148713ರಾಮಲಿಂಗರಾಜುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg148713ರಾಮಲಿಂಗರಾಜುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg148713ರಾಮಲಿಂಗರಾಜುಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg148713ರಾಮಲಿಂಗರಾಜುಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg148713ರಾಮಲಿಂಗರಾಜುಮಹೀಂದ್ರ ಸತ್ಯಂ ಕಂಪನಿಗೆ ಗುರ್ನಾನಿ ನೂತನ ಸಿಇಒ/news/2009/06/23/gurnani-ceo-of-new-satyam-nayyar-vc.htmlಹೈದರಾಬಾದ್, ಜೂ. 23 : ಹರಗಣದಿಂದ ತತ್ತರಿಸಿದ್ದ ಸತ್ಯಂ ನೂತನವಾಗಿ ಮಹೀಂದ್ರ ಸತ್ಯಂ ಎಂದು ಹೊಸರೂಪ ಪಡೆದುಕೊಂಡ ನಂತರ ಅದಕ್ಕೆ ಹೊಸ ಮುಖ್ಯಸ್ಥರನ್ನು ಟೆಕ್ ಮಹೀಂದ್ರ ಆಡಳಿತ ಮಂಡಳಿ ನೇಮಿಸಿದೆ. ಟೆಕ್ ಮಹೀಂದ್ರ ಕಂಪನಿ ಅಂತಾರಾಷ್ಟ್ರೀಯ ವ್ಯವಹಾರಗಳ ಮುಖ್ಯಸ್ಥರಾಗಿದ್ದ ಸಿ ಪಿ ಗುರ್ನಾನಿ ಅವರನ್ನು ಮಹಿಂದ್ರಾ ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು 37526http://kannada.oneindia.com/img/2009/06/23-cp-gurnani1.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108913ಆರ್ಥಿಕ ಬಿಕ್ಕಟ್ಟುಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108913ಆರ್ಥಿಕ ಬಿಕ್ಕಟ್ಟುಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg108913ಆರ್ಥಿಕ ಬಿಕ್ಕಟ್ಟುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ನಾನು ಗಾಂಧಿ/movies/headlines/2009/02/11-naanu-gandhi-completes-fifty-days.html*ಜಯಂತಿಸಿನಿಮಾ ರಿಸೆಷನ್ನಿನ ಕಾಲದಲ್ಲೂ ನಾನು ಗಾಂಧಿ ಹಾಫ್ ಸೆಂಚುರಿ ಬಾರಿಸಿದೆ. ಅರ್ಥಾತ್ ಐವತ್ತು ದಿನ ಓಡಿದೆ. ನಂಜುಂಡೇಗೌಡರು ಈ ಸಂತೋಷವನ್ನು ಊಟ ಹಾಕಿಸುವ ಮೂಲಕ ಹಂಚಿಕೊಂಡರು. ಊಟದ ನಡುವೆ ನೆಂಚಿಕೊಳ್ಳಲು ಪುಕ್ಕಟೆ ಸಲಹೆಗಳನ್ನು ಕೊಟ್ಟರು. ಅವುಗಳ ಸಣ್ಣ ಪಟ್ಟಿ ಹೀಗಿದೆ.1. ಮಕ್ಕಳ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಮಕ್ಕಳ ಸಮಿತಿಯೇ ಇರಬೇಕು.2. ಚಿತ್ರಮಂದಿರಗಳು ಮಕ್ಕಳ ಸಿನಿಮಾಗೆ 34596http://kannada.oneindia.com/img/2009/02/11-naanugandhi1.jpgnews"> ಸತ್ಯಂ ಸಿಎಫ್ಒ ಶ್ರೀನಿವಾಸ್ ಆತ್ಮಹತ್ಯೆಗೆ ಯತ್ನ ? | Satyam CFO Srinivas Vadlamani attempts suicide: Sources - ಸತ್ಯಂ ಸಿಎಫ್ಒ ಶ್ರೀನಿವಾಸ್ ಆತ್ಮಹತ್ಯೆಗೆ ಯತ್ನ ? - Kannada Oneindia

ಸತ್ಯಂ ಸಿಎಫ್ಒ ಶ್ರೀನಿವಾಸ್ ಆತ್ಮಹತ್ಯೆಗೆ ಯತ್ನ ?

