36926satyam computersಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg36926satyam computersಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36926satyam computersಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg36926satyam computersಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg150534hyderabadಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg150534hyderabadಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg150534hyderabadಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg150534hyderabadರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg150534hyderabadಸುಂದರಿ ಸಾನಿಯಾಗೆ ಸೋಹ್ರಬ್ ನೊಂದಿಗೆ ಮದುವೆ/news/2009/05/29/tennis-hottie-sania-mirza-to-marry-sohrab.htmlಬೆಂಗಳೂರು, ಮೇ. 29 : ಕರೀನಾ ಕಪೂರಳ ಮಾಜಿ ಪ್ರಿಯಕರ ಶಾಹೀದ್ ಕಪೂರ್ ಜೊತೆಗೆ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ರೋಮಾನ್ಸ್ ಇದೆಯಂತೆ ಎನ್ನುವ ಅಂತೆ ಕಂತೆ ಸುದ್ದಿಗೆ ಫುಲ್ ಸ್ಟಾಪ್ ಇಟ್ಟಿರುವ ಸಾನಿಯಾ ಮಿರ್ಜಾ, ಸೋಹ್ರಬ್ ಎಂಬ ಎಂಬಿಎ ಪದವೀಧರರೊಂದಿಗೆ ಹಸೆಮಣಿ ಏರಲು ಸದ್ದಿಲ್ಲದೆ ಸಿದ್ದತೆ ನಡೆಸಿದ್ದಾರೆ.ಸಾನಿಯಾ ಮತ್ತು ಸೋಹ್ರಬ್ ಬಾಲ್ಯ ಸ್ನೇಹಿತರು. ಎರಡು 36987http://kannada.oneindia.com/img/2009/05/29-sania2.jpg152762ಬಂಧನಬಾಲಿವುಡ್ ನಟ ಅಕ್ಷಯ್ ಕುಮಾರ್ ಬಂಧನ/movies/bollywood/2009/05/18-mumbai-police-arrests-akshay-kumar.htmlಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರನ್ನು ಸೊಮವಾರ ಮುಂಬೈ ಉಪನಗರದ ವಕೋಲಾ ಪೊಲೀಸರು ಬಂಧಿಸಿ ನಂತರ ಜಾಮೀನ ಮೇಲೆ ಬಿಡುಗಡೆ ಮಾಡಿದರು. ಕಳೆದ ಏಪ್ರಿಲ್ ತಿಂಗಳಲ್ಲಿ ನಡೆದಲ್ಯಾಕ್ಮೆ ಇಂಡಿಯಾ ಫ್ಯಾಷನ್ ವೀಕ್ ನಲ್ಲಿ ಅಕ್ಷಯ್ ಕುಮಾರ್ ಮತ್ತು ಅವರ ಹೆಂಡತಿ ಟ್ವಿಂಕಲ್ ಕನ್ನಾ ಅಸಭ್ಯವಾಗಿ ನಡೆದುಕೊಂಡಿದ್ದರು ಎಂದು ದೂರು ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಸೋಮವಾರ ಅಕ್ಷಯ್ 36727http://kannada.oneindia.com/img/2009/05/18-akshay-kumar1.jpg152762ಬಂಧನಜೈಲಿನಲ್ಲಿ ಪ್ರತಿಮೆಗಳಾದ ಕನ್ನಡ ಹುಡುಗರು/news/2009/09/08/tiruvalluvar-statue-six-persons-languishin-jail.htmlಬೆಂಗಳೂರು, ಸೆ. 