110085ವಿಶ್ವ ಕನ್ನಡ ಸಮ್ಮೇಳನಗಲ್ಫ್ ಕನ್ನಡಿಗರ ಹಿಯಾಳಿಸಿದ ಮುಖ್ಯಮಂತ್ರಿ ಚಂದ್ರು/nri/article/2008/1230-kannada-sammelana-by-gulf-kannadigas.htmlಕತಾರ್ ಕರ್ನಾಟಕ ಸಂಘ ಏರ್ಪಡಿಸಿದ್ದ 5ನೆಯ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ 'ಮುಖ್ಯಮಂತ್ರಿ' ಚಂದ್ರು ಅವರು "ನೀವು ಕರ್ನಾಟಕ ಬಿಟ್ಟು ಹೋದದ್ದೇಕೆ? ನಿಮ್ಮನ್ನು ಹೋಗಲು ಹೇಳಿದವರಾರು?" ಎಂದು ಪ್ರಶ್ನಿಸಿ ಅನಿವಾಸಿ ಕನ್ನಡಿಗರನ್ನು ಹೀಯಾಳಿಸಿದ ಘಟನೆ ಜರುಗಿದೆ."ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಕರ್ನಾಟಕಕ್ಕೆ, ಕನ್ನಡಿಗರಿಗೆ ಸಾವಿರಾರು ಕೋಟಿ ರು. ಹಣವನ್ನು ತಲುಪಿಸಿದ್ದಾರೆ. ಆದರೆ, 33776http://kannada.oneindia.com/img/2008/12/30-gulf-kannada-conference1.jpg110085ವಿಶ್ವ ಕನ್ನಡ ಸಮ್ಮೇಳನಪಶ್ಚಿಮಕರಾವಳಿಯಲ್ಲಿ ನಾವಿಕ ಸಮ್ಮೇಳನ-2010/nri/engagements/2009/0810-1st-navika-world-kannada-convention-usa.htmlಬೆಂಗಳೂರು, ಆ. 10 : ಉತ್ತರ ಅಮೆರಿಕ ವಿಶ್ವ ಕನ್ನಡ ಅಸೋಸಿಯೇಷನ್, ನಾವಿಕ, ಆಶ್ರಯದಲ್ಲಿ ಪ್ರಥಮ ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜಿಸಲಾಗಿದೆ. 2010ನೇ ಇಸವಿ ಜುಲೈ 3ರಿಂದ 5ರವರೆಗೆ ಜರಗುವ ಈ ಸಮ್ಮೇಳನ ಅಮೆರಿಕದ ಪಶ್ಚಿಮ ಕರಾವಳಿಯಲ್ಲಿರುವ ಪೆಸಿಫಿಕ್ ಮಹಾಸಾಗರದಂಚಿನ ಲಾಸ್ಏಂಜಲಿಸ್ ನಗರದಲ್ಲಿ ಏರ್ಪಡಿಸಲಾಗಿದೆ.ಮೂರು ದಿನಗಳ ಈ ಕನ್ನಡ ಸಂಸ್ಕತಿ ಉತ್ಸವದಲ್ಲಿ ಕಲೆ, ಸಾಹಿತ್ಯ, ವಾಣಿಜ್ಯ, ಯುವ 38533http://kannada.oneindia.com/img/2009/08/10-navika-logo1.jpg110085ವಿಶ್ವ ಕನ್ನಡ ಸಮ್ಮೇಳನಬೆಂಗಳೂರಿನಲ್ಲಿ ನಾವಿಕ ಪದಾಧಿಕಾರಿಗಳ ಪತ್ರಿಕಾಗೋಷ್ಠಿ/nri/article/2009/0924-navika-usa-kannada-meet-press-conference.htmlಉತ್ತರ ಅಮೆರಿಕಾದಲ್ಲಿ ಒಂದು ಅಂದಾಜಿನ ಪ್ರಕಾರ ಸುಮಾರು 60 ಸಾವಿರಕ್ಕೂ ಹೆಚ್ಚು ಕರ್ನಾಟಕ ಜನರಿದ್ದಾರೆ. ಬಹುಮಟ್ಟಿಗೆ ಈ ಜನಸಾಂದ್ರತೆ ಕಂಡುಬರುವುದು ಪಶ್ಚಿಮ, ಪೂರ್ವ ಮತ್ತು ಮಧ್ಯ ಅಮೆರಿಕಾದ ಪ್ರಾಂತ್ಯಗಳಲ್ಲಿ. ನಾನಾ ಸಮುದಾಯ ಮತ್ತು ಆರ್ಥಿಕ ವರ್ಗಗಳ ಹಿನ್ನೆಲೆಯಿಂದ ಬಂದ ಕನ್ನಡಿಗರು ಇಲ್ಲಿ ನೆಲೆಸಿದ್ದಾರೆ. ಈ ಸಂಗತಿಯನ್ನು ಗಮನಿಸಿದಾಗ ಉತ್ತರ ಅಮೆರಿಕದಲ್ಲಿ ಒಂದೇ ದಿಕ್ಕಿನಲ್ಲಿ ಪುನಃ ಪುನಃ ವಾರ್ಷಿಕ 39363http://kannada.oneindia.com/img/2009/09/24-navika-press-conf1.jpg110085ವಿಶ್ವ ಕನ್ನಡ ಸಮ್ಮೇಳನ'ಅಕ್ಕ' ಬ್ರಾಂಡ್ ಅಂಬಾಸಡರ್ ಆಗಿ ಪುನೀತ್/nri/engagements/2009/1014-akka-conference-puneeth-brand-ambassador.htmlಬೆಂಗಳೂರು, ಅ. 14 : ಬರಲಿರುವ 6ನೇ "ಅಕ್ಕ" ವಿಶ್ವ ಸಮ್ಮೇಳನದ ಲಾಂಛನ ಅಂಕಿತ ರಾಯಭಾರಿ (ಬ್ರಾಂಡ್ ಅಂಬಾಸಡರ್) ಆಗಿ 'ಪವರ್ ಸ್ಟಾರ್' ನಟ ಪುನೀತ್ ರಾಜ್‌ಕುಮಾರ್ ಅವರು ಅಲಂಕೃತರಾಗಿದ್ದಾರೆ. ಅಕ್ಕ ಬಳಗ ನೀಡಿದ ಈ ವಿಶೇಷ ಆಹ್ವಾನವನ್ನು ಪುನೀತ್ ಸಂತೋಷದಿಂದ ಒಪ್ಪಿ ಸಹಮತ ವ್ಯಕ್ತಪಡಿಸಿದ್ದಾರೆ.