38587ಭಯೋತ್ಪಾದನೆಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38587ಭಯೋತ್ಪಾದನೆಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38587ಭಯೋತ್ಪಾದನೆನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38587ಭಯೋತ್ಪಾದನೆಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38587ಭಯೋತ್ಪಾದನೆಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg276965ಅರವಿಂದ ಲಿಂಬಾವಳಿಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು/news/2009/06/19/cabinet-nod-for-premji-funded-private-varsity.htmlಬೆಂಗಳೂರು, ಜೂ.19: ರಾಜ್ಯದ ಮೊದಲ ಖಾಸಗಿ ವಿಶ್ವವಿದ್ಯಾಲಯಲ ಸ್ಥಾಪನೆಗೆ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ವಿಧೇಯಕವನ್ನು ಮುಂದಿನ ತಿಂಗಳು ಎರಡನೇ ವಾರದಲ್ಲಿ 37446http://kannada.oneindia.com/img/2009/06/19-azim-premji1.jpg276965ಅರವಿಂದ ಲಿಂಬಾವಳಿಅವಕಾಶದ ಬಾಗಿಲು ಮುಚ್ಚುತ್ತಿರುವ ವಿಶ್ವವಿದ್ಯಾಲಯ/news/2009/06/22/education-courses-available-in-mysore-university.htmlಪಿಯುಸಿ ನಂತರ ಇಂಜಿನಿಯರಿಂಗ್, ಎಂಬಿಬಿಎಸ್ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳತ್ತ ವಿದ್ಯಾರ್ಥಿಗಳ ವಿಪರೀತ ಆಕರ್ಷಣೆಯಿಂದಾಗಿ ಅಪಾರ ಉದ್ಯೋಗಾವಕಾಶ ಕಲ್ಪಿಸುವ ಮೂಲವಿಜ್ಞಾನ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಉನ್ನತ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಮೈಸೂರು ವಿಶ್ವವಿದ್ಯಾಲಯ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಮಾಸಿಕ ಶಿಷ್ಯವೇತನವಿರುವ ಈ ಕೋರ್ಸ್ ಗಳತ್ತ ವಿದ್ಯಾರ್ಥಿಗಳನ್ನು ಆಕರ್ಷಿಸಲು ಯಾವ ಪ್ರಯತ್ನವನ್ನೂ ಮಾಡುತ್ತಿಲ್ಲ. ಸಾಲದೆಂಬಂತೆ, ವಿದ್ಯಾರ್ಥಿಗಳು ಈ 37498http://kannada.oneindia.com/img/2009/06/22-mysore-university2.jpg276965ಅರವಿಂದ ಲಿಂಬಾವಳಿಡಿಕೆಶಿ ವಿರುದ್ದ ಮಾನಹಾನಿ ಮೊಕದ್ದಮೆ : ಎಬಿವಿಪಿ/news/2009/06/22/abvp-to-file-defamation-suit-against-dk-shivakumar.htmlಬೆಂಗಳೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯ ನಡೆಸಿದ ದ್ವಿತೀಯ ಬಿಕಾಂ ಪರೀಕ್ಷೆಯ ಪ್ರಶ್ನೆಯ ಪತ್ರಿಕೆ ಬಯಲು ಪ್ರಕರಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಬಿವಿಪಿ ಹೇಳಿದೆ. ಅತ್ತ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉನ್ನತ 37499http://kannada.oneindia.com/img/2009/06/22-dk-shivakumar2.jpg276965ಅರವಿಂದ ಲಿಂಬಾವಳಿಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ/response/2009/0707-mysuru-university-combined-pg-course.htmlಐದು ವರ್ಷಗಳ ಹಿಂದೆ ಮೂಲ ವಿಜ್ಞಾನದ ವಿಷಯಗಳಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೋತ್ಸಾಹ ಹಾಗೂ ಶಿಷ್ಯವೇತನದೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾದ ಭೌತವಿಜ್ಞಾನದ ಕಂಬೈಂಡ್ ಪಿ.ಜಿ. ಕೋರ್ಸ್‌ನ ಮೊದಲ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಹೊರಬರುತ್ತಿದ್ದಾರೆ. ಬೇರೆ ಬೇರೆ ದೇಶಗಳಲ್ಲಿರುವ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ, ಮ್ಯಾಕ್ಸ್‌ಪ್ಲಾಂಕ್ ಸಂಶೋಧನಾಲಯದಲ್ಲಿ, ಸಂಶೋಧನಾವಕಾಶ ಹಾಗೂ ಉನ್ನತ ಸಂಶೋಧನಾಲಯಗಳಲ್ಲಿ ಉದ್ಯೋಗಾವಕಾಶವನ್ನು ಆ ಮೊದಲ ಬ್ಯಾಚಿನ 37841http://kannada.oneindia.com/img/2009/07/07-mysore-university1.jpg276965ಅರವಿಂದ ಲಿಂಬಾವಳಿಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್/news/2009/08/02/govt-polytechnic-gets-spoken-english-lab-limbavali.htmlಬೆಂಗಳೂರು, ಆ.2 : ಗ್ರಾಮೀಣ ಮಕ್ಕಳಲ್ಲಿರುವ ಇಂಗ್ಲಿಷ್ ಬಗೆಗಿನ ಕೀಳರಿಮೆ ಹೋಗಲಾಡಿಸಲು ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ ಆರಂಭಿಸುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಿಂದ ಏರ್ಪಡಿಸಿದ್ದ ಡಿಪ್ಲೊಮಾ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಡಿಪ್ಲೊಮಾದಿಂದ ಎಂಜಿನಿಯರಿಂಗ್ ಕೋರ್ಸ್‌ಗೆ 38365http://kannada.oneindia.com/img/2009/08/02-aravind-limbavali1.jpgnews"> ರಾಜ್ಯಾದ್ಯಂತ ಭಯೋತ್ಪಾದನೆ ವಿರೋಧಿ ಅಭಿಯಾನ | Anti-terrorism campaign for students - ರಾಜ್ಯಾದ್ಯಂತ ಭಯೋತ್ಪಾದನೆ ವಿರೋಧಿ ಅಭಿಯಾನ - Kannada Oneindia

