108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108913ಆರ್ಥಿಕ ಬಿಕ್ಕಟ್ಟುಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108913ಆರ್ಥಿಕ ಬಿಕ್ಕಟ್ಟುಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg108913ಆರ್ಥಿಕ ಬಿಕ್ಕಟ್ಟುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ನಾನು ಗಾಂಧಿ/movies/headlines/2009/02/11-naanu-gandhi-completes-fifty-days.html*ಜಯಂತಿಸಿನಿಮಾ ರಿಸೆಷನ್ನಿನ ಕಾಲದಲ್ಲೂ ನಾನು ಗಾಂಧಿ ಹಾಫ್ ಸೆಂಚುರಿ ಬಾರಿಸಿದೆ. ಅರ್ಥಾತ್ ಐವತ್ತು ದಿನ ಓಡಿದೆ. ನಂಜುಂಡೇಗೌಡರು ಈ ಸಂತೋಷವನ್ನು ಊಟ ಹಾಕಿಸುವ ಮೂಲಕ ಹಂಚಿಕೊಂಡರು. ಊಟದ ನಡುವೆ ನೆಂಚಿಕೊಳ್ಳಲು ಪುಕ್ಕಟೆ ಸಲಹೆಗಳನ್ನು ಕೊಟ್ಟರು. ಅವುಗಳ ಸಣ್ಣ ಪಟ್ಟಿ ಹೀಗಿದೆ.1. ಮಕ್ಕಳ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಮಕ್ಕಳ ಸಮಿತಿಯೇ ಇರಬೇಕು.2. ಚಿತ್ರಮಂದಿರಗಳು ಮಕ್ಕಳ ಸಿನಿಮಾಗೆ 34596http://kannada.oneindia.com/img/2009/02/11-naanugandhi1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg108914global economic crisisಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108914global economic crisisಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108914global economic crisisಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ/nri/article/2009/0108-the-new-york-times-heading-towards-imminent.htmlಕನ್ನಡ ಪತ್ರಿಕೆಗಳು ಬಿಡಿ.ಸಾಲಸೋಲದ ಸುಳಿಗೆ ದಿನ, ವಾರ, ಮಾಸ ಪತ್ರಿಕೆಗಳು ಸಿಲುಕಿ ನರಳುವುದು ಸುದ್ದಿಯಲ್ಲ. ಆರ್ಥಿಕ ಹಿಂದೇಟಿಗೆ ಗುರಿಯಾಗಿರುವ ಅಮೆರಿಕಾದ ಒಂದು ವಿಖ್ಯಾತ ಪತ್ರಿಕೆ ಋಣ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಹವಣಿಸುತ್ತಿದೆ ಎಂದರೆ ನಿಮಗೆ ಅರ್ಥವಾಗುತ್ತದೆ ! ಅಮೆರಿಕ, ಜ. 8 : ಅಮೆರಿಕದ ಅತ್ಯಂತ ಹಳೆಯ ಹಾಗೂ ವಿಶ್ವಾಸಾರ್ಹ ನ್ಯೂ ಯಾರ್ಕ್ ಟೈಂಸ್ ಪತ್ರಿಕೆಯ ಮುದ್ರಣ 33958http://kannada.oneindia.com/img/2009/01/08-new-york-times.jpg108914global economic crisisಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg108914global economic crisisನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpgnews"> ಮೂರನೇ ತ್ರೈಮಾಸಿಕ ಪ್ರಕಟಿಸಿದ ಇನ್ಫೋಸಿಸ್ | Infosys Q3 profits up 33 per cent, beats forecasts - ಮೂರನೇ ತ್ರೈಮಾಸಿಕ ಪ್ರಕಟಿಸಿದ ಇನ್ಫೋಸಿಸ್ - Kannada Oneindia

ಮೂರನೇ ತ್ರೈಮಾಸಿಕ ಪ್ರಕಟಿಸಿದ ಇನ್ಫೋಸಿಸ್

ಬೆಂಗಳೂರು, ಜ. 13 : ಜಾಗತಿಕ ಮಾರುಕಟ್ಟೆಯಲ್ಲಿ ಆರ್ಥಿಕ ಬಿಕ್ಕಟ್ಟಿನಿಂದ ಸಾಫ್ಟವೇರ್ ಉದ್ಯಮ ತತ್ತರಿಸಿ ಹೋಗಿರುವುದು ಸುಳ್ಳಲ್ಲ. ಆದರೆ, ಇದರ ಬಿಸಿ ಬೆಂಗಳೂರು ಮೂಲದ ಇನ್ಫೋಸಿಸ್ ಗೆ ತಟ್ಟಿದಂತೆ ಕಾಣುತ್ತಿಲ್ಲ. ಭಾರತದ ಎರಡನೇ ಅತಿದೊಡ್ಡ ಸಾಫ್ಟ್ ವೇರ್ ಕಂಪೆನಿ ಇನ್ಫೋಸಿಸ್ ಟೆಕ್ನಾಲಜೀಸ್ ತನ್ನ ಮೂರನೇ ತ್ರೈಮಾಸಿಕ ವರದಿಯನ್ನು ಇಂದು ಪ್ರಕಟಿಸಿದ್ದು, ಶೇ. 33.31 ರಷ್ಟು ಲಾಭದೊಂದಿಗೆ ಸುಭದ್ರ ಸ್ಥಿತಿಯನ್ನು ಕಾಯ್ದುಕೊಂಡಿದೆ.

2008-09 ನೇ ಆರ್ಥಿಕ ವರ್ಷದ ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ 1,641 ಕೋಟಿ ರುಪಾಯಿಯಷ್ಟು ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷದ ತ್ರೈಮಾಸಿಕದಲ್ಲಿ 1,231 ಕೋಟಿ ರುಪಾಯಿಯಷ್ಟು ನಿವ್ವಳ ಲಾಭ ಗಳಿಸಿತ್ತು. ಒಟ್ಟು 5,786 ಕೋಟಿ ರುಗಳ ವ್ಯವಹಾರವನ್ನು ಪ್ರಸಕ್ತ ತ್ರೈಮಾಸಿಕದಲ್ಲಿ ನಡೆಸಿದೆ. ಈ ಮೂಲಕ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಕಂಪೆನಿ ತನ್ನ ವಹಿವಾಟಿನಲ್ಲಿ ಭಾರಿ ಏರಿಕೆ ಕಂಡಿರುವುದು ಅಚ್ಚರಿಗೆ ಕಾರಣವಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಸತ್ಯಂ ಉದ್ಯೋಗಿಗಳ ಸೆಳೆಯುವುದಿಲ್ಲ:ಇನ್ಫಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+