8 : ಬೆಂಗಳೂರಿನ ಹಲಸೂರು ಪ್ರದೇಶದಲ್ಲಿ ತಿರುವಳ್ಳವರ್ ಪ್ರತಿಮೆ ಅನಾವರಣದ ಸಂಭ್ರಮ ಮತ್ತು ಗಲಾಟೆ ಈಗ ಇತಿಹಾಸ. ಆದರೆ, ಅನಾವರಣ ಕಾರ್ಯಕ್ರಮ ಸಂದರ್ಭದಲ್ಲಿ ಮುಂಜಾಗ್ರತೆ ಕ್ರಮವಾಗಿ ಬಂಧನಕ್ಕೆ ಒಳಗಾಗಿದ್ದ ಆರು ಮಂದಿ ಅಮಾಯಕರಿಗೆ ನಿತ್ಯ ಸೆರೆಮನೆ ವಾಸ ತಪ್ಪಿಲ್ಲ. ಬೆಂಗಳೂರು ದಕ್ಷಿಣದಲ್ಲಿರುವ ಕೊತ್ತನೂರು ಜಂಬೂಸವಾರಿ ದಿಣ್ಣೆ ಪ್ರದೇಶದಲ್ಲಿ ಅಂದು ಬಂಧನಕ್ಕೆ ಒಳಗಾಗಿದ್ದ ಆರು ಮಂದಿ 39067http://kannada.oneindia.com/img/2009/09/08-karave-hindi-protest1.jpg152762ಬಂಧನಯಡಿಯೂರಪ್ಪಗೆ ಯಾವುದರಲ್ಲಿ ಹೊಡೆಯಬೇಕು, ಸಿದ್ದು/news/2009/09/29/siddu-slams-bsy-over-detaining-cong-leaders.htmlಬೆಂಗಳೂರು, ಸೆ. 29 : ಮೀತಿಮೀರಿದ ಸೃಜವ ಪಕ್ಷಪಾತ, ಆಡಳಿತ ವೈಫಲ್ಯ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಈಗ ಜನರು ಯಾವುದರಲ್ಲಿ ಹೊಡಿಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಜನವಿರೋಧಿ ನೀತಿ ಅನುಸರಿಸುತ್ತಿರುವ ಆಡಳಿತ ಪಕ್ಷವನ್ನು ಜನರೇ ಬಡಿಗೆ ತೆಗೆದುಕೊಂಡು ಹೊಡೀತಾರೆ ಎಂದು ಪ್ರತಿಪಕ್ಷದ ನಾಯಕರಾಗಿದ್ದ ಸಂದರ್ಭದಲ್ಲಿ ಯಡಿಯೂರಪ್ಪ ಹೇಳಿದ್ದರು. ಇದೀಗ ಹಿಂದಿನ 39415http://kannada.oneindia.com/img/2009/09/29-siddaramaiah3.jpg152762ಬಂಧನವೇಶ್ಯಾವಾಟಿಕೆ : ನಟಿ ಭುವನೇಶ್ವರಿ ಬಂಧನ/movies/controversy/2009/10/05-actress-bhuvaneswari-arrested-for-prostitution.htmlವೇಶ್ಯಾವಾಟಿಕೆ ನಡೆಸುತ್ತಿದ್ದ ತಮಿಳಿನ ಜನಪ್ರಿಯ ನಟಿ ಭುವನೇಶ್ವರಿ ಸೇರಿದಂತೆ ಇಬ್ಬರು ಹದಿಹರಯದ ಹುಡುಗಿಯರನ್ನು ಚೆನ್ನೈಪೊಲೀಸರು ದಸ್ತಗಿರಿ ಮಾಡಿದ್ದಾರೆ. ಚೆನ್ನೈ ನಗರದ ಅಡ್ಯಾರ್ ನ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ಭುವನೇಶ್ವರಿ ಈ ದಂಧೆ ನಡೆಸುತ್ತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಭುವನೇಶ್ವರಿ ಅವರ ಚಲನವಲನಗಳ ಬಗ್ಗೆ ಅನುಮಾನಗೊಂಡ ನೆರೆಹೊರೆಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಈ 39518http://kannada.oneindia.com/img/2009/10/05-bhuvaneshwari3.jpg152762ಬಂಧನಆತ್ಮಕತೆ ಬರೆಯಲು ಹೊರಟ ನಟಿ ಭುವನೇಶ್ವರಿ!/movies/heroine/2009/10/09-bhuvaneswari-to-pen-autobiography.htmlಇತ್ತೀಚೆಗಷ್ಟೇ ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿಕೊಂಡಿದ್ದ ಖ್ಯಾತ ನಟಿ ಭುವನೇಶ್ವರಿ ಆತ್ಮಕತೆ ಬರೆಯಲು ಹೊರಟಿದ್ದಾರೆ. ತಮ್ಮ ಆತ್ಮಕತೆಯಲ್ಲಿ ರಹಸ್ಯ ಸಂಗತಿಗಳನ್ನು ಬಹಿರಂಗಪಡಿಸುವುದಾಗಿ ಭುವನೇಶ್ವರಿ ಹೇಳಿದ್ದಾರೆ. ಕೈಗೆ ಪೆನ್ನು ಎತ್ತಿಕೊಂಡಿರುವ ಭುವನೇಶ್ವರಿಯನ್ನು ತಮಿಳು ಚಿತ್ರೋದ್ಯಮ ಗಂಭೀರವಾಗಿ ಪರಿಗಣಿಸಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚೆನ್ನೈ ಪೊಲೀಸರು ಆಕೆಯನ್ನು ದಸ್ತಗಿರಿ ಮಾಡಿದ್ದರು. ಚೆನ್ನೈನ ಅಡ್ಯಾರ್ ನಗರದ ಮನೆಯ ಮೇಲೆ ದಾಳಿ 39610http://kannada.oneindia.com/img/2009/10/09-bhuvaneshwari3.jpgnews"> ಸಿಐಡಿ ಪೊಲೀಸರಿಂದ ಸತ್ಯಂ ರಾಜು ಬಂಧನ | Satyam Ramalinga Raju surrenders before police - ಸಿಐಡಿ ಪೊಲೀಸರಿಂದ ಸತ್ಯಂ ರಾಜು ಬಂಧನ - Kannada Oneindia

ಸಿಐಡಿ ಪೊಲೀಸರಿಂದ ಸತ್ಯಂ ರಾಜು ಬಂಧನ

ಹೈದರಾಬಾದ್, ಜ. 10 : ಕಟ್ಟಿದ ಕಂಪನಿಗೇ 7000 ಕೋಟಿ ರು. ಪಂಗನಾಮ ಹಾಕಿದ ಸತ್ಯಂ ಸಂಸ್ಥಾಪಕ ಬಿ. ರಾಮಲಿಂಗ ರಾಜು ಶುಕ್ರವಾರ ರಾತ್ರಿ ಪೊಲೀಸ್ ಮಹಾನಿರ್ದೇಶಕ ಎಸ್.ಎಸ್.ಪಿ ಯಾದವ್ ಅವರ ಮುಂದೆ ಶರಣಾಗತರಾಗಿದ್ದಾರೆ. ರಾಜು ಅವರು ಬಂಧನಕ್ಕೆ ಹೆದರಿ ಭೂಗತರಾಗಿದ್ದಾರೆ, ದೇಶ ತೊರೆದಿದ್ದಾರೆ ಎಂಬಿತ್ಯಾದಿ ಊಹಾಪೋಹಗಳಿಗೆ ಅವರ ಬಂಧನ ತೆರೆ ಎಳೆದಿದೆ.

ರಾಜು ಅವರು ತಮ್ಮ ಸಹೋದರನೊಂದಿಗೆ ಪೊಲೀಸ್ ಮಹಾನಿರ್ದೇಶಕರ ಮುಂದೆ ಶುಕ್ರವಾರ ರಾತ್ರಿ ಹಾಜರಾದರು. ರಾಜುವನ್ನು ಭಾರತೀಯ ದಂಡ ಸಂಹಿತೆಯ ನಿಯಮ 420, 406, 120ಬಿ ಮತ್ತು 471 ಅಡಿಯಲ್ಲಿ ಬಂಧಿಸಲಾಗಿದೆ. ರಾಜು ಸಹೋದರ ರಾಮರಾಜು ಅವರನ್ನೂ ಪೊಲೀಸರು ಬಂಧಿಸಿದ್ದಾರೆ. ಅವರನ್ನು ಸಿಐಡಿ ವಶಕ್ಕೆ ಒಪ್ಪಿಸಲಾಗಿದೆ.

