155751kannada actorಕೆಎಸ್ ಅಶ್ವತ್ಥ್ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ/news/2009/01/14/kannada-actor-ks-ashwath-felicitated-in-bengaluru.htmlಬೆಂಗಳೂರು, ಜ. 14 : ಕನ್ನಡ ಚಿತ್ರರಂಗದ ಹಿರಿಯ ನಟ ಕೆ.ಎಸ್ ಅಶ್ವತ್ಥ್ ಅವರನ್ನು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತಂಜಲಿ ಯೋಗಾಶ್ರಮ ಟ್ರಸ್ಟ್ ನ ಬೆಳ್ಳಿಹಬ್ಬ ಆಚರಣೆಯ ಸಂದರ್ಭದಲ್ಲಿ ಸನ್ಮಾನಿಸಿದರು. ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಯೋಗಿ ಮತ್ತು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವ್ ಸಿಂಗ್ ಅವರು ಉಪಸ್ಥಿತರಿದ್ದರು. ಚಿತ್ರ : ಎಂ.ಎಂ. 34065http://kannada.oneindia.com/img/2009/01/14-ks-ashwath-felicitation.jpg155751kannada actorತಮಿಳು ಚಿತ್ರರಂಗಕ್ಕೆ ವಿಶಾಲ್ ಹೆಗಡೆ ಪಲಾಯನ/movies/hero/2009/05/14-vishal-hegde-goes-to-tamil.html'ನಿನಗಾಗಿ' ಸೇರಿದಂತೆ ಹತ್ತಕ್ಕೂ ಹೆಚ್ಚು ಕನ್ನಡಚಿತ್ರಗಳಲ್ಲಿ ನಟಿಸಿದ್ದ ವಿಶಾಲ್ ಹೆಗಡೆ ತಮಿಳು ಚಿತ್ರರಂಗಕ್ಕೆ ಹಾರಿದ್ದಾರೆ. ಕಳೆದ ಎಂಟು ವರ್ಷಗಳಿಂದ ಅವರು ಕನ್ನಡ ಚಿತ್ರಗಳಲ್ಲಿ ನಟಿಸುತ್ತಿದ್ದರು. ತಮಿಳು ಚಿತ್ರವೊಂದಕ್ಕೆ ಸಹಿ ಹಾಕುವ ಮೂಲಕ ಅವರು ಕೋಲಿವುಡ್ ಗೆ ಪ್ರವೇಶ ಪಡೆದಿದ್ದಾರೆ.ಸಿಬಿರಾಜ್ ನಿರ್ಮಿಸುತ್ತಿರುವ 'ಕಳ್ಳ ಕಾದಲನ್'ಚಿತ್ರದಲ್ಲಿ ಅವರು ನಟಿಸಲಿದ್ದು ನಾಯಕಿಯಾಗಿ ಪ್ರಿಯಾಂಕ ಶಾ ಎಂಬ ಹೊಸಬರನ್ನು ಆಯ್ಕೆ ಮಾಡಲಾಗಿದೆ. ತಮಿಳು 36622http://kannada.oneindia.com/img/2009/05/14-vishal-hegde2.jpg155751kannada actorಗೃಹಬಂಧನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್!/movies/hero/2009/05/22-bad-planets-scare-golden-star-ganesh.htmlನಮ್ಮ ಕಾಮಿಡಿ ಟೈಮ್ ಗಣೇಶ್ ಎಲ್ಲಿ? ಕಳೆದ ಎರಡು ವರ್ಷಗಳಲ್ಲಿ ಕನ್ನಡದ ಬಹು ಬೇಡಿಕೆಯ ನಟ ಗಣೇಶ್ ಮನೆಯಿಂದ ಹೊರಗೆ ಕಾಲಿಡುತ್ತಿಲ್ಲವಂತೆ. ಕಾರಣ ಆತನ ಗ್ರಹಗತಿ ನೆಟ್ಟಗಿಲ್ಲ ಎಂಬ ಭವಿಷ್ಯವಾಣಿ. ಭಾರಿ ಜಾಗ್ರತೆ ವಹಿಸ ಬೇಕೆಂದು ಜ್ಯೋತಿಷಿಗಳ ಆದೇಶವಂತೆ. ಹೆಚ್ಚು ಕಮ್ಮಿ ಚಿತ್ರವೊಂದಕ್ಕೆ ಒಂದು ಕೋಟಿ ಸಂಭಾವನೆ ಪಡೆಯುವ ಗಣೇಶ್ ಸದ್ಯಕ್ಕಂತೂ ಮನೆಯಿಂದ ಹೊರಗೆ ಬರುತ್ತಿಲ್ಲ. 36822http://kannada.oneindia.com/img/2009/05/22-ganesh-astrology2.jpg155751kannada actorಅಭಿಮಾನಿಗಳ ಸಂಭ್ರಮದಲ್ಲಿ ಸೊರಗಿದ ಅಂಬಿ /movies/hero/2009/05/29-ambareesh-celebrates-his-birthday.htmlನಟ ಮಳವಳ್ಳಿ ಹುಚ್ಚೇಗೌಡ ಅಂಬರೀಷ್ ಇಂದು 58ನೇ ವಸಂತಕ್ಕೆ ಅಡಿಯಿಟ್ಟರು. ಬೆಂಗಳೂರು ಜೆ ಪಿ ನಗರದ ಮನೆಯ ಮುಂದೆ ಅಂಬರೀಷ್ ರ ಅಪಾರ ಅಭಿಮಾನಿಗಳು ಅವರನ್ನು ನೋಡಲು ಆಗಮಿಸಿದ್ದರು. ತಮ್ಮ ನೆಚ್ಚಿನ ನಾಯಕನನ್ನು ಕಾಣಲು ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಹಲವು ಗಣ್ಯರು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಮಂಡ್ಯ 36990http://kannada.oneindia.com/img/2009/05/29-ambareesh3.jpg155751kannada actorಕ್ರೇಜಿ ಸ್ಟಾರ್ ರವಿಚಂದ್ರನ್ ಗೆ ಹುಟ್ಟುಹಬ್ಬದ ಸಂಭ್ರಮ/movies/hero/2009/05/30-actor-ravichandran-celebrates-49th-birthday.htmlಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಶನಿವಾರ(ಮೇ.30) ಅವರು 49ನೇ ವಸಂತಕ್ಕೆ ಅಡಿಯಿಟ್ಟರು. ಬೆಂಗಳೂರು ರಾಜಾಜಿನಗರದ ಮನೆಯ ಮುಂದೆ ಅಪಾರ ಅಭಿಮಾನಿಗಳ ಸಂಭ್ರಮ, ಸಡಗರ ಮುಗಿಲು ಮುಟ್ಟಿತ್ತು. ರವಿಚಂದ್ರನ್ ಅಭಿಮಾನಿಗಳ ಸಮ್ಮುಖದಲ್ಲಿ ತಮ್ಮ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕಆಚರಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ರವಿಚಂದ್ರನ್, ನನ್ನ ಹೆಂಡತಿ, ಮಕ್ಕಳು ರಾತ್ರಿ 12 37007http://kannada.oneindia.com/img/2009/05/30-ravichandran-birthday2.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg108819ಸಿದ್ದರಾಮಯ್ಯಕೆಎಸ್ ಅಶ್ವತ್ಥ್ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ/news/2009/01/14/kannada-actor-ks-ashwath-felicitated-in-bengaluru.htmlಬೆಂಗಳೂರು, ಜ. 14 : ಕನ್ನಡ ಚಿತ್ರರಂಗದ ಹಿರಿಯ ನಟ ಕೆ.ಎಸ್ ಅಶ್ವತ್ಥ್ ಅವರನ್ನು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತಂಜಲಿ ಯೋಗಾಶ್ರಮ ಟ್ರಸ್ಟ್ ನ ಬೆಳ್ಳಿಹಬ್ಬ ಆಚರಣೆಯ ಸಂದರ್ಭದಲ್ಲಿ ಸನ್ಮಾನಿಸಿದರು. ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಯೋಗಿ ಮತ್ತು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವ್ ಸಿಂಗ್ ಅವರು ಉಪಸ್ಥಿತರಿದ್ದರು. ಚಿತ್ರ : ಎಂ.ಎಂ. 34065http://kannada.oneindia.com/img/2009/01/14-ks-ashwath-felicitation.jpg108819ಸಿದ್ದರಾಮಯ್ಯನನ್ನ ತಲೆ ಕತ್ತರಿಸಿ ಸಿದ್ದರಾಮಯ್ಯ ಸವಾಲು/news/2009/04/08/siddaramaiah-criticises-hindutva-and-bjp.htmlಮೈಸೂರು, ಏ. 8 : ನಾನು ಹಿಂದುತ್ವದ ವಿರೋಧಿಸುತ್ತೇನೆ. ನನ್ನ ತಲೆಯನ್ನು ಕಡಿಯುತ್ತೀರಾ ? ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಹೀಗೆ ಪ್ರಶ್ನಿಸಿದವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ. ಹಿಂದೂತ್ವ ವಿರೋಧಿಸುವವರ ಕೈ, ತಲೆ ಕತ್ತರಿಸು, ತಿಥಿ ಮಾಡಬೇಕಾಗುತ್ತದೆ ಎಂದು ಹೇಳಿಕೆಗೆ ಸಿದ್ದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಹಿಂದುತ್ವ ವಿರೋಧಿಸಿದರೆ 35802http://kannada.oneindia.com/img/2009/04/08-siddaramaiah2e.jpg108819ಸಿದ್ದರಾಮಯ್ಯಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg108819ಸಿದ್ದರಾಮಯ್ಯಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg108819ಸಿದ್ದರಾಮಯ್ಯಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpgnews"> ಕೆಎಸ್ ಅಶ್ವತ್ಥ್ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ | Kannada actor KS Ashwath felicitated in Bengaluru - ಕೆಎಸ್ ಅಶ್ವತ್ಥ್ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ - Kannada Oneindia

