27819mumbai terror attack 2008ಉಗ್ರ ಹಫೀಜ್ ವಿರುದ್ಧದ ಪ್ರಕರಣಗಳ ವಜಾ!/news/2009/10/12/pak-court-dismisses-case-against-hafiz-saeed.htmlಲಾಹೋರ್, ಅ. 12 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಜಮಾತೆ ಉದ್ ದವಾ ಎಂಬ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ಮೇಲಿದ್ದ ಕ್ರಿಮಿನಲ್ ಪ್ರಕರಣಗಳನ್ನು ಲಾಹೋರ್ ಹೈಕೋರ್ಟ್ ವಜಾಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಈತನಿಗೆ ಶಿಕ್ಷೆ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ 39647http://kannada.oneindia.com/img/2009/10/12-hafeez1e.jpg27819mumbai terror attack 2008ಹೆಡ್ಲೇ ವಿರುದ್ಧ ಎನ್ಐಎ ದಾಖಲು, ಚಿದು/news/2009/11/12/india-registers-case-against-let-suspect-headley.htmlನವದೆಹಲಿ, ನ. 12 : ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೆವಿಡ್ ಕೋಲಮನ್ ಹೆಡ್ಲೇ ವಿರುದ್ಧ ನ್ಯಾಷನಲ್ ಇನ್ ವೆಸ್ಟಿಗೇಟಿವ್ ಏಜನ್ಸಿ (ಎನ್ಐಎ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ 40192http://kannada.oneindia.com/img/2009/11/12-p-chidambaram2.jpg27819mumbai terror attack 2008ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpg27819mumbai terror attack 2008ಭಾರತದಲ್ಲಿ ಪಾಕಿಸ್ತಾನದ ಬಿಳಿ ಆನೆ/news/2009/11/26/cost-of-keeping-kasab-alive-rs-31-crore-counting.htmlಮುಂಬೈ, ನ. 26 : ನವೆಂಬರ್ 26, 2008 ಭಾರತದ ಇತಿಹಾಸದ ಕರಾಳ ದಿನ. ಪಾಕಿಸ್ತಾನ ಮೂಲದ ಉಗ್ರರು ಮುಂಬೈ ಬಂದಿಳಿದ ನಡೆಸಿದ ಭಯೋತ್ಪಾದನಾ ಕೃತ್ಯಕ್ಕೆ 180ಕ್ಕೂ ಹೆಚ್ಚೂ ಮಂದಿ ಸಾವನ್ನಪ್ಪಿದರು. ಈ ಕೃತ್ಯದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಮುಂಬೈನ ಅರ್ಥರ್ ರಸ್ತೆಯಲ್ಲಿರುವ ಜೈಲಿನಲ್ಲಿ ಆರೋಗ್ಯದಿಂದ ಬೇಕು, ಬೇಡವಾಗಿದ್ದನ್ನು ತಿಂದುಂಡು ದಷ್ಟಪುಷ್ಟವಾಗಿದ್ದಾನೆ. ಈ 40424http://kannada.oneindia.com/img/2009/11/26-kasab2.jpg27819mumbai terror attack 2008ಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpg36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg127245ಕಸಬ್ಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg127245ಕಸಬ್ಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ/news/2009/03/30/lawyer-appointed-for-kasab.htmlಮುಂಬೈ, ಮಾ.30: