124975dieselತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ/news/2009/01/10/oil-companies-end-strike-still-people-struggling.htmlಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ 33996http://kannada.oneindia.com/img/2009/01/10-petrol-queue2.jpg124975dieselಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg124975dieselಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ/news/2009/07/01/petrol-diesel-price-hiked.htmlನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು 37714http://kannada.oneindia.com/img/2009/07/01-petrol-price-hike1.jpg124975dieselನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg149077ಡೀಸೆಲ್ತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ/news/2009/01/10/oil-companies-end-strike-still-people-struggling.htmlಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ 33996http://kannada.oneindia.com/img/2009/01/10-petrol-queue2.jpg149077ಡೀಸೆಲ್ಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg149077ಡೀಸೆಲ್ಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ/news/2009/07/01/petrol-diesel-price-hiked.htmlನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು 37714http://kannada.oneindia.com/img/2009/07/01-petrol-price-hike1.jpg149077ಡೀಸೆಲ್ನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpgnews"> ಪೆಟ್ರೋಲ್-ಡೀಸೆಲ್-ಎಲ್ ಪಿ ಜಿ ದರ ಇಳಿಕೆ ಸಂಭವ | Petrol, diesel, LPG rates may be slashed - ಪೆಟ್ರೋಲ್-ಡೀಸೆಲ್-ಎಲ್ ಪಿ ಜಿ ದರ ಇಳಿಕೆ ಸಂಭವ - Kannada Oneindia

ಪೆಟ್ರೋಲ್-ಡೀಸೆಲ್-ಎಲ್ ಪಿ ಜಿ ದರ ಇಳಿಕೆ ಸಂಭವ

ನವದೆಹಲಿ, ಜ. 10 : ಆರ್ಥಿಕ ಸಂಕಷ್ಟ, ಬೆಲೆ ಏರಿಕೆ, ತೈಲ ಕಂಪನಿಗಳ ಮುಷ್ಕರದಿಂದ ಕಂಗೆಟ್ಟಿದ್ದ ದೇಶದ ಜನತೆಗೆ ಸಂತಸದ ಸುದ್ದಿಯೊಂದು ಕೇಂದ್ರದಿಂದ ಹೊರಬಿದ್ದಿದೆ. ಜಾಗತಿಕವಾಗಿ ಕಚ್ಚಾ ತೈಲದ ಬೆಲೆ ಇಳಿದಿರುವ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್ ಪಿ ಜಿ ಬೆಲೆಯನ್ನು ಇಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಪೆಟ್ರೋಲ್ ದರದಲ್ಲಿ 5 ರು., ಡೀಸೆಲ್ ದರದಲ್ಲಿ 3 ರು. ಮತ್ತು ಎಲ್ ಪಿ ಜಿ ದರದಲ್ಲಿ 25 ಇಳಿಸುವ ಸೂಚನೆಯನ್ನು ಪೆಟ್ರೋಲಿಯಂ ಖಾತೆ ಸಚಿವ ಮುರಳಿ ದೇವೊರಾ ನೀಡಿದ್ದಾರೆ. ಈ ಕುರಿತು ಶೀಘ್ರದಲ್ಲೇ ಅಂತಿಮ ನಿರ್ಧಾರ ಕೇಂದ್ರ ಕೈಗೊಳ್ಳಲಿದೆ.

ಆದರೆ, ಬೆಲೆ ಇಳಿಕೆಯ ಪ್ರಮಾಣದ ಬಗ್ಗೆ ಎಲ್ಲ ವಲಯಗಳಿಂದ ಅಸಮಾಧಾನ ವ್ಯಕ್ತವಾಗಿದೆ. ಕಚ್ಚಾ ತೈಲದ ಬೆಲೆ ಬ್ಯಾರೆಲ್ ಗೆ 40 ಡಾಲರ್ ಗಿಂತ ಕಡಿಮೆಯಿದ್ದರೂ ತೈಲೋತ್ಪನ್ನಗಳ ಬೆಲೆ ಇಳಿತದ ಪ್ರಮಾಣ ತುಂಬಾ ಕಡಿಮೆ ಎಂಬ ಮಾತುಗಳು ಕೇಳಿಬರುತ್ತಿವೆ. ಅಲ್ಪ ಪ್ರಮಾಣದಲ್ಲಿ ಬೆಲೆ ಇಳಿಸಿ ಜನಸಾಮಾನ್ಯರ ಮೂಗಿಗೆ ಕೇಂದ್ರ ತುಪ್ಪ ಸವರುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಒಂದೇ ಸಮಾಧಾನದ ಸಂಗತಿಯೆಂದರೆ, ಎಲ್ ಪಿ ಜಿ ಬೆಲೆಯಲ್ಲಿ 25 ರು.ಯಷ್ಟು ಇಳಿಸಲು ನಿರ್ಧಸಿರಿಸುವುದು. ಕಳೆದ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಿದಾಗ ಎಲ್ ಪಿ ಜಿ ಬೆಲೆಯನ್ನು ಕಡಿಮೆ ಮಾಡಿರಲಿಲ್ಲ. ಆದರೂ, ಲಾರಿ ಮುಷ್ಕರದಿಂದಾಗಿ ಸಿಲಿಂಡರುಗಳು ಗ್ರಾಹಕರಿಗೆ ತಲುಪುತ್ತಿಲ್ಲ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+