ಕೆಎಸ್ ಅಶ್ವತ್ಥ್ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ

id="toptextpromo">

ಬೆಂಗಳೂರು,

ಜ.
14
:
ಕನ್ನಡ
ಚಿತ್ರರಂಗದ
ಹಿರಿಯ
ನಟ
ಕೆ.ಎಸ್
ಅಶ್ವತ್ಥ್
ಅವರನ್ನು
ಮಾಜಿ
ಉಪಮುಖ್ಯಮಂತ್ರಿ
ಸಿದ್ದರಾಮಯ್ಯನವರು
ಪತಂಜಲಿ
ಯೋಗಾಶ್ರಮ
ಟ್ರಸ್ಟ್
ಬೆಳ್ಳಿಹಬ್ಬ
ಆಚರಣೆಯ
ಸಂದರ್ಭದಲ್ಲಿ
ಸನ್ಮಾನಿಸಿದರು.
ಟ್ರಸ್ಟ್
ಅಧ್ಯಕ್ಷ
ಪ್ರಕಾಶ್
ಯೋಗಿ
ಮತ್ತು
ನಿವೃತ್ತ
ಹೆಚ್ಚುವರಿ
ಮುಖ್ಯ
ಕಾರ್ಯದರ್ಶಿ
ಚಿರಂಜೀವ್
ಸಿಂಗ್
ಅವರು
ಉಪಸ್ಥಿತರಿದ್ದರು.

id='are-slot-1'
class='oiad
oi-axt
oiadv'>
id='top-searched-articles'>

ಚಿತ್ರ

:
ಎಂ.ಎಂ.
ಜೋಷಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+