39682ಕರವೇರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg39682ಕರವೇಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39682ಕರವೇಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39682ಕರವೇಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39682ಕರವೇಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpg156369ಅಧಿವೇಶನಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg156369ಅಧಿವೇಶನಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg156369ಅಧಿವೇಶನಒಗ್ಗಟ್ಟಿನಿಂದ ಅಭಿವೃದ್ಧಿ ಸಾಧ್ಯ :ಯಡಿಯೂರಪ್ಪ /news/2009/01/21/yeddyurappa-belagaum-session-kannadaprabha-gasti.htmlಬೆಳಗಾವಿ, ಜ. 21 : ರಾಜ್ಯದ ಸರ್ವಭಾಷಿಕ ಜನರು ಒಂದೆ ತಾಯಿಯ ಮಕ್ಕಳಂತೆ ಬಾಳಿದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಿದ್ದು, ಈ ದಿಸೆಯಲ್ಲಿ ನಾಗರಿಕರೆಲ್ಲರೂ ಒಗ್ಗಟ್ಟಾಗಿ ಇರಬೇಕೆಂದು ಮುಖ್ಯಮಂತ್ರಿ ಡಾ ಬಿ.ಎಸ್ ಯಡಿಯೂರಪ್ಪ ಅವರು ಕರೆ ನೀಡಿದ್ದಾರೆ. ಬೆಳಗಾವಿ ಸಮೀಪದ ಯಮನಾಪುರ ಗ್ರಾಮದಲ್ಲಿಂದು ಮಹಾನಗರಪಾಲಿಕೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 2007 ರ ಕನ್ನಡ ಪ್ರಭ ವರ್ಷದ ವ್ಯಕ್ತಿಯಾಗಿ 34206http://kannada.oneindia.com/img/2009/01/21-yeddyurappa-belgaum1.jpg156369ಅಧಿವೇಶನಜಾಫರವಾಡಿ ಮಾದರಿ ಗ್ರಾಮ ಯಡಿಯೂರಪ್ಪ/news/2009/01/22/bjp-govt-to-build-1200-model-villages-yeddyurappa.htmlಬೆಳಗಾವಿ, ಜ. 22 : ಹಳ್ಳಿಗಳು ಅಭಿವೃದ್ಧಿ ಆದರೆ ಮಾತ್ರ ದೇಶದ ಮುನ್ನಡೆ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ 1200 ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಡಾ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.ಅವರು ಇಂದು ಬೆಳಗಾವಿ ತಾಲೂಕಿನ ಜಾಫರವಾಡಿ ಗ್ರಾಮದಲ್ಲಿ ಸುವರ್ಣ ಸ್ವಚ್ಛ ಗ್ರಾಮ ಯೋಜನೆಯಡಿ ಸಮುದಾಯದ ಸಹಭಾಗಿತ್ವದೊಂದಿಗೆ ಕೈಗೊಂಡಿರುವ ಮಾದರಿ 34223http://kannada.oneindia.com/img/2009/01/22-jafervadi-village-cm.jpg156369ಅಧಿವೇಶನಕಂಬಾರರು ನಿದ್ದೆ ಮಾಡ್ತಿದಾರೆ, ನಿಶ್ಯಬ್ದ!/news/2009/02/03/good-for-nothing-legislators-of-karnataka.htmlಗಂಡುಮೆಟ್ಟಿದ ನೆಲದಿಂದ ಪುಟಿದೆದ್ದು ಬಂದ ನಮ್ಮ ಗೌರವಾನ್ವಿತ ಶಾಸಕ ಕಂಬಾರರು ತವರು ಭೂಮಿಯಲ್ಲಿ ನಡೆದ ಅಧಿವೇಶನದಲ್ಲಿ ಸತತವಾಗಿ, ಜನಪದ ಧಾಟಿಯಲ್ಲಿ ನಿದ್ದೆ ಮಾಡಿ ಇತರ ಶಾಸಕರಿಗೆ ಮಾದರಿಯಾದರು. ಹಾಗೆ ನೋಡಿದರೆ, ಜೋಭದ್ರಗೇಡಿತನ ಮತ್ತು ಸೋಮಾರಿತನದ ಪರಮಾವಧಿಯನ್ನು ಚಿತ್ರಿಸುವ ಎದ್ದೇಳು ಮಂಜುನಾಥ ಚಿತ್ರ ಬೆಳಗಾವಿ ಅಧಿವೇಶನಕ್ಕಿಂತ ಎಷ್ಟೋ ವಾಸಿ.* ಡಾ.ಕೆ.ಎನ್.ದೊಡ್ಡಮನಿ, ಬೆಳಗಾವಿಕಳೆದ ಬಾರಿ ಅಂದರೆ 2006ರಲ್ಲಿ ಬೆಳಗಾವಿಯಲ್ಲಿ ನಡೆದ 34434http://kannada.oneindia.com/img/2009/02/03-kambar3.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಭಗವಾಧ್ವಜ ತೆಗೆಯಲು ಕರವೇ ಯತ್ನ,: ಲಾಠಿ ಚಾರ್ಜ್ | Belgaum: Karave activists injured in Police lathicharge - ಭಗವಾಧ್ವಜ ತೆಗೆಯಲು ಕರವೇ ಯತ್ನ,: ಲಾಠಿ ಚಾರ್ಜ್ - Kannada Oneindia

