38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg151542ಉಡುಪಿವಾರಾಹಿ ಎರಡನೇ ಘಟಕ ನಾಡಿಗೆ ಅರ್ಪಣೆ/news/2009/01/11/yeddyurappa-dedicates-varahi-project-stage2.htmlಹೊಸಂಗಡಿ, ಜ. 11 : ವಾರಾಹಿ ಜಲವಿದ್ಯುತ್ ಯೋಜನೆಯ 230 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶನಿವಾರ ನಾಡಿಗೆ ಅರ್ಪಿಸಿದರು. ದೇಶದ ಮೊದಲ ಗುಹಾಂತರ ಜಲವಿದ್ಯುತ್ ಘಟಕ ಇದಾಗಿದ್ದು, 230 ಮೆಗಾವ್ಯಾಟ್ ಸಾಮರ್ಥ್ಯದ ಎರಡನೇ ಹಂತದ ಅಧಿಕೃತ ಉದ್ಘಾಟನೆ ನೆರವೇರಿತು. ಇದರಿಂದ 115 ಮೆಗಾವ್ಯಾಟ್ ಸಾಮರ್ಥ್ಯದ ಒಟ್ಟು ನಾಲ್ಕು ಘಟಕಗಳು ಮಾತ್ರ 34007http://kannada.oneindia.com/img/2009/01/11-cm-varahi-unit.jpg151542ಉಡುಪಿಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151542ಉಡುಪಿಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151542ಉಡುಪಿಖ್ಯಾತ ರಂಗ ನಿರ್ದೇಶಕ ಬಾಲಕೃಷ್ಣ ಪೈ ನಿಧನ/news/2009/01/24/balakrishna-pai-passes-away.htmlಕುಂದಾಪುರ, ಜ.24: ಪ್ರಸಿದ್ಧ ರಂಗ ನಿರ್ದೇಶಕ ಹಾಗೂ ಹಾಸ್ಯ ಕಲಾವಿದ ಬಾಲಕೃಷ್ಣ ಪೈ (78) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆ ಮತ್ತು ರಾಜ್ಯದಾದ್ಯಂತ ಅವರು 'ಕುಳ್ಳಪ್ಪು' ಎಂದೇ ಜನಪ್ರಿಯರಾಗಿದ್ದರು.ರಾಜ್ಯ ನಾಟಕ ಅಕಾಡೆಮಿ, ಕೊಂಕಣಿ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಬಾಲಕೃಷ್ಣ ಪೈ ತಮ್ಮ ಕುಬ್ಜ ದೇಹಾಕೃತಿಯಿಂದ ಕುಳ್ಳಪ್ಪು ಎಂದೇ ಜನಾನುರಾಗಿಯಾಗಿದ್ದರು. ಹಲವು ನಾಟಕಗಳನ್ನು 34265http://kannada.oneindia.com/img/2009/01/24-balakrishna-pai.jpg151542ಉಡುಪಿಉಡುಪಿಯಲ್ಲಿ ನಾಗತಿಹಳ್ಳಿ ಚಲನಚಿತ್ರೋತ್ಸವ /movies/headlines/2009/01/28-nagathihalli-film-festival-in-udupi.htmlಉಡುಪಿಯಲ್ಲಿ ಎರಡು ದಿನಗಳ ಕಾಲ 'ನಾಗತಿಹಳ್ಳಿ ಚಲನಚಿತ್ರೋತ್ಸವ' ಜನವರಿ 31ರಿಂದ ಫೆಬ್ರವರಿ 1ರವರೆಗೆ ನಡೆಯಲಿದೆ. ಉಡುಪಿಯ ಮಹಾತ್ಮಾಗಾಂಧಿ ಸ್ಮಾರಕ ಕಾಲೇಜಿಗೆ 60 ವರ್ಷ ತುಂಬಿದ ಸವಿನೆನಪಿಗಾಗಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿದೆ ಎಂದು ಪ್ರೊ.ಜಯಪ್ರಕಾಶ್ ಮಾವಿನಕುಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಎರಡು ದಿನಗಳ ಕಾಲದ ಚಿತ್ರೋತ್ಸವದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಅಮೆರಿಕ ಅಮೆರಿಕ, ಕೊಟ್ರೇಶಿ ಕನಸು, ಹೂಮಳೆ ಮತ್ತು ಮಾತಾಡ್ 34324http://kannada.oneindia.com/img/2009/01/28-nagathihalli-chandru.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ವಾರಾಹಿ ಎರಡನೇ ಘಟಕ ನಾಡಿಗೆ ಅರ್ಪಣೆ | Yeddyurappa Dedicates Varahi Project Stage-2 to the State - ವಾರಾಹಿ ಎರಡನೇ ಘಟಕ ನಾಡಿಗೆ ಅರ್ಪಣೆ - Kannada Oneindia

