36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg27819mumbai terror attack 2008ಉಗ್ರ ಹಫೀಜ್ ವಿರುದ್ಧದ ಪ್ರಕರಣಗಳ ವಜಾ!/news/2009/10/12/pak-court-dismisses-case-against-hafiz-saeed.htmlಲಾಹೋರ್, ಅ. 12 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಜಮಾತೆ ಉದ್ ದವಾ ಎಂಬ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ಮೇಲಿದ್ದ ಕ್ರಿಮಿನಲ್ ಪ್ರಕರಣಗಳನ್ನು ಲಾಹೋರ್ ಹೈಕೋರ್ಟ್ ವಜಾಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಈತನಿಗೆ ಶಿಕ್ಷೆ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ 39647http://kannada.oneindia.com/img/2009/10/12-hafeez1e.jpg27819mumbai terror attack 2008ಹೆಡ್ಲೇ ವಿರುದ್ಧ ಎನ್ಐಎ ದಾಖಲು, ಚಿದು/news/2009/11/12/india-registers-case-against-let-suspect-headley.htmlನವದೆಹಲಿ, ನ. 12 : ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೆವಿಡ್ ಕೋಲಮನ್ ಹೆಡ್ಲೇ ವಿರುದ್ಧ ನ್ಯಾಷನಲ್ ಇನ್ ವೆಸ್ಟಿಗೇಟಿವ್ ಏಜನ್ಸಿ (ಎನ್ಐಎ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ 40192http://kannada.oneindia.com/img/2009/11/12-p-chidambaram2.jpg27819mumbai terror attack 2008ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpg27819mumbai terror attack 2008ಭಾರತದಲ್ಲಿ ಪಾಕಿಸ್ತಾನದ ಬಿಳಿ ಆನೆ/news/2009/11/26/cost-of-keeping-kasab-alive-rs-31-crore-counting.htmlಮುಂಬೈ, ನ. 26 : ನವೆಂಬರ್ 26, 2008 ಭಾರತದ ಇತಿಹಾಸದ ಕರಾಳ ದಿನ. ಪಾಕಿಸ್ತಾನ ಮೂಲದ ಉಗ್ರರು ಮುಂಬೈ ಬಂದಿಳಿದ ನಡೆಸಿದ ಭಯೋತ್ಪಾದನಾ ಕೃತ್ಯಕ್ಕೆ 180ಕ್ಕೂ ಹೆಚ್ಚೂ ಮಂದಿ ಸಾವನ್ನಪ್ಪಿದರು. ಈ ಕೃತ್ಯದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಮುಂಬೈನ ಅರ್ಥರ್ ರಸ್ತೆಯಲ್ಲಿರುವ ಜೈಲಿನಲ್ಲಿ ಆರೋಗ್ಯದಿಂದ ಬೇಕು, ಬೇಡವಾಗಿದ್ದನ್ನು ತಿಂದುಂಡು ದಷ್ಟಪುಷ್ಟವಾಗಿದ್ದಾನೆ. ಈ 40424http://kannada.oneindia.com/img/2009/11/26-kasab2.jpg27819mumbai terror attack 2008ಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpg36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpgnews"> ಕಸಬ್ ನಮ್ಮವನೇ ಎಂದ ಇಮ್ರಾನ್ ಖಾನ್ | Pak role in 26/11 attacks possible: Imran Khan - ಕಸಬ್ ನಮ್ಮವನೇ ಎಂದ ಇಮ್ರಾನ್ ಖಾನ್ - Kannada Oneindia

ಕಸಬ್ ನಮ್ಮವನೇ ಎಂದ ಇಮ್ರಾನ್ ಖಾನ್

ಇಸ್ಲಾಮಾಬಾದ್, ಜ. 9 : ಮುಂಬೈ ಭಯೋತ್ಪಾದನೆ ಪಾಕ್ ನಲೆದ ವ್ಯಕ್ತಿಗಳಿಂದ ನಡೆದ ಘಟನೆ ಎಂದು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೆಹಮೂದ್ ಅಲಿ ದುರಾನಿ ಒಪ್ಪಿಕೊಂಡ ಬೆನ್ನಲ್ಲೇ ಮಾಜಿ ಕ್ರಿಕೆಟ್ ಆಟಗಾರ ಹಾಗೂ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಮುಖಂಡ ಇಮ್ರಾನ್ ಖಾನ್ ಕೂಡ ಅದೇ ರಾಗ ಮುಂದುವರಿಸಿದ್ದಾರೆ.

