148713ರಾಮಲಿಂಗರಾಜುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg148713ರಾಮಲಿಂಗರಾಜುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg148713ರಾಮಲಿಂಗರಾಜುಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg148713ರಾಮಲಿಂಗರಾಜುಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg148713ರಾಮಲಿಂಗರಾಜುಮಹೀಂದ್ರ ಸತ್ಯಂ ಕಂಪನಿಗೆ ಗುರ್ನಾನಿ ನೂತನ ಸಿಇಒ/news/2009/06/23/gurnani-ceo-of-new-satyam-nayyar-vc.htmlಹೈದರಾಬಾದ್, ಜೂ. 23 : ಹರಗಣದಿಂದ ತತ್ತರಿಸಿದ್ದ ಸತ್ಯಂ ನೂತನವಾಗಿ ಮಹೀಂದ್ರ ಸತ್ಯಂ ಎಂದು ಹೊಸರೂಪ ಪಡೆದುಕೊಂಡ ನಂತರ ಅದಕ್ಕೆ ಹೊಸ ಮುಖ್ಯಸ್ಥರನ್ನು ಟೆಕ್ ಮಹೀಂದ್ರ ಆಡಳಿತ ಮಂಡಳಿ ನೇಮಿಸಿದೆ. ಟೆಕ್ ಮಹೀಂದ್ರ ಕಂಪನಿ ಅಂತಾರಾಷ್ಟ್ರೀಯ ವ್ಯವಹಾರಗಳ ಮುಖ್ಯಸ್ಥರಾಗಿದ್ದ ಸಿ ಪಿ ಗುರ್ನಾನಿ ಅವರನ್ನು ಮಹಿಂದ್ರಾ ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು 37526http://kannada.oneindia.com/img/2009/06/23-cp-gurnani1.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ರಾಜ್ಯದಲ್ಲಿ ಸತ್ಯಂ, ಮೇತಾಸ್ ಯೋಜನೆಗಳು | Satyam-Maytas effect on karnataka project - ರಾಜ್ಯದಲ್ಲಿ ಸತ್ಯಂ, ಮೇತಾಸ್ ಯೋಜನೆಗಳು - Kannada Oneindia

ರಾಜ್ಯದಲ್ಲಿ ಸತ್ಯಂ, ಮೇತಾಸ್ ಯೋಜನೆಗಳು

ಬೆಂಗಳೂರು, ಜ. 9 : ದೇಶದ ಪ್ರತಿಷ್ಠಿತ ನಾಲ್ಕನೇ ಅತಿ ದೊಡ್ಡ ಸಾಫ್ಟವೇರ್ ಕಂಪನಿ ಎನಿಸಿದ್ದ ಸತ್ಯಂ ನ ಮಾಜಿ ಚೇರಮನ್ ರಾಮಲಿಂಗರಾಜು ಅವರ ಪುತ್ರ ತೇಜರಾಜು ಮಾಲೀಕತ್ವದ ಮೇತಾಸ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ನಡೆಯುತ್ತಿರುವ ವಿವಿಧ ಬಹುಕೋಟಿ ರುಪಾಯಿಗಳ ಕಾಮಗಾರಿಗಳಲ್ಲಿ ಪಾಲುದಾರಿಕೆಯನ್ನು ಹೊಂದಿರುವುದು ಬೆಳಕಿಗೆ ಬಂದಿದೆ. ಸತ್ಯಂ ಹಗರಣದಿಂದ ರಾಜ್ಯದಲ್ಲಿ ಮೇತಾಸ್ ಕಂಪನಿ ನಡೆಸುತ್ತಿರುವ ಕಾಮಗಾರಿಗಳು ಕುಂಠಿತಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಬೆಂಗಳೂರು ಮೇಲ್ಸೆತುವೆ ಕಾಮಗಾರಿ : ನಾಗಾರ್ಜುನ ಕನ್ ಸ್ಟ್ರಕ್ಷನ್ ಕಾರ್ಪೋರೇಶನ್, ಸೋಮ ಎಂಟರ್ ಪ್ರೈಸಸ್ ಲಿಮಿಟೆಡ್ ಹಾಗೂ ಮೇತಾಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಡೆಟ್ ನ ಸಹಭಾಗಿತ್ವದಲ್ಲಿ ಬೆಂಗಳೂರು- ಹೊಸೂರು ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸಿಲ್ಕ್ ಬೋರ್ಡ್ ನಿಂದ ಎಲೆಕ್ಟ್ರಾನಿಕ್ ಸಿಟಿ ವರೆಗೆ ಮೇಲ್ಸೇತುವೆ ಕಾಮಗಾರಿ ನಡೆಸಲಾಗುತ್ತಿದೆ. ಇದು 775 ಕೋಟಿ ರುಪಾಯಿಗಳ ಯೋಜನೆಯಾಗಿದೆ.

