153844ವಿಪ್ರೋಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg153844ವಿಪ್ರೋರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg153844ವಿಪ್ರೋಉದ್ಯಾನವನ ಸಂರಕ್ಷಣೆಗೆ ಅನಂತ್‌ ಕುಮಾರ್ ಕರೆ/news/2009/06/09/ananth-urge-it-companies-to-protect-gardens.htmlಬೆಂಗಳೂರು, ಜೂ. 9: ಉದ್ಯಾನ ನಗರಿಯೆಂದು ಖ್ಯಾತವಾಗಿರುವ ಬೆಂಗಳೂರು ನಗರದ ಉದ್ಯಾನವನಗಳನ್ನು ಕಾಪಾಡಲು ಸಹಕರಿಸುವಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ಅನಂತ್‌ಕುಮಾರ್ ಅವರು ನಗರದ ನಾಗರೀಕರಿಗೆ ಕರೆ ನೀಡಿದರು. ಅವರು ನಗರದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಹೆಚ್.ಎಸ್. ಆರ್. ಬಡಾವಣೆಯಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಐದು ಉದ್ಯಾನವನಗಳನ್ನು ಉದ್ಫಾಟಿಸಿ ಮಾತನಾಡುತ್ತಿದ್ದರು.ಸಮಾರಂಭದಲ್ಲಿ 37211http://kannada.oneindia.com/img/2009/06/09-anantha-kumar2.jpg153844ವಿಪ್ರೋಇನ್ಫಿ, ಬಯೋಕಾನ್ ನಿಂದ ನೆರವಿಗೆ ಹಸ್ತ/news/2009/10/09/ktaka-flood-relief-infy-biocon-wipro-vow-aid.htmlಬೆಂಗಳೂರು, ಅ. 9 : ಉತ್ತರ ಕರ್ನಾಟಕದಲ್ಲಿ ಆಗಿರುವ ಅತಿವೃಷ್ಟಿಗೆ ಕೊನೆಗೂ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಹಾಗೂ ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜಮ್ ದಾರ್ ಶಾ ನೆರವಿನ ಹಸ್ತ ಚಾಚಿದ್ದಾರೆ. ಪ್ರವಾಹ ಪೀಡಿತರಿಗೆ ನೆರವಾಗುವಂತೆ ಮನವಿ ಮಾಡಲು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಂಗಳೂರಿನ ಇನ್ಫೋಸಿಸ್ ಕಂಪನಿ ಕಚೇರಿಗೆ ಗುರುವಾರ 39591http://kannada.oneindia.com/img/2009/10/09-narayanamurthy4.jpg153844ವಿಪ್ರೋಇಂಜಿನಿಯರುಗಳಿಗೆ ಮತ್ತೆ ಕೆಲಸಕ್ಕೆ ಬುಲಾವ್/news/2009/11/02/it-jobs-software-companies-hiring.htmlಕೊಲ್ಕತ್ತಾ, ನ. 2 : ಸಾಫ್ಟ್ ವೇರ್ ಕ್ಷೇತ್ರ ಸೇರಿದಂತೆ ವಿವಿಧ ಉದ್ಯಮಗಳ ಆರ್ಥಿಕ ಸ್ಥಿತಿಯ ಮೇಲೆ ಭೀಕರ ಪರಿಣಾಮ ಉಂಟುಮಾಡಿದ್ದ ಆರ್ಥಿಕ ಕುಸಿತ (recession) ನಿಧಾನವಾಗಿ ಕರಗತೊಡಗಿದೆ. ವಿವಿಧ ಕಂಪನಿಗಳು ಉದ್ಯೋಗಿಗಳ ಬೇಟಿ ಆರಂಭಿಸಿವೆ. ಇಂಜಿನಿಯರಿಂಗ್ ಪದವಿ ಮುಗಿಸಿ ಸಾಫ್ಟ್ ವೇರ್ ಇಂಜಿನಿಯರ್ ಆಗ್ಬೇಕು ಎಂದು ಕನಸು ಕಾಣುತ್ತಿರುವವರಿಗೆ ಸಂತಸ ಸುದ್ದಿಯೊಂದು ಸಾಫ್ಟ್ ವೇರ್ ಕಂಪನಿಗಳಿಂದ 40005http://kannada.oneindia.com/img/2009/11/02-now-hiring1.jpg153866ದಿಗ್ಬಂಧನದಿಗ್ಬಂಧನಕ್ಕೆ ಮೊದಲೇ ಕಾಂಗ್ರೆಸ್ ನಾಯಕರ ಬಂಧನ/news/2009/09/26/siege-of-vidhana-soudha-congress-leaders-arrested.htmlಬೆಂಗಳೂರು, ಸೆ. 