ರಾಜ್ಯಾದ್ಯಂತ ಭಯೋತ್ಪಾದನೆ ವಿರೋಧಿ ಅಭಿಯಾನ

ಗುಲಬರ್ಗಾ, ಜ. 15 : ಭಯೋತ್ಪಾದನೆ ವಿರುದ್ಧ ಜಾಗೃತಿ ಮೂಡಿಸಲು 'ಭಯೋತ್ಪಾದನೆ ಅಳಿಸಿ ದೇಶ ಉಳಿಸಿ-ಜಾಗೃತಿ ಅಭಿಯಾನ'ವನ್ನು ರಾಜ್ಯಾದ್ಯಂತ ಪ್ರತ್ಯೇಕವಾಗಿ ಹಮ್ಮಿಕೊಳ್ಳಲಾಗುತ್ತಿದ್ದು, ಗುಲಬರ್ಗಾದಲ್ಲಿ ಫೆಬ್ರವರಿ 2ರಂದು ಜಿಲ್ಲೆಯ ಎಲ್ಲಾ ಕಾಲೇಜು ವಿದ್ಯಾರ್ಥಿಗಳನ್ನು ಸೇರಿಸಿ ಅಭಿಯಾನ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಅವರು ತಿಳಿಸಿದರು.

ಭಯೋತ್ಪಾದನೆ ಅಳಿಸಿ ದೇಶ ಉಳಿಸಿ-ವಿದ್ಯಾರ್ಥಿ ಜಾಗೃತಿ ಅಭಿಯಾನದ ರಾಜ್ಯ ಸಮಿತಿಯ ಅಧ್ಯಕ್ಷರಾಗಿರುವ ಅವರು ಗುರುವಾರ ಪ್ರಾದೇಶಿಕ ಆಯುಕ್ತರ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಸಚಿವರು, ಬೀದರ್ ನಲ್ಲಿ ಫೆಬ್ರವರಿ 3, ರಾಯಚೂರಿನಲ್ಲಿ ಫೆಬ್ರವರಿ 5 ರಂದು ಬಳ್ಳಾರಿಯಲ್ಲಿ ಫೆಬ್ರವರಿ 9 ರಂದು ಹಾಗೂ ಕೊಪ್ಪಳದಲ್ಲಿ ಫೆಬ್ರವರಿ 12ರಂದು ಜಾಗೃತಿ ಅಭಿಯಾನ ಆಚರಿಸಲು ಸಚಿವರು ದಿನಾಂಕ ನಿಗದಿಗೊಳಿಸಿದರು.

ಎಲ್ಲಾ ಧರ್ಮ, ಜಾತಿ ಬೇಧ ಭಾವಗಳನ್ನು ಮರೆತು ದೇಶ ಪ್ರೇಮದ ಭಾವನೆಯನ್ನು ಪ್ರೇರೇಪಿಸುವುದು ಇದರ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು. ಅಭಿಯಾನದ ಅಂಗವಾಗಿ ಕಾಲೇಜು ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಹಾಗೂ ವಿಭಾಗ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಸಚಿವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+