36926satyam computersಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg36926satyam computersಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36926satyam computersಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg36926satyam computersಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಸತ್ಯಂ ನೂತನ ಅಡಳಿತ ಮಂಡಳಿ ನೇಮಕ | Govt constitutes 3-member Satyam Board - ಸತ್ಯಂ ನೂತನ ಅಡಳಿತ ಮಂಡಳಿ ನೇಮಕ - Kannada Oneindia

ಸತ್ಯಂ ನೂತನ ಅಡಳಿತ ಮಂಡಳಿ ನೇಮಕ

ನವದೆಹಲಿ, ಜ. 11 : ಸತ್ಯಂ ಕಂಪನಿಯ ಆಡಳಿತ ಮಂಡಳಿಯನ್ನು ವಜಾಗೊಳಿಸಿರುವ ಕೇಂದ್ರ ಸರ್ಕಾರ ಇಂದು ಮೂರು ಸದಸ್ಯರನ್ನು ಒಳಗೊಂಡ ನೂತನ ಸ್ವಾತಂತ್ರ್ಯ ನಿರ್ದೇಶಕ ಆಡಳಿತ ಮಂಡಳಿಯನ್ನು ರಚಿಸಿದೆ. ನಾಸ್ಕಾಂನ ಮಾಜಿ ಅಧ್ಯಕ್ಷ ಕಿರಣ್ ಕಾರ್ನೀಕ್, ಎಚ್ ಡಿ ಎಫ್ ಸಿ ಬ್ಯಾಂಕ್ ನ ಚೇರಮನ್ ದೀಪಕ್ ಪಾರೇಖ್ ಹಾಗೂ ಸೆಬಿಯ ಮಾಜಿ ಸದಸ್ಯ ಸಿ ಅಚ್ಯುತನ್ ಸತ್ಯಂ ಕಂಪನಿಯ ನೂತನ ಆಡಳಿತ ಮಂಡಳಿ ಸದಸ್ಯರು ಎಂದು ಸರ್ಕಾರ ತಿಳಿಸಿದೆ.

ಸತ್ಯಂ ಕಂಪನಿಗೆ ನೂತನ ಆಡಳಿತ ಮಂಡಳಿಯ ಅವಶ್ಯಕತೆ ಇರುವುದನ್ನು ಮನಗಂಡಿರುವ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಸತ್ಯಂ ಸಂಸ್ಥೆಯ ಷೇರುದಾರರು ಹಾಗೂ ಉದ್ಯೋಗಿಗಳ ಹಿತ ದೃಷ್ಟಿಯಿಂದ ಕಂಪನಿಯ ಆಗುಹೋಗುಗಳ ಬಗ್ಗೆ ಗಮನದಲ್ಲಿರಿಸಲಾಗುವುದು ಎಂದು ಕೇಂದ್ರ ಸರ್ಕಾರ ಕಂಪನಿ ವ್ಯವಹಾರಗಳ ಖಾತೆ ಸಚಿವ ಪಿ ಸಿ ಗುಪ್ತಾ ತಿಳಿಸಿದ್ದಾರೆ.

ಸತ್ಯಂ ತೀವ್ರ ಸಂಕಷ್ಟದಲ್ಲಿ ಮುಳುಗಿದೆ. ಈ ಸಂದರ್ಭದಲ್ಲಿ ನೂತನವಾಗಿ ರಚಿಸಲಾಗಿರುವ ಸ್ವಾತಂತ್ರ್ಯ ನಿರ್ದೇಶಕ ಹೊಣೆ ಅರಿತು ಕೆಲಸ ನಿರ್ವಹಿಸಲಿದೆ. ಮುಂದಿನ 24 ಗಂಟೆಯೊಳಗೆ ನೂತನ ಮಂಡಳಿ ಮಹತ್ವದ ಸಭೆ ನಡೆಯಲಿದೆ. ಆಡಳಿತ ಮಂಡಳಿಯಲ್ಲಿ ಒಟ್ಟು 10 ಜನರು ಇರಬೇಕು. ಸರ್ಕಾರದಿಂದ ನೇಮಕಗೊಂಡಿರುವ ಮೂವರು ಸ್ವಾತಂತ್ರ್ಯ ನಿರ್ದೇಶಕರು ಉಳಿದ ಏಳು ಮಂದಿಯನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ಗುಪ್ತಾ ವಿವರಿಸಿದರು.

ಅನಾಮತ್ತು 7 ಸಾವಿರ ಕೋಟಿ ರುಪಾಯಿಗಳ ಹರಗಣದ ಸರದಾರ ಭಾರತೀಯ ಎನ್ರಾನ್ ಅಲಿಯಾಸ್ ಸತ್ಯಂನ ಮಾಜಿ ಮುಖ್ಯಸ್ಥ ಗೋಲ್ ಮಾಲ್ ರಾಮಲಿಂಗರಾಜು ಅವರನ್ನು ಜನವರಿ 23ರವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ಸಿಐಡಿ ಪೊಲೀಸರಿಂದ ಸತ್ಯಂ ರಾಜು ಬಂಧನ
ಸತ್ಯಂ ಸಿಎಫ್ಒ ಶ್ರೀನಿವಾಸ್ ಆತ್ಮಹತ್ಯೆಗೆ ಯತ್ನ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+