26 : ಸರಕಾರದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪಕ್ಷ ವಿಧಾನಸೌಧ ದಿಗ್ಬಂಧನಕ್ಕೆ ತೆರಳುವ ಮುನ್ನವೇ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಉಗ್ರಪ್ಪ, ಡಿಕೆ ಶಿವಕುಮಾರ್. ಮಾಜಿ ಸಂಸದೆ ತೇಜಸ್ವಿನಿ, ಡಿಬಿ ಜಯಚಂದ್ರ, ಮಾಜಿ ಕೇಂದ್ರ ಸಚಿವ ರಾಜಶೇಖರನ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.ಆರ್ ವಿ ದೇಶಪಾಂಡೆ, ಉಗ್ರಪ್ಪ ಮುಂತಾದವರನ್ನು ಬಸವೇಶ್ವರ ವೃತ್ತದಲ್ಲಿ ಬಂಧಿಸಲಾಯಿತು. 39390http://kannada.oneindia.com/img/2009/09/26-vidhanasoudha2.jpg153866ದಿಗ್ಬಂಧನಕಾನೂನು ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ : ಸಿಎಂ/news/2009/09/26/yeddyurappa-acharya-defend-arrests.htmlಬೆಂಗಳೂರು, ಸೆ. 26 : ಕಾಂಗ್ರೆಸ್ ಪಕ್ಷದ ವಿಧಾನಸೌಧ ದಿಗ್ಬಂಧನ ಮತ್ತು ಪ್ರತಿಭಟನೆ ಆಡಳಿತ ಪಕ್ಷಕ್ಕೆ ತೀವ್ರ ಸಮಸ್ಯೆ ಉಂಟು ಮಾಡಿದೆ. ಬೆಂಗಳೂರು ನಗರದ ರಸ್ತೆ ಸಂಚಾರ ಸಂಪೂರ್ಣ ಹದಗೆಟ್ಟು ಹೋಗಿ ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿರುವುದು ಒಂದಡೆಯಾದರೆ, ಸರಕಾರದ ವಿರುದ್ಧ ಪ್ರತಿಪಕ್ಷಗಳ ನಾಯಕರು ಕಾರುತ್ತಿರುವ ಕೆಂಡದಂತಹ ವಾಗ್ದಾಳಿಗಳು ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು 39396http://kannada.oneindia.com/img/2009/09/26-yeddyurappa-new2.jpg153866ದಿಗ್ಬಂಧನಆಡುಗೋಡಿ ಪೊಲೀಸ್ ನಾಯಿ ಶೆಡ್ಡಿನಲ್ಲಿ ಕೈಪಡೆ/news/2009/09/26/congress-leaders-demand-speakers-presence.htmlಬೆಂಗಳೂರು, ಸೆ. 26 : ವಿಧಾನಸೌಧ ದಿಗ್ಬಂಧನಕ್ಕೆ ಸಂಬಂಧಿಸಿದಂತೆ ತಮ್ಮನ್ನು ಅಕ್ರಮವಾಗಿ ಬಂಧಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ನಾಯಕರು ಜೈಲಿನಲ್ಲಿ ಆಹಾರ ಸೇವಿಸದೆ ಧರಣಿ ಆರಂಭಿಸಿದ್ದಾರೆ. ಆಡುಗೋಡೆಯ ಪೊಲೀಸ್ ಠಾಣೆ ಸಿಎಆರ್ ಮೈದಾನದ ನಾಯಿ ಶೆಡ್ (ಡಾಗ್ ಶೆಡ್)ನಲ್ಲಿ ಬಂಧಿಸಿಟ್ಟರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಸರಕಾರದ ವಿರುದ್ಧ ಕಾನೂನು ಸಮರ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ.