153844ವಿಪ್ರೋಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg153844ವಿಪ್ರೋರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg153844ವಿಪ್ರೋಉದ್ಯಾನವನ ಸಂರಕ್ಷಣೆಗೆ ಅನಂತ್‌ ಕುಮಾರ್ ಕರೆ/news/2009/06/09/ananth-urge-it-companies-to-protect-gardens.htmlಬೆಂಗಳೂರು, ಜೂ. 9: ಉದ್ಯಾನ ನಗರಿಯೆಂದು ಖ್ಯಾತವಾಗಿರುವ ಬೆಂಗಳೂರು ನಗರದ ಉದ್ಯಾನವನಗಳನ್ನು ಕಾಪಾಡಲು ಸಹಕರಿಸುವಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ಅನಂತ್‌ಕುಮಾರ್ ಅವರು ನಗರದ ನಾಗರೀಕರಿಗೆ ಕರೆ ನೀಡಿದರು. ಅವರು ನಗರದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಹೆಚ್.ಎಸ್. ಆರ್. ಬಡಾವಣೆಯಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಐದು ಉದ್ಯಾನವನಗಳನ್ನು ಉದ್ಫಾಟಿಸಿ ಮಾತನಾಡುತ್ತಿದ್ದರು.ಸಮಾರಂಭದಲ್ಲಿ 37211http://kannada.oneindia.com/img/2009/06/09-anantha-kumar2.jpg153844ವಿಪ್ರೋಇನ್ಫಿ, ಬಯೋಕಾನ್ ನಿಂದ ನೆರವಿಗೆ ಹಸ್ತ/news/2009/10/09/ktaka-flood-relief-infy-biocon-wipro-vow-aid.htmlಬೆಂಗಳೂರು, ಅ. 9 : ಉತ್ತರ ಕರ್ನಾಟಕದಲ್ಲಿ ಆಗಿರುವ ಅತಿವೃಷ್ಟಿಗೆ ಕೊನೆಗೂ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಹಾಗೂ ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜಮ್ ದಾರ್ ಶಾ ನೆರವಿನ ಹಸ್ತ ಚಾಚಿದ್ದಾರೆ. ಪ್ರವಾಹ ಪೀಡಿತರಿಗೆ ನೆರವಾಗುವಂತೆ ಮನವಿ ಮಾಡಲು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಂಗಳೂರಿನ ಇನ್ಫೋಸಿಸ್ ಕಂಪನಿ ಕಚೇರಿಗೆ ಗುರುವಾರ 39591http://kannada.oneindia.com/img/2009/10/09-narayanamurthy4.jpg153844ವಿಪ್ರೋಇಂಜಿನಿಯರುಗಳಿಗೆ ಮತ್ತೆ ಕೆಲಸಕ್ಕೆ ಬುಲಾವ್/news/2009/11/02/it-jobs-software-companies-hiring.htmlಕೊಲ್ಕತ್ತಾ, ನ. 2 : ಸಾಫ್ಟ್ ವೇರ್ ಕ್ಷೇತ್ರ ಸೇರಿದಂತೆ ವಿವಿಧ ಉದ್ಯಮಗಳ ಆರ್ಥಿಕ ಸ್ಥಿತಿಯ ಮೇಲೆ ಭೀಕರ ಪರಿಣಾಮ ಉಂಟುಮಾಡಿದ್ದ ಆರ್ಥಿಕ ಕುಸಿತ (recession) ನಿಧಾನವಾಗಿ ಕರಗತೊಡಗಿದೆ. ವಿವಿಧ ಕಂಪನಿಗಳು ಉದ್ಯೋಗಿಗಳ ಬೇಟಿ ಆರಂಭಿಸಿವೆ. ಇಂಜಿನಿಯರಿಂಗ್ ಪದವಿ ಮುಗಿಸಿ ಸಾಫ್ಟ್ ವೇರ್ ಇಂಜಿನಿಯರ್ ಆಗ್ಬೇಕು ಎಂದು ಕನಸು ಕಾಣುತ್ತಿರುವವರಿಗೆ ಸಂತಸ ಸುದ್ದಿಯೊಂದು ಸಾಫ್ಟ್ ವೇರ್ ಕಂಪನಿಗಳಿಂದ 40005http://kannada.oneindia.com/img/2009/11/02-now-hiring1.jpg155159ಟಿಸಿಎಸ್ಎನ್ ಚಂದ್ರಶೇಖರನ್ ಟಿಸಿಎಸ್ ನೂತನ ಸಿಇಓ/news/2009/01/16/chandrasekharan-appointed-as-new-ceo-of-tcs.htmlಮುಂಬೈ, ಜ. 16 : ಭಾರತದ ಮಾಹಿತಿ ತಂತ್ರಜ್ಞಾನ ದಿಗ್ಗಜ ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ (ಟಿಸಿಎಸ್) ಕಂಪನಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಓ)ಯಾಗಿ ಎನ್ ಚಂದ್ರಶೇಖರನ್ ನೇಮಕವಾಗಿದ್ದಾರೆ. 1996ರಿಂದ ಕಂಪನಿಯ ಎಮ್ ಡಿ ಮತ್ತು ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್ ರಾಮದೊರೈ ನಿವೃತ್ತರಾಗುತ್ತಿದ್ದಾರೆ.