37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg149077ಡೀಸೆಲ್ತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ/news/2009/01/10/oil-companies-end-strike-still-people-struggling.htmlಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ 33996http://kannada.oneindia.com/img/2009/01/10-petrol-queue2.jpg149077ಡೀಸೆಲ್ಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg149077ಡೀಸೆಲ್ಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ/news/2009/07/01/petrol-diesel-price-hiked.htmlನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು 37714http://kannada.oneindia.com/img/2009/07/01-petrol-price-hike1.jpg149077ಡೀಸೆಲ್ನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ | Oil companies call off strike - ತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ - Kannada Oneindia

ತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ

People struggling to get petrol in Bengaluru
ಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.

ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ ಮತ್ತು ಕಾರ್ಯಾರಂಭ ಪ್ರಾರಂಭಿಸಿರುವ ಇಂಡಿಯನ್ ಆಯಿಲ್ ಪಂಪುಗಳಲ್ಲಿ ಜನ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ಮೈಲುದ್ದ ಕ್ಯೂ ಹಿಡಿದು ನಿಂತಿದ್ದ ದೃಶ್ಯ ಕಂಡುಬಂದಿದೆ. ಅನೇಕ ಸಾಫ್ಟ್ ವೇರ್ ಕಂಪನಿಗಳು ಇಂದು ಕದ ಮುಚ್ಚಿರುವುದರಿಂದ ಶುಕ್ರವಾರದಷ್ಟು ಜನದಟ್ಟಣೆ ಕಂಡುಬಂದಿಲ್ಲ.

ವೇತನ ಹೆಚ್ಚಿಗೆ ಮಾಡಬೇಕೆಂದು ಆಗ್ರಹಿಸಿ ತೈಲ ಕಂಪನಿಗಳು ದೇಶದಾದ್ಯಂತ ಸಂಪು ಹೂಡಿದ್ದರಿಂದ ಇಡೀ ರಾಷ್ಟ್ರಕ್ಕೆ ರಾಷ್ಟ್ರವೇ ತತ್ತರಿಸಿತ್ತು. ಮೆಟ್ರೋ ನಗರಗಳಲ್ಲಿ ತೈಲದ ಭಾರೀ ಕೊರತೆ ಕಂಡುಬಂದಿತ್ತು. ಬೆಂಗಳೂರಿನಲ್ಲಿ ಬೆರಳೆಣಿಕೆಯ ಪಂಪುಗಳಲ್ಲಿ ತೈಲ ಸಿಗುತ್ತಿತ್ತು. ಆದರೆ, ಕೇಂದ್ರ ತೈಲ ಕಂಪನಿಗಳ ಆಗ್ರಹಕ್ಕೆ ಬಗ್ಗದ್ದರಿಂದ ನೌಕರರು ಹಿಂದೆ ಸರಿಯಬೇಕಾಯಿತು. ಸಂಪು ನಿರತ ನೌಕರರನ್ನು ಬಂಧಿಸುವಂತೆ ಆಜ್ಞೆ ಹೊರಡಿಸುತ್ತಿದ್ದಂತೆ ನೌಕರರು ಹಿಂದೆ ಸರಿದರು.

ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್, ಆಯಿಲ್ ಇಂಡಿಯಾ ಲಿಮಿಟೆಡ್, ಭಾರತೀಯ ತೈಲ ನಿಗಮ ಮುಷ್ಕರ ನಿಲ್ಲಿಸಿವೆ. ಆದರೂ ಜನ ಪರದಾಡುವಂತಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ವಿತರಣೆ ಸಹಜಸ್ಥಿತಿಗೆ ಬರಲು ಇನ್ನೂ ಎರಡು ದಿನ ಬೇಕಾಗಬಹುದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+