148713ರಾಮಲಿಂಗರಾಜುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg148713ರಾಮಲಿಂಗರಾಜುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg148713ರಾಮಲಿಂಗರಾಜುಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg148713ರಾಮಲಿಂಗರಾಜುಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg148713ರಾಮಲಿಂಗರಾಜುಮಹೀಂದ್ರ ಸತ್ಯಂ ಕಂಪನಿಗೆ ಗುರ್ನಾನಿ ನೂತನ ಸಿಇಒ/news/2009/06/23/gurnani-ceo-of-new-satyam-nayyar-vc.htmlಹೈದರಾಬಾದ್, ಜೂ. 23 : ಹರಗಣದಿಂದ ತತ್ತರಿಸಿದ್ದ ಸತ್ಯಂ ನೂತನವಾಗಿ ಮಹೀಂದ್ರ ಸತ್ಯಂ ಎಂದು ಹೊಸರೂಪ ಪಡೆದುಕೊಂಡ ನಂತರ ಅದಕ್ಕೆ ಹೊಸ ಮುಖ್ಯಸ್ಥರನ್ನು ಟೆಕ್ ಮಹೀಂದ್ರ ಆಡಳಿತ ಮಂಡಳಿ ನೇಮಿಸಿದೆ. ಟೆಕ್ ಮಹೀಂದ್ರ ಕಂಪನಿ ಅಂತಾರಾಷ್ಟ್ರೀಯ ವ್ಯವಹಾರಗಳ ಮುಖ್ಯಸ್ಥರಾಗಿದ್ದ ಸಿ ಪಿ ಗುರ್ನಾನಿ ಅವರನ್ನು ಮಹಿಂದ್ರಾ ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು 37526http://kannada.oneindia.com/img/2009/06/23-cp-gurnani1.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108913ಆರ್ಥಿಕ ಬಿಕ್ಕಟ್ಟುಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108913ಆರ್ಥಿಕ ಬಿಕ್ಕಟ್ಟುಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg108913ಆರ್ಥಿಕ ಬಿಕ್ಕಟ್ಟುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ನಾನು ಗಾಂಧಿ/movies/headlines/2009/02/11-naanu-gandhi-completes-fifty-days.html*ಜಯಂತಿಸಿನಿಮಾ ರಿಸೆಷನ್ನಿನ ಕಾಲದಲ್ಲೂ ನಾನು ಗಾಂಧಿ ಹಾಫ್ ಸೆಂಚುರಿ ಬಾರಿಸಿದೆ. ಅರ್ಥಾತ್ ಐವತ್ತು ದಿನ ಓಡಿದೆ. ನಂಜುಂಡೇಗೌಡರು ಈ ಸಂತೋಷವನ್ನು ಊಟ ಹಾಕಿಸುವ ಮೂಲಕ ಹಂಚಿಕೊಂಡರು. ಊಟದ ನಡುವೆ ನೆಂಚಿಕೊಳ್ಳಲು ಪುಕ್ಕಟೆ ಸಲಹೆಗಳನ್ನು ಕೊಟ್ಟರು. ಅವುಗಳ ಸಣ್ಣ ಪಟ್ಟಿ ಹೀಗಿದೆ.1. ಮಕ್ಕಳ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಮಕ್ಕಳ ಸಮಿತಿಯೇ ಇರಬೇಕು.2. ಚಿತ್ರಮಂದಿರಗಳು ಮಕ್ಕಳ ಸಿನಿಮಾಗೆ 34596http://kannada.oneindia.com/img/2009/02/11-naanugandhi1.jpg35081ಹೈದರಾಬಾದ್ಚಂದಿನ ಅವರ ಕವಿತೆ-ಹಿಡಿದಿಟ್ಟ/literature/poem/2008/1107-hiditta-kannada-poem-chandina.html*ಚಂದಿನ, ಹೈದರಾಬಾದ್ ನೆಪಕೊಂದು ಪುಸ್ತಕ ಕೈಗೆ ಹಾಳೆಗಳ ತಿರುವಿ ಭಾವಗಳ ಮುಚ್ಚಿಡುವ ಯತ್ನ ಕಿಟಕಿಯಿಂದಾಚೆಗಿರುವ ಬೆತ್ತಲೆ ಮರದಲ್ಲಿ ಎಲೆಗಳುಡುಕುವ ತರ್ಕ ಬೇಸಿಗೆಯ ಮದ್ಯಾಹ್ನ ಆಗಸಕೆ ನೀರವ ಮೌನ ಬೆಳ್ಳಕ್ಕಿಗಳ ಸಾಲು ಕಾಣುವ ಹಂಬಲ ಸಿಕ್ಕ ಸಿಕ್ಕಿದ್ದೆಲ್ಲ ಮುಂದೆ ಗುಡ್ಡೆಹಾಕಿ, ರಭಸದಿಂದ ಮುಕ್ಕಿ, ಸಾಧಿಸಿದ ನಿಟ್ಟುಸಿರು ಮಲಗಿದ್ದ ದಿನ ಪತ್ರಿಕೆಯೆತ್ತಿ ಅತ್ತಿತ್ತ ನೋಡಿ, ಪರ ಪರ ಹರಿದು 21368http://kannada.oneindia.com/img/2008/11/chandrashekar-etv1.jpg35081ಹೈದರಾಬಾದ್ಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg35081ಹೈದರಾಬಾದ್ಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg35081ಹೈದರಾಬಾದ್ರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg35081ಹೈದರಾಬಾದ್ಅಡ್ವಾಣಿ ಬಲಹೀನ ನಾಯಕ: ಸೋನಿಯಾ ಗಾಂಧಿ/news/2009/04/08/advani-is-weak-not-manmohan-singh-sonia.htmlಕರೀಂನಗರ (ಹೈದರಾಬಾದ್), ಏ. 8 : ಭಾರತದ ಅತ್ಯಂತ ಬಲಹೀನ ಪ್ರಧಾನಮಂತ್ರಿ ಎಂದರೆ ಮನಮೋಹನ್ ಸಿಂಗ್ ಎಂದು ಭಾರತೀಯಜನತಾ ಪಕ್ಷ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಎನ್ ಡಿಎ ಆಡಳಿತದಲ್ಲಿ ಉಪಪ್ರಧಾನಮಂತ್ರಿ ಹುದ್ದೆಯನ್ನೇ ಸರಿಯಾಗಿ ನಿಭಾಯಿಸಲಾರದವರು ದೇಶವನ್ನು ಮುನ್ನೆಡೆಸುವ ಸಾಮರ್ಥ್ಯ ಅಡ್ವಾಣಿ 35804http://kannada.oneindia.com/img/2009/04/08-sonia.jpgnews"> ರಾಮಲಿಂಗರಾಜು ಬಂಧನಕ್ಕೆ ಹೆಚ್ಚಿದ ಒತ್ತಡ | Pressure on Andhra govt to arrest Satyam's Raju - ರಾಮಲಿಂಗರಾಜು ಬಂಧನಕ್ಕೆ ಹೆಚ್ಚಿದ ಒತ್ತಡ - Kannada Oneindia