ಹೈದರಾಬಾದ್, ಜ. 9 : ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎನ್ನುವ ಗಾದೆಯ ಹಾಗೆ ಸತ್ಯಂ ಕಂಪನಿಯ ಬಹುಕೋಟಿ ಹಗರಣದಲ್ಲಿ ರಾಮಲಿಂಗರಾಜು ಅವರೊಂದಿಗೆ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಸತ್ಯಂ ಹಣಕಾಸು ವಿಭಾಗದ ಮುಖ್ಯಸ್ಥ ಶ್ರೀನಿವಾಸ ವದ್ಲಾಮಣಿ ಆತ್ಮಹತ್ಯೆ ಯತ್ನಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ ಎಂದು ತಿಳಿದು ಬಂದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ ಎಂದು ಮೂಲಗಳು ಹೇಳಿವೆ.

ಕಳೆದ ಬುಧವಾರ ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಅವ್ಯವಹಾರದ ದಾಖಲೆ ಹಾಗೂ ರಾಜೀನಾಮೆ ಪತ್ರವನ್ನು ಸತ್ಯಂ ಆಡಳಿತ ಮಂಡಳಿ ಹಾಗೂ ಸೆಬಿಗೆ ಕಳುಹಿಸಿದ್ದರು. ಅಂದಿನಿಂದಲೇ ಶ್ರೀನಿವಾಸ್ ವದ್ಲಾಮಣಿ ನಾಪತ್ತೆಯಾಗಿದ್ದರು. ರಾಮಲಿಂಗರಾಜು ಅವ್ಯವಹಾರದಲ್ಲಿ ಸಂಪೂರ್ಣ ಭಾಗಿಯಾಗಿರುವ ಶ್ರೀನಿವಾಸ ಅತ್ಮಹತ್ಯೆ ಯತ್ನಿಸಿದ್ದಾರೆ ಎನ್ನಲಾಗಿದೆ.

ರಾಜು ರಾಜೀನಾಮೆ ನೀಡಿದ ನಂತರ ವದ್ಲಾಮಣಿ ಕೂಡ ತಮ್ಮ ರಾಜೀನಾಮೆ ಪತ್ರವನ್ನು ಸತ್ಯಂ ಆಡಳಿತ ಮಂಡಳಿಗೆ ಕಳುಹಿಸಿದ್ದಾರೆ. ಆದರೆ ಆಡಳಿತ ಮಂಡಳಿ ವದ್ಲಾಮಣಿ ಅವರ ರಾಜೀನಾಮೆ ಪತ್ರವನ್ನು ಸ್ವೀಕರಿಸಿಲ್ಲ. ಶನಿವಾರ ನಡೆಯುವ ಆಡಳಿತ ಮಂಡಳಿಯ ಮಹತ್ವದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸತ್ಯಂ ಕಂಪನಿ ಹಂಗಾಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮ್ ಮೈನಂಪತಿ ಗುರುವಾರ ಸತ್ಯಂ ಕಂಪನಿಯಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದರು.

ರಾಜು ಬಂಧನಕ್ಕೆ ಜಾಲ

ಭಾರತೀಯ ಎನ್ರಾನ್ ಹಗರಣ ಎಂದೇ ಕಾರ್ಪೋರೇಟ್ ವಲಯದಲ್ಲಿ ಕುಖ್ಯಾತಿ ಪಡೆದಿರುವ ಸತ್ಯಂ ಹಗರಣದ ಪ್ರಮುಖ ಆರೋಪಿ ರಾಮಲಿಂಗರಾಜು ಅವರ ಬಂಧನಕ್ಕೆ ಹೈದರಾಬಾದ್ ಪೊಲೀಸರು ವ್ಯಾಪಕ ಜಾಲ ಬೀಸಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಅವರ ಬಂಧನಕ್ಕೆ ತೀವ್ರ ಒತ್ತಡ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಣೆಯಿಂದ ರಾಮಲಿಂಗರಾಜು ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅವರ ಪತ್ತೆಗೆ ಹುಡಕಾಟ ನಡೆಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ರಾಮಲಿಂಗ ರಾಜು ಬಂಧನಕ್ಕೆ ಹೆಚ್ಚಿದ ಒತ್ತಡ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+