ಅಕ್ಕ ವಿಶ್ವ ಕನ್ನಡ ಸಮ್ಮೇಳನ 2010ರ ಸೆಪ್ಟೆಂಬರ್ ತಿಂಗಳಲ್ಲಿ ಅಮೆರಿಕಾದ 39687http://kannada.oneindia.com/img/2009/10/14-puneeth-kannada-flag1.jpg110210ಕರ್ನಾಟಕ ರಕ್ಷಣಾ ವೇದಿಕೆರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg110210ಕರ್ನಾಟಕ ರಕ್ಷಣಾ ವೇದಿಕೆಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ/news/2009/01/20/vishwa-kannadigara-jagruthi-samavesha-karave.htmlಬೆಂಗಳೂರು, ಜ. 20 : ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ ಎ ನಾರಾಯಣಗೌಡ ಬಣ) ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಕನ್ನಡಕ್ಕಾಗಿ ಸೇವೆ ಸಲ್ಲಿಸಿರುವ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ 34172http://kannada.oneindia.com/img/2009/01/20-krv-samavesha3.jpg110210ಕರ್ನಾಟಕ ರಕ್ಷಣಾ ವೇದಿಕೆಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ/news/2009/01/20/world-kannadigas-awareness-meet-karave.htmlಬೆಂಗಳೂರು, ಜ. 20 : ಕರ್ನಾಟಕದಿಂದ ಭಾರತ ಅನ್ನುವ ಘೋಷ ವಾಕ್ಯದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ನಾಡಿನ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.ನಂತರ 34176http://kannada.oneindia.com/img/2009/01/20-krv-samavesha2.jpg110210ಕರ್ನಾಟಕ ರಕ್ಷಣಾ ವೇದಿಕೆಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg110210ಕರ್ನಾಟಕ ರಕ್ಷಣಾ ವೇದಿಕೆಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಕರವೇ /news/2009/05/20/take-oath-in-kannada-karave-urges-to-mps.htmlಬೆಂಗಳೂರು, ಮೇ. 20 : ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಗೊಂಡ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ 'ಕನ್ನಡದ ಕಹಳೆಯನ್ನು' ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ 28 ಸಂಸದರನ್ನು ಒತ್ತಾಯಿಸಿದೆ.ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ, ನಮ್ಮ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ನಮ್ಮ ಭಾಷೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. 36778http://kannada.oneindia.com/img/2009/05/20-narayanagowda3.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಕರವೇಯಿಂದ ವಿಶ್ವ ಕನ್ನಡಿಗರ ಸಮಾವೇಶ | World Kannada meet by Karave on Jan 17and 18 - ಕರವೇಯಿಂದ ವಿಶ್ವ ಕನ್ನಡಿಗರ ಸಮಾವೇಶ - Kannada Oneindia

