36926satyam computersಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg36926satyam computersಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36926satyam computersಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg36926satyam computersಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg156229melbourneಆಸ್ಟ್ರೇಲಿಯಾ; 18 ಭಾರತೀಯ ವಿದ್ಯಾರ್ಥಿಗಳ ಬಂಧನ/news/2009/06/01/australia-police-stall-indian-protest-detain-18.htmlಮೆಲ್ ಬೋರ್ನ್, ಜೂ.1: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ಅಲ್ಲಿನ ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಸಂಬಂಧ 18 ಮಂದಿ ಭಾರತೀಯರನ್ನು ಆಸ್ಟ್ರೇಲಿಯಾ ಪೊಲೀಸರು ಬಂಧಿಸಿದ್ದಾರೆ. ಅಲ್ಲಿನ ನಿಯಮಗಳಿಗೆ ವಿರುದ್ಧವಾಗಿ ಪ್ರತಿಭಟನೆ ನಡಿಸಿದ್ದೇ ಅಲ್ಲದೆ, ವ್ಯಾಪಾರ ವಹಿವಾಟುಗಳಿಗೆ ತೊಂದರೆಯಾಗುವಂತೆ ಮಾಡಿದ್ದಾರೆ ಎಂಬ ಆರೋಪದಡಿ ಆಸ್ಟ್ರೇಲಿಯಾ ಪೊಲೀಸರು ಈ 37023http://kannada.oneindia.com/img/2009/06/01-students-protest1.jpg156229melbourneಆಸ್ಟ್ರೇಲಿಯಾದಲ್ಲಿ ಹತ್ತಕ್ಕೆ ತಲುಪಿದ ಜನಾಂಗೀಯ ಹಲ್ಲೆ/news/2009/06/06/racial-attack-australia-indian-student-melbourne.htmlಮೆಲ್ಬೋರ್ನ್, ಜೂ.6: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ಮುಂದುವರಿದಿದ್ದು ಇಂದು ಮತ್ತೊಬ್ಬ ಭಾರತೀಯ ಹಲ್ಲೆಗೆ ಗುರಿಯಾದ ಘಟನೆ ನಡೆದಿದೆ. ಅಮೀರ್ ಪಾಲ್ ಸಿಂಗ್ ಎಂಬುವವರೇ ಹಲ್ಲೆಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ. ಯುವಕರ ಗುಂಪೊಂದು ಅಮೀರ್ ಮೇಲೆ ಶುಕ್ರವಾರ ಹಲ್ಲೆ ಮಾಡಿದೆ. ಒಂದೇ ತಿಂಗಳಲ್ಲಿ ಹಲ್ಲೆಗೊಳಗಾಗುತ್ತಿರುವ ಹತ್ತನೇ ಘಟನೆ ಇದಾಗಿದೆ. ಹರ್ಯಾಣ ಮೂಲದ ಅಮೀರ್ 37166http://kannada.oneindia.com/img/2009/06/06-australia-map2.jpg156229melbourneಆಸ್ಟ್ರೇಲಿಯಾದಲ್ಲಿ ನಿಲ್ಲದ ಜನಾಂಗೀಯ ದಾಳಿ/news/2009/06/08/23-yr-old-indian-student-attacked-again-in-oz.htmlಮೆಲ್ಬೋನ್ , ಜೂ. 8 : ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ದುಷ್ಟರು ನಡೆಸುತ್ತಿರುವ ಜನಾಂಗೀಯ ಹಲ್ಲೆ ಇಂದು ಕೂಡಾ ಮುಂದುವರೆದಿದ್ದು, ಕಮಲ್ ಜಿತ್ ಎಂಬ ವಿದ್ಯಾರ್ಥಿಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಜನಾಂಗೀಯ ಹಲ್ಲೆ ನಡೆಸಿದ ವರದಿಯಾಗಿದೆ. ಕಮಲ್ ಜಿತ್ ಮೇಲಿನ ಹಲ್ಲೆ ಸೇರಿಸಿ ಕೇವಲ ಎರಡು ವಾರಗಳ ಅವಧಿಯಲ್ಲಿ 11 ಭಾರತೀಯ ವಿದ್ಯಾರ್ಥಿಗಳ ಮೇಲೆ 37203http://kannada.oneindia.com/img/2009/06/08-attack-on-indian-student1.jpg156229melbourneಆಸ್ಟ್ರೇಲಿಯಾ : ಮುಂದುವರೆದ ಜನಾಂಗೀಯ ದಾಳಿ/news/2009/06/12/australia-racial-attack-22yr-indian-student-beaten.htmlಬೆಂಗಳೂರು, ಜೂ. 12 : ಭಾರತೀಯರ ಮೇಲೆ ಜನಾಂಗೀಯ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಸ್ಟ್ರೇಲಿಯಾದ ಪ್ರಧಾನಿ ಕೆವಿನ್ ರುಡ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಗುರುವಾರ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಮೇಲೆ ದಾಳಿ ನಡೆದಿದೆ. ಇದರೊಂದಿಗೆ ಒಟ್ಟು 12 ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ನಡೆದಂತಾಗಿದೆ.22 ವರ್ಷದ ಭಾರತೀಯ ವಿದ್ಯಾರ್ಥಿ ಅಡಿಲೇಡ್ 37300http://kannada.oneindia.com/img/2009/06/12-australia-indians-protest.jpg35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpgnews"> ಅಮೆರಿಕದಲ್ಲಿ ಸತ್ಯಂ ನೌಕರನ ಕೊಲೆ | Satyam employee shot dead in US - ಅಮೆರಿಕದಲ್ಲಿ ಸತ್ಯಂ ನೌಕರನ ಕೊಲೆ - Kannada Oneindia