ಭಗವಾಧ್ವಜ ತೆಗೆಯಲು ಕರವೇ ಯತ್ನ,: ಲಾಠಿ ಚಾರ್ಜ್

ಬೆಳಗಾವಿ, ಜ. 16 : ಮಹಾನಗರಪಾಲಿಕೆಯ ಮೇಲಿರುವ ಭಗವಾಧ್ವಜವನ್ನು ತೆಗೆಯಲು ತೆರಳಿದ್ದ ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತ ಮೇಲೆ ರಾಜ್ಯ ಪೊಲೀಸರೆ ಲಾಠಿ ಪ್ರಹಾರ ನಡೆಸಿದ್ದರಿಂದ ಪಾಲಿಕೆ ಸುತ್ತಮುತ್ತ ಕೆಲಕಾಲ ಉದ್ವಿಗ್ನ ವಾತಾವರಣ ಉಂಟಾದ ಘಟನೆ ಶುಕ್ರವಾರ ಮಧ್ಯಾಹ್ನ ಮೂರು ಗಂಟೆ ನಡೆದಿದೆ.

ಒಂದೆಡೆ ಬೆಳಗಾವಿಯಲ್ಲಿ ಐತಿಹಾಸಿಕ ಅಧಿವೇಶನ ಆರಂಭವಾಗಿದೆ. ಇನ್ನೊಂದೆಡೆ ಅಧಿವೇಶನ ವಿರೋಧಿಸಿ ಎಂಇಎಸ್ ಮುಖಂಡರು ಮಹಾಮೇಳಾವ ಸಮಾವೇಶವನ್ನು ಹಮ್ಮಿಕೊಂಡಿದ್ದರು. ಮರಾಠಿಗರ ಈ ಉದ್ಧಟಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಪ್ರವೀಣ್ ಶೆಟ್ಟಿ ಬಣ ಇಂದು ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜವನ್ನು ಕಿತ್ತೆಸೆಯಲು ಮುಂದಾಯಿತು.

ಕನ್ನಡ ಪರ ಸಂಘಟನೆಗಳ ಈ ಪ್ರತಿಭಟನೆಯನ್ನು ಅರಿತ ಸರ್ಕಾರ ಪಾಲಿಕೆ ಸುತ್ತಲೂ ಭಾರಿ ಪೊಲೀಸ್ ಪಡೆಯನ್ನು ನಿಯೋಜಿಸಿತ್ತು. ಇದನ್ನು ಲೆಕ್ಕಿದ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಮರಾಠಿಗರ ವಿರುದ್ಧ ಘೋಷಣೆ ಕೂಗುತ್ತಾ ಪಾಲಿಕೆ ಮೇಲಿರುವ ನೇತಾಡುತ್ತಿರುವ ಭಗವಾಧ್ವಜವನ್ನು ಕೆಳಗಿಸಲು ಮುಂದಾದಾಗ ಕರವೇ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ, ನೂಕಾಟ, ತಳ್ಳಾಟ ಆರಂಭವಾಯಿತು. ಪರಿಸ್ಥಿತಿ ಕೈಮೀರಲಿದೆ ಎಂದು ಅರಿತ ಪೊಲೀಸರು ಕರವೇ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದಾರೆ.