ಕರವೇಯಿಂದ ವಿಶ್ವ ಕನ್ನಡಿಗರ ಸಮಾವೇಶ

ಬೆಂಗಳೂರು, ಜ. 15 : ಕರ್ನಾಟಕ ರಕ್ಷಣಾ ವೇದಿಕೆ ಜ. 17 ಮತ್ತು 18 ರಂದು ಅರಮನೆ ಮೈದಾನದಲ್ಲಿ ವಿಶ್ವ ಕನ್ನಡಿಗರ ಸಮಾವೇಶವನ್ನು ಹಮ್ಮಿಕೊಂಡಿದೆ. ನಾಡು, ನುಡಿ, ಜಲ ಸೇರಿದಂತೆ ಕರ್ನಾಟಕ ಹಾಗೂ ಕನ್ನಡಿಗರನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳತ್ತ ಬೆಳಕು ಚೆಲ್ಲುವುದು ಸಮಾವೇಶದ ಉದ್ದೇಶವಾಗಿದೆ.

ಮಠಾಧಿಪತಿಗಳು, ರಾಜಕಾರಣಿಗಳು, ಕಲಾವಿದರು ಸೇರಿದಂತೆ ನಾಡಿನ ಎಲ್ಲ ಭಾಗಗಳಿಂದ ಕರವೇ ಕಾರ್ಯಕರ್ತರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಜತೆಗೆ ಹಲವು ಕನ್ನಡಪರ, ರೈತ ಮತ್ತು ದಲಿತ ಸಂಘಟನೆಗಳ ಕಾರ್ಯಕರ್ತರೂ ಕೈಜೋಡಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲದೆ, ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ದೆಹಲಿ, ಚೆನ್ನೈ, ಗೋವಾ, ದುಬೈ, ಸಿಂಗಾಪುರ, ಕೆನಡಾ, ಆಸ್ಟ್ರೇಲಿಯಾ, ನೆದರ್ ಲ್ಯಾಂಡ್, ಹಾಲೆಂಡ್ ಮತ್ತಿತರ ದೇಶಗಳ ಕನ್ನಡ ಸಂಘಟನೆಗಳ ಮುಖ್ಯಸ್ಥರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ 42 ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಅಂತಾರಾಜ್ಯ ವಲಸೆ ನಿಯಂತ್ರಣ, ಆಡಳಿತದಲ್ಲಿ ಕನ್ನಡ ಕಡ್ಡಾಯ, ನೆರೆ ರಾಜ್ಯ ನದಿ ನೀರು ಹಂಚಿಕೆ ತಗಾದೆ ಮತ್ತು ಗಡಿ ವಿವಾದಗಳು ಈ ನಿರ್ಣಯಗಳಲ್ಲಿವೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರುವುದು. ಹಾಗೂ ಮುಂದಿನ ಸಮಾವೇಶಕ್ಕೆ ಮುನ್ನ ಈ ಎಲ್ಲ ನಿರ್ಣಯಗಳನ್ನು ಅನುಷ್ಠಾನಕ್ಕೆ ತರುವುದು ನಮ್ಮ ಉದ್ದೇಶ ಎಂದು ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ತಿಳಿಸಿದ್ದಾರೆ.

ಸಾಧಕರಿಗೆ ಸನ್ಮಾನ

ಬಸವೇಶ್ವರ ಪ್ರಶಸ್ತಿ -ಸಾಲುಮರದ ತಿಮ್ಮಕ್ಕ
ಕುವೆಂಪು ಪ್ರಶಸ್ತಿ - ಡಾ ಸಿ ಪಿ ಕೃಷ್ಣಕುಮಾರ್
ಡಾ ರಾಜ್ ಕುಮಾರ್ ಪ್ರಶಸ್ತಿ - ಜಯಂತಿ
ಕೆ ಶಾಮರಾವ್ ಪ್ರಶಸ್ತಿ - ವಿಶ್ವೇಶ್ವರ ಭಟ್
ಎಸ್ ಕೆ ಕರೀಂಖಾನ್ ಪ್ರಶಸ್ತಿ - ಡಾ ಎಂ ಎಸ್ ವಾಲಿ
ಶಾಂತವೇರಿ ಗೋಪಾಲ್ ಗೌಡ - ಎಚ್ ಜಿ ಗೋವಿಂದೇಗೌಡ
ಪ್ರೋ ಎಂ ಡಿ ನಂಜುಂಜಸ್ವಾಮಿ - ಸಿದ್ದವೀರಪ್ಪ ಈಚಗಟ್ಟಿ

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+