154275ರಾಜ್ ಠಾಕ್ರೆ2008ರ ಗಲಭೆ ಪ್ರಕರಣ: ರಾಜ್ ಠಾಕ್ರೆಗೆ ಜಾಮೀನು/news/2009/06/29/2008-riot-case-raj-thackeray-granted-bail.htmlಮುಂಬೈ, ಜೂ. 29: ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಅವರು 1 ಲಕ್ಷ ರು ಪಾವತಿಸಿ 2008 ರ ಗಲಭೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದಾರೆ.ಇಂದು ಬೆಳಗ್ಗೆ ಕಲ್ಯಾಣ್ ನ ಕೋರ್ಟ್ ನಲ್ಲಿ ಶರಣಾಗಿ, ಜಾಮೀನು ನೀಡುವಂತೆ ಮನವಿ ಮಾಡಿಕೊಂಡಿದ್ದರು. 2008 ರಲ್ಲಿ ರಾಜ್ ಠಾಕ್ರೆ ನೇತೃತ್ವದ ಎಂಇಎಸ್ ಕಾರ್ಯಕರ್ತರು ರೈಲ್ವೇಪರೀಕ್ಷೆ ಬರೆಯಲು ಬಂದಿದ್ದ 37647http://kannada.oneindia.com/img/2009/06/29-raj-thackeray1.jpg154275ರಾಜ್ ಠಾಕ್ರೆಉಸಿರಾಟದ ತೊಂದರೆ : ಠಾಕ್ರೆಗೆ ಆಂಜಿಯೋಗ್ರಾಫಿ/news/2009/07/07/bal-thackeray-undergoes-angiography.htmlಮುಂಬೈ, ಜು. 7 : ಉಸಿರಾಟದ ತೊಂದರೆಯಿಂದ ನಗರದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿರುವ ಶಿವಸೇನೆ ನಾಯಕ ಬಾಳಾ ಠಾಕ್ರೆ ಅವರು ಇಂದು ಆಂಜಿಯೋಗ್ರಾಫಿ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 83 ರ ಹರೆಯದ ಠಾಕ್ರೆ ಕಳೆದ ಕೆಲ ತಿಂಗಳುಗಳಿಂದ ಉಸಿರಾಟದ ತೊಂದರೆಯಿಂದ ಬಳುತ್ತಿದ್ದಾರೆ. ಇದೇ ತೊಂದರೆಯಿಂದ ಅವರು ಕಳೆದ ವಾರದ ಹಿಂದೆಯಷ್ಟೇ ಆಸ್ಪತ್ರೆಗೆ 37825http://kannada.oneindia.com/img/2009/07/07-bala-thackeray1e.jpg154275ರಾಜ್ ಠಾಕ್ರೆರಾಜ್ ಠಾಕ್ರೆ ಆಧುನಿಕ ಜಿನ್ನಾ : ಬಾಳಾ ಠಾಕ್ರೆ/news/2009/10/01/raj-thackeray-is-jinnah-of-maharashtra-saamna.htmlಮುಂಬೈ, ಅ. 1 : ಪಾಕಿಸ್ತಾನದ ಸಂಸ್ಥಾಪಕ ಮೊಹ್ಮದ್ ಅಲಿ ಜಿನ್ನಾಗೆ ಸಂಬಂಧಿಸಿದಂತೆ ಇತ್ತೀಚೆಗೆ ಬಿಜೆಪಿಯಲ್ಲಿ ಭಾರಿ ಬಿರುಗಾಳಿಯ ಎದ್ದು ಹಿರಿಯ ನಾಯಕ ಜಸ್ವಂತ್ ಸಿಂಗ್ ತಲೆದಂಡವಾಗಿದ್ದು ಗೊತ್ತಿರುವ ಸಂಗತಿ. ಇದೀಗ ಮಹಾರಾಷ್ಟ್ರದಲ್ಲೊಬ್ಬ ಅಧುನಿಕ ಜಿನ್ನಾ ಹುಟ್ಟಿಕೊಂಡಿದ್ದಾರಂತೆ, ಸ್ವತಃ ಮುಂಬೈ ಹುಲಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಈ ಕುರಿತು ಪಕ್ಷದ ಮುಖವಾಣಿ ಸಾಮ್ನಾದಲ್ಲಿ ತೀವ್ರ ಆಕ್ರೋಶ 39459http://kannada.oneindia.com/img/2009/10/01-balasaheb-thakarey1.jpg154275ರಾಜ್ ಠಾಕ್ರೆರಣರಂಗವಾದ ಮಹಾರಾಷ್ಟ್ರ ವಿಧಾನಸಭೆ/news/2009/11/09/mns-protests-as-abu-azmi-takes-oath-in-hindi.htmlಮುಂಬೈ, ನ. 9 : ರಾಷ್ಟ್ರ ಭಾಷೆ ಹಿಂದಿಯಲ್ಲಿ ಸಮಾಜವಾದಿ ಪಕ್ಷದ ಶಾಸಕ ಅಬು ಅಜ್ಮಿ ಪ್ರಮಾಣ ವಚನ ಸ್ವೀಕರಿಸಿದ್ದನ್ನು ತೀವ್ರವಾಗಿ ವಿರೋಧಿಸಿದ ಮಹಾರಾಷ್ಟ್ರ ನವನಿರ್ಮಾಣ ಸೇನೆ ವಿಧಾನಸಭೆ ದಾಂಧಲೆ ನಡೆಸಿ ಮೈಕುಗಳನ್ನು ಕಿತ್ತು ಹಾಕಿ ಶಾಸಕನ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ. ಕಳೆದ 20 ದಿನಗಳ ನಂತರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಪ್ರಮಾಣ ವಚನ 40127http://kannada.oneindia.com/img/2009/11/09-mns-fight2.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpg39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpgnews"> ಬೆಳಗಾವಿ ಮಹಾಮೇಳಾವಕ್ಕೆ ಠಾಕ್ರೆ | Raj, Bhujbal to attend MES Melava - ಬೆಳಗಾವಿ ಮಹಾಮೇಳಾವಕ್ಕೆ ಠಾಕ್ರೆ - Kannada Oneindia