ವಿಧಾನಸೌಧಕ್ಕೆ 39397http://kannada.oneindia.com/img/2009/09/26-siddaramaiah3.jpg153866ದಿಗ್ಬಂಧನರಸ್ತೆಯ ಮೇಲೆ ಶ್ರೀಸಾಮಾನ್ಯನ ದಿಗ್ಬಂಧನ!/news/2009/09/26/congress-bjp-jam-public-on-the-road.htmlಬೆಂಗಳೂರಿಗರಿಗೆ ಟ್ರಾಫಿಕ್ ಜಾಮ್ ಹೊಸದಲ್ಲ. ಒಂದು ಸಣ್ಣ ಮಳೆಯಾದರೂ ಸಾಕು ನಾಲ್ಕು ಮೈಲಿ ಉದ್ದ ವಾಹನಗಳ ಕ್ಯೂ ಎಲ್ಲೆಂದರಲ್ಲಿ ಕಂಡುಬರುತ್ತದೆ. ಅದರಲ್ಲೂ ರಾಜಕೀಯ ಪಕ್ಷಗಳ ಸಾಧನಾ ಸಮಾವೇಶಗಳು, ಪ್ರತಿಭಟನಾ ರ‌್ಯಾಲಿಗಳು, ಪಾಪ್ ಹಾಡುಗಾರರ ಸಂಗೀತ ಸಂಜೆಗಳು ಜರುಗಿದರಂತೂ ಮನೆ ಮುಟ್ಟುವ ಸಮಯ ಖಾತ್ರಿಯಿರುವುದಿಲ್ಲ. ಕಚೇರಿ ಸೇರುವ ತವಕ, ವಾಹನ ದಟ್ಟಣೆಯಿಂದಾಗುವ ವಾಯು ಮಾಲಿನ್ಯ, ದಟ್ಟಣೆ ಮಾಡುವವರ ಉಡಾಫೆ, 39398http://kannada.oneindia.com/img/2009/09/26-traffic-jam-bengaluru1.jpg153866ದಿಗ್ಬಂಧನವಿಧಾನಸೌಧ ದಿಗ್ಬಂಧನ ಯಶಸ್ವಿ: ದೇಶಪಾಂಡೆ/news/2009/09/27/siege-of-vidhana-soudha-is-success-deshpande.htmlಬೆಂಗಳೂರು, ಸೆ.27: ಕಾಂಗ್ರೆಸ್ ಶಾಸಕರು ಮತ್ತು ಮುಖಂಡರನ್ನು ಪೊಲೀಸ್ ಇಲಾಖೆ ನಾಯಿಶೆಡ್ ನಲ್ಲಿ ಕೂಡಿ ಹಾಕಿ ಕ್ರಿಮಿನಲ್ ಗಳಿಗಿಂತ ಕೆಟ್ಟದಾಗಿ ನಡೆದುಕೊಂಡಿದೆ. ಸರಕಾರ ಮಾನವ ಹಕ್ಕುಗಳನ್ನು ಉಲ್ಲಂಘಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಭಾನುವಾರ ಕಿಡಿಕಾರಿದರು.ಮೂಲಭೂತ ಸೌಲಭ್ಯಗಳಿಲ್ಲದ ಸಿಎಆರ್ ಮೈದಾನದ ನಾಯಿ ಶೆಡ್ ನಲ್ಲಿ ಕೂಡಿ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಮಹಿಳಾ ಶಾಸಕರು ಹಾಗೂ 39405http://kannada.oneindia.com/img/2009/09/27-deshpande-rv2.jpg124741wiproಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124741wiproರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124741wiproಜಿಎಮ್ ದಿವಾಳಿಯಿಂದ ತೊಂದರೆಯಿಲ್ಲ : ವಿಪ್ರೊ/news/2009/06/03/wipro-unaffected-by-gm-bankruptcy.htmlಮುಂಬೈ, ಜೂ.3: ಜನರಲ್ ಮೋಟಾರ್ಸ್ ನ ದಿವಾಳಿ ನಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಭಾರತದ ಮೂರನೇ ಅತಿದೊಡ್ಡ ಸಾಫ್ಟ್ ವೇರ್ ಸೇವಾ ಸಂಸ್ಥೆ ವಿಪ್ರೊ ಬುಧವಾರ ತಿಳಿಸಿದೆ. ಜನರಲ್ ಮೋಟಾರ್ಸ್ ನಿಂದ ನಮಗೆ ಸ್ವೀಕೃತವಾಗಿರುವುದು 8 ಮಿಲಿಯನ್ ಡಾಲರ್ ಗಳಿಗಿಂತಲೂ ಕಡಿಮೆ. ಜನರಲ್ ಮೋಟಾರ್ಸ್ ನ ದಿವಾಳಿ ನಮ್ಮ ಮೇಲೆ ಅಷ್ಟಾಗಿ ಪರಿಣಾಮ 37091http://kannada.oneindia.com/img/2009/06/03-wipo.jpg124741wiproಉದ್ಯಾನವನ ಸಂರಕ್ಷಣೆಗೆ ಅನಂತ್‌ ಕುಮಾರ್ ಕರೆ/news/2009/06/09/ananth-urge-it-companies-to-protect-gardens.htmlಬೆಂಗಳೂರು, ಜೂ. 9: ಉದ್ಯಾನ ನಗರಿಯೆಂದು ಖ್ಯಾತವಾಗಿರುವ ಬೆಂಗಳೂರು ನಗರದ ಉದ್ಯಾನವನಗಳನ್ನು ಕಾಪಾಡಲು ಸಹಕರಿಸುವಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ಅನಂತ್‌ಕುಮಾರ್ ಅವರು ನಗರದ ನಾಗರೀಕರಿಗೆ ಕರೆ ನೀಡಿದರು. ಅವರು ನಗರದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಹೆಚ್.ಎಸ್. ಆರ್. ಬಡಾವಣೆಯಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಐದು ಉದ್ಯಾನವನಗಳನ್ನು ಉದ್ಫಾಟಿಸಿ ಮಾತನಾಡುತ್ತಿದ್ದರು.ಸಮಾರಂಭದಲ್ಲಿ 37211http://kannada.oneindia.com/img/2009/06/09-anantha-kumar2.jpg124741wiproಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು/news/2009/06/19/cabinet-nod-for-premji-funded-private-varsity.htmlಬೆಂಗಳೂರು, ಜೂ.19: ರಾಜ್ಯದ ಮೊದಲ ಖಾಸಗಿ ವಿಶ್ವವಿದ್ಯಾಲಯಲ ಸ್ಥಾಪನೆಗೆ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ವಿಧೇಯಕವನ್ನು ಮುಂದಿನ ತಿಂಗಳು ಎರಡನೇ ವಾರದಲ್ಲಿ 37446http://kannada.oneindia.com/img/2009/06/19-azim-premji1.jpgnews"> ವಿಪ್ರೋ ಮತ್ತು ಮೆಗಾಸಾಫ್ಟ್‌ಗೆ ವಿಶ್ವಬ್ಯಾಂಕ್ ದಿಗ್ಬಂಧನ | Wipro banned by World Bank - ವಿಪ್ರೋ ಮತ್ತು ಮೆಗಾಸಾಫ್ಟ್‌ಗೆ ವಿಶ್ವಬ್ಯಾಂಕ್ ದಿಗ್ಬಂಧನ - Kannada Oneindia

ವಿಪ್ರೋ ಮತ್ತು ಮೆಗಾಸಾಫ್ಟ್‌ಗೆ ವಿಶ್ವಬ್ಯಾಂಕ್ ದಿಗ್ಬಂಧನ

ಮುಂಬೈ, ಜ. 12 : ಭಾರತೀಯ ಸಾಫ್ಟ್ ವೇರ್ ಕಂಪನಿಗಳ ಗ್ರಹಚಾರ ಯಾಕೋ ನೆಟ್ಟಗಿದ್ದ ಹಾಗೆ ಕಾಣುತ್ತಿಲ್ಲ. ಸತ್ಯಂ ಕಂಪ್ಯೂಟರ್ಸ್ ಹೂಡಿಕೆದಾರರಿಗೆ ನಾಮವಿಕ್ಕಿ ವಿಶ್ವ ಬ್ಯಾಂಕ್‌ನಿಂದ ನಿಷೇಧಕ್ಕೊಳಗಾಗಿರುವ ಬೆನ್ನಹಿಂದೆಯೇ ಬೆಂಗಳೂರು ಮೂಲದ ಸಾಫ್ಟ್‌ವೇರ್ ದಿಗ್ಗಜ ವಿಪ್ರೋ ಕಂಪನಿಯನ್ನು ಕೂಡ ವಿಶ್ವ ಬ್ಯಾಂಕ್‌ನಿಂದ ಯಾವುದೇ ಒಡಂಬಡಿಕೆ ಮಾಡಿಕೊಳ್ಳಲು ಅನರ್ಹವಾಗಿರುವ ಸುದ್ದಿ ಹೊರಬಿದ್ದಿದೆ.

