36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg153099madikeriಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg153099madikeriಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg153099madikeriಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg153099madikeriವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg153099madikeriಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpgnews"> ಜ. 15 ರಂದು ಕೊಡಗು ಬಂದ್ | Kodagu bandh on Jan 16 - ಜ. 15 ರಂದು ಕೊಡಗು ಬಂದ್ - Kannada Oneindia

ಜ. 15 ರಂದು ಕೊಡಗು ಬಂದ್

ಮಡಿಕೇರಿ, ಜ. 13 : ಜಿಲ್ಲಾ ಪ೦ಚಾಯತಿ ಸದಸ್ಯ ವಿಪಿ ಶಶಿಧರ್ ಬಂಧನ ಖಂಡಿಸಿ ಬಿಜೆಪಿಯೇತರ ಪಕ್ಷಗಳು ಮತ್ತು ವಿವಿಧ ಸಂಘಟನೆಗಳು ಜನವರಿ 15 ರಂದು ಕೊಡಗು ಬಂದ್ ಗೆ ಕರೆ ನೀಡಿವೆ.

ವಿಧಾನಪರಿಷತ್ ಮಾಜಿ ಸದಸ್ಯ ಎಕೆ ಸುಬ್ಬಯ್ಯ ನೇತೃತ್ವದಲ್ಲಿ ಇಲ್ಲಿನ ಮಹಾತ್ಮಾ ಗಾಂಧಿ ಪ್ರತಿಮೆಯ ಮುಂದೆ ಧರಣಿ ನಡೆಸಿದ ಪ್ರತಿಭಟನಾಕಾರರು ಜಿಪಂ ಸದಸ್ಯ ಶಶಿಧರ್ ಮೇಲೆ ಇರುವ ಎಲ್ಲಾ ಕೇಸ್ ಗಳನ್ನು ಈ ಕೂಡಲೇ ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಶಶಿಧರ್ ಅವರು ಹರಿಜನ ಮತ್ತು ಗಿರಿಜನರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಮತ್ತೊಬ್ಬ ಜಿಲ್ಲಾ ಪ೦ಚಾಯತಿ ಸದಸ್ಯ ರಾಜಾರಾವ್ ಅನ್ನುವವರು ಇವರ ಮೇಲೆ ದೂರು ದಾಖಲಿಸಿದ್ದರು.

ಶಶಿಧರ್ ಮೇಲೆ ಬಿಜೆಪಿ ವಿನಾಕಾರಣ ಗೂಬೆ ಕೂರಿಸುತ್ತಿದೆ. ಈ ಬಂಧನದ ಹಿಂದಿನ ಪಿತೂರಿ ಕುರಿತು ಸಾರ್ವಜನಿಕರಿಗೆ ಮನವರಿಕೆ ಮಾಡಲು ಬಂದ್ ಕರೆ ನೀಡಲಾಗಿದೆ ಎಂದು ಸುಬ್ಬಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+