36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಶಿವಮೊಗ್ಗದಲ್ಲಿ ಆರ್ಯುವೇದ ವಿವಿ ಸ್ಥಾಪನೆ? | Govt to be set up Ayurvedic Varsity in Shimoga - ಶಿವಮೊಗ್ಗದಲ್ಲಿ ಆರ್ಯುವೇದ ವಿವಿ ಸ್ಥಾಪನೆ? - Kannada Oneindia

ಶಿವಮೊಗ್ಗದಲ್ಲಿ ಆರ್ಯುವೇದ ವಿವಿ ಸ್ಥಾಪನೆ?

ಶಿವಮೊಗ್ಗ, ಜ. 16 : ಭಾರತೀಯ ವೈದ್ಯಕೀಯ ಮಂಡಳಿ ಅನುಮತಿ ನೀಡಿದರೆ ಶಿವಮೊಗ್ಗದಲ್ಲಿ ಆರ್ಯುವೇದ ವಿಶ್ವವಿದ್ಯಾಲಯ ಸ್ಥಾಪನೆಗೆ 15 ಎಕರೆ ಭೂಮಿ ನೀಡಲು ಸರ್ಕಾರದ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡ ತಿಳಿಸಿದ್ದಾರೆ.

ಸರ್ಕಾರಿ ಆರ್ಯುವೇದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಜಯಚಾಮರಾಜೇಂದ್ರ ಭಾರತೀಯ ವೈದ್ಯಕೀಯ ಸಂಸ್ಥೆ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ನೂತನ ಹೊರರೋಗಿಗಳ ವಿಭಾಗವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬೆಂಗಳೂರಿನಲ್ಲಿ ಆರ್ಯುವೇದ ವಿಶ್ವವಿದ್ಯಾಲಯ ಸ್ಥಾಪನೆಗೆ ಏಳು ಎಕರೆ ಭೂಮಿಯನ್ನು ಮಂಡಳಿ ಕೇಳಿತ್ತು. ಆದರೆ ಬೆಂಗಳೂರಿನಲ್ಲಿ ಭೂಮಿ ಬೆಲೆ ಗಗನಕ್ಕೇರಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ 15 ಎಕರೆ ಭೂಮಿ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ರಾಮಚಂದ್ರಗೌಡ ಸ್ಪಷ್ಟಪಡಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳು ಆರ್ಯುವೇದ, ಹೋಮಿಯೋಪತಿ, ಯುನಾನಿ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳಿಗೆ ಸಿಇಟಿ ಪರೀಕ್ಷೆ ಇಲ್ಲದೇ ನೇರವಾಗಿ ಸೀಟು ಪಡೆಯುವ ಮೂಲಕ ಈ ಪದ್ಧತಿಗಳಿಗೆ ಪ್ರೋತ್ಸಾಹ ಆರಂಭಿಸಲಾಗುವುದು ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+