ಕಂಪನಿಯ ನಿವೃತ್ತಿ ನಿಯಮದ ಪ್ರಕಾರ 65 ವರ್ಷದ ರಾಮದೊರೈ ಅವರು ಅಧಿಕಾರವನ್ನು ತ್ಯಜಿಸಲಿದ್ದಾರೆ. ರಾಮದೊರೈ ಅವರು 34108http://kannada.oneindia.com/img/2009/01/16-chandrasekharan1e.jpg155159ಟಿಸಿಎಸ್ಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg155159ಟಿಸಿಎಸ್ಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg155159ಟಿಸಿಎಸ್ಭಾರತಕ್ಕೆ ವಾಪಸ್ಸಾಗಲಿದ್ದಾರೆ ಟಿಸಿಎಸ್ ಸಿಬ್ಬಂದಿ/news/2009/04/26/tcs-to-move-many-staff-back-to-india.htmlಮುಂಬೈ, ಏ.26: ಭಾರತದ ಅತಿ ದೊಡ್ಡ ಹೊರಗುತ್ತಿಗೆ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್)ಹೆಚ್ಚುವರಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಲು ವಿದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಸ್ವದೇಶಕ್ಕೆ ಸ್ಥಳಾಂತರಿಸಲು ನಿರ್ಧರಿಸಿದೆ. ಪ್ರಸ್ತುತ ಕಂಪನಿಯು 'onsite-offshore' ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ವೆಚ್ಚಗಳನ್ನು ಕಡಿಮೆ ಮಾಡಿಕೊಳ್ಳಲು ಮತ್ತು ಕಾರ್ಯಪಟುತ್ವವನ್ನು ಹೆಚ್ಚಿಸಲು ಭಾರತದಿಂದಲೇ ಕಾರ್ಯನಿರ್ವಹಿಸಲು ದೃಷ್ಟಿ ಹರಿಸಲಾಗಿದೆ ಎಂದು ಟಿಸಿಎಸ್ ನ ಸಿಒಒ ಎನ್ 36221http://kannada.oneindia.com/img/2009/04/26-tcs1.jpg155159ಟಿಸಿಎಸ್ಟಿಸಿಎಸ್ ಮುಖ್ಯಸ್ಥರ ಸಂಭಾವನೆ ಕೋಟಿ ಕೋಟಿ /news/2009/06/08/tcs-hikes-salaries-of-top-brass-by-over-rs-1-crore.htmlನವದೆಹಲಿ, ಜೂ. 8 : ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಅನೇಕ ಜನ ಉದ್ಯೋಗ ಕಡಿತ, ಸಂಬಳ ಕಡಿತದಂತ ಕತ್ತರಿ ಪ್ರಯೋಗಕ್ಕೆ ಒಳಗಾಗಿದ್ದರೆ, ದೇಶದ ಪ್ರತಿಷ್ಠಿತ ಐಟಿ ಸಂಸ್ಥೆ ಟಿಸಿಎಸ್ ತನ್ನ ಉನ್ನತಾಧಿಕಾರಿಗಳಿಗೆ 1 ಕೋಟಿಗಿಂತಲೂ ಅಧಿಕ ಮೊತ್ತದ ವಾರ್ಷಿಕ ವೇತನ ನೀಡುತ್ತಿದೆ. ಇದರಿಂದಾಗಿ ಇನ್ನಷ್ಟು ನೇಮಕವಾಗಬೇಕಿರುವ ನೂತನ ಮುಖ್ಯನಿರ್ವಹಣಾಧಿಕಾರಿ ಕೂಡ ಈ ಹಿಂದಿನ ಸಿಇಓಗಿಂತ ಹೆಚ್ಚಿನ ಮೊತ್ತದ 37200http://kannada.oneindia.com/img/2009/06/08-rama-dorai2e.jpg148713ರಾಮಲಿಂಗರಾಜುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg148713ರಾಮಲಿಂಗರಾಜುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg148713ರಾಮಲಿಂಗರಾಜುಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg148713ರಾಮಲಿಂಗರಾಜುಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg148713ರಾಮಲಿಂಗರಾಜುಮಹೀಂದ್ರ ಸತ್ಯಂ ಕಂಪನಿಗೆ ಗುರ್ನಾನಿ ನೂತನ ಸಿಇಒ/news/2009/06/23/gurnani-ceo-of-new-satyam-nayyar-vc.htmlಹೈದರಾಬಾದ್, ಜೂ. 23 : ಹರಗಣದಿಂದ ತತ್ತರಿಸಿದ್ದ ಸತ್ಯಂ ನೂತನವಾಗಿ ಮಹೀಂದ್ರ ಸತ್ಯಂ ಎಂದು ಹೊಸರೂಪ ಪಡೆದುಕೊಂಡ ನಂತರ ಅದಕ್ಕೆ ಹೊಸ ಮುಖ್ಯಸ್ಥರನ್ನು ಟೆಕ್ ಮಹೀಂದ್ರ ಆಡಳಿತ ಮಂಡಳಿ ನೇಮಿಸಿದೆ. ಟೆಕ್ ಮಹೀಂದ್ರ ಕಂಪನಿ ಅಂತಾರಾಷ್ಟ್ರೀಯ ವ್ಯವಹಾರಗಳ ಮುಖ್ಯಸ್ಥರಾಗಿದ್ದ ಸಿ ಪಿ ಗುರ್ನಾನಿ ಅವರನ್ನು ಮಹಿಂದ್ರಾ ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು 37526http://kannada.oneindia.com/img/2009/06/23-cp-gurnani1.jpgnews"> ಸತ್ಯಂ ಯೋಜನೆಗಳು ಟಾಟಾ ಮಡಿಲಿಗೆ | World Bank hires TCS for Satyam's projects - ಸತ್ಯಂ ಯೋಜನೆಗಳು ಟಾಟಾ ಮಡಿಲಿಗೆ - Kannada Oneindia

