124975dieselತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ/news/2009/01/10/oil-companies-end-strike-still-people-struggling.htmlಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ 33996http://kannada.oneindia.com/img/2009/01/10-petrol-queue2.jpg124975dieselಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg124975dieselಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ/news/2009/07/01/petrol-diesel-price-hiked.htmlನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು 37714http://kannada.oneindia.com/img/2009/07/01-petrol-price-hike1.jpg124975dieselನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg149077ಡೀಸೆಲ್ತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ/news/2009/01/10/oil-companies-end-strike-still-people-struggling.htmlಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ 33996http://kannada.oneindia.com/img/2009/01/10-petrol-queue2.jpg149077ಡೀಸೆಲ್ಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg149077ಡೀಸೆಲ್ಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ/news/2009/07/01/petrol-diesel-price-hiked.htmlನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು 37714http://kannada.oneindia.com/img/2009/07/01-petrol-price-hike1.jpg149077ಡೀಸೆಲ್ನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpgnews"> ಗುರುವಾರ ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆ | Center may cut petrol, diesel, lpg rates on Thursday - ಗುರುವಾರ ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆ - Kannada Oneindia

ಗುರುವಾರ ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆ

ನವದೆಹಲಿ, ಜ. 14 : ಪೆಟ್ರೋಲ್, ಡೀಸೆಲ್, ಎಲ್ ಪಿಜಿ ಬೆಲೆ ಇಳಿಕೆ ಇಂದಾಗುವುದೋ, ನಾಳೆಯಾಗುವುದೋ, ಎಂದಾಗುವುದೋ ಎಂದು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ದೇಶದ ಸಾಮಾನ್ಯ ಜನತೆಗೆ ಜನವರಿ 15ರಂದು ಗುರುವಾರ ಸಿಹಿ ಉತ್ತರ ಸಿಗಲಿದೆ.

ಪೆಟ್ರೋಲ್ ಬೆಲೆ ಲೀಟರಿಗೆ 5 ರು., ಡೀಸೆಲ್ ಬೆಲೆ 3 ರು. ಮತ್ತು ಎಲ್ ಪಿಜಿ ಬೆಲೆ ಪ್ರತಿ ಸಿಲಿಂಡರ್ ಗೆ 25 ರು. ಇಳಿಯುವುದು ಖಚಿತವಾಗಿದೆ. ಬೆಲೆ ಇಳಿಕೆಯೊಂದಿಗೆ ಇವುಗಳನ್ನು ಆಡಳಿತಾತ್ಮಕ ನಿಯಂತ್ರಣದಿಂದ ಹೊರಗಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಅಂತಿಮ ನಿರ್ಧಾರ ಕೈಗೊಳ್ಳಲು ಕೇಂದ್ರ ಸಂಪುಟ ಗುರುವಾರ ಸಭೆ ಸೇರಲಿದೆ.

ರಾಜ್ಯಗಳ ಹಿಡಿತದಲ್ಲಿರುವ ಪೆಟ್ರೋಲ್ ಕಂಪನಿಗಳು ಸದ್ಯಕ್ಕೆ ಪೆಟ್ರೋಲ್ ಮಾರಾಟದಿಂದ ಪ್ರತಿ ಲೀಟರಿಗೆ 9.70 ರು., ಡೀಸೆಲ್ ನಿಂದ 3.70 ರು. ಲಾಭ ಮಾಡಿಕೊಳ್ಳುತ್ತಿವೆ. ಆದರೆ ಸಿಲಿಂಡರ್ ನಿಂದ 31.70 ರು. ಮತ್ತು ಕೆರೋಸಿನ್ ನಿಂದ 11.69 ರು. ನಷ್ಟ ಅನುಭವಿಸುತ್ತಿವೆ. ಸಿಲಿಂಡರ್ ಮತ್ತು ಕೆರೋಸಿನ್ ನಿಂದ ಆದ ನಷ್ಟವನ್ನು ಸರಿದೂಗಿಸಲು ಪ್ರಸಕ್ತ ವರ್ಷದಲ್ಲಿ 30 ಸಾವಿರ ಕೋಟಿಯಷ್ಟು ಹೆಚ್ಚಿನ ತೈಲ ಬಾಂಡ್ ಗಳನ್ನು ವಿತರಿಸಲು ನಿರ್ಧರಿಸಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ ಗೆ 40 ಡಾಲರಿಗಿಂತ ಕೆಳಗಿ ಇಳಿದಿದ್ದು, ಕಳೆದ ಡಿಸೆಂಬರಿನಲ್ಲಿ ತೈಲೋತ್ಪನ್ನಗಳ ಬೆಲೆ ಕೇಂದ್ರ ಇಳಿಸಿತ್ತು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+