39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg156447ಎಂಇಎಸ್ಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg156447ಎಂಇಎಸ್ಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg156447ಎಂಇಎಸ್ಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg156447ಎಂಇಎಸ್ಬೆಳಗಾವಿ: ಸಿಎಂ ವಿರುದ್ದ ಕಪ್ಪು ಬಾವುಟ ಪ್ರದರ್ಶನ/news/2009/04/14/karave-women-activists-protest-against-yeddyurappa.htmlಬೆಳಗಾವಿ, ಏ. 14 : ಕನ್ನಡ ವಿರೋಧಿ ನಿಲುವು ತಾಳಿರುವ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಕರವೇ ನಾರಾಯಣಗೌಡ ಬಣದ ಮಹಿಳಾ ಕಾರ್ಯಕರ್ತೆಯರು ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ನಡೆಸಿದರು. ಇದರಿಂದ ಕೆಲ ಕಾಲ ಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದರಿಂದ ಮುಖ್ಯಮಂತ್ರಿಯವರ ಸಿಡಿಮಿಡಿಗೆ 35944http://kannada.oneindia.com/img/2009/04/14-yediyurappa3.jpg156447ಎಂಇಎಸ್ವಾಯ್ಸ್ ಆಫ್ ಬೆಂಗಳೂರು ಸೀಸನ್ 3/movies/music/2009/08/06-voice-of-bangalore-season-3.htmlಗರುಡಾ ಮಾಲ್‌ನ ತೃತೀಯ ವಾರ್ಷಿಕೋತ್ಸವದ ಅಂಗವಾಗಿ ರೇಡಿಯೋ ಸಿಟಿ ಸಹಯೋಗದಲ್ಲಿ ವಾಯ್ಸ್ ಆಫ್ ಬೆಂಗಳೂರು ಸೀಸನ್-3' ಬೃಹತ್ ಪ್ರತಿಭಾ ಶೋಧಕಾರ್ಯಕ್ರಮ ಆರಂಭವಾಗಿದೆ.ಅತ್ಯುತ್ತಮ ಧ್ವನಿ ಶೋಧದ ಈ ಮೆಗಾ ಮ್ಯೂಸಿಕಲ್ ಶೋ ಅ.10ರವರೆಗೆ ನಡೆಯಲಿದೆ. ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಮತ್ತು ಬೆಂಗಳೂರಿನ ಉತ್ತಮ ಗಾಯಕರನ್ನು ಒಟ್ಟಿಗೆ ತರಲುಇದು ಉತ್ತಮ ವೇದಿಕೆಯಾಗಿದೆ. ಸಂಗೀತ ಕ್ಷೇತ್ರದಲ್ಲಿ ಅತ್ಯುತ್ತಮ ವೃತ್ತಿಜೀವನ ಪಡೆದುಕೊಳ್ಳಲು ಇದು ಆರಂಭಿಕ 38459http://kannada.oneindia.com/img/2009/08/06-yogarajbhat2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಕಿಣೇಕರ್ ಬಂಧನ, ಹಿಂಡಲಗಾ ಬಂದ್ | Belgaum ; Govt bans Maha Melava - ಕಿಣೇಕರ್ ಬಂಧನ, ಹಿಂಡಲಗಾ ಬಂದ್ - Kannada Oneindia

ಕಿಣೇಕರ್ ಬಂಧನ, ಹಿಂಡಲಗಾ ಬಂದ್

ಬೆಳಗಾವಿ, ಜ. 15 : ಶುಕ್ರವಾರ ನಗರದಲ್ಲಿ ನಡೆಯಲಿರುವ ವಿಧಾನಮಂಡಲದ ವಿಶೇಷ ಅಧಿವೇಶನ ಯಶಸ್ಸಿಗೆ ಭಂಗವುಂಟು ಮಾಡಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಮಹಾಮೇಳಾವ ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಮಧ್ಯೆ ಅಧಿವೇಶನಕ್ಕೆ ಬಾರದಂತೆ ನೋಡಿಕೊಳ್ಳಲು ಮಾಜಿ ಶಾಸಕ ಮನೋಹರ್ ಕಿಣೇಕರ್ ಸೇರಿದಂತೆ 40ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಜನವರಿ 16 ರಂದು ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದ ದಿನದಿಂದಲೇ ಮಹಾರಾಷ್ಟ್ರ ಏಕೀಕರಣ (ಎಂಇಎಸ್) ಸಮಿತಿ ತನ್ನ ಕಾರ್ಯ ಚಟುವಟಿಕೆಯನ್ನು ಚುರುಕುಗೊಳಿಸಿತ್ತು. ಇದನ್ನು ವಿರೋಧಿಸಿ ಮಹಾಮೇಳಾವ ಕಾರ್ಯಕ್ರಮವನ್ನು ನಡೆಸಲು ಸಿದ್ದತೆ ನಡೆಸಲಾಗಿತ್ತು. ಇದನ್ನು ಗಮನಿಸಿದ ಜಿಲ್ಲಾಡಳಿತ ಮಹಾಮೇಳಾವಕ್ಕೆ ಅನುಮತಿ ನೀಡಲು ಸ್ಪಷ್ಟವಾಗಿ ನಿರಾಕರಿಸಿದೆ. ಈ ಮಧ್ಯೆ ಸರ್ಕಾರ ಅನುಮತಿ ನೀಡದಿದ್ದರೂ ಮಹಾಮೇಳಾವ ನಡೆಯಲಿದೆ ಎಂದು ಬೆಳಗಾವಿಯಲ್ಲಿರುವ ಪ್ರತಿ ಮರಾಠಿ ಭಾಷಿಕರ ಮತ ಪ್ರದರ್ಶನ ನಡೆಯುತ್ತದೆ ಎಂದು ಎಂಇಎಸ್ ನಾಯಕ ದೀಪಕ್ ನಾಯಕ ಗುಡುಗಿದ್ದಾರೆ.

ಹಿಂಡಲಗಾ ಬಂದ್

ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನಕ್ಕೆ ಅಡ್ಡಿಯುಂಟು ಮಾಡಲು ಯತ್ನಿಸುತ್ತಿರುವ ಮನೋಹರ್ ಕಿಣೇಕರ್ ಬಂಧನವನ್ನು ಖಂಡಿಸಿ ಮರಾಠಿ ಭಾಷಿಕರು ಹಿಂಡಗಲಾ ಬಂದ್ ಗೆ ಕರೆ ನೀಡಿದ್ದು. ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಮರಾಠಿ ಭಾಷಿಕರು ಕಿಣೇಕರ್ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
ಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ
ಬೆಳಗಾವಿ ಮಹಾಮೇಳಾವಕ್ಕೆ ರಾಜ್ ಠಾಕ್ರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+