ಅಮೆರಿಕದಲ್ಲಿ ಸತ್ಯಂ ನೌಕರನ ಕೊಲೆ

ಹೈದರಾಬಾದ್, ಜ. 15 : ಅಮೆರಿಕಾದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಗ್ರಹಚಾರಗಳು ಚೆನ್ನಾಗಿಲ್ಲ. ಕಳೆದ ಒಂದು ವರ್ಷದಲ್ಲಿ ಏನಿಲ್ಲವೆಂದರೂ 8 ಭಾರತೀಯ ವಿದ್ಯಾರ್ಥಿಗಳು ಗುಂಡೇಟಿಗೆ ಬಲಿಯಾಗಿರುವ ಸುದ್ದಿ ಬಂದಿದೆ. ಅವರಲ್ಲಿ ಬಹುತೇಕ ಯುವಕ ಯುವತಿಯರು ಆಂಧ್ರಪ್ರದೇಶದವರೇ ಆಗಿರುವುದು ಸಂಗತಿ. ಇವತ್ತು ಇನ್ನೊಬ್ಬ ಯುವಕ ಹತ್ಯೆಯಾಗಿರುವ ವರ್ತಮಾನ ಬಂದಿದೆ. ಆದರೆ ಆತ ವಿದ್ಯಾರ್ಥಿ ಅಲ್ಲ. ಆತನೂ ಆಂಧ್ರಪ್ರದೇಶದವನೇ ಆಗಿದ್ದು ಸತ್ಯಂ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ.

ಯಾರದೋ ಗುಂಡಿಗೆ ಬಲಿಯಾಗಿರುವ ಈ ಭಾರತೀಯನ ಹೆಸರು ಅಕ್ಷಯ್ ವಿಶಾಲ್. ಸತ್ಯಂ ಕಂಪ್ಸ್ಯೂಟರ್ಸ್ ಕಂಪನಿಯ ನೌಕರರಾಗಿದ್ದ ಅವರು ಜೆಟ್ ಫಾಲ್ಕನ್ ಕಂಪನಿಯಲ್ಲಿ ಸತ್ಯಂ ಗುತ್ತಿಗೆ ಕೆಲಸ ಮಾಡುತ್ತಿದ್ದರು. [...]
****

ಮುಂಬೈ , ಜ. 15 : ವೆನ್ ಚರ್ ಕ್ಯಾಪಿಟಲ್ನ ಜಾಗತಿಕ ಮುಂದಾಳು ಟಿಪಿಜಿಗೆ ವಿವೇಕ್ ಪಾಲ್ ರಾಜೀನಾಮೆ ಕೊಟ್ಟಿದ್ದಾರಂತೆ. ಯಾಕೋ ಗೊತ್ತಿಲ್ಲ. ಅಲ್ಲಿಂದ ಅವರು ಈಗ ಗರಬಡಿದಿರುವ ಸತ್ಯಂ ಕಂಪ್ಯೂಟರ್ಸ್ ಗೆ ಸಿಇಒ ಆಗಿ ಸೇರುತ್ತಾರೆ ಎಂದೂ ಸುದ್ದಿ ಹರಡಿದೆ. 50 ಬಿಲಿಯನ್ ಡಾಲರು ವಹಿವಾಟಿನ ವಿಶ್ವದ ಅತ್ಯಂತ ದೊಡ್ಡ ಖಾಸಗಿ ಈಕ್ವಿಟಿ ಕಂಪನಿಯ ಪಾಲುದಾರ ಪಾಲ್ ಟಿಪಿಜಿ ತೊರೆದಿದ್ದಾರೆಂದು ನಂಬಲಾಗಿರುವುದೇ ಈ ಗಾಸಿಪ್ಪಿಗೆ ಕಾರಣ.

