37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg123270ಲೋಕಸಭೆ ಚುನಾವಣೆಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg123270ಲೋಕಸಭೆ ಚುನಾವಣೆಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg123270ಲೋಕಸಭೆ ಚುನಾವಣೆಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg123270ಲೋಕಸಭೆ ಚುನಾವಣೆಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg123270ಲೋಕಸಭೆ ಚುನಾವಣೆಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpgnews"> ಶ್ರೀಕಂಠಯ್ಯ, ಶ್ರೀಕಂಠದತ್ತ ರಾಜರು ಬಿಜೆಪಿಗೆ ? | Srikantaiah, Srikanta datta Wodeyar likely to join BJP - ಶ್ರೀಕಂಠಯ್ಯ, ಶ್ರೀಕಂಠದತ್ತ ರಾಜರು ಬಿಜೆಪಿಗೆ ? - Kannada Oneindia

ಶ್ರೀಕಂಠಯ್ಯ, ಶ್ರೀಕಂಠದತ್ತ ರಾಜರು ಬಿಜೆಪಿಗೆ ?

ಬೆಂಗಳೂರು, ಜ. 9 : ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಎಚ್ ಸಿ ಶ್ರೀಕಂಠಯ್ಯ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಲು ಇಚ್ಚಿಸಿದಲ್ಲಿ ಮುಕ್ತ ಮನಸ್ಸಿನಿಂದ ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಹೇಳಿದರು. ಶ್ರೀಕಂಠಯ್ಯ ಅವರು ಬಿಜೆಪಿ ಸೇರಲಿದ್ದಾರೆ ಹಾಗೂ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಅವರನ್ನು ಭೇಟಿ ಶ್ರೀಕಂಠಯ್ಯ ಮಾತುಕತೆ ನಡೆಸಿದ್ದಾರೆ ಎನ್ನುವ ಗುಸುಗುಸು ಸುದ್ದಿಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಬರುವವರಿಗೆ ಪಕ್ಷದ ಬಾಗಿಲು ಸದಾ ತೆರೆದಿರುತ್ತದೆ. ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಅನ್ಯ ಪಕ್ಷಗಳ ನಾಯಕರು ಬಿಜೆಪಿ ಸೇರಲು ಇಚ್ಚಿಸಿದಲ್ಲಿ ಅವರನ್ನು ನಾವು ಬರಮಾಡಿಕೊಳ್ಳುತ್ತೇವೆ ಎಂದರು. ಶ್ರೀಕಂಠಯ್ಯ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಕಾಂಗ್ರೆಸ್ ನ ಹಿರಿಯ ನಾಯಕರಾಗಿರುವ ಅವರು ಬಿಜೆಪಿ ಸೇರಲು ಮನಸ್ಸು ಮಾಡಿರುವುದು ಸಂತೋಷ ಸಂಗತಿ. ಈ ಬಗ್ಗೆ ಕೂಡಲೇ ಅಧ್ಯಕ್ಷ ಸದಾನಂದಗೌಡ ಅವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಯಡಿಯೂರಪ್ಪ ವಿವರಿಸಿದರು.

ಶ್ರೀಕಂಠಯ್ಯ ಅವರೊಂದಿಗೆ ಮೈಸೂರಿನ ರಾಜವಂಶಸ್ಥ ಶ್ರಿಕಂಠದತ್ತ ಒಡೆಯರ್ ಕೂಡ ಬಿಜೆಪಿ ಸೇರಲು ಬಗ್ಗೆ ಒಲವು ತೋರಿಸಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನಲ್ಲಿ ನಡೆಸಿಕೊಳ್ಳುತ್ತಿರುವ ರೀತಿ, ಹಾಗೂ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ತುರುವೇಕೆರೆ ಹಾಗೂ ದೊಡ್ಡಬಳ್ಳಾಪುರದ ಕ್ಷೇತ್ರಕ್ಕೆ ತಾವು ಹೇಳಿದ ವ್ಯಕ್ತಿಗಳಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡದೆ ತಮ್ಮನ್ನು ಕಡೆಗಣಿಸಿರುವುದು ಶ್ರೀಕಂಠಯ್ಯ ಅವರ ಅಸಮಾಧಾನಕ್ಕೆ ಕಾರಣವಾಗಿದೆ. 83 ಹರೆಯದ ಶ್ರೀಕಂಠಯ್ಯ ಬಿಜೆಪಿ ಸೇರಲು ಮನಸ್ಸು ಮಾಡಿರುವುದು ಅವರ ಪುತ್ರ ವಿಜಯಕುಮಾರ್ ಅವರಿಗೆ ಇಷ್ಟವಿಲ್ಲ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಉಪಚುನಾವಣೆ: ಗೆದ್ದವರು ಬಿದ್ದವರು: ಮತಗಳಿಕೆ ವಿವರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+