ರಾಮಲಿಂಗರಾಜು ಬಂಧನಕ್ಕೆ ಹೆಚ್ಚಿದ ಒತ್ತಡ

ಹೈದರಾಬಾದ್, ಜ. 9 : ಸತ್ಯಂ ಕಂಪನಿಯ ಮಾಜಿ ಚೇರಮನ್ ರಾಮಲಿಂಗರಾಜು ಅವರನ್ನು ಬಂಧಿಸುವಂತೆ ಆಂಧ್ರಪ್ರದೇಶ ಸರ್ಕಾರದ ಮೇಲೆ ಭಾರಿ ಒತ್ತಡ ಶುರುವಾಗಿದೆ. ಅನಾಮತ್ತು ಏಳು ಸಾವಿರ ಕೋಟಿ ರುಪಾಯಿಗಳನ್ನು ಮಂಗಮಾಯ ಮಾಡಿರುವ ಗೋಲ್ ಮಾಲ್ ರಾಜುನನ್ನು ಕೂಡಲೇ ಬಂಧಿಸುವಂತೆ ಷೇರುದಾರರು ಸೇರಿ ಸಾರ್ವಜನಿಕರು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರನ್ನು ಒತ್ತಾಯಿಸಿದ್ದಾರೆ.

ಜನವರಿ 7 ರಂದು ರಾಮಲಿಂಗರಾಜು ಏಳು ಸಾವಿರ ಕೋಟಿ ರುಪಾಯಿಗಳ ಅವ್ಯವಹಾರದ ತಪ್ಪೊಪ್ಪಿಗೆ ಹಾಗೂ ರಾಜೀನಾಮೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಮುಂಬೈ ಹಾಗೂ ರಾಷ್ಟ್ರೀಯ ಷೇರು ಮಾರುಕಟ್ಟೆಯಲ್ಲಿ ಸತ್ಯಂ ಷೇರುಗಳು ತೀವ್ರ ಇಳಿಮುಖ ಕಂಡು ಪಾತಾಳ ಸೇರಿತ್ತು. ಸಾವಿರಾರು ಸಂಖ್ಯೆಯ ಸತ್ಯಂ ಷೇರುದಾರರು ಅಪಾರ ಪ್ರಮಾಣದ ಹಣವನ್ನು ಕಳೆದುಕೊಂಡು ಕಂಗಾಲಾಗಿದ್ದರು. ಕಂಪನಿಯ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮಲಿಂಗರಾಜು ವಿರುದ್ಧ ವ್ಯಾಪಕ ಟೀಕೆ ಹಾಗೂ ಆಕ್ರೋಶ ವ್ಯಕ್ತವಾಗಿತ್ತು. ಜನಸಾಮಾನ್ಯರ ಹಣವನ್ನು ನುಂಗಿ ಹಾಕಿದ ಆರೋಪಿಯನ್ನು ಕೂಡಲೇ ಬಂಧಿಸಬೇಕು ಎಂದು ಆಂಧ್ರಪ್ರದೇಶ ಸರ್ಕಾರದ ಮೇಲೆ ತೀವ್ರ ಒತ್ತಡ ಹೆಚ್ಚಿದೆ.

(ದಟ್ಸ್ ಕನ್ನಡ ವಾರ್ತೆ)
ಸತ್ಯಂ ನ 10 ಸಾವಿರ ನೌಕರರಿಗೆ ಪಿಂಕ್ ಸ್ಲಿಪ್?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+