ಮುಂಬೈ ಸ್ಫೋಟದ ಪ್ರಮುಖ ಆರೋಪಿ ಅಜ್ಮಲ್ ಅಮೀರ್ ಕಸಬ್ ನ ಏಪ್ರಿಲ್ 6ರಿಂದ ವಿಚಾರಣೆಗೆ ಒಳಪಡಿಸಲಾಗುತ್ತದೆ. ಮುಂಬೈನ ಆರ್ಥರ್ ರಸ್ತೆಯಲ್ಲಿನ ವಿಶೇಷ ನ್ಯಾಯಾಲದಲ್ಲಿ ಆತನ ವಿಚಾರಣೆ ನಡೆಯಲಿದೆ.ಆತನ ಪರ ವಕೀಲರನ್ನು ನೇಮಿಸಲು ಪಾಕಿಸ್ತಾನ ನಿರಾಕರಿಸಿದ ಕಾರಣ ವಿಶೇಷ ಕೋರ್ಟ್ ನ ವಕೀಲರಾಗಿ ತಹಿಲ್ಯಾನಿ ಅಂಜಲಿ ವಾಗ್ಮಾರೆ ಎಂಬ ಸರ್ಕಾರಿ ವಕೀಲರನ್ನು ಕಸಬ್ ಪರವಾಗಿ ವಾದಿಸಲು 35595http://kannada.oneindia.com/img/2009/03/30-kasab1.jpg127245ಕಸಬ್ಕಸಬ್ ಪರ ವಕೀಲರಾಗಿ ಅಬ್ಬಾಸ್ ಕಜ್ಮಿ ನೇಮಕ/news/2009/04/16/mumbai-attack-abbas-kazmi-kasabs-new-lawyer.htmlಮುಂಬೈ, ಏ. 16 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ಅಬ್ಬಾಸ್ ಕಜ್ಮಿ ಎಂಬ ವಕೀಲರನ್ನು ಮುಂಬೈ ವಿಶೇಷ ನ್ಯಾಯಾಲಯ ನೇಮಿಸಿದೆ. ಶುಕ್ರವಾರದಿಂದ ಕಸಬ್ ವಿಚಾರಣೆ ಆರಂಭವಾಗಲಿದೆ. ಕಸಬ್ ಪರ ವಕಾಲತ್ತು ನಡೆಸಲು ಮುಂದಾಗಿದ್ದ ವಕೀಲೆ ಅಂಜಲಿ ವಾಗ್ಮಾರೆ ಅವರನ್ನು ವೃತ್ತಿ ಧರ್ಮಕ್ಕೆ ಅಗೌರವ ಸೂಚಿಸಿದ ಹಿನ್ನೆಲೆಯಲ್ಲಿ ಮುಂಬೈ ವಿಶೇಷ 36002http://kannada.oneindia.com/img/2009/04/16-abbas-kazmi1.jpg127245ಕಸಬ್ಮುಂಬೈ ಭಯೋತ್ಪಾದನೆ : ಕಸಬ್ ವಿಚಾರಣೆ/news/2009/04/17/kasab-to-be-tried-for-166murders-trial-begins.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಪಾಕಿಸ್ತಾನ ಮೂಲದ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಕುರಿತ ವಿಚಾರಣೆಯನ್ನು ಇಂದು ಮುಂಬೈ ನ ವಿಶೇಷ ನ್ಯಾಯಾಲಯ ನಡೆಸಲಿದೆ. ಕಸಬ್ ಪರ ವಾದ ಮಂಡಿಸಲು ನೇಮಕವಾಗಿದ್ದ ಅಂಜಲಿ ವಾಗ್ಮಾರೆ ಅವರು ವಜಾಗೊಂಡ ಹಿನ್ನೆಲೆಯಲ್ಲಿ ನೂತನವಾಗಿ ನೇಮಕಗೊಂಡಿರುವ ಅಬ್ಬಾಸ್ ಕಜ್ಮಿ ಕಸಬ್ ಪರ ವಾದ ಮಂಡಿಸಲಿದ್ದಾರೆ. ಅಂಜಲಿ 36017http://kannada.oneindia.com/img/2009/04/17-kasab2.jpg127245ಕಸಬ್ಕಸಬ್ ಬಾಲಾಪರಾಧಿ : ಅಬ್ಬಾಸ್ ಕಜ್ಮಿ/news/2009/04/17/kasabs-trial-should-be-held-in-a-juvenile-court.