110602ಮಹೇಂದ್ರ ಸಿಂಗ್ ಧೋನಿ41 ವರ್ಷದ ಬಳಿಕ ಭಾರತಕ್ಕೆ ಐತಿಹಾಸಿಕ ಸರಣಿ/news/2009/04/07/india-register-historic-series-victory-against-nz.htmlವೆಲ್ಲಿಂಗ್ಟನ್, ಏ. 7 : ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಮೂರನೆಯ ಕ್ರಿಕೆಟ್ ಟೆಸ್ಟ್ ಮಳೆಯ ಅಡಚಣೆಯಿಂದ ಡ್ರಾಗೊಳ್ಳುವ ಮೂಲಕ ಸರಣಿಯನ್ನು 1-0 ಯಿಂದ ಗೆದ್ದುಕೊಂಡು, ಭಾರತ 41 ವರ್ಷಗಳ ಬಳಿಕ ನ್ಯೂಜಿಲ್ಯಾಂಡ್ ನೆಲದಲ್ಲಿ ಐತಿಹಾಸಿಕ ಸರಣಿ ಜಯ ಸಂಪಾದಿಸಿತು. 41 ವರ್ಷಗಳ ಹಿಂದೆ ಮನ್ಸೂರ್ ಆಲಿ ಖಾನ್ ಪಟೌಡಿ ಮಾಡಿದ್ದ ಸಾಧನೆಯ ನಂತರ ಮಹೇಂದ್ರ 35780http://kannada.oneindia.com/img/2009/04/07-india-new-zealand-4th-test-win.jpg110602ಮಹೇಂದ್ರ ಸಿಂಗ್ ಧೋನಿಭಜ್ಜಿ, ಧೋನಿ ವಿರುದ್ಧ ಗಿಲ್ ಗುಡುಗು/news/2009/04/22/gill-slams-dhoni-bhajji-says-no-proxy-at-awards.htmlನವದೆಹಲಿ, ಏ. 22 : ದೇಶದ ಪ್ರತಿಷ್ಠಿತ ಪ್ರಶಸ್ತಿ ಎನಿಸಿರುವ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಗೈರು ಹಾಜರಾಗುವ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಹರ್ಭಜನ್ ಸಿಂಗ್ ವಿರುದ್ದ ಜಾರ್ಖಂಡ್ ವಕೀಲರೊಬ್ಬರು ಮೊಕದ್ದಮೆ ದಾಖಲಿಸಿದ ಬೆನ್ನಲ್ಲೇ ಇಂದು ಕೇಂದ್ರದ ಕ್ರೀಡಾ 36145http://kannada.oneindia.com/img/2009/04/22-dhoni3.jpg110602ಮಹೇಂದ್ರ ಸಿಂಗ್ ಧೋನಿಐಸಿಸಿ ಟ್ವೆಂಟಿ-20 ವಿಶ್ವಕಪ್ ಗೆ ಭಾರತ ತಂಡ/news/2009/05/04/india-name-squad-for-twenty20-world-cup.htmlಮುಂಬೈ, ಮೇ. 4 : ಮುಂದಿನ ತಿಂಗಳು ಇಂಗ್ಲೆಂಡ್ ನಲ್ಲಿ ನಡೆಯಲಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಪಂದ್ಯಾವಳಿಗೆ 15 ಮಂದಿ ಆಟಗಾರರ ಭಾರತೀಯ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, ಪ್ರಸ್ತುತ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಕ್ರಿಕೆಟ್ ತಂಡವನ್ನು ಮುನ್ನೆಡೆಸಲಿದ್ದಾರೆ. ವೀರೇಂದ್ರ ಸೆಹ್ವಾಗ್ ಉಪನಾಯಕನಾಗಿ ಕಾರ್ಯ ನಿರ್ವಹಿಸಲಿದ್ದಾರೆ. ತಂಡದ ಆಟಗಾರರ ಪಟ್ಟಿ ಇಂತಿದೆ* ಮಹೇಂದ್ರ ಸಿಂಗ್ 36372http://kannada.oneindia.com/img/2009/05/04-dhoni9e.jpg110602ಮಹೇಂದ್ರ ಸಿಂಗ್ ಧೋನಿಟ್ವೆಂಟಿ-20 ವಿಶ್ವಕಪ್ : ಇಂಗ್ಲೆಂಡ್ ಗೆ ಧೋನಿ ಪಡೆ/news/2009/05/29/dhoni-hopeful-of-defending-world-t20-title.htmlಮುಂಬೈ, ಮೇ. 