ರಾಮಲಿಂಗ ರಾಜು ಮತ್ತು ಅವರ ಸಹೋದರ ರಾಮರಾಜು ಅವರನ್ನು ಶುಕ್ರವಾರ ಇಡೀ ರಾತ್ರಿ ಸಿಐಡಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದರು. ಆರಂಭದಲ್ಲಿ ಎದೆ ನೋವು ಬರುತ್ತಿದೆ ಎಂದು ರಾಮಲಿಂಗ ರಾಜು ದೂರು ನೀಡಿದ್ದರು. ವೈದ್ಯರನ್ನು ಕರೆಸಿ ಪರೀಕ್ಶಿಸಿ ಅವರ ಆರೋಗ್ಯ ಸ್ಥಿತಿ ಸಹಜ ಸ್ಥಿತಿಯಲ್ಲಿದೆ ಎಂದು ತಿಳಿದ ಬಳಿಕ ವಿಚಾರಣೆಯನ್ನು ಮುಂದುವರಿಸಿದರು. ಅವರಿಬ್ಬರನ್ನು ಇಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುತ್ತಿದೆ.

ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಬೆಂಬಲ ಹೊಂದಿದ್ದ ರಾಜು ಮೇಲೆ ಈಗಿನ ಮುಖ್ಯಮಂತ್ರಿ ವೈಎಲ್ ರಾಜಶೇಖರ ರೆಡ್ಡಿ ಕೂಡ ಮೃದುಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ರಾಜುವನ್ನು ಕೂಡಲೆ ಬಂಧಿಸಬೇಕೆಂದೂ ಒತ್ತಡಗಳು ಬರುತ್ತಿದ್ದವು. ಇದರಿಂದ ವಿಚಲಿತರಾದ ರೆಡ್ಡಿ ರಾಜು ಅವರನ್ನು ಕೂಡಲೆ ಬಂಧಿಸಬೇಕೆಂದು ಆದೇಶಿಸಿದ್ದರು.

ಸತ್ಯಂನಲ್ಲಿ ಪ್ರಸ್ತುತ ಇರುವ ನಿರ್ದೇಶಕರ ಮೇಲೂ ನಂಬಿಕೆ ಕಳೆದುಕೊಂಡಿರುವ ಕೇಂದ್ರ ಸರ್ಕಾರ ಕಂಪನಿಯನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ಶನಿವಾರ ನಡೆಯಬೇಕಿದ್ದ ಆಡಳಿತ ಮಂಡಳಿಯ ಸಭೆಯನ್ನು ರದ್ದು ಮಾಡಲಾಗಿದೆ. ಕೇಂದ್ರ ಶೀಘ್ರ 10 ಜನರನ್ನು ಆಡಳಿತ ಮಂಡಳಿಗೆ ನೇಮಕ ಮಾಡಲಿದೆ. ನೇಮಕ ಮಾಡಿದ ಏಳು ದಿನಗಳಲ್ಲಿ ಹೊಸ ಆಡಳಿತ ಮಂಡಳಿ ಸಭೆ ನಡೆಸಲಿದೆ. ಸೆಬಿ ಮುಖ್ಯಸ್ಥ ಡಿ ದಾಮೋದರನ್ ಅವರು ಆಡಳಿತ ಮಂಡಳಿಯ ನೇತೃತ್ವ ವಹಿಸುವ ಸಾಧ್ಯತೆಯಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+