮಾತಿನ ಧ್ವನಿಯಿರಲಿಮೂಕ-ಮೌನವು ಒಂದು ಶಾಪದೊಲುತಾಪವ 34918http://kannada.oneindia.com/img/2009/02/28-bendre4.jpg124367ಹುಬ್ಬಳ್ಳಿನೀವೇನ ಹೇಳ್ರಿ ಧಾರವಾಡದ ಮಂದಿನ ಮಂದಿ/literature/articles/2008/2501-gadag-to-hubballi-train-travel-notes.htmlಹಳ್ಳೀ ಕಡೆ ಅದ್ರಾಗೂ ನಮ್ ಧಾರವಾಡ ಕಡೆ ಆಡೋ ಮಾತನ್ನ ಕೇಳೋ ಮಜಾನ ಬ್ಯಾರೆ. ವಿಷಯ ಗಂಭೀರ ಇರ್ಲಿ ಬಿಡ್ಲಿ, ಹಿಂದಮುಂದ ಯಾರಿದ್ರೂ ದರಕಾರ ಮಾಡ್ದ ಹಿರಿಯರಿಬ್ಬರು, 'ಏ ನಮ್ ಕಾಲ್ದಾಗ ಹಿಂಗಿರ್ಲಿಲ್ಲ ಬಿಡ್ರಿ' ಅಂತ ಹೊಡ್ಯೋ ಹರಟಿ ಅದ ಅಲ್ಲ, ಅದು ಡ್ಯಾಮಿನ್ಯಾಗಿಂದ ಬಿಟ್ಟ ನೀರಿನ್ಹಂಗ. ತಮ್ಮ ಕಾಲದಾಗಿನ ಮೌಲ್ಯಗಳ ಬಗ್ಗೆ ಅಭಿಮಾನನೂ ಇರ್ತದ, ಈಗಿನ 18928http://kannada.oneindia.com/img/2009/07/14-raghu-koppar1.jpg124367ಹುಬ್ಬಳ್ಳಿಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124367ಹುಬ್ಬಳ್ಳಿಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124367ಹುಬ್ಬಳ್ಳಿಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124367ಹುಬ್ಬಳ್ಳಿಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg39683ಪ್ರತಿಭಟನೆದಮ್ಮಯ್ಯ, ಕ್ಷಮಿಸಿ -ಪ್ರಜ್ವಲ್ ದೇವರಾಜ್/movies/controversy/2009/01/26-kannada-media-protest-actor-prajwal-remarks.htmlತಪ್ಪಾಯ್ತು ತಪ್ಪಾಯ್ತು. ನನ್ನನ್ನು ಕ್ಷಮಿಸಿ ಎಂದು ಮತ್ತೂ ಕೇಳಿಕೊಂಡರು. ಕೋಪ ಕಡಿಮೆಯಾಯಿತು.'ಗುಲಾಮ' ಸಿನಿಮಾದಲ್ಲಿ ಲೀಲಾಜಾಲವಾಗಿ ಹತ್ತಾರು ವಿಲನ್‌ಗಳನ್ನು ಚಚ್ಚಿಹಾಕಿದ್ದ ಪ್ರಜ್ವಲ್ ದೇವರಾಜ್ ಎನ್ನುವ ಇಪ್ಪತ್ತೊಂದರ ಹರಯದ ಹುಡುಗ, ಶನಿವಾರ ಪತ್ರಕರ್ತರ ಎದುರು ಮುಖ ಕಪ್ಪಾಗಿಸಿಕೊಂಡು ಅಸಹಾಯಕನಾಗಿ ನಿಂತಿದ್ದ. ವಿವಾದ ಶುರುವಾದದ್ದು 'ಗುಲಾಮ'ನ ಕಾರಣದಿಂದಾಗಿಯೇ. 'ಗುಲಾಮ' ಚಿತ್ರದ ವಿಮರ್ಶೆಗಳನ್ನು ನೋಡಿದರೆ ಸೂಸೈಡ್ ಮಾಡ್ಕೊಬೇಕು ಅನ್ಸುತ್ತೆ. ಈ ಪತ್ರಕರ್ತರಿಗೆ ಒಂಚೂರು 34291http://kannada.oneindia.com/img/2009/01/26-prajwal-media-protest.jpg39683ಪ್ರತಿಭಟನೆಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg39683ಪ್ರತಿಭಟನೆಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg39683ಪ್ರತಿಭಟನೆಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39683ಪ್ರತಿಭಟನೆಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpgnews"> ಧಾರವಾಡ, ಪ್ರತಿಭಟನೆ, ಉದ್ವಿಗ್ನ ಪರಿಸ್ಥಿತಿ | Lawyer's union protest, tense in Dharwad - ಧಾರವಾಡ, ಪ್ರತಿಭಟನೆ, ಉದ್ವಿಗ್ನ ಪರಿಸ್ಥಿತಿ - Kannada Oneindia

