38319ಕುಮಾರಸ್ವಾಮಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38319ಕುಮಾರಸ್ವಾಮಿಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg38319ಕುಮಾರಸ್ವಾಮಿಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38319ಕುಮಾರಸ್ವಾಮಿಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38319ಕುಮಾರಸ್ವಾಮಿಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg87302ಅನಿತಾ ಕುಮಾರಸ್ವಾಮಿಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg87302ಅನಿತಾ ಕುಮಾರಸ್ವಾಮಿಅಷ್ಟೇನಾ?ನಂಬಕ್ಕಾಗಲ್ಲ! : ಅನಿತಾ ಕುಮಾರಸ್ವಾಮಿ/column/majavani/2009/0119-anitha-kumaraswamy-unhappy-over-mla-salary.htmlಬೆಳಗಾವಿ ಜ.19: "ಅಷ್ಟೇನಾ?! ನಂಬಕ್ಕಾಗಲ್ಲ!!" ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಅನಿತಾ ಕುಮಾರಸ್ವಾಮಿಯವರು ಉದ್ಗರಿಸಿದ ಮೊದಲ ಮಾತುಗಳು ಇವು.ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನ ಮಂಡಲದ ಕಾರ್ಯದರ್ಶಿಯಿಂದ ಶಾಸಕರ ಸಂಬಳ-ಸವಲತ್ತುಗಳ ಬಗೆಗೆ ಮಾಹಿತಿ ಪಡೆಯುತ್ತಿದ್ದ ಅನಿತಾ ಕುಮಾರಸ್ವಾಮಿಯವರು, ಶಾಸಕರ ಮಾಸಿಕ ಸಂಬಳ ಕೇವಲ ಕೆಲವೇ ಸಾವಿರ ರೂಪಾಯಿಗಳು ಎಂದು ತಿಳಿದಾಗ 34148http://kannada.oneindia.com/img/2009/01/19-anitha-kumaraswamy2e.jpg87302ಅನಿತಾ ಕುಮಾರಸ್ವಾಮಿಮಧುಗಿರಿ ಬಿಟ್ಟು ಹೋಗಲಾರೆ: ಅನಿತಾ/news/2009/05/06/i-am-not-contesting-from-ramanagar-anitha.htmlಮಧುಗಿರಿ, ಮೇ. 6 : ಮಧುಗಿರಿ ಕ್ಷೇತ್ರ ಬಿಟ್ಟು ರಾಮನಗರಕ್ಕೆ ಹೋಗುವುದಿಲ್ಲ ಎಂದು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಜಯಗಳಿಸಿದರೆ ತೆರವಾಗುವ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಮಧುಗಿರಿ ಶಾಸಕಿ ಅನಿತಾ ಸ್ಪರ್ಧಿಸುತ್ತಾರೆ ಎಂದು ಕ್ಷೇತ್ರದಾದ್ಯಂತ ಹಬ್ಬಿರುವ ವರದಿ ಸುಳ್ಳು ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.ಆಲಿಕಲ್ಲು ಮಳೆ ಹಾಗು ಬಿರುಗಾಳಿಗೆ 36425http://kannada.oneindia.com/img/2009/05/06-anitha-kumaraswamy3.jpg87302ಅನಿತಾ ಕುಮಾರಸ್ವಾಮಿಗೌಡರ ಕುಟುಂಬವಿರುದ್ಧ ಸ್ಪರ್ಧೆಗೆ ರೆಡಿ; ಚೆನ್ನಿಗಪ್ಪ/news/2009/05/30/chennigappa-ready-to-contest-from-ramanagar.htmlಬೆಂಗಳೂರು,ಮೇ.30 : ಸಂಸತ್ತಿಗೆ ಆಯ್ಕೆಯಾದ ನಂತರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ರಾಮನಗರದ ವಿಧಾನಸಭೆ ಕ್ಷೇತ್ರದಿಂದ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸ್ಪರ್ಧಿಸುತ್ತಾರೆ ಎಂಬ ಅಂತೆ ಕಂತೆಗಳು ರಾಜ್ಯದ ತುಂಬಾ ದಟ್ಟವಾಗಿವೆ. ಇದರ ಬೆನ್ನಲ್ಲೇ ಹೈಕಮಾಂಡ್ ಅನುಮತಿ ನೀಡಿದರೆ ರಾಮನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ 36996http://kannada.oneindia.com/img/2009/05/30-c-chennigappa2.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಪತಿ, ಪತ್ನಿಗಿಲ್ಲ ಒಂದೆಡೆ ಕೂರಂಗಿಲ್ಲ: ಶೆಟ್ಟರ್ | Anita Kumaraswamy attends session in Belgaum - ಪತಿ, ಪತ್ನಿಗಿಲ್ಲ ಒಂದೆಡೆ ಕೂರಂಗಿಲ್ಲ: ಶೆಟ್ಟರ್ - Kannada Oneindia