ಅಷ್ಟೇ ಆಗಿದ್ದರೆ ಪರವಾಗಿಲ್ಲ. ಪಾಲ್ ಅವರು ನಾನಾ ಕಂಪನಿಗಳಲ್ಲಿ ಸತ್ಯಂ ಹೂಡಿರುವ ಸ್ಟೇಕುಗಳನ್ನು ಖರೀದಿಸುತ್ತಿದ್ದಾರೆಂದೂ ಮಾರುಕಟ್ಟೆಯಲ್ಲಿ ಮಾತುಗಳು ಕೇಳಿಬರುತ್ತಿವೆ. ಏನೇ ಆಗಲಿ. ಸತ್ಯಂ ಮತ್ತೆ ನಿತ್ಯಂ ಆಗಲಿ ಎನ್ನುತ್ತಿದ್ದಾರೆ ಸತ್ಯಂ ಕಂಪನಿಯ ಕಟ್ಟಾ ಅನುಯಾಯಿಗಳು ( ಶೇರುದಾರರು)
****

ಮೆಲ್ಬೋರ್ನ, ಜ. 15 : 'ಇದು ಪ್ರಪಂಚದಲ್ಲೇ ಅತ್ಯುತ್ತಮವಾದ ಉದ್ಯೋಗ. ಒಂದು ಲಕ್ಷದ ಐದು ಸಾವಿರ ಆಸ್ಟ್ರೇಲಿಯನ್ ಡಾಲರು ಸಂಬಳ. ಆಸಕ್ತರು ತಮ್ಮ ಬಯೋಡೇಟಾಗಳನ್ನು ಕಳಿಸಬಹುದು'. ಹಾಗಂತ ಮೊನ್ನೆ ಆಸ್ಟ್ರೇಲಿಯಾದ ಒಂದು ವೆಬ್ ಸೈಟಿನಲ್ಲಿ ಜಾಹಿರಾತು ಕಾಣಿಸಿಕೊಂಡಿತು.

ಜನ ಮುಗಿಬಿದ್ದರು ನೋಡಿ. ಎಲ್ಲಾ ಕೆಲಸಬಿಟ್ಟು ನಾಮುಂದು ತಾಮುಂದು ಎನ್ನುತ್ತಾ ಉದ್ಯೋಗಾರ್ಥಿಗಳು ತಮ್ಮ ಸಿವಿ ಕಳಿಸಲು ಎದ್ದುಬಿದ್ದು ಓಡಿಬಂದರು. ವೆಬ್ ಸೈಟು ಕುಂಭಮೇಳದಂತಾಯಿತು. ಕೇವಲ 60 ನಿಮಿಷದಲ್ಲಿ ಮೂರು ಲಕ್ಷ ಮಂದಿ ಅಂತರ್ ಜಾಲ ತಾಣಕ್ಕೆ ಲಗ್ಗೆ ಹಾಕಿದ್ದರಿಂದ ನೂಕುನುಗ್ಗಲು ಉಂಟಾಯಿತು. ಅದೃಷ್ಟವಶಾತ್ ಸಾವು ನೋವುಗಳೇನೂ ಸಂಭವಿಸಲಿಲ್ಲ. ಆದರೆ, ವಿಪರೀತ ಸಂಚಾರದಟ್ಟಣೆಯಿಂದಾಗಿ ವೆಬ್ ಸೈಟ್ ಕುಸಿದುಬಿತ್ತು.[...]

(ಅಲ್ಲಿಂದ ಇಲ್ಲಿಂದ)
ಸತ್ಯಂ ಯೋಜನೆಗಳು ಟಾಟಾ ಮಡಿಲಿಗೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+