ಧಾರವಾಡ, ಪ್ರತಿಭಟನೆ, ಉದ್ವಿಗ್ನ ಪರಿಸ್ಥಿತಿ

ಧಾರವಾಡ, ಜ. 9 : ನಿಷೇದಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಲು ಯತ್ನಿಸಿದ ವಕೀಲರ ಸಂಘ ಹಾಗೂ ಪೊಲೀಸರ ನಡುವೆ ನಡೆದ ಮಾತಿನ ಚಕಮಕಿ ಹಾಗೂ ನೂಕಾಟ ತಳ್ಳಾಟ ನಡೆದಿದ್ದರಿಂದ ಕೆಲಕಾಲ ಉದ್ವಿಗ್ನ ವಾತಾವರಣ ಉಂಟಾಗಿರುವ ಪ್ರಕರಣ ಧಾರವಾಡದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಕಳೆದ ಒಂದು ವಾರದ ಹಿಂದೆ ದಲಿತ ವ್ಯಕ್ತಿ ಹಾಗೂ ಲಿಂಗಾಯಿತ ವಕೀಲರ ನಡುವೆ ನಡೆದ ಜಗಳ ಇಂದು ಈ ಮಟ್ಟ ಬಂದು ತಲುಪಿದೆ. ದಲಿತ ವ್ಯಕ್ತಿ ಸಾಗರ್ ಎನ್ನುವಾತ ಲಿಂಗಾಯಿತ ಕೋಮಿಗೆ ಸೇರಿದ ವಕೀಲರೊಬ್ಬರಿಗೆ ಮನಬಂದಂತೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಅಲ್ಲದೇ ಲಿಂತಾಯಿತ ವಕೀಲರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಿದ್ದು ಹುಬ್ಬಳ್ಳಿ ಧಾರವಾಡ ವಕೀಲರ ಸಂಘದ ಕೆಂಗೆಣ್ಣಿಗೆ ಗುರಿಯಾಗಿತ್ತು.

ಯಾವ ಅಪರಾಧ ಮಾಡದ ಲಿಂಗಾಯಿತ ವಕೀಲನ ಮೇಲೆ ಸಾಗರ್ ಅಟ್ರಾಸಿಟಿ ಕೇಸನ್ನು ಹಾಕಿದ್ದಾರೆ. ಈ ಮೂಲಕ ಕಾನೂನುನನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಕೂಡಲೇ ಅಟ್ರಾಸಿಟಿ ಕಾನೂನಿಗೆ ತಿದ್ದುಪಡಿ ತರಬೇಕು ಎಂದು ವಕೀಲರ ಸಂಘದ ಅಧ್ಯಕ್ಷ ಬಿ ಡಿ ಹಿರೇಮಠ ನೇತೃತ್ವದಲ್ಲಿ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಇಂದು ಪ್ರತಿಭಟನೆ ವಿಕೋಪಕ್ಕೆ ತಿರುಗಿತು. ಪರಿಸ್ಥಿತಿ ಅರಿತ ಪೊಲೀಸರು ಇಂದು ನಿಷೇದಾಜ್ಞೆ ಜಾರಿಗೊಳಿಸಿದ್ದರು. ನಿಷೇಧಾಜ್ಞೆ ಉಲ್ಲಂಘಿಸಿದ ವಕೀಲರು ಪ್ರತಿಭಟನೆ ಮುಂದುವರಿಸಿದರು. ಇದರಿಂದ ವಕೀಲರು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆಯಿತು. ವಕೀಲರು ಪ್ರತಿಭಟನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ದತ್ತಾ ದೊರ್ಲೇ, ಮಾಜಿ ಶಾಸಕ ವಿನಯ ಕುಲಕರ್ಣಿ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಕೀಲರ ಸಂಘದ ಅಧ್ಯಕ್ಷ ಬಿ ಡಿ ಹಿರೇಮಠ, ಇದು ನ್ಯಾಯಕ್ಕಾಗಿ ಹೋರಾಟವೇ ಹೊರತು ದಲಿತರ ವಿರುದ್ಧ ಹೋರಾಟವಲ್ಲ. ಅಟ್ರಾಸಿಟಿ ಕಾನೂನನ್ನು ಕೆಲ ದುಷ್ಕರ್ಮಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಈ ಕಾನೂನನಿಗೆ ತಿದ್ದುಪಡಿ ತರಬೇಕು ಎನ್ನುವುದು ಪ್ರತಿಭಟನೆ ಉದ್ದೇಶವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+