124975dieselತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ/news/2009/01/10/oil-companies-end-strike-still-people-struggling.htmlಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ 33996http://kannada.oneindia.com/img/2009/01/10-petrol-queue2.jpg124975dieselಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg124975dieselಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ/news/2009/07/01/petrol-diesel-price-hiked.htmlನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು 37714http://kannada.oneindia.com/img/2009/07/01-petrol-price-hike1.jpg124975dieselನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg149077ಡೀಸೆಲ್ತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ/news/2009/01/10/oil-companies-end-strike-still-people-struggling.htmlಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ 33996http://kannada.oneindia.com/img/2009/01/10-petrol-queue2.jpg149077ಡೀಸೆಲ್ಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg149077ಡೀಸೆಲ್ಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ/news/2009/07/01/petrol-diesel-price-hiked.htmlನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು 37714http://kannada.oneindia.com/img/2009/07/01-petrol-price-hike1.jpg149077ಡೀಸೆಲ್ನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg38671ಬೆಲೆ ಏರಿಕೆಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg38671ಬೆಲೆ ಏರಿಕೆಕೃಷ್ಣ, ತರೂರ್ ಐಷಾರಾಮಿಗೆ ಕೇಂದ್ರದ ಕೊಕ್ಕೆ/news/2009/09/08/krishna-tharoor-asked-to-vacate-five-star-suites.htmlನವದೆಹಲಿ, ಸೆ. 8 : ರಾಜಧಾನಿಯ ಎರಡು ಪ್ರತಿಷ್ಠಿತ ಹೋಟೆಲ್ ನಲ್ಲಿ ವಾಸವಿದ್ದ ವಿದೇಶಾಂಗ ಖಾತೆ ಸಚಿವ ಎಸ್ ಎಂ ಕೃಷ್ಣ ಮತ್ತು ವಿದೇಶಾಂಗ ಖಾತೆ ರಾಜ್ಯ ಸಚಿವ ಶಶಿ ತರೂರ್ ಅವರಿಗೆ ಸರಕಾರದ ಅಧಿಕೃತ ನಿವಾಸಕ್ಕೆ ತೆರಳುವಂತೆ ಕೇಂದ್ರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 39070http://kannada.oneindia.com/img/2009/09/08-pranab-mukherjee1.jpg38671ಬೆಲೆ ಏರಿಕೆಅ.26ರಿಂದ ಪೆಟ್ರೋಲ್, ಡೀಸೆಲ್ ತುಸು ತುಟ್ಟಿ/news/2009/10/24/fuel-prices-to-rise-from-october-26.htmlನವದೆಹಲಿ, ಅ.24: ಸರಕಾರ ಡೀಲರ್ ಗಳಿಗೆ ಕಮಿಷನ್ ದರವನ್ನು ಹೆಚ್ಚಿಸಿರುವುದರಿಂದ ಸೋಮವಾರದಿಂದ (ಅ.26) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೊಂಚ ಹೆಚ್ಚಳವಾಗಲಿದೆ. ಹೆಚ್ಚಳವನ್ನು ದೇಶಾದ್ಯಂತ ಗ್ರಾಹಕರ ಮೇಲೆ ವರ್ಗಾಯಿಸಲಾಗುತ್ತದೆ.ಸರಕಾರ ಡೀಲರ್ ಗಳ ಕಮಿಷನ್ ದರವನ್ನು ಪ್ರತಿ ಕಿಲೋ ಲೀಟರ್(1000 ಲೀಟರ್)ಗೆ ರು.1028 ರಿಂದ ರು.1,098ಗಳಿಗೆ ಹಾಗೂ ಡೀಸೆಲ್ ಗೆ ಕಿಲೋಲೀಟರ್ ಗೆ ರು.630ರಿಂದ ರು.670 ಕ್ಕೆ ಹೆಚ್ಚಿಸಿದೆ. 39839http://kannada.oneindia.com/img/2009/10/24-petrol-price-hike1.jpg38671ಬೆಲೆ ಏರಿಕೆವಿದ್ಯುತ್ ದರ ಏರಿಸಲು ಸರಕಾರ ತೀರ್ಮಾನ ? /news/2009/11/25/power-tariff-may-go-up-by-30-per-unit-eshwarappa.htmlಬೆಂಗಳೂರು, ನ. 25 : ದಿನಬಳಕೆ ವಸ್ತುಗಳ ಬಳಕೆ ಏರಿಕೆಯ ಬೆನ್ನಲ್ಲೇ ಜನಸಾಮಾನ್ಯರಿಗೆ ವಿದ್ಯುತ್ ಶಾಕ್ ಹೊಡೆಯಲು ಸಿದ್ಧವಾಗಿದೆ. ಬುಧವಾರ ಮಧ್ಯರಾತ್ರಿಯಿಂದ ಪ್ರತಿ ಯೂನಿಟ್ ಗೆ 30 ಪೈಸೆಗೂ ಹೆಚ್ಚು ಏರಿಕೆ ಬಹುತೇಕ ಖಚಿತವಾಗಿದೆ. ಪರಿಷ್ಕೃತ ಪಟ್ಟಿಯನ್ನು ಬುಧವಾರ ಮಧ್ಯಾಹ್ನ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ ಸಿ) ಪ್ರಕಟಿಸಲಿದೆ. ಗೃಹ, ವಾಣಿಜ್ಯ ಹಾಗೂ ಕೈಗಾರಿಕೆಗಳಿಗೆ ಬಳಕೆ 40399http://kannada.oneindia.com/img/2009/11/25-eshwarappa1.jpg38671ಬೆಲೆ ಏರಿಕೆಜನರಿಗೆ ಶಾಕ್ ಕೊಟ್ಟ ಬಿಜೆಪಿ ಸರಕಾರ/news/2009/11/25/power-tariff-hike-10-to-30-per-unit-all-categories.htmlಬೆಂಗಳೂರು, ನ. 25 : ಕೊನೆಗೂ ರಾಜ್ಯ ಸರಕಾರ ವಿದ್ಯುತ್ ದರವನ್ನು ಏರಿಸಿ ಪರ್ಮಾನು ಹೊರಡಿಸಿದೆ.ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ ಸಿ) ಈ ಕುರಿತು ಅಧಿಕೃತ ಪ್ರಕಟಣೆಯನ್ನು ಬುಧವಾರ ಮಧ್ಯಾಹ್ನ ಹೊರಡಿಸಿದೆ. ಪ್ರತಿ ಯೂನಿಟ್ ಗೆ 10 ಪೈಸೆಯಿಂದ 30 ಪೈಸೆ ವರೆಗೆ ಏರಿಸಲಾಗಿದೆ. ಪರಿಷ್ಕೃತ ದರಗಳು ಡಿಸೆಂಬರ್ 1 ರಿಂದ ಜಾರಿಗೆ ಬರಲಿದೆ ಎಂದು 40419http://kannada.oneindia.com/img/2009/11/25-current-shock1.jpgnews"> ಪೆಟ್ರೊಲ್,ಡೀಸೆಲ್,ಎಲ್ಪಿಜಿ ದರ ಇಳಿಕೆ ಮುಂದಕ್ಕೆ | Govt may not cut fuel rates on Jan 15 - ಪೆಟ್ರೊಲ್,ಡೀಸೆಲ್,ಎಲ್ಪಿಜಿ ದರ ಇಳಿಕೆ ಮುಂದಕ್ಕೆ - Kannada Oneindia