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಕಸಬ್ ನ ವಿಚಾರಣೆ ಇಂದು ಆರಂಭವಾಯಿತು. ಅರ್ಥರ್ ಜೈಲಿನಲ್ಲಿ ನ್ಯಾಯಾಲಯ ನಿರ್ಮಿಸಿ ಕಸಬ್ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿತು. ಕಸಬ್ ಮೇಲೆ 166 ಮಂದಿಯನ್ನು ಕೊಂದಿರುವ ಗಂಭೀರ ಆರೋಪವಿದ್ದು, ಅವನ ಮೇಲೆ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದೆ. ಮುಂಬೈ ಭಯೋತ್ಪಾದನೆಗೆ ಸಂಚು ರೂಪಿಸಿದವರ 10 ಮಂದಿ ಉಗ್ರರ 36037http://kannada.oneindia.com/img/2009/04/17-kasab2.jpgnews"> ನಾನು ಬಲಿಪಶು ಆಗಿದ್ದೇನೆ : ದುರಾನಿ | I was made a scapegoat: Sacked Pak NSA Durrani - ನಾನು ಬಲಿಪಶು ಆಗಿದ್ದೇನೆ : ದುರಾನಿ - Kannada Oneindia

ನಾನು ಬಲಿಪಶು ಆಗಿದ್ದೇನೆ : ದುರಾನಿ

ಇಸ್ಲಾಮಾಬಾದ್, ಜ. 13 : ಮುಂಬೈ ಭಯೋತ್ಪಾದನೆಗೆ ಸಂಬಂಧಿಸಿದಂತೆ ನನ್ನ ಜವಾಬ್ದಾರಿಗೆ ತಕ್ಕಂತೆ ನಾನು ನಡೆದುಕೊಂಡಿರುವೆ. ಆದರೆ ಸರ್ಕಾರ ನನ್ನನ್ನು ವಿನಾಕಾರಣ ಬಲಿಪಶು ಮಾಡಿತು ಎಂದು ಅಮಾನತುಗೊಂಡಿರುವ ಪಾಕಿಸ್ತಾನ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೆಹಮೂದ್ ಅಲಿ ದುರಾನಿ ಆರೋಪಿಸಿದರು.

ಪಾಕಿಸ್ತಾನದ ಜಿಯೋ ಟಿವಿಗೆ ನೀಡಿದ ಸಂದರ್ಶನದಲ್ಲಿ ದುರಾನಿ ಪಾಕ್ ಸರ್ಕಾರದ ವಿರುದ್ಧ ಅನೇಕ ಆರೋಪ ಮಾಡಿದರು. ಮುಖ್ಯವಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿದ್ದ ನಾನು ಪ್ರಧಾನಮಂತ್ರಿ ನೀಡಿದ ಸೂಚನೆ ಮೇರೆಗೆ ನನ್ನ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ. ಮುಂಬೈ ಭಯೋತ್ಪಾದನೆ ಬಗ್ಗೆ ಪ್ರಧಾನಮಂತ್ರಿ ಕಚೇರಿಯಿಂದ ಅಧಿಕೃತವಾಗಿ ಪರವಾನಿಗಿ ಪಡೆದು ನಾನು ಆ ಹೇಳಿಕೆಯನ್ನು ನೀಡಿದ್ದೇನೆ ಎಂದು ದುರಾನಿ ಸ್ಪಷ್ಟಪಡಿಸಿದ್ದಾರೆ.

ಇಷ್ಟಾದರೂ ಕೂಡ ಪ್ರಧಾನಮಂತ್ರಿ ಯಾಸೆಫ್ ರಾಜಾ ಗಿಲಾನಿ ನನ್ನನ್ನು ಯಾವ ಕಾರಣಕ್ಕೆ ಅಮಾನತು ಮಾಡಿದರೆಂದು ದುರಾನಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಸತ್ಯಾಸತ್ಯತೆ ಜನತೆಗೆ ತಿಳಿಯಲು ಕೂಡಲೇ ಸರ್ಕಾರ ಈ ಬಗ್ಗೆ ಕಾರಣವನ್ನು ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಮುಂಬೈ ಭಯೋತ್ಪಾದನೆ ನಂತರ ಆ ಘಟನೆಯಲ್ಲಿ ಪಾಕಿಗಳ ಕೈವಾಡವಿರುವುದನ್ನು ಪಾಕ್ ಸರ್ಕಾರ ನಿರಾಕರಿಸುತ್ತಲೇ ಬಂದಿತ್ತು. ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿದ್ದ ಮೆಹಮೂದ್ ಅಲಿ ದುರಾನಿ ಅವರು ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಕಸಬ್ ಪಾಕಿಸ್ತಾನದವನು ಎಂದು ಹೇಳಿಕೆ ನೀಡಿ ತೀವ್ರ ಕುತೂಹಲ ಸೃಷ್ಟಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+