38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg148713ರಾಮಲಿಂಗರಾಜುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg148713ರಾಮಲಿಂಗರಾಜುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg148713ರಾಮಲಿಂಗರಾಜುಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg148713ರಾಮಲಿಂಗರಾಜುಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg148713ರಾಮಲಿಂಗರಾಜುಮಹೀಂದ್ರ ಸತ್ಯಂ ಕಂಪನಿಗೆ ಗುರ್ನಾನಿ ನೂತನ ಸಿಇಒ/news/2009/06/23/gurnani-ceo-of-new-satyam-nayyar-vc.htmlಹೈದರಾಬಾದ್, ಜೂ. 23 : ಹರಗಣದಿಂದ ತತ್ತರಿಸಿದ್ದ ಸತ್ಯಂ ನೂತನವಾಗಿ ಮಹೀಂದ್ರ ಸತ್ಯಂ ಎಂದು ಹೊಸರೂಪ ಪಡೆದುಕೊಂಡ ನಂತರ ಅದಕ್ಕೆ ಹೊಸ ಮುಖ್ಯಸ್ಥರನ್ನು ಟೆಕ್ ಮಹೀಂದ್ರ ಆಡಳಿತ ಮಂಡಳಿ ನೇಮಿಸಿದೆ. ಟೆಕ್ ಮಹೀಂದ್ರ ಕಂಪನಿ ಅಂತಾರಾಷ್ಟ್ರೀಯ ವ್ಯವಹಾರಗಳ ಮುಖ್ಯಸ್ಥರಾಗಿದ್ದ ಸಿ ಪಿ ಗುರ್ನಾನಿ ಅವರನ್ನು ಮಹಿಂದ್ರಾ ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು 37526http://kannada.oneindia.com/img/2009/06/23-cp-gurnani1.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpgnews"> ಸತ್ಯಂ ಒಪ್ಪಂದಗಳ ವರದಿಗೆ ಸಿಎಂ ಸೂಚನೆ | Karnataka revised Maytas projects says Yeddyurappa - ಸತ್ಯಂ ಒಪ್ಪಂದಗಳ ವರದಿಗೆ ಸಿಎಂ ಸೂಚನೆ - Kannada Oneindia

ಸತ್ಯಂ ಒಪ್ಪಂದಗಳ ವರದಿಗೆ ಸಿಎಂ ಸೂಚನೆ

ಬೆಂಗಳೂರು, ಜ. 11 : ಸತ್ಯಂ ಕಂಪನಿಯೊಂದಿಗೆ ಈ ಹಿಂದೆ ಮಾಡಿಕೊಂಡಿರುವ ಗುತ್ತಿಗೆ ಒಪ್ಪಂದಗಳ ಒಗ್ಗೆ ಸಮಗ್ರ ಅಧ್ಯಯನ ನಡೆಸಿ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಶನಿವಾರ ಇಲ್ಲಿ ನಡೆದ 52ನೇ ಅಖಿಲ ಭಾರತ ಪೊಲೀಸ್ ಕರ್ತವ್ಯಕೂಟದ ಸಮರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅವರು ಸಮಾರಂಭದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಈ ವಿಷಯ ತಿಳಿಸಿದರು. ಈ ಹಿಂದೆ ಸತ್ಯಂ ಕಂಪನಿಯ ಅಂಗಸಂಸ್ಥೆ ಮೇತಾಸ್ ಸಂಸ್ಥೆಯೊಂದಿಗೆ ಸಾಕಷ್ಟು ಒಪ್ಪಂದ ಮಾಡಿಕೊಳ್ಳಲಾಗಿದೆ. ಈಗ ಸತ್ಯಂ ವಂಚನೆ ಪ್ರಕರಣ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಕಂಪನಿಯೊಂದಿಗೆ ಮಾಡಿಕೊಂಡಿರುವ ಗುತ್ತಿಗೆ ಒಪ್ಪಂದಗಳನ್ನು ರದ್ದುಪಡಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು. ಆ ಕಂಪನಿಯೊಂದಿಗೆ ಮಾಡಿಕೊಂಡಿರುವ ಗುತ್ತಿಗೆ ಒಪ್ಪಂದಗಳ ಬಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಅವರು ಅಧ್ಯಯನ ನಡೆಸಿ ವರದಿ ನೀಡಲಿದ್ದಾರೆ. ಈ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ರಾಜ್ಯದಲ್ಲಿ ಸತ್ಯಂ, ಮೇತಾಸ್ ಯೋಜನೆಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+