27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg39185Belagaviಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39185Belagaviಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpg39185Belagaviಕ್ರಿಕೆಟ್ ಜೂಜಿನಲ್ಲಿ ರಮ್ಯಾ ಜತೆ ಗಣಿಧಣಿಗಳು/news/2009/07/20/ksca-launches-karnataka-premier-league.htmlಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣದಹೊಳೆ ಹರಿಸಿದ ಕ್ರಿಕೆಟ್ ಲೀಗ್ ಐಪಿಎಲ್ , ಈಗ ಸ್ಥಳೀಯ ಮಟ್ಟದಲ್ಲೂ ರಾರಾಜಿಸಲಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(KSCA) ತನ್ನದೇ ಆದ ಲೀಗ್ ಕ್ರಿಕೆಟ್ ಗೆ ಚಾಲನೆ ನೀಡಲಿದ್ದು, ಈಗಾಗಲೇ ಬಾಜಿದಾರರು, ಹರಾಜುಕೋರರು ಹಣದ ಥೈಲಿ ಹಿಡಿದು ಅಡ್ಡಾಡುತ್ತಿದ್ದಾರೆ.ಸುದ್ದಿಯೆಂದರೆ, ಐಪಿಎಲ್ ನಂತೆಯೇ ಕರ್ನಾಟಕ ಕ್ರಿಕೆಟ್ ಪ್ರಿಮಿಯರ್ ಲೀಗ್ ನಡೆಯುವ ಬಗ್ಗೆ ಕೆಎಸ್ ಸಿಎನ ಅಧಿಕಾರ 38087http://kannada.oneindia.com/img/2009/07/20-sudeep-veeramadakari1e.jpg39185Belagavi'ಬೆಳಗಾವಿ ಪಾಂಥರ್ಸ್'ಗೆ ಎಂಇಎಸ್ ವಿರೋಧ/news/2009/09/07/mes-opposes-naming-the-team-as-belagavi-panthers.htmlಬೆಳಗಾವಿ, ಸೆ.7: ಕರ್ನಾಟಕ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಬೆಳಗಾವಿ ತಂಡಕ್ಕೆ 'ಬೆಳಗಾವಿ ಪಾಂಥರ್ಸ್' ಎಂದು ಹೆಸರಿಟ್ಟಿರುವ ಬಗ್ಗೆ ಮಾರಾಠಿ ಪರ ಸಂಘಟನೆ ಮಹಾರಾಷ್ಟ್ರಏಕೀಕರಣ ಸಮಿತಿ(ಎಂಇಎಸ್) ಆಕ್ಷೇಪ ವ್ಯಕ್ತಪಡಿಸಿದೆ.ಈ ಸಂಬಂಧ ವಕೀಲ ಮತ್ತ್ತು ಎಂಇಎಸ್ ಕಾರ್ಯಕರ್ತ ಮಾಧವ ಚವಾಣ್ ಅವರು ಬಿಸಿಸಿಐನ ಅಧ್ಯಕ್ಷ ಮತ್ತು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರಿಗೆ ಪತ್ರ ಬರೆದಿದ್ದಾರೆ. 'ಬೆಳಗಾವಿ ಪಾಂಥರ್ಸ್' 39032http://kannada.oneindia.com/img/2009/09/07-kpl-logo1.jpg39185Belagaviಮರಾಠಿಗರ ಸಮ್ಮೇಳನಕ್ಕೆ ಕರವೇ ವಿರೋಧ/news/2009/10/20/karave-opposes-mes-maha-melava-in-belagavi.htmlಬೆಂಗಳೂರು, ಅ.20: ಬೆಳಗಾವಿಯಲ್ಲಿ ಅ.26 ರಂದು ಎಂಇಎಸ್ ನವರು ನಡೆಸಲು ಉದ್ದೇಶಿಸಿರುವ ಮಹಾಮೇಳವಕ್ಕೆ ಅನುಮತಿ ನೀಡಿರುವುದನ್ನು ಹಿಂದಕ್ಕೆ ಪಡೆಯಬೇಕು ಇಲ್ಲದಿದ್ದರೆ ಪರಿಣಾಮ ಕೆಟ್ಟದಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ರಾಜ್ಯ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಕರವೇಯ ನಿಲುವಿಗೆ ಬೆಂಬಲ ಸೂಚಿಸಿರುವ ವಾಟಾಳ್ ನಾಗರಾಜ್ ಅವರು, ರಾಜ್ಯವ್ಯಾಪ್ತಿ ಪ್ರತಿಭಟನೆ ನಡೆಸುವ ಬೆದರಿಕೆ 39758http://kannada.oneindia.com/img/2009/10/20-narayangowda2.jpgnews"> ಅಧಿವೇಶನ : ಹೊಸತನವಿಲ್ಲದ ರಾಜ್ಯಪಾಲ ಭಾಷಣ | Governors Address to the Joint Assembly in Belagavi - ಅಧಿವೇಶನ : ಹೊಸತನವಿಲ್ಲದ ರಾಜ್ಯಪಾಲ ಭಾಷಣ - Kannada Oneindia