ಈ ಸಂದರ್ಭದಲ್ಲಿ ಕರವೇಯ ಕೆಲ ಕಾರ್ಯಕರ್ತರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಒಂದೆಡೆ ಸ್ಥಳೀಯ ಜನರ ವಿಶ್ವಾಸಾರ್ಹತೆ ತುಂಬುವ ಜತೆಗೆ ಕನ್ನಡ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಅಧಿವೇಶನ ನಡೆಸುವ ಮಹತ್ವದ ತೀರ್ಮಾನ ಕೈಗೊಂಡು ಅದ್ಧೂರಿ ಕಾರ್ಯಕ್ರಮ ನಡೆಸತೊಡಗಿದೆ. ಆದರೆ, ಇನ್ನೊಂದಡೆ ಬೆಳಗಾವಿ ಪಾಲಿಕೆ ಮೇಲಿರುವ ಭಗವಾ ಧ್ವಜವನ್ನು ತೆಗೆಯಲು ಕನ್ನಡಪರ ಸಂಘಟನೆಗಳು ಯತ್ನಿಸಿದರೆ, ಸರ್ಕಾರ ಅವರನ್ನು ಹಿಗ್ಗಾಮುಗ್ಗಾ ಥಳಿಸಿರುವುದು ಕನ್ನಡ ಪ್ರೇಮಿಗಳಿಗೆ ತೀವ್ರ ಬೇಸರದ ಉಂಟು ಮಾಡಿರುವ ಸಂಗತಿಯಾಗಿದೆ.

ಘಟನೆಯನ್ನು ತೀವ್ರ ಖಂಡಿಸಿರುವ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಸರ್ಕಾರದ ಕ್ರಮಕ್ಕೆ ಕಿಡಿಕಾರಿದ್ದಾರೆ. ಕಳೆದ 50 ವರ್ಷಗಳಿಂದ ಬೆಳಗಾವಿ ಮಹಾನಗರ ಪಾಲಿಕೆಯ ಮೇಲೆ ಭಗವಾಧ್ವಜ ಹಾರುತ್ತಿದೆ. ಅನೇಕ ರಾಜಕಾರಣಿಗಳು ಕಂಡು ಕಾಣಿದ ಹಾಗೆ ವರ್ತಿಸುತ್ತಿದ್ದಾರೆ. ಅಧಿವೇಶನ ನಡೆಯುತ್ತಿರುವ ಮಹತ್ವ ಘಳಿಗೆಯಲ್ಲಿ ಎಂಇಎಸ್ ಕಾರ್ಯಕರ್ತರು ಮಹಾಮೇಳಾವ ಕಾರ್ಯಕ್ರಮ ಆಯೋಜಿಸಿರುವುದು ಅಕ್ಷಮ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಾಮೇಳಾವ ಕಾರ್ಯಕ್ರಮಕ್ಕೆ ಪ್ರತಿಯಾಗಿ ಮರಾಠಿಗರಿಗೆ ಸೂಕ್ತ ಪಾಠ ಕಲಿಸುವ ಸಲುವಾಗಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ಹಮ್ಮಿಕೊಂಡಿತ್ತು. ಇದಕ್ಕೆ ಸರ್ಕಾರ ಸ್ಪಂದಿಸಬೇಕಿತ್ತು. ಭಗವಾಧ್ವಜ ತೆಗೆಯಲು ತೆರಳಿದ ಕರವೇ ಕಾರ್ಯಕರ್ತರ ಮೇಲೆ ಪೊಲೀಸರು ಮನಬಂದಂತೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಶೆಟ್ಟಿ ಆರೋಪಿಸಿದರು. ಸರ್ಕಾರದ ಕ್ರಮದ ವಿರುದ್ಧ ರಾಜ್ಯವ್ಯಾಪಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ:

ಪತಿ, ಪತ್ನಿಗಿಲ್ಲ ಒಂದೆಡೆ ಕೂರಂಗಿಲ್ಲ: ಶೆಟ್ಟರ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+