ಪತಿ, ಪತ್ನಿಗಿಲ್ಲ ಒಂದೆಡೆ ಕೂರಂಗಿಲ್ಲ: ಶೆಟ್ಟರ್

ಬೆಳಗಾವಿ, ಜ. 16 : ಬೆಳಗಾವಿ ಅಧಿವೇಶನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ವಿಶೇಷ ಅಧಿವೇಶನವೇ ಸರಿ. ರಾಜ್ಯದಲ್ಲಿ ಪ್ರಥಮ ಬಾರಿಗೆ ಪತಿ ಪತ್ನಿ ಜೊತೆಗೂಡಿ ಅಧಿವೇಶನದಲ್ಲಿ ಪಾಲ್ಗೊಳ್ಳುವುದು ದಾಖಲೆ ಪುಟದಲ್ಲಿ ಸೇರಿಕೊಳ್ಳಲಿದೆ. ಆದರೆ ಮಧುಗಿರಿ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಹಾಗೂ ಕುಮಾರಸ್ವಾಮಿ ಅವರಿಬ್ಬರೂ ಒಂದೆಡೆ ಕೂರಲು ಸಾಧ್ಯವಿಲ್ಲ ಎನ್ನುತ್ತದೆ ಸರ್ಕಾರ. ಕಾರಣ ಕೇಳಿದರೆ ಹಿರಿಯತನಕ್ಕೆ ಆದ್ಯತೆ ಎಂದು ಹೇಳಿದೆ.

ಪ್ರತಿಪಕ್ಷಗಳ ಸಾಲಿನಲ್ಲಿ ಕುಮಾರಸ್ವಾಮಿ ಅವರು ಮೊದಲ ಸಾಲಿನಲ್ಲಿ ಇರುತ್ತಾರೆ. ಆದರೆ, ಪ್ರಥಮ ಸಲ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿರುವ ಅನಿತಾ ಕುಮಾರಸ್ವಾಮಿ ಅವರಿಗೆ 212 ನಂಬರ್ ಸೀಟನ್ನು ನೀಡಲಾಗಿದೆ. ಶಾಸಕರ ಹಿರಿತನದ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.

ಪ್ರಥಮ ಬಾರಿಗೆ ಆಯ್ಕೆಯಾಗಿರುವ ಅನಿತಾ ಕುಮಾರಸ್ವಾಮಿ ಅವರನ್ನು ಪತಿ ಕುಮಾರಸ್ವಾಮಿ ಅವರ ಪಕ್ಕದ ಸೀಟ್ ನೀಡಬಹುದಾಗಿತ್ತಲ್ಲ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಸರಳ ಉತ್ತರ ನೀಡಿದ ಶೆಟ್ಟರ್, ಸರ್ಕಾರಕ್ಕೆ ಈ ಕುರಿತು ಮನವಿ ಸಲ್ಲಿಸಿದರೆ, ಖಂಡಿತವಾಗಿಯೂ ಮನವಿಗೆ ಸೂಕ್ತವಾಗಿ ಸ್ಪಂದಿಸುತ್ತೇವೆ. ಪತಿ ಹಾಗೂ ಪತ್ನಿ ಒಂದೆಡೆ ಕೂರಿಸುವ ಭರವಸೆಯನ್ನು ನೀಡಿದರು. ಆದರೆ, ಕುಮಾರಸ್ವಾಮಿ ಅವರಿಂದ ಮನವಿ ಬಂದರೆ ಮಾತ್ರ ಇದು ಸಾದ್ಯ ಎಂದು ಮತ್ತೊಮ್ಮೆ ಪುನರುಚ್ಚರಿಸಿದರು. ತುರುವೇಕೆರೆ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾಗಿರುವ ಜೆಡಿಎಸ್ ಶಾಸಕ ಎಂ ಟಿ ಕೃಷ್ಣಪ್ಪ ಅವರು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ:
ಅಧಿವೇಶನ : ಹೊಸತನವಿಲ್ಲದ ರಾಜ್ಯಪಾಲ ಭಾಷಣ
ಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ
ಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ
ಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+