ಸತ್ಯಂ ಯೋಜನೆಗಳು ಟಾಟಾ ಮಡಿಲಿಗೆ

ವಾಷಿಂಗ್ ಟನ್, ಜ. 13 : ಸತ್ಯಂ ಕಂಪನಿಯನ್ನು ಎಂಟು ವರ್ಷಗಳ ಕಾಲ ನಿಷೇಧಿಸಿದ ನಂತರ ಸತ್ಯಂ ಮಾಡುತ್ತಿದ್ದ ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ಯೋಜನೆಗಳನ್ನು ವಿಶ್ವ ಬ್ಯಾಂಕ್ ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ (ಟಿಸಿಎಸ್)ಗೆ ವಹಿಸಿಕೊಟ್ಟಿದೆ. ಈ ಸಂಗತಿಯನ್ನು ವಿಶ್ವ ಬ್ಯಾಂಕ್ ನ ವಕ್ತಾರರು ತಿಳಿಸಿದ್ದಾರೆ.

ವಿಶ್ವ ಬ್ಯಾಂಕ ಭಾರತ ಐಟಿ ಕಂಪನಿಗಳನ್ನು ತನ್ನ ದಾಳಿಯ ಗುರಿಯನ್ನಾಗಿ ಮಾಡಿಕೊಳ್ಳುತ್ತಿದೆ ಎಂಬ ಶಂಕೆಯನ್ನು ಐಟಿಗೆ ಸಂಬಂಧಿಸಿದ ಕೆಲಸಗಳನ್ನು ಟಿಸಿಎಸ್ ಗೆ ವಹಿಸುವ ಮುಖಾಂತರ ವಿಶ್ವ ಬ್ಯಾಂಕ್ ನಿವಾರಿಸಿಕೊಂಡಿದೆ.

ಈಗಾಗಲೇ ಸತ್ಯಂ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸುವುದರ ಜತೆಗೆ ಎಂಟು ವರ್ಷಗಳ ನಿಷೇಧವನ್ನು ಹೇರಲಾಗಿದೆ. ವಿಪ್ರೋಗೆ 2007ರ ಜೂನ್ ನಿಂದ 2011 ರವರೆಗೆ ವಾಲ್ಕು ವರ್ಷಗಳ ಕಾಲ ನಿಷೇಧ ಹೇರಲಾಗಿದೆ. ಮೆಗಾಸಾಫ್ಟ್ ಗೆ 2007ರ ಡಿಸೆಂಬರ್ ನಿಂದ ಬ್ಯಾಂಕ್ ಸಿಬ್ಬಂದಿ ಜತೆಗೆ ವ್ಯವಹಾರ ನಡೆಸದಂತೆ ನಾಲ್ಕು ವರ್ಷಗಳ ನಿಷೇಧ ಹೇರಿದೆ. ವಿಶ್ವಬ್ಯಾಂಕ್ ಜಗತ್ತಿನಾದ್ಯಂತ ಒಟ್ಟು 111 ಕಂಪೆನಿಗಳ ಮೇಲೆ ನಿಷೇಧ ಹೇರಿದೆ.

(ಏಜನ್ಸೀಸ್)

ವಿಪ್ರೋ‌ಗೆ ವಿಶ್ವಬ್ಯಾಂಕ್ ದಿಗ್ಬಂಧನ
ಸತ್ಯಂ ಹೊಸ ಮಂಡಳಿ ಮೊದಲ ಸುದ್ದಿಗೋಷ್ಠಿ
ಮೂರನೇ ತ್ರೈಮಾಸಿಕ ಪ್ರಕಟಿಸಿದ ಇನ್ಫೋಸಿಸ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+