138882ವೀರೇಂದ್ರ ಹೆಗ್ಗಡೆವೀರೇಂದ್ರ ಹೆಗ್ಗಡೆಗೆ ಬಸವಶ್ರೀ ಪ್ರಶಸ್ತಿ ಪ್ರದಾನ/news/2009/04/29/basava-shri-award-for-veerendra-heggade.htmlಬೆಂಗಳೂರು, ಏ. 29 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಈ ಬಾರಿಯ ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಸವ ವೇದಿಕೆಯ ಕೋಶಾಧ್ಯಕ್ಷ ಎಂ ರುದ್ರಯ್ಯ ಹಾಗೂ ಜರಗನಹಳ್ಳಿ ಶಿವಶಂಕರ ತಿಳಿಸಿದರು. 36284http://kannada.oneindia.com/img/2009/04/29-veerendraheggade1.jpg138882ವೀರೇಂದ್ರ ಹೆಗ್ಗಡೆಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ /news/2009/05/01/dharmasthala-crpf-personnel-kills-one-civilian.htmlಧರ್ಮಸ್ಥಳ, ಮೇ.1: ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಎದುರಿನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳು ಮತ್ತು ಆಂಧ್ರದ ಸಿಆರ್ ಪಿಎಫ್ ಪೊಲೀಸರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವಪ್ಪಿದ ಘಟನೆ ಶುಕ್ರವಾರ ನಡೆದಿದೆ. ಘಟನೆಯಿಂದ ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಗೊಂಡಿದೆ. ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು 36349http://kannada.oneindia.com/img/2009/05/01-dharmasthala1.jpg138882ವೀರೇಂದ್ರ ಹೆಗ್ಗಡೆಆಂಧ್ರ ಪೊಲೀಸರ ಪುಂಡಾಟಿಕೆ: ಬೆಳ್ತಂಗಡಿ ಬಂದ್/news/2009/05/02/bajrang-dal-calls-for-belthangadi-bandh.htmlಬೆಳ್ತಂಗಡಿ, ಮೇ. 2: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಆಂಧ್ರ ಪೋಲೀಸರು ನಡೆಸಿದ ಪುಂಡಾಟಿಕೆ, ಅಮಾಯಕನ ಹತ್ಯೆ ಮತ್ತು ಗೂಂಡಾಗಿರಿಯನ್ನು ಖಂಡಿಸಿ ಬಜರಂಗದಳ ಮತ್ತು ವಿವಿಧ ಸಂಘಟನೆಗಳು ಶನಿವಾರ(ಮೇ 2) ಕರೆ ನೀಡಿರುವ ಬೆಳ್ತಂಗಡಿ ಬಂದ್ ಗೆ ಇದುವರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಟ್ಟಣದ ಎಲ್ಲಾ ಅಂಗಡಿ, ಮುಂಗಟ್ಟುಗಳು ಮುಚ್ಚಿದ್ದು ಸಾರ್ವಜನಿಕರು ಸ್ವಯಂ ಪ್ರೇರಿತ ಬೆಂಬಲ 36353http://kannada.oneindia.com/img/2009/05/02-belthangadi-bandh1.jpg138882ವೀರೇಂದ್ರ ಹೆಗ್ಗಡೆಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ/news/2009/05/29/dharmasthala-crpf-personnel-firing-case-on-jun17.htmlಮಂಗಳೂರು, ಮೇ 