155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpg87301ಎಚ್ ಡಿ ಕುಮಾರಸ್ವಾಮಿಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg87301ಎಚ್ ಡಿ ಕುಮಾರಸ್ವಾಮಿಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg87301ಎಚ್ ಡಿ ಕುಮಾರಸ್ವಾಮಿಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg87301ಎಚ್ ಡಿ ಕುಮಾರಸ್ವಾಮಿರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ /news/2009/04/15/yeddyurappa-takes-the-congress-to-task.htmlಬೆಳಗಾವಿ, ಏ. 15 : ಮಾಜಿ ಪ್ರಧಾನಿ ಸನ್ಮಾನ್ಯ ಎಚ್ ಡಿ ದೇವೇಗೌಡರೆ, ನಿಮ್ಮ ಮಗ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೈಹಿಡಿದು ರಾಜ್ಯ ಮುಖ್ಯಮಂತ್ರಿಯನ್ನಾಗಿ ಮಾಡಿದವರು ಯಾರು? ಅದು ಕೂಡಾ ಒಂದು ರೀತಿಯ ರಾಜಕೀಯ ಧೃವೀಕರಣವಲ್ಲವೇ? ಅದಕ್ಕೆ ಏನೆಂದು ಹೆಸರಿಡುತ್ತೀರಿ. ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಎಸೆದವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಅಂಬೇಡ್ಕರ್ ಜಯಂತಿ 35955http://kannada.oneindia.com/img/2009/04/15-yediyurappa2.jpg87301ಎಚ್ ಡಿ ಕುಮಾರಸ್ವಾಮಿಬಿಜೆಪಿ ನಿರ್ನಾಮಕ್ಕೆ ಪ್ರತಿಪಕ್ಷಗಳ ಸಂಕಲ್ಪ/news/2009/04/25/jds-joins-with-non-secular-forces-to-defeat-bjp.htmlಮೈಸೂರು, ಏ. 25 : ಸರಕಾರ ಪತನಗೊಳಿಸಲು ಯಾವ ಪಕ್ಷದೊಂದಿಗಾದರೂ ಕೈಜೋಡಿಸಲು ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಬಿಜೆಪಿ ನಮ್ಮ ಮೊದಲು ಶತ್ರು, ಅದರ ನಿರ್ನಾಮಕ್ಕೆ ನಾವು ಬದ್ಧ ಎಂದು ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿರುವ 36213http://kannada.oneindia.com/img/2009/04/25-hdk5e.jpgnews"> ಚಂಬಲ್ ಸಂಸ್ಕೃತಿಯ ತ್ರಿವಳಿ ಸಚಿವರು | The Three Musketeers in Ktaka BJP Cabinet - ಚಂಬಲ್ ಸಂಸ್ಕೃತಿಯ ತ್ರಿವಳಿ ಸಚಿವರು - Kannada Oneindia

ಚಂಬಲ್ ಸಂಸ್ಕೃತಿಯ ತ್ರಿವಳಿ ಸಚಿವರು

ಬಳ್ಳಾರಿ, ಜ. 13 : ಚಂಬಲ್ ಕಣಿವೆಯ ಡಕಾಯಿತಿ ಸಂಸ್ಕೃತಿಯ ತ್ರಿವಳಿ ಸಚಿವರು ರಾಜ್ಯದ ಗಣಿ ಸಂಪತ್ತನ್ನು ಕೊಳ್ಳೆ ಹೊಡೆದಿದ್ದಾರೆ. ಧೈರ್ಯವಿದ್ದರೆ ಗಣಿ ಸೀಡಿಯನ್ನು ಬಹಿರಂಗಗೊಳಿಸಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಪ್ರವಾಸೋದ್ಯಮ ಸಚಿವ ಜನಾರ್ದನರೆಡ್ಡಿ ಅವರಿಗೆ ನೇರ ಸವಾಲು ಎಸೆದಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ನಂತರ ಪ್ರಥಮ ಬಾರಿಗೆ ಬಳ್ಳಾರಿಗೆ ಆಗಮಿಸಿದ ಅವರು, ಸಚಿವರಾದ ಜನಾರ್ದನರೆಡ್ಡಿ, ಕರುಣಾಕರರೆಡ್ಡಿ ಹಾಗೂ ಶ್ರೀರಾಮುಲು ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಳ್ಳಾರಿ ಗಣಿ ಧಣಿಗಳ ದರ್ಬಾರಿನಿಂದ ಜನರು ತತ್ತರಿಸಿ ಹೋಗಿದ್ದಾರೆ. ಇವರ ಸರ್ವಾಧಿಕಾರಿ ಧೋರಣೆಯಿಂದ ಅಧಿಕಾರಿಗಳು ತಮ್ಮ ಕೆಲಸಕಾರ್ಯಗಳನ್ನು ನೆಟ್ಟಗೆ ಮಾಡದ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ, ವಿಶೇಷವಾಗಿ ಬಳ್ಳಾರಿ ಜಿಲ್ಲೆಯಲ್ಲಿ ಪ್ರತಿಭಟನೆಗಳು, ಚಳವಳಿಗಳು ನಡೆಯದ ವಾತಾವರಣವನ್ನು ತ್ರಿವಳಿ ಸಚಿವರು ನಿರ್ಮಿಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ಜನಾರ್ದನರೆಡ್ಡಿ ಅವರ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪನಿ ರಾಜ್ಯದ ಗಣಿ ಸಂಪತ್ತನ್ನು ಸಂಪೂರ್ಣವಾಗಿ ಲೂಟಿ ಮಾಡಿದೆ. ಆದರೂ ಕೂಡಾ ತಪ್ಪನ್ನು ಒಪ್ಪಿಕೊಳ್ಳಲು ತಯಾರಿಲ್ಲ ಎಂದ ಕುಮಾರಸ್ವಾಮಿ ಕಿಡಿಕಾರಿದರು. ತಾಕತ್ತಿದ್ದರೆ ರೆಡ್ಡಿ ತಮ್ಮ ಕಿಸೆಯಲ್ಲಿರುವ ಗಣಿ ಸೀಡಿಗಳನ್ನು ಹೊರತರಲಿ. ಇದರಿಂದ ಸತ್ಯಾಸತ್ಯತೆ ಹೊರಬರಲಿದೆ ಎಂದು ಅವರು ಆಗ್ರಹಿಸಿದರು.

ಬೆಳಗಾವಿ ಅಧಿವೇಶನದಲ್ಲಿ ಗಣಿ ಲೂಟಿ, ಸೊರಬದ ಜನವಿರೋಧಿ ದಂಡಾವತಿ ನೀರಾವರಿ ಯೋಜನೆ ಕುರಿತು ಚರ್ಚೆ ನಡೆಸಲಾಗುವುದು. ಸರ್ಕಾರ ಇದಕ್ಕೆ ಅವಕಾಶ ನೀಡದಿದ್ದರೆ ಅಧಿವೇಶನ ಬಹಿಷ್ಕರಿಸಲಾಗುವುದು ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು. ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನೋತ್ತರ ಹಾಗೂ ಶೂನ್ಯ ವೇಳೆ ರದ್ದುಪಡಿಸಿರುವ ಸರ್ಕಾರದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕುಮಾರಸ್ವಾಮಿ, ಚರ್ಚೆಗೆ ಅವಕಾಶ ನೀಡದಿದ್ದರೆ ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಮತ್ತೊಂದು ಎಚ್ಚರಿಕೆ ಮಾತು ಆಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+