ವಾರಾಹಿ ಎರಡನೇ ಘಟಕ ನಾಡಿಗೆ ಅರ್ಪಣೆ

ಹೊಸಂಗಡಿ,

ಜ.
11
:
ವಾರಾಹಿ
ಜಲವಿದ್ಯುತ್
ಯೋಜನೆಯ
230
ಮೆಗಾವ್ಯಾಟ್
ವಿದ್ಯುತ್
ಉತ್ಪಾದನಾ
ಘಟಕವನ್ನು
ಮುಖ್ಯಮಂತ್ರಿ
ಬಿ
ಎಸ್
ಯಡಿಯೂರಪ್ಪ
ಶನಿವಾರ
ನಾಡಿಗೆ
ಅರ್ಪಿಸಿದರು.
ದೇಶದ
ಮೊದಲ
ಗುಹಾಂತರ
ಜಲವಿದ್ಯುತ್
ಘಟಕ
ಇದಾಗಿದ್ದು,
230
ಮೆಗಾವ್ಯಾಟ್
ಸಾಮರ್ಥ್ಯದ
ಎರಡನೇ
ಹಂತದ
ಅಧಿಕೃತ
ಉದ್ಘಾಟನೆ
ನೆರವೇರಿತು.

id="toptextpromo">

ಇದರಿಂದ

115
ಮೆಗಾವ್ಯಾಟ್
ಸಾಮರ್ಥ್ಯದ
ಒಟ್ಟು
ನಾಲ್ಕು
ಘಟಕಗಳು
ಮಾತ್ರ
ಅಲ್ಲಿ
ಕಾರ್ಯ
ನಿರ್ವಹಿಸುತ್ತಿದ್ದವು.
ಪ್ರಸ್ತುತ
ಅಷ್ಟೇ
ಸಾಮರ್ಥ್ಯದ
ಇನ್ನೂ
ಎರಡು
ಘಟಕಗಳನ್ನು
ಆರಂಭಿಸಲಾಗಿದೆ.
2
ನೇ
ಹಂತದ
ಯೋಜನೆಗೆ
ಸರ್ಕಾರ
190
ಕೋಟಿ
ರುಪಾಯಿ
ವೆಚ್ಚ
ಮಾಡಿದೆ.
ಉದ್ಘಾಟನೆ
ಬಳಿಕ
ಸುದ್ದಿಗಾರರರೊಂದಿಗೆ
ಮಾತನಾಡಿದ
ಯಡಿಯೂರಪ್ಪ,
ವಾರಾಹಿ
ಯೋಜನಾ
ಪ್ರದೇಶದಲ್ಲಿ
ರಾಜ್ಯ
ವಿದ್ಯುತ್
ನಿಗಮದಿಂದ
ಮಾದರಿ
ಕಾರ್ಯ
ನಡೆದಿದೆ.
ಅಧಿಕಾರಿಗಳ,
ಕಾರ್ಮಿಕರ
ಶ್ರಮ
ಸಾರ್ಥಕವಾಗಿದೆ
ಎಂದು
ಅವರು
ಹೇಳಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+