29: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರ ಮೈದಾನದಲ್ಲಿ ಮೇ 1ರಂದು ಆಂಧ್ರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಮೃತಪಟ್ಟ ಐತಪ್ಪ ಮತ್ತು ಗಾಯಗೊಂಡ ಉದಯ ಅವರ ಪ್ರಕರಣದ ಬಗ್ಗೆ ಜೂನ್ 17ರಂದು ಪೂರ್ವಾಹ್ನ 11 ಗಂಟೆಯಿಂದ ಬೆಳ್ತಂಗಡಿ ತಹಸೀಲ್ದಾರರ ಕಚೇರಿ ಸಭಾಂಗಣದಲ್ಲಿ ಮೆಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. 36965http://kannada.oneindia.com/img/2009/05/29-dharmasthala1.jpg138882ವೀರೇಂದ್ರ ಹೆಗ್ಗಡೆಡಾ ಹೆಗ್ಗೆಡೆಯವರೇ ಸಿಎಂ ಆಗಲಿ : ಎಚ್ಡಿಕೆ/news/2009/09/11/bsy-insults-state-farmers-hd-kumaraswamy.htmlವಿಜಾಪುರ, ಸೆ. 11 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರು ಅಭಿವೃದ್ದಿ ಕಾರ್ಯಗಳನ್ನು ಮಾಡುವುದಾದರೆ 224 ಶಾಸಕರು ಏಕೆ ಬೇಕು ? ಅವರನ್ನೇ ಮುಖ್ಯಮಂತ್ರಿಗಳನ್ನಾಗಿ ಮಾಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯದ ಅಭಿವೃದ್ಧಿ ಕಾರ್ಯಗಳ ಜವಾಬ್ದಾರಿಯನ್ನು ಡಾ ವೀರೇಂದ್ರ ಹೆಗ್ಗಡೆಯವರಿಗೆ ವಹಿಸೋಣ. ಅಧಿಕಾರಿಗಳು 39123http://kannada.oneindia.com/img/2009/09/11-veerendraheggade2.jpg39389ಧರ್ಮಸ್ಥಳಅರುವತ್ತರ ಅಧ್ವರ್ಯು ಹೆಗಡೆ/news/2008/12/26/felicitation-to-veerendra-hegde-ujire.html33708http://kannada.oneindia.com/img/2008/12/26-veerendra-hegde5.jpg39389ಧರ್ಮಸ್ಥಳಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ /news/2009/05/01/dharmasthala-crpf-personnel-kills-one-civilian.htmlಧರ್ಮಸ್ಥಳ, ಮೇ.1: ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಎದುರಿನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳು ಮತ್ತು ಆಂಧ್ರದ ಸಿಆರ್ ಪಿಎಫ್ ಪೊಲೀಸರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವಪ್ಪಿದ ಘಟನೆ ಶುಕ್ರವಾರ ನಡೆದಿದೆ. ಘಟನೆಯಿಂದ ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಗೊಂಡಿದೆ. ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು 36349http://kannada.oneindia.com/img/2009/05/01-dharmasthala1.jpg39389ಧರ್ಮಸ್ಥಳಆಂಧ್ರ ಪೊಲೀಸರ ಪುಂಡಾಟಿಕೆ: ಬೆಳ್ತಂಗಡಿ ಬಂದ್/news/2009/05/02/bajrang-dal-calls-for-belthangadi-bandh.htmlಬೆಳ್ತಂಗಡಿ, ಮೇ. 2: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಆಂಧ್ರ ಪೋಲೀಸರು ನಡೆಸಿದ ಪುಂಡಾಟಿಕೆ, ಅಮಾಯಕನ ಹತ್ಯೆ ಮತ್ತು ಗೂಂಡಾಗಿರಿಯನ್ನು ಖಂಡಿಸಿ ಬಜರಂಗದಳ ಮತ್ತು ವಿವಿಧ ಸಂಘಟನೆಗಳು ಶನಿವಾರ(ಮೇ 2) ಕರೆ ನೀಡಿರುವ ಬೆಳ್ತಂಗಡಿ ಬಂದ್ ಗೆ ಇದುವರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಟ್ಟಣದ ಎಲ್ಲಾ ಅಂಗಡಿ, ಮುಂಗಟ್ಟುಗಳು ಮುಚ್ಚಿದ್ದು ಸಾರ್ವಜನಿಕರು ಸ್ವಯಂ ಪ್ರೇರಿತ ಬೆಂಬಲ 36353http://kannada.oneindia.com/img/2009/05/02-belthangadi-bandh1.jpg39389ಧರ್ಮಸ್ಥಳಕಿರುತೆರೆ ನಟಿ ಅಭಿನಯಾ ವೈವಾಹಿಕ ಜೀವನಕ್ಕೆ!/movies/heroine/2009/05/14-anubhava-fame-abhinaya-marries-umakanth.htmlಮಾಜಿ ಬೆಳ್ಳಿತೆರೆಯ ನಟಿ ಹಾಗೂ ಹಾಲಿ ಕಿರುತೆರೆ ನಟಿ ಅಭಿನಯಾ ಅವರು ಛಾಯಾಗ್ರಾಹಕ ಉಮಾಕಾಂತ್ ಅವರನ್ನು ಮದುವೆಯಾಗಿದ್ದಾರೆ. ಬುಧವಾರ ಇವರಿಬ್ಬರ ಮದುವೆ ಧರ್ಮಸ್ಥಳದಲ್ಲಿ ಬಂಧು ಮಿತ್ರರ ಸಮ್ಮುಖದಲ್ಲಿ ಸರಳವಾಗಿ ನಡೆಯಿತು. 'ಅನುಭವ' (1983) ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಅಭಿನಯಾ ಪಾದಾರ್ಪಣೆ ಮಾಡಿದ್ದರು. ಅವರು ಕನ್ನಡ ಚಿತ್ರರಂಗಕ್ಕೆ ಆಗಮಿಸಿ ಬರೋಬ್ಬರಿ 25 ವರ್ಷಗಳೇ ಸರಿದು ಹೋಗಿವೆ. 36599http://kannada.oneindia.com/img/2009/05/14-abhinaya2.jpg39389ಧರ್ಮಸ್ಥಳಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ/news/2009/05/29/dharmasthala-crpf-personnel-firing-case-on-jun17.htmlಮಂಗಳೂರು, ಮೇ 29: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರ ಮೈದಾನದಲ್ಲಿ ಮೇ 1ರಂದು ಆಂಧ್ರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಮೃತಪಟ್ಟ ಐತಪ್ಪ ಮತ್ತು ಗಾಯಗೊಂಡ ಉದಯ ಅವರ ಪ್ರಕರಣದ ಬಗ್ಗೆ ಜೂನ್ 17ರಂದು ಪೂರ್ವಾಹ್ನ 11 ಗಂಟೆಯಿಂದ ಬೆಳ್ತಂಗಡಿ ತಹಸೀಲ್ದಾರರ ಕಚೇರಿ ಸಭಾಂಗಣದಲ್ಲಿ ಮೆಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. 