ಸತ್ಯಂ ಮತ್ತು ವಿಪ್ರೋ ಮಾತ್ರವಲ್ಲ ಅಮೆರಿಕ ಮೂಲದ ಮುಂಬೈ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ ಸ್ಥಾನ ಪಡೆದಿರುವ ಮೆಗಾಸಾಫ್ಟ್ ಲಿಮಿಟೆಡ್ ಕಂಪನಿ ಕೂಡ ವಿಶ್ವ ಬ್ಯಾಂಕ್‌ನಿಂದ ನಿಷೇಧಕ್ಕೊಳಗಾಗಿದೆ. ವಿಪ್ರೋ ಮತ್ತು ಮೆಗಾಸಾಫ್ಟ್‌ಗಳೆರಡೂ 2007ರಿಂದ 2011ರವರೆಗೆ ನಾಲ್ಕು ವರ್ಷಗಳ ಕಾಲ ನಿಷೇಧಕ್ಕೊಳಗಾಗಿವೆ. ದಿಗ್ಬಂಧನಕ್ಕೊಳಗಾಗಿರುವ ಭಾರತದ ಎಲ್ಲ ಕಂಪನಿಗಳ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ವಿಶ್ವ ಬ್ಯಾಂಕ್ ಭಾನುವಾರ ಹೇಳಿತ್ತು.

ಮುಂಬೈ ಷೇರುಪೇಟೆಗೆ ನಿಷೇಧಕ್ಕೊಳಗಾಗಿರುವ ಸಂಗತಿಯನ್ನು ಭಾರತದ ಮೂರನೇ ಅತಿ ದೊಡ್ಡ ರಫ್ತು ಕಂಪನಿ ವಿಪ್ರೋ ತಾನೇ ಬಹಿರಂಗ ಪಡಿಸಿದೆ. ಅಂದರೆ ಇನ್ನು ಎರಡು ವರ್ಷಗಳ ಕಾಲ ವಿಶ್ವ ಬ್ಯಾಂಕ್‌ನಿಂದ ವಿಪ್ರೋ ಯಾವುದೇ ಸಾಲವನ್ನು ಪಡೆಯುವಂತಿಲ್ಲ. ವಿಶ್ವ ಬ್ಯಾಂಕ್‌ನ ಸಿಬ್ಬಂದಿಗೆ ಅನುಚಿತ ಲಾಭಾಂಶ ದೊರಕಿಸಿಕೊಡಲು ಹವಣಿಸಿದ್ದಕ್ಕಾಗಿ ವಿಪ್ರೋ ಬೆಲೆ ತೆತ್ತಿದೆ. ವಿಶ್ವ ಬ್ಯಾಂಕ್‌ನ ಮುಖ್ಯ ಮಾಹಿತಿ ಅಧಿಕಾರಿಗೆ 72 ಸಾವಿರ ಡಾಲರ್ ಮೊತ್ತದ 1750 ಅಮೆರಿಕನ್ ಡೆಪಾಸಿಟರಿ ಷೇರುಗಳನ್ನು ನೀಡಿದೆ. ಮೆಗಾಸಾಫ್ಟ್ ಕೂಡ ವಿಶ್ವ ಬ್ಯಾಂಕ್ ನ ಸಿಬ್ಬಂದಿಗಳೊಂದಿಗೆ ವ್ಯಾಪಾರ ನಡೆಸಲು ಯತ್ನಿಸಿದ್ದಕ್ಕಾಗಿ ನಿಷೇಧಕ್ಕೊಳಗಾಗಿದೆ.

ಸುಮಾರು ಎರಡು ವರ್ಷಗಳ ಕಾಲ ಈ ಸಂಗತಿಯನ್ನು ವಿಪ್ರೋ ಮುಚ್ಚಿಟ್ಟಿತ್ತು. ಎರಡು ವರ್ಷಗಳ ಕಾಲ ಈ ವಿಷಯವನ್ನು ವಿಪ್ರೋ ಮುಚ್ಚಿಟ್ಟಿದ್ದೇಕೆನ್ನುವುದು ಸದ್ಯಕ್ಕೆ ಚಿದಂಬರ ರಹಸ್ಯವಾಗಿದೆ. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಿಪ್ರೋದ ಷೇರು ಬೆಲೆ ಪಾತಾಳಮುಖಿಯಾಗಿದೆ. ದಿನದಾರಂಭದಲ್ಲೇ ಷೇರುಗಳ ಮುಖಬೆಲೆ ಶೇ.8.4ರಷ್ಟು ಕಡಿಮೆಯಾಗಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+