ವಿದ್ಯುತ್ ಉಪ ಘಟಕ:ಕರ್ನಾಟಕ ರಾಜ್ಯದ ವಿದ್ಯುತ್ ಇಲಾಖೆಯಲ್ಲಿನ ವಿದ್ಯುತ್ ಉಪ ಘಟಕಗಳ ನಿರ್ಮಾಣ ಕಾಮಗಾರಿಯನ್ನೂ ಮೇತೈಸ್ ಕಂಪನಿ ಕೈಗೆತ್ತಿಕೊಂಡಿದ್ದು. ಸುಮಾರು 67 ಕೋಟಿ ರುಪಾಯಿಗಳ ಯೋಜನೆ ಇದಾಗಿದೆ, ಮುಖ್ಯವಾಗಿ ಬೆಳಗಾವಿ, ಬಾಗಲಕೋಟೆ, ಬಿಜಾಪುರ ಹಾಗೂ ಹುಬ್ಬಳ್ಳಿ ಗಳಲ್ಲಿ ಉಪವಿದ್ಯುತ್ ಘಟಕಗಳನ್ನು ನಿರ್ಮಿಸಲು ಯೋಜನೆಯ ಉದ್ದೇಶವಾಗಿದೆ.

ಮೆಟ್ರೋ ರೈಲು: ಬೆಂಗಳೂರು ಮೆಟ್ರೋ ರೈಲಿನ ಯೋಜನೆಯಲ್ಲಿ ಕೂಡ ಮೇತಾಸ್ ಕಂಪನಿ ಪಾಲುದಾರಿಕೆಯನ್ನು ಹೊಂದಿದ್ದು, ಮೆಟ್ರೋ ರೈಲಿನ ಗಡಿ ರೇಖೆ, ರಸ್ತೆ, ಚರಂಡಿ, ಕಂಬಗಳ ನಿರ್ಮಾಣದ ಹೊಣಿಯನ್ನು ಮೇತಾಸ್ ಕಂಪನಿ ಹೊತ್ತು ಕೊಂಡಿದೆ. ಮೆಟ್ರೋ ರೈಲಿಗೆ ಸಂಬಂಧಿಸಿದಂತೆ ಮೇತಾಸ್ ಕಂಪನಿಯೂ ಈಗಾಗಲೇ ಬೈಯಪ್ಪನಹಳ್ಳಿಯಲ್ಲಿ ಮೆಟ್ರೋ ಡಿಪೋವನ್ನು ತೆರೆದು ಕಾಮಗಾರಿ ಆರಂಭಿಸಿದೆ. ಈ ಕಾಮಗಾರಿಯ ಮೊತ್ತ ಸುಮಾರು 45 ಕೋಟಿ ರುಪಾಯಿಗಳು ಆಗಿದೆ.

ಬೆಂಗಳೂರು ಮೈಸೂರು ಹೆದ್ದಾರಿ ನಿರ್ಮಾಣದಲ್ಲೂ ಕೂಡ ಮೇತೈಸ್ ಕಂಪನಿ ತನ್ನ ಪಾಲುದಾರಿಕೆಯನ್ನು ಹೊಂದಿದ್ದು, 240 ಕೋಟಿ ರುಪಾಯಿಗಳ ಕಾಮಗಾರಿಯನ್ನು ಮಾಡಿದ್ದಾರೆ. ಅಲ್ಲದೇ ಐದೂವರೆ ಕಿಮೀ ಉದ್ದದ ಸಿರಾ ಬೈಪಾಸ್ ರಸ್ತೆಯ ಕಾಮಗಾರಿಯನ್ನು ಮೇತಾಸ್ ಕಂಪನಿ ಕಾಮಗಾರಿಯನ್ನು ಮುಗಿಸಿದೆ.

ವಿವಾದಿತ ಬೆಂಗಳೂರು ಮೈಸೂರು ಕಾರಿಡಾರ್ ರಸ್ತೆ. ನಿರ್ಮಾಣದಲ್ಲಿ ಮೇತಾಸ್ ಕಂಪನಿಯ ಕೈಚಳಕವಿದೆ. ಪೆರಿಫೆರಲ್ ರಸ್ತೆ ನಿರ್ಮಾಣದಲ್ಲಿ ಈ ಕಂಪನಿ ಪಾಲುದಾರಿಕೆ ಪಡೆದು ಯೋಜನೆಯನ್ನು ಪೂರ್ಣಗೊಳಿಸಿದೆ. ಶಿವಮೊಗ್ಗ, ಗುಲ್ಬರ್ಗಾದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಗ್ರೀನ್ ವಿಮಾನನಿಲ್ದಾಣ ಕಾಮಗಾರಿಯಲ್ಲಿ 110 ಕೋಟಿ ರುಪಾಯಿಗಳನ್ನು ವಿನಿಯೋಗಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ಸತ್ಯಂ ಸಿಎಫ್ಒ ಶ್ರೀನಿವಾಸ್ ಆತ್ಮಹತ್ಯೆಗೆ ಯತ್ನ?
ಮೇಟಾಸ್ ಇನ್ ಫ್ರಾ ಲಿ.ಅಧ್ಯಕ್ಷ ರಾಜೀನಾಮೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+