36965http://kannada.oneindia.com/img/2009/05/29-dharmasthala1.jpg151545udupiಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151545udupiಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151545udupiದೂರದಿರಲಿ ಹೇಗೆ? : ದಿನೇಶ್ ಕವನ/nri/poem/2009/0202-cannot-blame-poem-dinesh-udupi.html*ದಿನೇಶ್ ಉಡುಪಿ, ಮೆಂಫಿಸ್ದೂರದಿರಲಿ ಹೇಗೆಜಾರಿ ಬಿಟ್ಟರೆ ನಗುವು,ದಾಟಿ ಹೋದರೆ ಕಂಪು?ಬೀಸಿದರೆ ನಗುವಿನ ತಂಗಾಳಿ,ಹೊತ್ತು ತಂದರೆ ಸಿಂಗಾರದ ಕಂಪು,ತೊಡಿಸಿದರೆ ಒಡಲಿಗೆ ನವಿರ ತೋರಣ,ಜಿನುಗಿ ಬಿಟ್ಟರೆ ಉಲ್ಲಾಸದ ತುಂತುರು,ದೂರದಿರಲಿ ಹೇಗೆ?ಸುಗಂಧದ ಮನೆಗೆಉಸಿರ ಕದವಿಟ್ಟರೆ,ಶೃಂಗಾರದ ಸೆಲೆಗೆಒಲವ ಒಸರನಿಟ್ಟರೆ,ಆಲಿಂಗನದ ಬಿಸುಪಿಗೆಹೂವ ಮೆತ್ತೆಯಿಟ್ಟರೆ,ದೂರದಿರಲಿ ಹೇಗೆ?ಮಾಸದಿರೆ ನೆನಪ ಚಿತ್ರ,ಆರದಿರೆ ಸ್ಪರ್ಶದ ತುಡಿತ,ಕರಗದಿರೆ ಕನಸ ಮೆರವಣಿಗೆ,ಮುಗಿಯದಿರೆ ನಗುವ ನಿರೀಕ್ಷೆ,ದೂರದಿರಲಿ ಹೇಗೆಜಾರಿ ಬಿಟ್ಟರೆ ನಗುವು,ದಾಟಿ ಹೋದರೆ ಕಂಪು?34413http://kannada.oneindia.com/img/2009/02/02-dinesh1.jpg151545udupiಎಸ್ಸಾರ್ವಿಗೆ ವಿಎಂ ಇನಾಂದಾರ್ ಪ್ರಶಸ್ತಿ/literature/book/2009/0206-sr-vijayshankar-bags-vm-inamdar-award.htmlಬೆಂಗಳೂರು, ಫೆ. 6 : ಕನ್ನಡ ಸಂದರ್ಭದ ಗಮನೀಯ ವಿಮರ್ಶಕರ ಸಾಲಿನಲ್ಲಿ ಎದ್ದು ಕಾಣುವ ಹೆಸರು ಎಸ್. ಆರ್. ವಿಜಯಶಂಕರ. ಬೆಳಗಿನ ಹೊತ್ತು ಕಾರ್ಪೋರೇಟ್ ಕಚೇರಿಯಲ್ಲಿ ನೌಕರಿ, ಸಂಜೆಯಾದರೆ ಕನ್ನಡ ಸಾಹಿತ್ಯದ ಧ್ಯಾನ! ರಜೆಯ ದಿನಗಳಂದು ಓದು ಬರವಣಿಗೆಯ ಅಭ್ಯಂಜನ. ಈ ಪ್ರವೃತ್ತಿಯನ್ನು ಸರಿಸುಮಾರು ಮೂರು ದಶಕಗಳಿಂದ ಚಾಚೂ ತಪ್ಪದೆ ಮಾಡಿಕೊಂಡು ಬಂದಿರುವ ಒಬ್ಬ ಅಪರೂಪದ ಬರಹಗಾರ 34520http://kannada.oneindia.com/img/2009/02/06-vijayshankar1.jpg151545udupiಹೇಮಂತ್ ಹೆಗಡೆ ಚಿತ್ರದಲ್ಲಿ ಚಾರ್ಲಿಚಾಪ್ಲಿನ್!/movies/studio/2009/02/20-charlie-chaplin-in-hemanth-hegde-film.html*ಜಯಂತಿಸಿನಿಮಾ ಮಂದಿಯ ಹುಚ್ಚುತನ ಒಂದೆರಡಲ್ಲ. ಈ ಸಲ ನಿರ್ದೇಶಕ ಹೇಮಂತ ಹೆಗಡೆ ಇನ್ನೊಂದು ಹುಚ್ಚು ಹತ್ತಿಸಿಕೊಂಡಿದ್ದಾರೆ. ಉಡುಪಿ ಹತ್ತಿರದ ಒತ್ತಿನೆಣೆ ಎಂಬಲ್ಲಿ ಚಾರ್ಲಿ ಚಾಪ್ಲಿನ್ ಅರುವತ್ತೆರಡು ಅಡಿ ಮೂರ್ತಿಯನ್ನು ನಿರ್ಮಿಸಲು ಅವರು ನಿರ್ಧರಿಸಿದ್ದಾರೆ. ಅವರೇ ನಿರ್ದೇಶಿಸುತ್ತಿರುವ 'ಹೌಸ್‌ಫುಲ್' ಚಿತ್ರಕ್ಕೂ, ಈ ಮೂರ್ತಿಗೂ ಸಂಬಂಧವಿದೆ. ಚಿತ್ರದ ಟಾಕಿ ಭಾಗದ ಚಿತ್ರೀಕರಣ ಮುಗಿದಿದೆ. ಬಾಕಿ ಇರುವುದು ಹಾಡುಗಳು. ಆ ಪೈಕಿ 34771http://kannada.oneindia.com/img/2009/02/20-hemanth-hegde1.jpgnews"> ದೇವಾಲಯಗಳಿಗೆ ಸ್ವಾಯತ್ತತೆ ನೀಡಿ: ಹೆಗ್ಗಡೆ | K'takaTemple trustees urge for autonomy - ದೇವಾಲಯಗಳಿಗೆ ಸ್ವಾಯತ್ತತೆ ನೀಡಿ: ಹೆಗ್ಗಡೆ - Kannada Oneindia

ದೇವಾಲಯಗಳಿಗೆ ಸ್ವಾಯತ್ತತೆ ನೀಡಿ: ಹೆಗ್ಗಡೆ

ಉಡುಪಿ, ಜ. 15 : ದೇವಸ್ಥಾನಗಳ ಜಿರ್ಣೋದ್ಧಾರ, ಅಭಿವೃದ್ಧಿ ಕಾರ್ಯ ಹಾಗೂ ಉತ್ತಮ ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ದೇವಾಲಯಗಳ ಆಡಳಿತ ಮಂಡಳಿಗಳಿಗೆ ಹೆಚ್ಚಿನ ಸ್ವಾಯತ್ತತೆಯನ್ನು ನೀಡಬೇಕು ಎಂದು ಕರಾವಳಿ ಪ್ರದೇಶಗಳ ದೇವಸ್ಥಾನಗಳ ಧರ್ಮದರ್ಶಿ ಮಂಡಳಿಯ ಮುಖ್ಯಸ್ಥರು ಒಕ್ಕೊರಲಿನ ಧ್ವನಿಯಲ್ಲಿ ಸರ್ಕಾರವನ್ನು ಆಗ್ರಹಿಸಿದರು.

ಕರಾವಳಿ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಸುಮಾರು 300 ಕ್ಕೂ ಅಧಿಕ ದೇವಾಲಯಗಳ ಧರ್ಮದರ್ಶಿಗಳು ಒಂದು ದಿನದ ಕಾರ್ಯಕ್ರಮವನ್ನು ಇಂದು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲ ಧರ್ಮದರ್ಶಿಗಳಿಂದ ಒಕ್ಕೂರಲಿನ ಪ್ರತಿಕ್ರಿಯೆ ವ್ಯಕ್ತವಾಯಿತು. ಕರಾವಳಿ ಪ್ರದೇಶದಲ್ಲಿರುವ ದೇವಾಲಯಗಳ ಮೇಲೆ ಸರ್ಕಾರದ ಬಿಗಿಹಿಡಿತದಿಂದಾಗಿ ದೇವಾಲಯಗಳು ಅಭಿವೃದ್ಧಿ ಕುಂಠಿತಗೊಂಡಿದೆ ಎನ್ನುವ ಆರೋಪವು ಕೇಳಿ ಬಂದಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪುತ್ತಿಗೆ ಮಠದ ಸುಗುಣೇಂದ್ರ ಸ್ವಾಮೀಜಿಗಳು, ಧಾರ್ಮಿಕ ಕಾನೂನನ್ನು ತಿದ್ದುಪಡಿ ಮಾಡುವ ಅವಶ್ಯಕತೆ ಇದೆ. ದೇವಾಲಯಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದರೆ ಇನ್ನಷ್ಟು ಬೆಳವಣಿಗೆ ಸಾಧ್ಯ. ಆ ನಿಟ್ಟಿನಲ್ಲಿ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿ ಎಂದು ಅವರು ಒತ್ತಾಯಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಮಾತನಾಡಿ, ಸುಮಾರು 60 ವರ್ಷಗಳಷ್ಟು ಹಳೆಯದಾದ ಧಾರ್ಮಿಕ ಕಾನೂನಿಗೆ ತಿದ್ದುಪಡಿ ಮಾಡಬೇಕಿದೆ. ಕಳೆದ ಅನೇಕ ದಶಕಗಳಿಂದ ದೇವಾಲಯಗಳು ನೂರೆಂಟು ಸಮಸ್ಯೆಗಳಿಂದ ನರಳತೊಡಗಿವೆ. ಆ ಸಮಸ್ಯೆಗಳತ್ತ ಸರ್ಕಾರ ಕೂಡಲೇ ಗಮನಹರಿಸಿಬೇಕು ಎಂದು ಅವರು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿರುವ ದೇವಾಲಯಗಳ ಧರ್ಮದರ್ಶಿಗಳು ಪಾಲ್ಗೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+