29 : ಇತ್ತೀಚೆಗೆ ದಕ್ಷಿಣ ಆಫ್ರಿಕಾದಲ್ಲಿ ನಡೆದ ಇಂಡಿಯನ್ ಪ್ರಿಮಿಯರ್ ಲೀಗ್ ಪಂದ್ಯಗಳಲ್ಲಿ ಪಡೆದುಕೊಂಡಿರುವ ಅನುಭವ ಟ್ವೆಂಟಿ-20 ವಿಶ್ವಕಪ್ ನಲ್ಲಿ ಸಹಕಾರಿಯಾಗಲಿದೆ. ಕಳೆದ ಸಲ ಟ್ವೆಂಟಿ-20 ಪಂದ್ಯಾವಳಿಯಲ್ಲಿ ಚಾಂಪಿಯನ್ ಹೊರಹೊಮ್ಮಿದ್ದ ನಾವು, ಈ ಬಾರಿ ಕೂಡಾ ಅದೇ ಪಟ್ಟಕ್ಕಾಗಿ ಸರ್ವ ಪ್ರಯತ್ನ ನಡೆಸುತ್ತೇವೆ ಎಂದು ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ 36981http://kannada.oneindia.com/img/2009/05/29-dhoni6.jpg110602ಮಹೇಂದ್ರ ಸಿಂಗ್ ಧೋನಿಧೋನಿಗೆ ಅಭ್ಯಾಸ ಪಂದ್ಯ ಗೆಲ್ಲುವ ಹುಮ್ಮಸ್ಸು/news/2009/06/01/team-india-looks-to-gain-early-momentum-t-20-wc.htmlಲಂಡನ್, ಜೂ.1: ಐಸಿಸಿ ಟ್ವೆಂಟಿ-20 ವಿಶ್ವಕಪ್ ಜೂನ್ 5 ರಿಂದ ಆರಂಭವಾಗಲಿದ್ದು, ಇಂದಿನ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ. ಕಳೆದ ಬಾರಿ ವಿಶ್ವಕಪ್ ಪಂದ್ಯದಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಧೋನಿ ಪಡೆ ಸಜ್ಜಾಗಿದೆ.ಕಳೆದ ಬಾರಿಯ ಟ್ವೆಂಟಿ 20 ವಿಶ್ವಕಪ್ ಪಂದ್ಯಾವಳಿ ಅಲ್ಲದೆ ಕಳೆದ ಋತುವಿನಲ್ಲಿ ಭಾರತವನ್ನು ಎರಡು ಬಾರಿ ನ್ಯೂಜಿಲ್ಯಾಂಡ್ ಮಣಿಸಿದೆ. ಲಂಡನ್ 37036http://kannada.oneindia.com/img/2009/06/01-dhonil11.jpg39343ಮಡಿಕೇರಿಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg39343ಮಡಿಕೇರಿಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg39343ಮಡಿಕೇರಿಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg39343ಮಡಿಕೇರಿವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg39343ಮಡಿಕೇರಿಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpg153096mahendra singh dhoniಕ್ರೈಸ್ಟ್ ಚರ್ಚ್, ಭಾರತಕ್ಕೆ ಗೆಲುವು, 2-0 ರಿಂದ ಮೇಲುಗೈ/news/2009/03/08/india-win-third-odi-by-58runs-against-nz.htmlಕ್ರೈಸ್ಟ್ ಚರ್ಚ್, ಮಾ. 8 : ಟ್ವಿಂಟಿ -20 ಪಂದ್ಯದಲ್ಲಿ ಸೋಲುವ ಮೂಲಕ ಮುಖಭಂಗ ಅನುಭವಿಸಿದ್ದ ಟೀಮ್ ಇಂಡಿಯಾ ಇಂದು ಕ್ರೈಸ್ಟ್ ಚರ್ಚ್ ನಲ್ಲಿ ನಡೆದ ತೃತೀಯ ಏಕದಿನ ಪಂದ್ಯದಲ್ಲಿ ಕೂಡ 58 ರನ್ ಗಳ ಅರ್ಹ ಜಯಗಳಿಸಿತು. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಭರ್ಜರಿ ಶತಕ ಬಾರಿಸುವ ಧೋನಿ ಪಡೆ ಬ್ರೆಂಡನ್ ಮೆಕಲಮ್ ತಂಡವನ್ನು 35078http://kannada.oneindia.com/img/2009/03/08-sachin-tendulkar1.jpg153096mahendra singh dhoni41 ವರ್ಷದ ಬಳಿಕ ಭಾರತಕ್ಕೆ ಐತಿಹಾಸಿಕ ಸರಣಿ/news/2009/04/07/india-register-historic-series-victory-against-nz.htmlವೆಲ್ಲಿಂಗ್ಟನ್, ಏ. 7 : ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಮೂರನೆಯ ಕ್ರಿಕೆಟ್ ಟೆಸ್ಟ್ ಮಳೆಯ ಅಡಚಣೆಯಿಂದ ಡ್ರಾಗೊಳ್ಳುವ ಮೂಲಕ ಸರಣಿಯನ್ನು 1-0 ಯಿಂದ ಗೆದ್ದುಕೊಂಡು, ಭಾರತ 41 ವರ್ಷಗಳ ಬಳಿಕ ನ್ಯೂಜಿಲ್ಯಾಂಡ್ ನೆಲದಲ್ಲಿ ಐತಿಹಾಸಿಕ ಸರಣಿ ಜಯ ಸಂಪಾದಿಸಿತು. 41 ವರ್ಷಗಳ ಹಿಂದೆ ಮನ್ಸೂರ್ ಆಲಿ ಖಾನ್ ಪಟೌಡಿ ಮಾಡಿದ್ದ ಸಾಧನೆಯ ನಂತರ ಮಹೇಂದ್ರ 35780http://kannada.oneindia.com/img/2009/04/07-india-new-zealand-4th-test-win.jpg153096mahendra singh dhoniಭಜ್ಜಿ, ಧೋನಿ ವಿರುದ್ಧ ಗಿಲ್ ಗುಡುಗು/news/2009/04/22/gill-slams-dhoni-bhajji-says-no-proxy-at-awards.htmlನವದೆಹಲಿ, ಏ. 22 : ದೇಶದ ಪ್ರತಿಷ್ಠಿತ ಪ್ರಶಸ್ತಿ ಎನಿಸಿರುವ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಗೈರು ಹಾಜರಾಗುವ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಹರ್ಭಜನ್ ಸಿಂಗ್ ವಿರುದ್ದ ಜಾರ್ಖಂಡ್ ವಕೀಲರೊಬ್ಬರು ಮೊಕದ್ದಮೆ ದಾಖಲಿಸಿದ ಬೆನ್ನಲ್ಲೇ ಇಂದು ಕೇಂದ್ರದ ಕ್ರೀಡಾ 36145http://kannada.oneindia.com/img/2009/04/22-dhoni3.jpg153096mahendra singh dhoniಐಸಿಸಿ ಟ್ವೆಂಟಿ-20 ವಿಶ್ವಕಪ್ ಗೆ ಭಾರತ ತಂಡ/news/2009/05/04/india-name-squad-for-twenty20-world-cup.htmlಮುಂಬೈ, ಮೇ. 4 : ಮುಂದಿನ ತಿಂಗಳು ಇಂಗ್ಲೆಂಡ್ ನಲ್ಲಿ ನಡೆಯಲಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಪಂದ್ಯಾವಳಿಗೆ 15 ಮಂದಿ ಆಟಗಾರರ ಭಾರತೀಯ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, ಪ್ರಸ್ತುತ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಕ್ರಿಕೆಟ್ ತಂಡವನ್ನು ಮುನ್ನೆಡೆಸಲಿದ್ದಾರೆ. ವೀರೇಂದ್ರ ಸೆಹ್ವಾಗ್ ಉಪನಾಯಕನಾಗಿ ಕಾರ್ಯ ನಿರ್ವಹಿಸಲಿದ್ದಾರೆ. ತಂಡದ ಆಟಗಾರರ ಪಟ್ಟಿ ಇಂತಿದೆ* ಮಹೇಂದ್ರ ಸಿಂಗ್ 36372http://kannada.oneindia.com/img/2009/05/04-dhoni9e.jpg153096mahendra singh dhoniಟ್ವೆಂಟಿ-20 ವಿಶ್ವಕಪ್ : ಇಂಗ್ಲೆಂಡ್ ಗೆ ಧೋನಿ ಪಡೆ/news/2009/05/29/dhoni-hopeful-of-defending-world-t20-title.htmlಮುಂಬೈ, ಮೇ. 