ಬೆಳಗಾವಿ ಮಹಾಮೇಳಾವಕ್ಕೆ ಠಾಕ್ರೆ

ಬೆಳಗಾವಿ, ಜ. 12 : ಮಹಾರಾಷ್ಟ್ರ ಏಕೀಕರಣ ಸಮಿತಿ ಜನವರಿ 16 ರಂದು ಬೆಳಗಾವಿಯಲ್ಲಿ ಏರ್ಪಡಿಸಲಾಗಿರುವ ಮಹಾಮೇಳಾವ ಸಮ್ಮೇಳನಕ್ಕೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಭಾಗವಹಿಸಲಿಕ್ಕೆ ಒಪ್ಪಿಕೊಂಡಿದ್ದಾರೆ ಎಂದು ಎಂಇಎಸ್ ಶಾಸಕ ಮನೋಹರ ಕಿಣೇಕರ್ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಈ ಮೂಲಕ ಮಹಾರಾಷ್ಟ್ರ ಏಕೀಕರಣ ಹೋರಾಟ ಸಮಿತಿ ಮತ್ತಷ್ಟು ಶಕ್ತಿ ಬಂದಂತಾಗಿದೆ ಎಂದರು. ಜನವರಿ 16ಕ್ಕೆ ಬೆಳಗಾವಿಯಲ್ಲಿ ಏರ್ಪಡಿಸಲಾಗಿರುವ ಮೇಹಾ ಮೇಳಾವ ಸಮಾರಂಭದಕ್ಕೆ ಗಡಿಭಾಗದಲ್ಲಿರುವ ಎಲ್ಲ ಮರಾಠಿಗರು ಪಾಲ್ಗೊಂಡು ಹೋರಾಟಕ್ಕೆ ಬಲ ನೀಡಬೇಕು ಎಂದು ಕಿಣೇಕರ್ ಹೇಳಿದರು.

ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಛಗನ್ ಭುಜಬಲ್, ಮಾಜಿ ಉಪಮುಖ್ಯಮಂತ್ರಿ ಆರ್ ಆರ್ ಪಾಟೀಲ್, ಪ್ರತಿಪಕ್ಷದ ನಾಯಕ ರಾಮದಾಸ್ ಕದಂ, ಸಚಿವರಾದ ಮಾಣಿಕ್ ರಾವ್ ಠಾಕ್ರೆ, ಎಲ್ ಐ ಪಾಟೀಲ್, ಅರ್ಜುನ್ ಗೋರಾಲ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಕಿಣೇಕರ್ ಹೇಳಿದರು. ಜನವರಿ 16 ರಂದು ಕರ್ನಾಟಕದ ವಿಧಾನಸಭೆ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಮರಾಠಿ ಬೆಂಬಲಿಗರು ನಡೆಸುತ್ತಿರುವ ಮಹಾಮೇಳಾವ ಸಮಾವೇಶಕ್ಕೆ ಭಾರಿ ಮಹತ್ವದ ಬಂದಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+