ಪೆಟ್ರೊಲ್,ಡೀಸೆಲ್,ಎಲ್ಪಿಜಿ ದರ ಇಳಿಕೆ ಮುಂದಕ್ಕೆ

ಬೆಂಗಳೂರು, ಜ. 15 : ಕೇಂದ್ರ ಸರ್ಕಾರ ಡಿಸೇಲ್ ಹಾಗೂ ಮತ್ತಿತರ ತೈಲೋತ್ಪನ್ನಗಳ ದರ ಇಳಿಕೆ ಮಾಡಿದ ಅರ್ಧ ಗಂಟೆಯಲ್ಲೇ ರಾಜ್ಯ ಸಾರಿಗೆ ಬಸ್ ಪ್ರಯಾಣ ದರವನ್ನು ಇಳಿಕೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿತ್ತು. ಕೇಂದ್ರ ಸರ್ಕಾರ ಗುರುವಾರ ತೈಲಬೆಲೆ ಇಳಿಕೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಇಲ್ಲ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಆದ್ದರಿಂದ ಕಾತುರದಿಂದ ಕಾಯುತ್ತಿರುವ ಗ್ರಾಹಕರಿಗೆ ಕೊಂಚ ನಿರಾಶೆ ಉಂಟಾಗುವ ಸಾಧ್ಯತೆ ಇದೆ.

ತೈಲೆ ಬೆಲೆ ನಿಗದಿಯನ್ನು ಸರ್ಕಾರಿ ನಿಯಂತ್ರಣದಿಂದ ಮುಕ್ತಗೊಳಿಸಿ ಜಾಗತಿಕ ಮಾರುಕಟ್ಟೆಗೆ ತಕ್ಕಂತೆ ಬದಲಾವಣೆ ಮಾಡಿಕೊಳ್ಳಲು ಕಂಪನಿಗಳಿಗೆ ಅವಕಾಶ ಕಲ್ಪಿಸುವ ಪೆಟ್ರೋಲಿಯಂ ಸಚಿವಾಲಯದ ಪ್ರಸ್ತಾವ ಇನ್ನೂ ಅಂತಿಮಗೊಂಡಿಲ್ಲದಿರುವುದು ಇದಕ್ಕೆ ಕಾರಣ ಎಂದು ಸಂಪುಟ ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ. ಪೆಟ್ರೋಲ್ ಗೆ 5 ರುಪಾಯಿ, ಹಾಗೂ ಡಿಸೇಲ್ ಗೆ 3 ರುಪಾಯಿ ಹಾಗೂ ಎಲ್ ಪಿಜಿ ಸಿಲೆಂಡರ್ ಬೆಲೆಯಲ್ಲಿ 25 ರುಪಾಯಿ ಕಡಿತಗೊಳಿಸಲು ಸಚಿವಾಲಯ ನಿರ್ಧರಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+