35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg153962sankrantiಉಳುವ ಯೋಗಿಯ ನೋಡಲ್ಲಿ!/festivals/sankranti/2009/0113-how-about-picnic-to-farmers-yard.htmlದಕ್ಷಿಣಾಯಣ ಮುಗಿದು ಉತ್ತರಾಯಣ ಪುಣ್ಯಕಾಲ ಪ್ರಾರಂಭದ ದಿನ ಮಾಗಿಯ ಚಳಿ ಮುಗಿದು ಸೂರ್ಯ ತನ್ನ ಅಧಿಪತ್ಯವನ್ನು ಸ್ಥಾಪಿಸುವ ದಿನ. ಹಿಂದೂ ಧಾರ್ಮಿಕರಲ್ಲಿ ಭಾರೀ ಸಡಗರದ ಸಂಭ್ರಮದ ದಿನ. ಮನೆಮನೆಗಳಲ್ಲಿ ದೇವರ ಪೂಜೆ ಇತ್ಯಾದಿ ಮುಗಿಸಿ ಭರ್ಜರಿಯಾಗಿ ಹುಗ್ಗಿಯ ಊಟ ಹೊಡೆದು ಪುಟಾಣಿ ಹೆಣ್ಣುಮಕ್ಕಳಿಗೆ ಜರಿ ಲಂಗ ತೊಡಿಸಿ ಸಡಗರದಿಂದ ಎಳ್ಳು ಬೆಲ್ಲ ಬೀರಲು ಕಳಿಸುವ ತವಕ. ಅಂಗಡಿಯಿಂದ 34044http://kannada.oneindia.com/img/2009/01/13-farmer2.jpg153962sankrantiಸಂಕ್ರಾಂತಿ ಹುಗ್ಗಿಯೊಡನೆ ಬೆಲ್ಲ ಹುಣಿಸೆ ಗೊಜ್ಜು/festivals/sankranti/2009/0113-bella-hunise-gojju-for-huggi.htmlಅನೇಕತೆಯಲ್ಲಿಯೂ ಏಕತೆ ಅನ್ನುವಂತೆ ಕರ್ನಾಟಕದಲ್ಲಿ ಒಂದೊಂದು ಭಾಗದಲ್ಲಿಯೂ ಒಂದೊಂದು ಬಗೆಯ ಸಂಸ್ಕೃತಿ, ವಿಭಿನ್ನ ಅಭಿರುಚಿ. ಹಾಗೆಯೇ ತಿಂಡಿ ತಿನಿಸು ಕೂಡ ಒಂದೇ ಬಗೆಯದಾದರೂ ಕರೆಯುವ ನಾಮಾವಳಿಗಳು ಹಲವು, ಮಾಡುವ ರೀತಿಗಳು ವಿಭಿನ್ನ. ಸಂಕ್ರಾಂತಿಯಂದು ಹುಗ್ಗಿಯೊಡನೆ ಬೆರೆಸಿ ತಿನ್ನಲು ಮಾಡಿ ನೋಡಿ ಬೆಲ್ಲ ಹುಣಿಸೆ ಗೊಜ್ಜು ಅರ್ಥಾತ್ ಗೊಡ್ಡು ಸಾರು.* ಆದಿತ್ಯ ನಾಡಿಗ್, ನೀಚಡಿ, ಸಾಗರಸಂಕ್ರಾಂತಿ ಹಬ್ಬಕ್ಕೆ ತಯಾರಿಸುವ 34053http://kannada.oneindia.com/img/2009/01/13-aditya-nadig1.jpg153962sankrantiಸಂಜಿಮುಂದ ತಟ್ಟಿ ಸಜ್ಜೆ ರೊಟ್ಟಿ/recipe/breakfast/2009/0123-sajje-rotti-recipe-by-aditya-nadig.htmlಹೆಚ್ಚಿನ ಸಾಮನು ಕೇಳದ ಆದರೆ ಸಹನೆ ಮತ್ತು ಸಮಯ ಎರಡನ್ನೂ ಬಯಸುವ ಸಜ್ಜೆ ರೊಟ್ಟಿ ಮಾಡುವ ವಿಧಾನ. ಎಣ್ಣೆಯ ಹನಿ ಕೂಡ ಸೋಕದ ಈ ತಿನಿಸು ರುಚಿಕರ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ಸಜ್ಜೆ ರೊಟ್ಟಿ ಅಥವಾ ಸಜ್ಜಿ ರೊಟ್ಟಿಯನ್ನು ಸಂಕ್ರಾಂತಿಯಂದು ವಿಶೇಷವಾಗಿ ತಯಾರಿಸುತ್ತಾರೆ.* ಆದಿತ್ಯ ನಾಡಿಗ್, ನೀಚಡಿ, ಸಾಗರಬೇಕಾಗುವ ಸಾಮಾನುಗಳು:ಸಜ್ಜೆ ಹಿಟ್ಟು – 2 ಬಟ್ಟಲುಉಪ್ಪು – 34258http://kannada.oneindia.com/img/2009/01/23-sajje-rotti1.jpg153962sankrantiಮೈಸೂರಿನ ಪತ್ರಕರ್ತರಿಂದ ಸಂಕ್ರಾಂತಿ ನಾಟಕ/news/2009/08/18/sankranti-drama-mysuru-journalists-association.htmlಮೈಸೂರು, ಆ.18 : ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹೊಸದೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಸುದ್ದಿಯ ನಡುವೆ ಸದ್ದಿಲ್ಲದೇ ಸೊರಗಿ ಹೋಗುವ ಪತ್ರಕರ್ತರು ನಾಟಕ ಪ್ರದರ್ಶನಕ್ಕೆ ಅಣಿಯಾಗಿದ್ದಾರೆ. ಅದೂ ಲಂಕೇಶ್ ಅವರ ಸಂಕ್ರಾಂತಿ ನಾಟಕವನ್ನು ರಂಗದ ಮೇಲೆ ತರಲಿದ್ದಾರೆ. ಇದರ ಹೊಣೆಯನ್ನು ನಾಡಿನ ಹೆಸರಾಂತ ನಟ, ರಂಗ ಕಲಾವಿದ ಮಂಡ್ಯ ರಮೇಶ್ ಅವರು ಹೊತ್ತಿದ್ದಾರೆ. ಇದಲ್ಲದೆ 38695http://kannada.oneindia.com/img/2009/08/18-sankrati-drama-mysore1.jpgnews"> ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಅಪರೂಪದ ಕ್ಷಣ | Gavigangadhareshwara temple in Bengaluru - ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಅಪರೂಪದ ಕ್ಷಣ - Kannada Oneindia

ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಅಪರೂಪದ ಕ್ಷಣ

ಬೆಂಗಳೂರು, ಜ. 14 : ಹೂವು, ಹಣ್ಣು, ತರಕಾರಿ ಸೇರಿದಂತೆ ಎಲ್ಲ ಗೃಹೋಪಯೋಗಿ ವಸ್ತುಗಳ ಅಸಾಧ್ಯ ಬೆಲೆ ಏರಿಕೆಯ ನಡುವೆಯೂ ನಾಡಿನ ಜನರ ಸಂಕ್ರಮಣ ಹಬ್ಬದ ಹುಮ್ಮಸ್ಸು ಎಳ್ಳಷ್ಟೂ ಕುಂದಿಲ್ಲ. ಬೆಲೆ ಏರಿಕೆಯಂಥ ಸಂಗತಿಗಳಿಗೆ ಜನಸಾಮಾನ್ಯರು ಬಾಯಿಮಾತಿಲ್ಲದೆ ಹೊಂದಿಕೊಳ್ಳುವುದರಿಂದ ಎಳ್ಳು ಬೆಲ್ಲದ ಭರಾಟೆ ಭರದಿಂದಲೇ ಸಾಗಿದೆ.

ಇಂದು ಬೆಳಗಿನ ಜಾವದಿಂದ ಮಧ್ಯಾಹ್ನದ ವರೆಗೆ ಸೂರ್ಯದೇವ ಬೆಂಗಳೂರಿನಲ್ಲಿ ಮುಸುಕಿದ ಮೋಡಗಳಿಗೆ ಬೆದರಿ ಕಣ್ಣಾಮುಚ್ಚಾಲೆಯಾಡುವುದಿರಲಿ ಭೂಮಿಯ ಮೇಲೆ ಇಣುಕಿಯೂ ನೋಡಿರಲಿಲ್ಲ. ಆದರೆ, ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಚಲಿಸುವ ಘಳಿಗೆ ಹತ್ತಿರವಾಗುತ್ತಿದ್ದಂತೆ ಭಕ್ತಗಣದ ಮೊಗದಲ್ಲಿ ಸಂತಸ ಮೂಡಿಸಿದ.

ಬೆಂಗಳೂರಿನ ಅತಿ ಪುರಾತನ ದೇವಸ್ಥಾನವಾಗಿರುವ ಗವಿಪುರಂನ ಗವಿಗಂಗಾಧರೇಶ್ವರ ದೇವಸ್ಥಾನ ಅಪರೂಪದ ಕ್ಷಣಕ್ಕೆ ಸಾವಿರಾರು ಭಕ್ತಾದಿಗಳು ಸಾಕ್ಷಿಯಾದರು. ಈ ಅಪರೂಪದ ಕ್ಷಣವನ್ನು ಕಣ್ಣಲ್ಲಿ ತುಂಬಿಕೊಂಡು ಧನ್ಯರಾದರು. ಆ ಅಪರೂಪದ ಕ್ಷಣವೇನೆಂದರೆ, ಸೂರ್ಯ ಕಿರಣ ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಚಲಿಸುವ ಕ್ಷಣ ನಂದಿಯ ಕೊಂಬಿನ ಮುಖಾಂತರ ಶಿವ ಲಿಂಗದ ಮೇಲೆ ಬೀಳವುದು. ಸಾಯಂಕಾಲ 5.17ರ ಸುಮಾರಿಗೆ ಸೂರ್ಯನ ಕಿರಣ ಶಿವಲಿಂಗದ ಮೇಲೆ ಬಿದ್ದು ಭಕ್ತರನ್ನು ಪುಳಕಿತಗೊಳಿಸಿತು. ವರ್ಷಾನುವರ್ಷ ಈ ವಿಸ್ಮಯಕ್ಕೆ ಭಕ್ತರು ಸಾಕ್ಷಿಯಾಗುತ್ತಿದ್ದಾರೆ.

ಸೂರ್ಯನ ಕಿರಣ ಶಿವಲಿಂಗದ ಮೇಲೆ ಬಿದ್ದ ಮೇಲೆಯೇ ಉತ್ತರಾಯಣ ಪ್ರಾರಂಭವಾಗುತ್ತದೆ ಎಂಬ ಪ್ರತೀತಿಯಿದೆ. ದೇವಸ್ಥಾನದಲ್ಲಿ ಬೆಳಗಿನಿಂದಲೂ ಪೂಜಾ ಕೈಂಕರ್ಯಗಳು ಸಾಂಗವಾಗಿ ನೆರವೇರುತ್ತಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+