38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಹಂದಿ, ಮೀನು ಬೇಕು ಗೋಮಾಂಸ ಏಕೆ ಬೇಡ ? | Why hate cow meat ? Sri Rama Reddy - ಹಂದಿ, ಮೀನು ಬೇಕು ಗೋಮಾಂಸ ಏಕೆ ಬೇಡ ? - Kannada Oneindia

ಹಂದಿ, ಮೀನು ಬೇಕು ಗೋಮಾಂಸ ಏಕೆ ಬೇಡ ?

ಹಗರಿಬೊಮ್ಮನಹಳ್ಳಿ, ಜ. 13 : ಹಂದಿ (ವರಾಹ) ವಿಷ್ಣುವಿನ ಅವತಾರ ಮತ್ತು ದೇವಕನ್ಯೆಯೊಬ್ಬಳು ಮತ್ಯ್ಯಕನ್ಯೆ ಎನ್ನುವುದು ನಮ್ಮ ಹಿಂದೂ ಸಂಪ್ರದಾಯ. ದೇವರು ಅವತರಿಸಿದ ಪ್ರಾಣಿಗಳನ್ನು ವಧಿಸುವುದು ಅಪರಾಧ ಎಂದಾದರೆ ಹಂದಿ ಮತ್ತು ಮೀನನ್ನು ತಿನ್ನುವುದರಲ್ಲಿ ತಪ್ಪಿಲ್ಲಾ, ಗೋವನ್ನು ತಿ೦ದರೇ ಮಾತ್ರ ಹೇಗೆ ತಪ್ಪಾಗುತ್ತದೆ ಎಂದು ಸಿಪಿಐ(ಎಂ) ಮುಖಂಡ ಜಿ ವಿ ಶ್ರೀರಾಮರೆಡ್ಡಿ ಪ್ರಶ್ನಿಸಿದ್ದಾರೆ.

"ಗೋ ಹತ್ಯೆ" ನಿಷೇಧಿಸಬೇಕೆಂದು ಬಿಜೆಪಿ ಮತ್ತು ಸಂಘ ಪರಿವಾರಗಳು ಬೊಬ್ಬೆ ಹೊಡೆಯುತ್ತಿದೆ. ಕಸಾಯಿಖಾನೆಯ ಮೇಲೆ ದಾಳಿ ನಡೆಸಿ ದೌರ್ಜನ್ಯ ನಡೆಸುತ್ತಿದೆ. ಯಡಿಯೂರಪ್ಪ ಸರ್ಕಾರ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಅಧಿಕಾರ ನಡೆಸುತ್ತಿದೆ. ಗೋ ಹತ್ಯೆಗೆ ನೀಡುವಷ್ಟು ಪ್ರಾಮುಖ್ಯತೆಯನ್ನು ಇವತ್ತು ಕೋಮು, ಜಾತಿ, ಭಾಷೆಯ ಹೆಸರಿನಲ್ಲಿ ನಡೆಯುತ್ತಿರುವ ಮಾನವ ಹತ್ಯೆ ತಡೆಯಲು ಇವರಿಗೆ ಸಮಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಗೋವು ದೇವರ ವಾಹನವಾಗಿ ಮಾತ್ರ ಬಳಕೆಯಾಗಿರುವುದು ನಾವು ಕೇಳಿದ್ದೇವೆ. ಬಿಜೆಪಿ ಹಾಗೂ ಸಂಘ ಪರಿವಾರ ನಂಬಿರುವ ದೇವರಲ್ಲಿ ಯಾವೊಬ್ಬ ದೇವರೂ ಗೋವಿನ ಅವತಾರ ತಾಳಿರುವ ಕುರಿತು ಎಲ್ಲೂ ಕೇಳಿಲ್ಲ. ಆದರೆ, ದೇವರು ಅವತಾರ ತಾಳಿರುವ ಹಂದಿ ಹಾಗೂ ಮೀನುಗಳನ್ನು ತಿನ್ನಬಹುದಾದರೆ ಗೋ ಮಾಂಸ ಏಕೆ ತಿನ್ನಬಾರದು ಎಂದು ಪ್ರಶ್ನಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+