37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpgnews"> ಶಂಕರಲಿಂಗೇಗೌಡರಿಗೆ ಜೀವ ಬೆದರಿಕೆ ಕರೆ | Shankarlingegowda recieves life threat - ಶಂಕರಲಿಂಗೇಗೌಡರಿಗೆ ಜೀವ ಬೆದರಿಕೆ ಕರೆ - Kannada Oneindia

ಶಂಕರಲಿಂಗೇಗೌಡರಿಗೆ ಜೀವ ಬೆದರಿಕೆ ಕರೆ

ಮೈಸೂರು, ಜ. 12 : ಆಡಳಿತರೂಢ ಬಿಜೆಪಿ ಪಕ್ಷದ ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಹಿರಿಯ ಮುಖಂಡ ಎಚ್ ಎಸ್ ಶಂಕರಲಿಂಗೇಗೌಡ ಅವರಿಗೆ ಕಳೆದ ವಿಧಾನಸಭೆ ನಂತರ ನಿರಂತರವಾಗಿ ಕೊಲೆ ಬೆದರಿಕೆಗಳು ಬರತೊಡಗಿವೆ. ಕಳೆದ ಮೂರು ತಿಂಗಳಿಂದ ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರೊಬ್ಬರು ನಿತ್ಯ ಜಾಗರಣೆ ಮಾಡುತ್ತಿರುವ ಅಪರೂಪ ಪ್ರಸಂಗ ನಡೆದಿದೆ.

ಈ ವಿಷಯವನ್ನು ಸ್ವತಃ ಶಂಕರಲಿಂಗೇಗೌಡರು ಬಹಿರಂಗಪಡಿಸಿದ್ದಾರೆ. ಮೈಸೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದರೆ ಕ್ರಮಕೈಗೊಳ್ಳುವಲ್ಲಿ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಗೌಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೊಲೆ ಬೆದರಿಕೆ ಕಾಟದಿಂದ ಸಾಕಾಗಿ ಹೋಗಿದೆ ಎಂದು ಶಂಕರಲಿಂಗೇಗೌಡ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಜನಪ್ರತಿನಿಧಿಯೊಬ್ಬರಿಗೆ ಜೀವ ಬೆದರಿಕೆ ಕರೆ ಬಂದ ನಂತರ ದೂರು ನೀಡಿದರೂ ಈ ವರೆಗೂ ಮೈಸೂರು ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ. ನಿರ್ಲಕ್ಷ್ಯದ ಜೊತೆಗೆ ಮೈಸೂರು ಪೊಲೀಸ್ ಆಯುಕ್ತ ಪರಶಿವಮೂರ್ತಿ ಅವರು ಬರೀ ಉಡಾಫೆಯ ಮಾತುಗಳನ್ನಾಡುತ್ತಾರೆ. ಈ ಮೂಲಕ ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಶಂಕರಲಿಂಗೇಗೌಡ ಆರೋಪಿಸಿದರು.

ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿರುವ ನಾನು ಬಿಜೆಪಿ ಪಕ್ಷದ ಹಿರಿಯ ಮುಖಂಡ. ಕಳೆದ ವಿಧಾನಸಭೆ ಚುನಾವಣೆಯ ನಂತರ ಇಂತಹ ಬೆದರಿಕೆ ಕರೆಗಳು ನಿರಂತರವಾಗಿ ಬರತೊಡಗಿವೆ. ಭಾನುವಾರ ರಾತ್ರಿ ಸುಮಾರು 10.15ಕ್ಕೆ ಚೆನ್ನೈ ನಗರದ ಟಿ ನಗರದಿಂದ ಕೊಲೆ ಬೆದರಿಕೆ ಕರೆ ಬಂದಿದೆ. ಹಾಗೂ ಅವಾಚ್ಯವಾಗಿ ನಿಂದಿಸಲಾಗುತ್ತಿದೆ. ಜೀವ ಬೆದರಿಕೆ ಇರುವ ನನಗೆ ಸೂಕ್ತ ರಕ್ಷಣೆ ನೀಡುವಲ್ಲಿ ಮೈಸೂರು ಪೊಲೀಸರು ವಿಫಲರಾಗಿದ್ದಾರೆ ಎಂದು ಶಂಕರಲಿಂಗೇಗೌಡ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+