154972shivamoggaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg154972shivamoggaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg154972shivamoggaಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg154972shivamoggaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg154972shivamoggaಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು/news/2009/04/05/criminal-complaint-against-kagodu-timmappa.htmlಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ. ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ 35738http://kannada.oneindia.com/img/2009/04/05-kagodu-timmappa2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಕಗ್ಗಂಟಾದ ದಂಡಾವತಿ ಯೋಜನೆ ಶಂಕುಸ್ಥಾಪನೆ | Yeddyurappa to lay foundation stone for Dandavati project- ಕಗ್ಗಂಟಾದ ದಂಡಾವತಿ ಯೋಜನೆ ಶಂಕುಸ್ಥಾಪನೆ - Kannada Oneindia

ಕಗ್ಗಂಟಾದ ದಂಡಾವತಿ ಯೋಜನೆ ಶಂಕುಸ್ಥಾಪನೆ

ಶಿವಮೊಗ್ಗ, ಜ. 13 : ದಂಡಾವತಿ ಯೋಜನೆ ವಿರೋಧಿಸಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಶಿವಮೊಗ್ಗ ಸರ್ಕಾರಿ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿರುವ ಸಮಾರಂಭದಲ್ಲಿ ದಂಡಾವತಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮವಿದ್ದು, ತೀವ್ರ ಕುತೂಹಲ ಕೆರಳಿಸಿದೆ. ಇನ್ನೊಂದಡೆ ದಂಡಾವತಿ ಯೋಜನೆ ವಿರೋಧಿ ಸಮಿತಿಯೂ ಯಾವುದೇ ಕಾರಣಕ್ಕೂ ಶಂಕುಸ್ಥಾಪನೆಗೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದೆ.

ದಂಡಾವತಿ ಯೋಜನೆಯಲ್ಲಿ ಒಟ್ಟು ಆರು ಹಳ್ಳಿಗಳು ಮುಳುಗಲಿವೆ. ಈ ಯೋಜನೆಯಿಂದ ನೂರಾರು ಎಕರೆ ಪ್ರದೇಶ ನೀರಾವರಿ ಪ್ರದೇಶವಾಗಲಿದೆ. ಇದರ ಜೊತೆಗೆ ಈ ಯೋಜನೆಯಲ್ಲಿ ಜಮೀನು ಮತ್ತಿತರ ಆಸ್ತಿಪಾಸ್ತಿಗಳನ್ನು ಕಳೆದುಕೊಳ್ಳಲಿರುವ ಜನರಿಗೆ ಸರ್ಕಾರ ಸೂಕ್ತ ಪರಿವಾರ ನೀಡಲಿದೆ ಎಂದು ಹೇಳಿದೆ. ಇಷ್ಟಾದರೂ ದಂಡಾವತಿ ಯೋಜನೆಗೆ ತೀವ್ರ ವಿರೋಧ ಎದುರಾಗಿದೆ. ಸರ್ಕಾರ ಈ ಯೋಜನೆಗೆ ಮುಂದಾದಾಗ ಸಂತ್ರಸ್ತ ರೈತ ಮುರುಗೋಡು ಗ್ರಾಮದ ಶಿವಪ್ಪ ಎಂಬಾತ ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಪ್ಪ ಮೂರು ಎಕರೆ ಜಮೀನು ಹೊಂದಿದ್ದ ಎನ್ನಲಾಗಿದೆ.

ದಂಡಾವತಿ ಯೋಜನೆ ಒಟ್ಟು 272 ಕೋಟಿ ರುಪಾಯಿ ವೆಚ್ಚದ ಯೋಜನೆಯಾಗಿದೆ. ಇದರಿಂದ ಸಾಕಷ್ಟು ಪ್ರದೇಶ ನೀರು ಕಾಣಲಿದೆ. ಪ್ರತಿ ಯೋಜನೆಗೂ ವಿರೋಧಗಳು ಇರುತ್ತವೆ. ಆದರೆ ಇದರಿಂದ ಮುಂದಿನ ದಿನಗಳಲ್ಲಿ ಲಾಭ ಆಗಲಿದೆ. ಶಂಕುಸ್ಥಾಪನೆ ನಿಲ್ಲುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಹರತಾಳು ಹಾಲಪ್ಪ ಸ್ಪಷ್ಟಪಡಿಸಿದ್ದಾರೆ.

ಸರ್ಕಾರದ ಕ್ರಮದಿಂದ ಬೇಸತ್ತು ಅತ್ಮಹತ್ಯೆ ಮಾಡಿಕೊಂಡಿರುವ ಮುರುಗೋಡ ಗ್ರಾಮದ ರೈತ ಶಿವಪ್ಪನ ಕುಟುಂಬಕ್ಕೆ 10 ಲಕ್ಷ ರುಪಾಯಿ, ಹಾಗೂ ಜೀವನ ನಿರ್ವಹಣೆಗೆ ಸರ್ಕಾರಿ ಕೆಲಸ ನೀಡಬೇಕು ಎಂದು ದಂಡಾವತಿ ಯೋಜನೆ ವಿರೋಧಿ ಸಮಿತಿ ಅಧ್ಯಕ್ಷ ವಾಮನಗೌಡ ಸರ್ಕಾರವನ್ನು ಆಗ್ರಹಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ:
ಮುಳುಗಿದ ಒಂದು ಸಂಸ್ಕೃತಿಯ ನೆನೆದು
ಮುಂದಿನ ಜನ್ಮದಲ್ಲಿ ಯಡಿಯೂರಪ್ಪ ಟೇಲರ್!

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+