ಮುಂಬೈ ಭಯೋತ್ಪಾದನೆಗೆ ಸಂಬಂಧಿಸಿದಂತೆ ಬಂಧಿತನಾಗಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪಾಕಿಸ್ತಾನ ಮೂಲದ ವ್ಯಕ್ತಿ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. ಮುಂಬೈ ಘಟನೆಗೆ ಸಂಬಂಧಿಸಿದ ವ್ಯಕ್ತಿಗಳನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಬೇಕು ಎನ್ನುವ ನವದೆಹಲಿಯ ಒತ್ತಾಯಕ್ಕೆ ಇದರಿಂದ ಮತ್ತಷ್ಟು ಶಕ್ತಿ ಬಂದಂತಾಗಿರುವುದು ಸುಳ್ಳಲ್ಲ.

ಪಾಕಿಸ್ತಾನದ ವ್ಯಕ್ತಿಗಳು ಈ ಕೃತ್ಯ ಎಸಗಿರುವುದು ತನಿಖೆಯಿಂದ ತಿಳಿದಿದೆ. ಈ ಘಟನೆ ಹೇಗೆ ನಡೆಯಿತು ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲವಾದರೂ ಪಾಕ್ ಗೆ ಸಂಬಂಧಿಸಿದ ವ್ಯಕ್ತಿಗಳು ಈ ಕೃತ್ಯದಲ್ಲಿ ಭಾಗಿಯಾಗಿಲ್ಲ ಎನ್ನಲು ಆಗದು ಎಂದು ಸಿಎನ್ಎನ್-ಐಬಿಎನ್ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಇಮ್ರಾನ್ ಖಾನ್ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಮುಂಬೈ ಘಟನೆ ಪಾಕಿಸ್ತಾನ ಸರ್ಕಾರ ನುಂಗಲಾರದ ತುತ್ತಾಗಿದೆ. ಪಾಕ್ ಅಧ್ಯಕ್ಷ ಅಸೀಫ್ ಅಲಿ ಜರ್ದಾರಿ ಹಾಗೂ ಪ್ರಧಾನಮಂತ್ರಿ ಯೂಸೆಫ್ ರಾಜಾ ಗಿಲಾನಿ ನೇತೃತ್ವದ ಸರ್ಕಾರ ಭಾರಿ ಇಕ್ಕಟ್ಟಿಗೆ ಸಿಲುಕಿರುವುದಂತೂ ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಖಾನ್ ವಿವರಿಸಿದರು. ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪಾಕಿಸ್ತಾನದವನು ಎಂದು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೆಹಮೂದ್ ಅಲಿ ದುರಾನಿ ಒಪ್ಪಿಕೊಂಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಪಾಕ್ ಸರ್ಕಾರ ದುರಾನಿ ಅವರನ್ನು ತಕ್ಷಣ ಅಮಾನತು ಮಾಡಿತ್ತು.

ಇದರ ಜೊತೆಗೆ ಪಾಕ್ ಮಾಜಿ ಪ್ರಧಾನಮಂತ್ರಿ ನವಾಜ್ ಷರೀಫ್ ಕೂಡ ಇದೇ ಹೇಳಿಕೆ ನೀಡಿ ನಂತರ ತಮ್ಮ ಮಾತು ಬದಲಿಸಿ ಕಸಬ್ ನಮ್ಮವನಲ್ಲ ಎಂಬರ್ಥ ಬರುವ ರೀತಿಯಲ್ಲಿ ಇನ್ನೊಂದು ಹೇಳಿಕೆ ನೀಡಿದ್ದರು. ಭಾರತ ಸರ್ಕಾರ ಕಸಬ್ ಪಾಕಿಸ್ತಾನದ ವ್ಯಕ್ತಿ ಎಂಬುದಕ್ಕೆ ಅನೇಕ ಸಾಕ್ಷ್ಯಾಧಾರಗಳನ್ನು ಈಗಾಗಲೇ ಪಾಕ್ ಸರ್ಕಾರಕ್ಕೆ ನೀಡಿದೆ.

(ದಟ್ಸ್ ಕನ್ನಡ ವಾರ್ತೆ)
ಕಸಬ್: ಪಾಕಿಸ್ತಾನ ಒಪ್ಪಿಕೊಂಡ ಸತ್ಯಂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+