ಅಧಿವೇಶನ : ಹೊಸತನವಿಲ್ಲದ ರಾಜ್ಯಪಾಲ ಭಾಷಣ

ಬೆಳಗಾವಿ, ಜ. 16 : ಎರಡನೇ ಬಾರಿಗೆ ಆಯೋಜಿಸಲಾಗಿರುವ ಐತಿಹಾಸಿಕ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರ ರಾಮೇಶ್ವರ ಠಾಕೂರ್ ಸರ್ಕಾರದ ತುತ್ತೂರಿಯನ್ನು ಊದಿದ್ದಾರೆ. ಸಮೃದ್ಧ ಹಾಗೂ ಸುವರ್ಣ ಕರ್ನಾಟಕಕ್ಕೆ ಸರ್ಕಾರ ಬದ್ಧ. ಹೈದರಾಬಾದ್ ಕರ್ನಾಟಕ್ಕೆ ವಿಶೇಷ ಸ್ಥಾನಮಾನ. ಸಂವಿಧಾನದ 371 ಕಲಂ ಗೆ ತಿದ್ದುಪಡಿಗೆ ಪ್ರಯತ್ನ. ಮುಂದಿನ ದಿನಗಳಲ್ಲಿ ನಿರಂತರ ವಿದ್ಯುತ್ ನೀಡುವ ಭಾರಿ ಭರವಸೆ. ರಾಜ್ಯಕ್ಕೆ ರಾಷ್ಟ್ರೀಯ ಭದ್ರತಾ ಪಡೆಯ ಘಟಕ ಸ್ಥಾಪನೆ ಮಾಡದಿರುವ ಕೇಂದ್ರದ ಕ್ರಮಕ್ಕೆ ವಿಷಾದ. ಮುಂದಿನ ದಿನಗಳಲ್ಲಾದರೂ ನಮ್ಮ ಮೊರೆಯನ್ನು ಆಲಿಸಿ ಎನ್ನುವ ಮನವಿಗಳು ರಾಜ್ಯಪಾಲರ ಭಾಷಣದ ಪ್ರಮುಖಾಂಶಗಳಾಗಿವೆ.

ಸರ್ಕಾರ ಸಂಧ್ಯಾ ಸುರಕ್ಷೆ ಹಾಗೂ ಜನಸ್ಪಂದನ ಕಾರ್ಯಕ್ರಮಗಳು ಯಶಸ್ವಿಯಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಹೋಗುವ ಭರವಸೆ. ರೈತರಿಗೆ ಸಾಲಮನ್ನಾ ವಿಸ್ತರಣೆ, ಬಡಕುಟುಂಬಗಳಿಗೆ ಆರೋಗ್ಯ ವಿಮೆ ಜಾರಿ. ರಾಜ್ಯದ 16 ಲಕ್ಷ ಕುಟುಂಬಗಳಿಗೆ ಈ ಯೋಜನೆ ವಿಸ್ತರಣೆ. ರಾಜ್ಯ ಪ್ರಮುಖ ನಗರಗಳಾದ ಗುಲ್ಬರ್ಗಾ, ಬಳ್ಳಾರಿ, ಬಿಜಾಪುರ ಹಾಗೂ ಶಿವಮೊಗ್ಗಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆ. ಅಂಗವಿಕಲರಿಗೆ ಮಾಸಶನ ಯೋಜನೆಯ ಹಣ ಹೆಚ್ಚಳ. ರಾಜ್ಯದ ಸುಮಾರು 5 ಲಕ್ಷ ನಿರುದ್ಯೋಗಿಗಳಿಗೆ ಉದ್ಯೋಗವಕಾಶ. ರಾಜ್ಯದ 56 ಸಾವಿರ ಕಿಮೀ ರಸ್ತೆ ಅಭಿವೃದ್ಧಿ ಗುರಿ. ಈ ಅಭಿವೃದ್ಧಿಗೆ ವಿಶೇಷ ಕಾರ್ಯಪಡೆ ನೇಮಕ. 2009ರ ವರ್ಷವನ್ನು ಕನ್ನಡ ವರ್ಷವೆಂದು ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿ ವಿದ್ಯಾರ್ಜನೆಗೆ ಅನೇಕ ಕ್ರಮ. ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣ. ಈಗಾಗಲೇ ಎಸ್ಸಿ ಎಸ್ಟಿ ವಸತಿ ನಿಲಯಗಳಲ್ಲಿ ಸುಮಾರು 17 ಸಾವಿರ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲಾಗಿದೆ. ಪ್ರಧಾನಮಂತ್ರಿ ರೋಜಗಾರ್ ಯೋಜನೆಯನ್ನು ಸಮರ್ಪಕವಾಗಿ ಬಳಿಸಿಕೊಂಡ ಎರಡನೇ ರಾಜ್ಯ ಎಂಬ ಕೀರ್ತಿಗೆ ಕರ್ನಾಟಕ ಪಾತ್ರವಾಗಿದೆ. ವಿಶೇಷವಾಗಿ ಕುಡಿಯುವ ನೀರು ಮತ್ತು ರಸ್ತೆ ಅಭಿವೃದ್ಧಿ ಹಣ ವೆಚ್ಚ ಮಾಡಲಾಗಿದೆ. ಈ ಕೆಲಸ ನಿರಂತರವಾಗಿ ಮುಂದುವರೆಯಲಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ರಾಮೇಶ್ವರ ಠಾಕೂರ್ ಸರ್ಕಾರದ ವರದಿಯನ್ನು ನಿರೂಪಿಸಿದರು.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ:

ಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ
ಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ
ಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+