29 : ಇತ್ತೀಚೆಗೆ ದಕ್ಷಿಣ ಆಫ್ರಿಕಾದಲ್ಲಿ ನಡೆದ ಇಂಡಿಯನ್ ಪ್ರಿಮಿಯರ್ ಲೀಗ್ ಪಂದ್ಯಗಳಲ್ಲಿ ಪಡೆದುಕೊಂಡಿರುವ ಅನುಭವ ಟ್ವೆಂಟಿ-20 ವಿಶ್ವಕಪ್ ನಲ್ಲಿ ಸಹಕಾರಿಯಾಗಲಿದೆ. ಕಳೆದ ಸಲ ಟ್ವೆಂಟಿ-20 ಪಂದ್ಯಾವಳಿಯಲ್ಲಿ ಚಾಂಪಿಯನ್ ಹೊರಹೊಮ್ಮಿದ್ದ ನಾವು, ಈ ಬಾರಿ ಕೂಡಾ ಅದೇ ಪಟ್ಟಕ್ಕಾಗಿ ಸರ್ವ ಪ್ರಯತ್ನ ನಡೆಸುತ್ತೇವೆ ಎಂದು ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ 36981http://kannada.oneindia.com/img/2009/05/29-dhoni6.jpgnews"> ದಣಿವಾರಿಸಿಕೊಳ್ಳಲು ಧೋನಿ ಮಡಿಕೇರಿಗೆ ಆಗಮನ | MS Dhoni arrives to Madikeri on vacation - ದಣಿವಾರಿಸಿಕೊಳ್ಳಲು ಧೋನಿ ಮಡಿಕೇರಿಗೆ ಆಗಮನ - Kannada Oneindia

ದಣಿವಾರಿಸಿಕೊಳ್ಳಲು ಧೋನಿ ಮಡಿಕೇರಿಗೆ ಆಗಮನ

MS Dhoni arrives to Madikeri on vacation
ಮಡಿಕೇರಿ, ಜ. 10 : ಇತ್ತೀಚೆಗೆ ತಾನೆ ಮುಗಿದಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ, ಏಕದಿನ, ಟೆಸ್ಟ್ ಕ್ರಿಕೆಟ್ ತಂಡದ ನಾಯಕತ್ವದ ಭಾರದಿಂದ ದಣಿದಿರುವ ಮಹೇಂದ್ರ ಸಿಂಗ್ ಧೋನಿ ದಣಿವಾರಿಸಿಕೊಳ್ಳಲು ಕರ್ನಾಟಕದ ತಂಪಿನ ತಾಣ ಮಡಿಕೇರಿಯನ್ನು ಆರಿಸಿಕೊಂಡಿದ್ದಾರೆ.

ಧೋನಿ ಅವರೊಡನೆ ಕರ್ನಾಟಕದ ಕುವರ, ಮಡಿಕೇರಿಯ ಸುಪುತ್ರ ರಾಬಿನ್ ಉತ್ತಪ್ಪ ಮತ್ತು ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್ ಪಂಕಜ್ ಅಡ್ವಾಣಿ ಕೂಡಿಕೊಂಡಿರುವುದು ಮಡಿಕೇರಿಯ ಕ್ರೀಡಾ ಪ್ರೇಮಿಗಳಲ್ಲಿ ಭಾರೀ ಪುಳಕವನ್ನುಂಟು ಮಾಡಿದೆ. ಝಡ್ ಶ್ರೇಣಿಯ ಭದ್ರತೆ ಪಡೆದಿರುವ ಧೋನಿ ಇಲ್ಲಿ ಯಾವುದೇ ರಕ್ಷಣೆಯ ಹಂಗಿಲ್ಲದೆ ಆರಾಮವಾಗಿ ಕಳೆಯಲು ಬಂದಿದ್ದಾರೆ. ರಾಬಿನ್ ಉತ್ತಪ್ಪ ಅವರ ಮನೆಯಲ್ಲಿ ಮೂವರು ತಂಗಿದ್ದಾರೆ.

ಬಹಳಕಾಲದ ಮಿತ್ರರಾಗಿರುವ ಈ ತ್ರಿಮೂರ್ತಿಗಳು ಅಭಿಮಾನಿಗಳ ಆಟೋಗ್ರಾಫ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಬೇಕೆಂದು ಕದ್ದುಮುಚ್ಚಿ ಬೆಂಗಳೂರಿನಿಂದ ಇಲ್ಲಿಗೆ ಕಳೆದ ರಾತ್ರಿ ಆಗಮಿಸಿದ್ದರು. ಆದರೆ, ಅದು ಹೇಗೋ ಅಲ್ಲಿನ ಕ್ರೀಡಾಪ್ರೇಮಿಗಳಿಗೆ ಗೊತ್ತಾಗಿಬಿಟ್ಟಿದೆ. ಇನ್ನು ಪತ್ರಕರ್ತರಿಗೆ ಈ ಸುದ್ದಿ ನಿಲುಕುವುದು ಕಷ್ಟವೇನಲ್ಲ. ಆದರೆ, ಪತ್ರಕರ್ತರ ಯಾವುದೇ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಧೋನಿ.

ಭಾರತದ ಮುಂದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿ ಮಾರ್ಚ್ 8ರಿಂದ ನ್ಯೂಜಿಲಂಡ್ ವಿರುದ್ಧ ಪ್ರಾರಂಭವಾಗಲಿದೆ. ಸತತವಾಗಿ ಕ್ರಿಕೆಟ್ ಆಡುವ ಆಟಗಾರರಿಗೆ ಈ ದೀರ್ಘ ಬಿಡುವು ಬಯಸದೇ ಬಂದ ಭಾಗ್ಯದಂತಾಗಿದೆ.

(ದಟ್ಸ್ ಕ್ರಿಕೆಟ್ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+